
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸುವುದು ನಮ್ಮ ಗುರಿ -ಸಿ ಸತ್ಯಭಾಮ ಕೋಲಾರ: ಕೋಲಾರ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾನ್ನಾಗಿ ಮಾಡುವುದು ನಮ್ಮ ಗುರಿ ಎಂದು ಜಿಲ್ಲಾದಿಕಾರಿಗಳಾದ ಸಿ ಸತ್ಯಭಾಮ ತಿಳಿಸಿದ್ದಾರೆ ಇಂದು ತೋಟಗಾರಿಕಾ ಕಾಲೇಜು ಮತ್ತು ಕೆ.ವಿ.ಕೆ.ಕೊಲಾರಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು ಮನುಷ್ಯನು ಎಷ್ಟೇ ವೈಜ್ಞಾನಿಕವಾಗಿ ಮುಂದುವರೆದರೂ, ಎಷ್ಟೇ ಎತ್ತರಕ್ಕೆ ಬೆಳೆದರೂ ಪರಿಸರದ ಮುಂದೆ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಪಟ್ಟಣದ ರಂಗಾ ರಸ್ತೆ ಶಾಲೆಯ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಶ್ರೀನಿವಾಸಪುರ: ಪಟ್ಟಣದ ರಂಗಾ ರಸ್ತೆ ಶಾಲೆಯ ಆವರಣದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಸಹಾಯ ಸಂಘದ ಸದಸ್ಯರು ಸಸಿಗಳನ್ನು ನೆಟ್ಟು ನೀರೆರೆದರು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಅಗತ್ಯ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು. ಕೊರೊನಾ ವೈರಾಣು ತಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಮಾಸ್ಕ್, […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕಾನೂನು ಪದವೀದರರಿಗೆ 04 ವರ್ಷಗಳ ಅವಧಿಯ ತರಬೇತಿ ಆಯ್ಕೆಗೆ ಅರ್ಜಿ ಆಹ್ವಾನ ಕೋಲಾರ : ಕೋಲಾರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ (ಪ್ರವರ್ಗ-1,2ಎ,3ಎ,3ಬಿ) ಸಮುದಾಯಕ್ಕೆ ಸೇರಿದ ಕಾನೂನು ಪದವೀದರರಿಂದ ಆಡಳಿತ ಯೋಜನೆಯಡಿ 4 ವರ್ಷಗಳ ಅವಧಿಯ ಕಾನೂನು ತರಬೇತಿಗೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, (ಪ್ರತಿ ತಿಂಗಳು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಟಮಕ ನಮ್ಮ ಸಂಸ್ಥೆಯು ಜಿಲ್ಲಾ ಆರೋಗ್ಯ ಪ್ರಾಧಿಕಾರ ಸಹಕಾರದೊಂದಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆ :ದೇವರಾಜ್‍ಅರಸ್ ಕೋಲಾರ : ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಟಮಕ ನಮ್ಮ ಸಂಸ್ಥೆಯು ಜಿಲ್ಲಾ ಆರೋಗ್ಯ ಪ್ರಾಧಿಕಾರ ಸಹಕಾರದೊಂದಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಸಕ್ರಿಯವಾಗಿ ಸಲ್ಲಿಸುವುದರ ಜೊತೆಗೆ ಅಗತ್ಯವುಳ್ಳ ಎಲ್ಲಾತುರ್ತು ಪರಿಸ್ಥಿಗಳನ್ನು ನಿಬಾಯಿಸುವಲ್ಲಿ ಮುಂಚೂಣಿಯಲ್ಲಿರುತ್ತದೆ. ಇದರಡಿಯಲ್ಲಿಎಲ್ಲಾ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಯಲ್ಪಾಡು ಹೋಬಳಿಯ ಚಿಲ್ಲೋರಪಲ್ಲಿ ಗ್ರಾಮದ ಸ್ಮಶಾನಕ್ಕೆ ಸಂಬಂದಿಸಿದಂತೆ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಸ್ಥಳಕ್ಕೆ ಬೇಟಿ ರಾಯಲ್ಪಾಡು : ರಾಯಲ್ಪಾಡು ಹೋಬಳಿಯ ಚಿಲ್ಲೋರಪಲ್ಲಿ ಗ್ರಾಮದ ಸ್ಮಶಾನಕ್ಕೆ ಸಂಬಂದಿಸಿದಂತೆ ಸರ್ವೆ ನಂ 17ರ 3ಎಕರೆ 2ಗುಂಟೆಯಲ್ಲಿ 1ಎಕರೆ ಒತ್ತುವರಿಯಾಗಿರುವ ಬಗ್ಗೆ ಗ್ರಾಮದ ಮುಖಂಡ ವೆಂಕಟರಮಣಾರೆಡ್ಡಿ ಹಾಗು ಗ್ರಾಮಸ್ಥರು ದೂರನ್ನು ನೀಡಿರುವ ಹಿನ್ನೆಲೆ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಸ್ಥಳಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲಿಸಿದರು. […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನೋಡಲ್ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಾಸ್ತವ ಪರಿಶೀಲಿಸಿ – ಸಿ. ಸತ್ಯಭಾಮ ಕೋಲಾರ ; ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಈ ಅಧಿಕಾರಿಗಳು ಕ್ಷೇತ್ರ ಭೇಟಿ ನೀಡಿ ಅಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೇ ಎಂಬ ವಾಸ್ತವವನ್ನು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯಲ್ಲಿಯೇ ಕರೋನಾ ಪರೀಕ್ಷಾ ಕೇಂದ್ರ ಸ್ಥಾಪನೆ – ಹೆಚ್.ನಾಗೇಶ್ ಕೋಲಾರ ; ಕೋಲಾರ ಜಿಲ್ಲೆಯಲ್ಲಿಯೇ ಕರೋನಾ ವೈರಸ್ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದ್ದು, ಇನ್ನು ಮುಂದೆ ಕೋವಿಡ್-19 ಪರೀಕ್ಷೆಯನ್ನು ಜಿಲ್ಲೆಯಲ್ಲಿಯೇ ಮಾಡಿ ಪಲಿತಾಂಶ ಪಡೆಯಬಹುದಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು . ಇಂದು ಎಸ್ ಎನ್ ಆರ್ ಆಸ್ಪತ್ರೆಯ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೇಂದ್ರ ವಲಯ ಐಜಿಪಿ ಶರತ್‍ಚಂದ್ರ ಭೇಟಿ, ಕೆಜಿಎಫ್ ಪೊಲೀಸ್ ಜಿಲ್ಲೆಯ ಗಡಿ ಭಾಗದ ಚೆಕ್‍ಪೋಸ್ಟಗಳ ಪರಿಶೀಲನೆ ಕೆಜಿಎಫ್ : ಕೋವಿಡ್-19 ಪ್ರಯುಕ್ತ ನಿರ್ಮಿಸಿದ ಕೆಜಿಎಫ್ ಪೊಲೀಸ್ ಜಿಲ್ಲೆಯ ಗಡಿ ಭಾಗದ ಚೆಕ್‍ಪೋಸ್ಟ್‍ಗಳಿಗೆ ಕೇಂದ್ರ ವಲಯ ಐಜಿಪಿ ಕೆ.ವಿ. ಶರತ್‍ಚಂದ್ರ ಅವರು ಮಂಗಳವಾರದಂದು ಭೇಟಿ ನೀಡಿ, ಪರಿಶೀಲನೆ ನಡೆಸಿ, ನಂತರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕೇಂದ್ರ ವಲಯ ಐಜಿಪಿ ಕೆ.ವಿ. […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ದೈಹಿಕ ಶಿಕ್ಷಕರನ್ನು ಸಹಶಿಕ್ಷಕರೆಂದು ಪರಿಗಣಿಸುವ ಕಡತ ಅನುಮೋದಿಸಿ : ಶಿಕ್ಷಣ ಸಚಿವರಿಗೆ ದೈಹಿಕ ಶಿಕ್ಷಕರ ಸಂಘದ ಮನವಿ ಕೋಲಾರ:- ಪ್ರೊ.ವೈದ್ಯನಾಥನ್ ವರದಿಯಂತೆ ದೈಹಿಕ ಶಿಕ್ಷಕರನ್ನು ಸಹಶಿಕ್ಷಕರೆಂದು ಪರಿಗಣಿಸಲು ಸಿದ್ದವಾಗಿರುವ ಕಡತವನ್ನು ಸಂಪುಟದಲ್ಲಿ ಮಂಡಿಸಿ ಒಪ್ಪಿಗೆ ಪಡೆದುಕೊಳ್ಳುವಂತೆ ರಾಜ್ಯ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಸಚಿವರು ನಗರಕ್ಕೆ ಆಗಮಿಸಿದ್ದ […]