ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ       ಬಿಜೆಪಿ ಸರ್ಕಾರ ಪ್ರತಿ ಪಕ್ಷಗಳೊಂದಿಗೆ ಚರ್ಚಿಸದೇ ಅವೈಜ್ಞಾನಿಕವಾಗಿ ಲಾಕ್‍ಡೌನ್ ಘೋಷಿಸಿದ್ದರಿಂದಾಗಿ ಕೊರೋನಾಗಿಂತ ಹೆಚ್ಚು ಮಂದಿ ಹಸಿವಿನಿಂದ ಸಾವನ್ನಪ್ಪಿದ್ದಾರೆ: ಬಿ.ಕೆ.ಹರಿಪ್ರಸಾದ್       ಕೋಲಾರ:- ಬಿಜೆಪಿ ಸರ್ಕಾರ ಪ್ರತಿ ಪಕ್ಷಗಳೊಂದಿಗೆ ಚರ್ಚಿಸದೇ ಅವೈಜ್ಞಾನಿಕವಾಗಿ ಲಾಕ್‍ಡೌನ್ ಘೋಷಿಸಿದ್ದರಿಂದಾಗಿ ಕೊರೋನಾಗಿಂತ ಹೆಚ್ಚು ಮಂದಿ ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯ ಸಭಾ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದರು. ನಗರದ ಹಾರೋಹಳ್ಳಿಯಲ್ಲಿ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಅವರ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಉತ್ಪಾದಕರು ಸ್ವಚ್ಛವಾದ ಹಾಲು ಪೂರೈಸಬೇಕು. ಶ್ರೀನಿವಾಸಪುರ: ಹಾಲು ಉತ್ಪಾದಕರು ಸ್ವಚ್ಛವಾದ ಹಾಲು ಪೂರೈಸಬೇಕು. ಹಾಗೆ ಪೂರೈಸಿದ ಪ್ರತಿ ಲೀಟರ್‌ ಹಾಲಿಗೆ 10 ಪೈಸೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು.   ಪಟ್ಟಣದ ಕೋಚಿಮುಲ್‌ ಶಿಬಿರ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಅಳವಡಿಸಲು ಪೂರಕವಾದ ಸಿವಿಲ್ ಚಟುವಟಿಕೆ ಕೈಗೊಳ್ಳಲು 13 ಸಂಘಗಳಿಗೆ ತಲಾ ರೂ.50 […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ   ಸಚಿವ ಮಾಧುಸ್ವಾಮಿಯವರನ್ನು ಸಂಪುಟದಿಂದ ಕೈಬಿಡಲು ರೈತ ಸಂಘದ ಒತ್ತಾಯ       ಕೋಲಾರ ಮೇ 21 : ಕಾನೂನು ಅರಿವಿಲ್ಲದ ಕಾನೂನು ಸಚಿವ ಮಾಧುಸ್ವಾಮಿ. ತಪ್ಪೊಪ್ಪಿಕೊಂಡ ಸಚಿವರನ್ನು ಸಂಪುಟದಿಂದ ಕೈಬಿಡಲು ಒತ್ತಾಯಿಸಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಸ್ತಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕವು ಮುಖ್ಯಮಂತ್ರಿಗಳಿಗೆ ಮನವಿಯನ್ನು ಕೋಲಾರ ಜಿಲ್ಲಾಧಿಕಾರಿಗಳ ಮುಖಾಂತರ ಸಲ್ಲಿಸಿದರು. ಮೇ20ರ ಬುಧವಾರದಂದು ಕೋಲಾರ ತಾಲ್ಲೂಕು ಎಸ್.ಅಗ್ರಹಾರ ಕೆರಗೆ ಕೆ.ಸಿ.ವ್ಯಾಲಿ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ         ಅಧಿಕಾರಿಗಳ ಸಭೆಯಲ್ಲಿ ಶಾಸಕಿ ರೂಪಕಲಾ ಕಟ್ಟಪ್ಪಣೆ ಟೆಂಡರ್ ಆಗಿರುವ ಕಾಮಗಾರಿ ವಾರದಲ್ಲಿ ಆರಂಭಿಸಲು ಸೂಚನೆ  –  ಕೆಜಿಎಫ್ ಅಶೋಕ ರಸ್ತೆ ವಿವಾದ ಸವಾಲಾಗಿ ಪರಿಗಣಿಸಿ         ಕೋಲಾರ: ಕೆಜಿಎಫ್ ಅಶೋಕ ರಸ್ತೆ ವಿವಾದವನ್ನು ಅಧಿಕಾರಿಗಳು ಸವಾಲಾಗಿ ಪರಿಗಣಿಸುವ ಮೂಲಕ ತಕ್ಷಣ ಕಾಮಗಾರಿ ನಡೆಸಲು ಅನುವಾಗುವಂತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕಿ ರೂಪಕಲಾಶಶಿಧರ್ ಹೇಳಿದರು. ಇಲ್ಲಿನ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಬುಧವಾರ ನಡೆದ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಆರೋಗ್ಯ ಕಾರ್ಯಕರ್ತರು ಹಾಗೂ ವಿದ್ಯಾವಂತ ಸಮುದಾಯ ಜನರಲ್ಲಿ ಆರೋಗ್ಯ ಜಾಗೃತಿ ಉಂಟು ಮಾಡಬೇಕು: ಆಡಳಿತಾಧಿಕಾರಿ ಡಾ. ಜಿ.ಶ್ರೀನಿವಾಸ್ ಶ್ರೀನಿವಾಸಪುರ: ಆರೋಗ್ಯ ಕಾರ್ಯಕರ್ತರು ಹಾಗೂ ವಿದ್ಯಾವಂತ ಸಮುದಾಯ ಜನರಲ್ಲಿ ಆರೋಗ್ಯ ಜಾಗೃತಿ ಉಂಟು ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಬೇಕು ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಜಿ.ಶ್ರೀನಿವಾಸ್ ಹೇಳಿದರು.   ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ  ರಾಷ್ಟ್ರೀಯ ಡೆಂಗೆ ನಿವಾರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡೆಂಗೆ, ಚಿಕುನ್‌ ಗುನ್ಯಾದಂಥ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ       ಸರ್ಕಾರದಿಂದ ಬರುವ ಪಿಂಚಣಿ ಮತ್ತು ಮಾಸಾಶನ ಹಣವನ್ನು ಕೂಡಲೇ ಬಿಡುಗಡೆ ಮಾಡಿ: ರೈತಸಂಘ       ಕೋಲಾರ, ಮೇ.19: ಸರ್ಕಾರದಿಂದ ಬರುವ ಪಿಂಚಣಿ ಮತ್ತು ಮಾಸಾಶನ ಹಣವನ್ನು ಕೂಡಲೇ ಬಿಡುಗಡೆ ಮಾಡಿ ಸಂಕಷ್ಠದಲ್ಲಿರುವ ಬಡವರ ರಕ್ಷಣೆಗೆ ಸ್ಪಂದಿಸಬೇಕೆಂದು ರೈತಸಂಘದಿಂದ ಗ್ರೇಡ್.2 ತಹಶೀಲ್ದಾರ್ ಸುಜಾತರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಒಂದು ಕಡೆ ಕಿತ್ತು ತಿನ್ನುವ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ  ಕೊರೊನಾದಿಂದ ಸಂಕಷ್ಟದಲ್ಲಿರುವ ಅಲ್ಪ ಸಂಖ್ಯಾತರಿಗೆ ರಂಜಾನ್‌ಗೆ ದಿನಸಿ ವಿತರಣೆ.  ಶ್ರೀನಿವಾಸಪುರ : ಕೊರೊನಾದಿಂದ ಸಂಕಷ್ಟದಲ್ಲಿರುವ ಅಲ್ಪ ಸಂಖ್ಯಾತರಿಗೆ ರಂಜಾನ್ ಆಚರಣೆ ಮಾಡಲು ಸಮಾಜ ಸೇವಕ ಹಾಗೂ ನಿರ್ಣಯ ವಾರಪತ್ರಿಕೆ ಸಂಪಾದಕರು ಎಸ್‌. ನಾರಾಯಣಸ್ವಾಮಿ ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದರು . ಕಿಟ್ ವಿತರಿಸಿ ಮಾತನಾಡಿದ ಅವರು , ಕೊರೊನಾ ಭೀತಿ ಜನರಲ್ಲಿ ಆವರಿಸಿಕೊಂಡಿದೆ . ಕೆಲ ವರು ಜೀವನ ಮಾಡಲು ಕೆಲಸ ಕಾರ್ಯಗಳಿಲ್ಲದೇ ಸಂಕಷ್ಟ ದಲ್ಲಿದ್ದಾರೆ . ಹಾಗಾಗಿ ಅವರಿಗೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ  ಮಾವು ವಹಿವಾಟು ನಡೆಸಲು ಅವಕಾಶ ನೀಡಬೇಕು : ರೈತರು ಶ್ರೀನಿವಾಸಪುರ:  ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ  ಮಾವು ವಹಿವಾಟು ನಡೆಸಲು ಅವಕಾಶ ನೀಡಬೇಕು ಎಂದು ಕೋರಿ ರೈತರು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅವರಿಗೆ ಮನವಿ ಪತ್ರ ನೀಡಿದರು.  ನೆರೆಯ ಆಂಧ್ರಪ್ರದೇಶ, ತೆಲಂಗಾಣ ಹಾಗೂ ತಮಿಳು ನಾಡಿನಲ್ಲಿ ಎಪಿಎಂಸಿ ಮೂಲಕ ಹಣ್ಣು ಹಾಗೂ ತರಕಾರಿ ವಹಿವಾಟು ನಡೆಸಲು ಅವಕಾಶ ಮಾಡಿಕೊಡಲಾಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಮಾತ್ರ ರೈತರ ಉತ್ಪನ್ನಕ್ಕೆ ಸ್ಪರ್ಧಾತ್ಮಕ ಬೆಲೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಕೋಲಾರ ಜಿಲ್ಲೆಯಲ್ಲಿ ಸುಮಾರು 48 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಶ್ರೀನಿವಾಸಪುರ ತಾಲೂಕಿನಲ್ಲೇ ಒಟ್ಟು 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಸರಕಾರ ದ್ರಾಕ್ಷಿ , ಕಲ್ಲಂಗಡಿ , ಕರಬೂಜ ಸೇರಿದಂತೆ 9 ರೀತಿಯ ಹಣ್ಣುಗಳಿಗೆ ಸರಕಾರ ಪರಿಹಾರ ಘೋಷಣೆ ಮಾಡಿರುವಂತೆ ಮಾವಿನ ಕೃಷಿಯನ್ನೇ ನಂಬಿ ಜೀವನ ಕಟ್ಟಿಕೊಂಡಿರುವ ಮಾವಿಗೂ ಪರಿಹಾರ ಘೋಷಿಸಬೇಕೆಂದು ಜಿಲ್ಲಾ ಮಾವು ಬೆಳೆಗಾರ ಸಂಘ ಅಧ್ಯಕ್ಷ ನೀಲಟೂರು ಚಿನ್ನಪರೆಡ್ಡಿ ಒತ್ತಾಯಿಸಿದ್ದಾರೆ. ಏಷ್ಯಾ […]

Read More