ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೋನಾ ಸಂಕಷ್ಟದಲ್ಲಿ ಮಾವು ಮಾರುಕಟ್ಟೆಗೆ ಅವಕಾಶ ಬೇಡ ಶ್ರೀನಿವಾಸಪುರ ಮತ್ತೊಂದು ರೆಡ್‍ಝೋನ್ ಮಾಡದಿರಿ-ವೈ.ಎ.ಎನ್. ಕೋಲಾರ: ಕೊರೋನಾದಿಂದ ಜನ ಈಗಾಗಲೇ ತತ್ತರಿಸಿದ್ದಾರೆ, ಇಂತಹ ಸಂದರ್ಭದಲ್ಲಿ ಎಪಿಎಂಸಿಯಲ್ಲಿ ಮಾವು ಮಾರಾಟಕ್ಕೆ ಅವಕಾಶ ನೀಡಿ ಶ್ರೀನಿವಾಸಪುರವನ್ನು ಮತ್ತೊಂದು ರೆಡ್‍ಝೋನ್ ಮಾಡದಿರಿ ಎಂದು ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದರು. ಶುಕ್ರವಾರ ಸಂಜೆ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮಾವು ಬೆಳೆಯುವುದರಲ್ಲಿ ಶ್ರೀನಿವಾಸಪುರ ತಾಲ್ಲೂಕಿಗೆ ವಿಶಿಷ್ಟತೆ ಇದೆ, ಇಲ್ಲಿ 25 […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮಕ್ಕಳಲ್ಲಿ ಓದುವ ಆಸಕ್ತಿ ಕಡಿಮೆಯಾಗುತ್ತಿದೆ-ಪೋಷಕರ ಆತಂಕ 250 ದೂರವಾಣಿ ಕರೆ-ಪರೀಕ್ಷೆ ಯಾವಾಗ ಎಂಬುದೇ ಪ್ರಶ್ನೆ – ರತ್ನಯ್ಯ ಕೋಲಾರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಲು ಮಾಡಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ ಪರೀಕ್ಷಾ ದಿನಾಂಕ ಪ್ರಕಟಗೊಳ್ಳದ ಕಾರಣ ಮಕ್ಕಳಲ್ಲಿ ಓದುವ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ಹಲವು ಪೋಷಕರು ಆತಂಕ ವ್ಯಕ್ತಪಡಿಸಿದರು ಎಂದು ಡಿಡಿಪಿಐ ಕೆ.ರತ್ನಯ್ಯ ತಿಳಿಸಿದರು.ನಗರದ ಡಿಡಿಪಿಐ ಕಚೇರಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಫೋನ್ ಇನ್ ಕಾರ್ಯಕ್ರಮದಲ್ಲಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯ ನೂತನ ಕಟ್ಟಡ ಉದ್ಘಾಟನೆ ಶ್ರೀನಿವಾಸಪುರದಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯ ನೂತನ ಕಟ್ಟಡವನ್ನು ಗುರುವಾರ ಶಾಸಕ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸಿದರು. ಮುಖಂಡರಾದ ದಿಂಬಾಲ ಅಶೋಕ್, ವೆಂಕಟರೆಡ್ಡಿ, ವೆಂಕಟೇಶ್ ಇದ್ದರು. ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಮಾವು ಬೆಳೆಗಾರರ ಹಿತ ಕಾಯಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ, ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಮಾವಿನ ವಹಿವಾಟು ನಡೆಸಬೇಕೆ ಬೇಡವೆ ಎಂಬ ವಿಷಯದ ಬಗ್ಗೆ ಚರ್ಚಿಸಲು ಏರ್ಪಡಿಸಿದ್ದ ಮಾವು ಬೆಲೆಗಾರರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಾತನಾಡಿ, ಈ ಬಗ್ಗೆ ದೃಢ ಹಾಗೂ ಸರ್ವಸಮ್ಮತ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು. ಈಗ ಗ್ರಾಮೀಣ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಎಪಿಎಂಸಿ ಕಾಯ್ದೆ ತಿದ್ದುಪಡಿ: ರೈತರಿಗೆ ಅನ್ಯಾಯ ಕಾಯಿದೆ ತಿದ್ದುಪಡಿಯ ವಿರುದ್ಧ ರೈತರೇ ಹೋರಾಟ ಮಾಡಬೇಕು: ಕುರ್ಕಿ ರಾಜೇಶ್ವರಿ ಕೋಲಾರ,ಮೇ.14- ಎಪಿಎಂಸಿ ಕಾಯಿದೆಯ ತಿದ್ದುಪಡಿಯಿಂದ ರೈತರು ಉದ್ಧಾರವಾಗುವುದಿಲ್ಲ, ರೈತರು ಉಳಿಯಬೇಕಾದರೆ ಈ ಕಾಯಿದೆ ತಿದ್ದುಪಡಿಯ ವಿರುದ್ಧ ರೈತರೇ ಹೋರಾಟ ಮಾಡಬೇಕು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ದೊಡ್ಡ ದೊಡ್ಡ ಕಂಪನಿಗಳಿಗೆ ಅನುಕೂಲ ಮಾಡಲು […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ, ರೈತರು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರಕವಾಗುವ (ಎಪಿಎಂಸಿ) ಕಾಯ್ದೆ 2017ರ ಸೆಕ್ಷನ್ 8 ನ್ನು ಯಾವುದೇ ತಿದ್ದುಪಡಿ ಮಾಡಬಾರದೆಂದು ರೈತಸಂಘದಿಂದ ಒತ್ತಾಯ ಕೋಲಾರ: ರೈತರು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರಕವಾಗುವ (ಎಪಿಎಂಸಿ) ಕಾಯ್ದೆ 2017ರ ಸೆಕ್ಷನ್ 8ಅನ್ನು ಯಾವುದೇ ತಿದ್ದುಪಡಿ ಮಾಡಬಾರದೆಂದು ರೈತಸಂಘದಿಂದ ಮಾನ್ಯ ಪ್ರಧಾನಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ಸಲ್ಲಿಸಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಮಾಜಿ ಮುಖ್ಯ ಮಂತ್ರಿ ಎಚ್. ಡಿ ಕುಮಾರಸ್ವಾಮಿ ಮುಳಬಾಗಿಲಿಗೆ ಹೋಗುವಾಗ ಪಟ್ಟಣದಲ್ಲಿ ಜೆಡಿಎಸ್ ಕಾರಕರ್ತರು ಹೂಗುಚ್ಛ ನೀಡಿ ನೆಚ್ಚಿನ ನಾಯಕನಿಗೆ ಅಭಿನಂದನೆ ಸಲ್ಲಿಸಿದರು. ಮುಳಬಾಗಿಲಿನಲ್ಲಿ ಜೆಡಿಎಸ್ ಮುಖಂಡ ಸಮೃದ್ದಿ ಮಂಜುನಾಥ್ ಹಮ್ಮಿಕೊಂಡಿರುವ ದಿನಸಿ ಕಿಟ್ ವಿತರಣೆ ಕಾಠ್ಯಕ್ರಮದಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಹೂಗುಚ್ಛ ನೀಡಲು ಮುಂದಾದರು . ಈ ವೇಳೆ ರಕ್ಷಣಾ ಪೊಲೀಸರು ಕಾರಕರ್ತರನ್ನು ದೂರ ಸರಿಸಲು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ಎಪಿಎಂಸಿಯಲ್ಲಿ ಮಾವು ವಹಿವಾಟು ಬೇಡ ರೈತರ ತೋಟಗಳಲ್ಲೇ ಖರೀದಿಗೆ ಕ್ರಮವಹಿಸಿ – ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೋಪಾಲ್. ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮಾವು ವಹಿವಾಟನ್ನು ಎ ಪಿ ಎಂ ಸಿಯಲ್ಲಿ ನಡೆಸದೇ ನೇರವಾಗಿ ರೈತರ ತೋಟಗಳಲ್ಲೇ ನಡೆಸುವ ಮೂಲಕ ಕೊರೋನಾ ಸೋಂಕಿನ ಆತಂಕ ಕೊನೆಗಾಣಿಸುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ ಕೆ.ಎನ್ ವೇಣುಗೋಪಾಲ್ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ . ನಾಗೇಶ್ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ,ಎಲ್ಲ ಅರ್ಹ ವ್ಯಕ್ತಿಗಳೂ ರಕ್ತದಾನ ಮಾಡಲು ಮುಂದಾಗಬೇಕು : ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯಕುಮಾರ್ ಶ್ರೀನಿವಾಸಪುರ: ಎಲ್ಲ ಅರ್ಹ ವ್ಯಕ್ತಿಗಳೂ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯಕುಮಾರ್ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಆರ್ಯ ವೈಶ್ಯ ಮಂಡಳಿ ಟ್ರಸ್ಟ್ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಉಚಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ಶ್ರೇಷ್ಠ ದಾನವಾಗಿದ್ದು, ಮಾನವ ಸೇವೆಯೇ ಮಾಧವ […]