ಶ್ರೀನಿವಾಸಪುರ : ಕಳೆದ 40 ದಿನಗಳ ಹಿಂದೆ ಲೋಕಸಭಾ ಚುನವಾಣೆಯ ಮತದಾನ ನಡೆದಿದ್ದು, ಮಂಗಳವಾರ ನಡೆದ ಮತ ಎಣಿಕೆಯ ವೀಕ್ಷಣೆ ಗಾಗಿ ನಾಗರೀಕರು ತಮ್ಮ ತಮ್ಮ ಮನೆಗಳಲ್ಲಿನ ಟಿವಿ ಪರದೆಯ ಮುಂದೆ ಕುಳಿತು ಕೇಂದ್ರದಲ್ಲಿ ಎನ್‍ಡಿಎ ಮೈತ್ರಿಕೂಟ ಆಡಳಿತ ನಡೆಸುತ್ತದಯೇ ಅಥವಾ ಇಂಡಿ ಮೈತ್ರಿಕೂಟ ಆಡಳಿತ ನಡೆಸುತ್ತದಯೇ ಎಂಬುದನ್ನ ಕುಟುಂಬದ ಸದಸ್ಯರೊಂದಿಗೆ ಚರ್ಚೆ ಮಾಡಿಕೊಳ್ಳುತ್ತಿದ್ದು ಕೇಳಿಬಂತು.ಲೋಕಸಭಾ ಚುನವಾಣೆ ಹಾಗು ನೆರೆಯ ಆಂದ್ರದ ವಿಧಾನ ಸಭಾ ಚುನಾವಣೆಯ ಫಲಿತಾಂಶವನ್ನು ವೀಕ್ಷಿಸಿಸುವ ಸಲುವಾಗಿ ಸಾರ್ವಜನಿಕರು ಟಿವಿ ಮುಂದೆ ಇನ್ನು ಕೆಲವರು […]

Read More

ಕೋಲಾರ ಲೋಕಸಭಾ ಚುನಾವಣೆ-2024 ಲೋಕಸಭಾ ಚುನಾವಣೆ: ಮತ ಎಣಿಕೆ ಸುಸೂತ್ರ: ಗೆದ್ದ ಅಭ್ಯರ್ಥಿಗೆ ಜೈಕಾರ ಎಣಿಕೆ ಕೇಂದ್ರದ ಸುತ್ತಮುತ್ತ ಜನಜಂಗುಳಿಕೋಲಾರ : ನಗರದ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಮಂಗಳವಾರ ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು.ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಕಾಲೇಜಿನ ಪ್ರತ್ಯೇಕ ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ 21 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು.ಬೆಳಿಗ್ಗೆ 7 ಗಂಟೆ ಸುಮಾರಿಗೆ ಕೇಂದ್ರದ ಬಳಿ ಬೆರಳೆಣಿಕೆ ಜನರಿದ್ದರು. ಸಮಯ ಕಳೆದಂತೆ ಜನಜಂಗುಳಿ […]

Read More

ಶ್ರೀನಿವಾಸಪುರ : ಪಟ್ಟಣದಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಮತದಾನವು ಶಾಂತಿಯುತವಾಗಿ ನಡೆಯಿತು. ಶೇಕಡ 96.44 % ರಷ್ಟು ನಡೆಯಿತು.ಈ ಸಮಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಡಾ|| ವೇಣುಗೋಪಾಲ್ ಮಾತನಾಡಿ ವೈ.ಎ.ಎನ್ ರವರು ಶಿಕ್ಷಕರ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇಂತಹ ವ್ಯಕ್ತಿಯನ್ನು ಚುನಾವಣೆಯಲ್ಲಿ ಎಲ್ಲಾ ಶಿಕ್ಷಕರ ಸಹ ಗೆಲ್ಲಿಸುವ ನಿರ್ಧಾರ ಮಾಡಿರುವುದು ಹೆಮ್ಮೆಯ ವಿಚಾರ . ತಾಲೂಕಿನಲ್ಲಿ ಒಟ್ಟು 731 ಮತಗಳಿದ್ದು, ಎಲ್ಲಾ ಶಿಕ್ಷಕರು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ […]

Read More

ಕೋಲಾರ,ಜೂ.01: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ಡಾ.ವೈ.ನಾರಾಯಣಸ್ವಾಮಿ ಅವರ ಗೆಲುವು ನಿಶ್ಚಿತ ಎಂದುಪ್ರಚಾರ ಸಭೆಯಲ್ಲಿ ಕೆಯುಡಿ ಮಾಜಿ ಅಧ್ಯಕ್ಷ ವಿಜಯಕುಮಾರ್ ಹಾಗೂ ಮಾಧ್ಯಮ ಸಹ ಸಂಚಾಲಕ್ ಕೆಂಬೋಡಿ ನಾರಾಯಣಸ್ವಾಮಿ ಜಂಟಿ ಹೇಳಿಕೆ ನೀಡಿರುತ್ತಾರೆಇಂದು ನಗರದ ಹಲವು ಶಾಲೆಗಳಲ್ಲಿ ಮತದಾರರನ್ನು ಭೇಟಿ ಮಾಡಿ ಡಾ. ವೈ.ಎ.ನಾರಾಯಣಸ್ವಾಮಿ ರವರ ಪರವಾಗಿ ಮತಯಾಚನೆ ಮಾಡಲಾಯಿತು.ಇಡೀ ಜಿಲ್ಲಾದ್ಯಂತ ವೈ.ಎ.ನಾರಾಯಣಸ್ವಾಮಿ ಅವರ ಪರ ಅಲೆ ಜೋರಾಗಿದೆ. ಖಾಸಗಿ, ಸರ್ಕಾರಿ, ಅನುಧಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಜೂ, 3 ರಂದು ನಡೆಯುವ ಚುನಾವಣೆಯಲ್ಲಿ […]

Read More

ಶ್ರೀನಿವಾಸಪುರ : ಪರಿಸರದ ಬಗ್ಗೆಯ ಜಾಗೃತಿ ಕಾರ್ಯಕ್ರಮಗಳು ಯಾವುದೇ ಕಾರಣಕ್ಕೂ ಹೇಳಿಕೆ ಸಿಮೀತವಾಗಬಾರದು , ಪರಿಸರದ ಮಧ್ಯೆ ಹಬ್ಬದ ರೀತಿಯಲ್ಲಿ ಆಚರಣೆಯಾಗಬೇಕಾಗಿದೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ಹೇಳಿದರು.ತಾಲೂಕಿನ ಲಕ್ಷ್ಮೀಪುರ ಕ್ರಾಸ್‍ನ ವಿಎಸ್‍ಆರ್ ಶಾಲಾವರಣದಲ್ಲಿ ಶುಕ್ರವಾರ ಕೃಷಿ ಇಲಾಖೆವತಿಯಿಂದ ವಿಶ್ವ ಪರಿಸರ ದಿನಾಚರಣೆ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರತಿಯೊಬ್ಬರು ಸಸಿ ನೆಟ್ಟು ಅದನ್ನ ಕಾಪಾಡುವ ನಿಟ್ಟಿನಲ್ಲಿ ಸನ್ನಧರಾಗಬೇಕು. ಈಗಾಗಲೇ ಪರಿಸರ ಕಲುಷಿತಗೊಂಡಿದ್ದು, ಕಲುಷಿತಗೊಂಡಿರುವುದಕ್ಕೆ ನಾನಾ ಕಾರಣಗಳು ಇವೆ. ಒಂದು ರೀತಿಯಲ್ಲಿ ನಾಗರೀಕತೆಯ […]

Read More

ಕೋಲಾರ : ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ಬಂದಿದ್ದು ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ತಿಗಳ ಒತ್ತುವರಿಗೆ ಅವಕಾಶ ಇಲ್ಲ. ಈ ತಂತ್ರಶದಲ್ಲಿ ಸರ್ಕಾರಿ ಜಮೀನುಗಳ ದಾಖಲೆ ಹಾಗೂ ಜಿಯೋ ಫೆನ್ಸ್ ಮೂಲಕ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಎಚ್ಚರಿಸಿದ್ದಾರೆ.  ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ […]

Read More

ಕೋಲಾರ,ಜೂ.03: ನನ್ನದೇನಿದ್ದರೂ ಎಲೆಕ್ಷನ್ ರಾಜಕಾರಣವೇ ಹೊರತು ಸೆಲೆಕ್ಷನ್ ರಾಜಕಾರಣ ಅಲ್ಲ ಅಂತ ಪ್ರತಿಪಾದಿಸುತ್ತಿದ್ದವರು. ತನ್ನ ಜೀವನದುದ್ದಕ್ಕೂ ಬೇರೆಯವರಿಗೆ ಅಧಿಕಾರ ಕೊಡಿಸುವಂತಹ ಶಕ್ತಿಯನ್ನು ಶ್ರೀನಿವಾಸಪುರ ಕ್ಷೇತ್ರದ ಜನತೆ ಅವರಿಗೆ ಮೈ ತುಂಬಿಸಿತ್ತು. ಅಂತಹ ಶಕ್ತಿ ಒಂದು ತನಗಾಗಿ ಅಧಿಕಾರ ಕೇಳಲು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆ ಒಳಕ್ಕೆ ಹೋಗುವ ದಯನೀಯ ಸ್ಥಿತಿ ರಮೇಶ್ ಕುಮಾರ್ ಅವರಿಗೆ ಬಂದಿರುವುದೇ ಎಂದು ಮುಖಂಡ ಶೇಷಾಪುರ ಗೋಪಾಲ್ ಕುಟುಕಿದರು.ಕಳೆದ ನಾಲ್ಕೈದು ವರ್ಷಗಳ ಕೋಲಾರ ಅವಿಭಾಜ್ಯ ಜಿಲ್ಲೆಗಳಾದ ಕೋಲಾರ […]

Read More

ಶ್ರೀನಿವಾಸಪುರ : ಹಾಲು ಕುಡಿಯುವುದರಿಂದ ಹಾಲು ಮಾನವ ದೇಹಕ್ಕೆ ಒಂದು ರೀತಿಯಲ್ಲಿ ಪೋಷಕಾಂಶಗಳ ಆಗರವಾಗಿದೆ. ಗುಣಮಟ್ಟದ ಪ್ರೋಟಿನ್‍ಗಳ ಮೂಲವಾಗಿದೆ. ಹಾಲು ಮಾನವನ ಮೂಳೆಯ ಆರೋಗ್ಯಕ್ಕೆ ಬೇಕಾದ ಆಹಾರವಾಗಿದೆ ಎಂದು ಕೋಚಿಮುಲ್ ಜಿಲ್ಲಾ ಹಾಲು ಒಕ್ಕೂಟದ ಶ್ರೀನಿವಾಸಪುರ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಎಂ.ಮುನಿರಾಜು ಹೇಳಿದರು.ಪಟ್ಟಣದ ಕೆಎಂಫ್ ಶಾಖೆಯಿಂದ ಶನಿವಾರ ವಿಶ್ವ ಹಾಲು ದಿನಾಚರಣೆಯನ್ನು ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಗುಡ್ ಲೈಫ್ ಹಾಲನ್ನು ವಿತರಣೆ ಮಾಡುವುದರ ಮೂಲಕ ಆಚರಣೆ ಮಾಡಲಾಯಿತು.ಆರೋಗ್ಯಕ ಜೀವನ, ಆಹಾರ ಪದ್ದತಿ ಮತ್ತು ಆಹಾರ ಉತ್ಪಾದನೆಯಲ್ಲಿ […]

Read More

ಕೋಲಾರ,ಜೂ.01: ಕರ್ನಾಟಕದ ಕೋಲಾರ ಜಿಲ್ಲೆಯು ಫ್ಲೋರೈಡ್ ಪೀಡಿತ ಪ್ರದೇಶವಾಗಿದೆ. ಈ ಪ್ರದೇಶದ ಜನಸಂಖ್ಯೆಯು ಮುಖ್ಯವಾಗಿ ಕುಡಿಯುವ, ಅಡುಗೆ ಮತ್ತು ಇತರ ಅವಶ್ಯಕತೆಗಳಿಗೆ ಹಾಗೂ ಉಪಯುಕ್ತತೆಗಳಿಗಾಗಿ ಅಂತರ್ಜಲವನ್ನು ಅವಲಂಬಿಸಿರುತ್ತಾರೆ. ಕುಡಿಯುವ ನೀರಿನಲ್ಲಿ ಫೆÇ್ಲೀರೈಡ್ ಮಟ್ಟವು 1.5 ಪಿಪಿಎಂಗೂ ಅಧಿಕವಾಗಿ ಮೀರಿ ಇತ್ತೀಚಿನ ವರದಿಗಳ ಪ್ರಕಾರ ಜಿಲ್ಲೆಯ ಅಂತರ್ಜಲದಲ್ಲಿ ಸರಾಸರಿ 3.06 ಪಿಪಿಎಂದಾಖಲಾಗಿದೆ ಹಾಗೂ ,ಇದು ಕುಡಿಯಲು ಯೋಗ್ಯವಲ್ಲ ಎಂದು ಪರಿಗಣಿಸಲಾಗಿದೆ. ಕರ್ನಾಟಕದಲ್ಲಿ ಅತಿಹೆಚ್ಚು ಫೆÇ್ಲೀರೋಸಿಸ್‍ಪ್ರಕರಣಗಳು ದಾಖಲಾಗಿದ್ದು ಕೋಲಾರ ಜಿಲ್ಲೆಯು 2ನೇ ಸ್ಥಾನದಲ್ಲಿದೆ. ಹೆಚ್ಚಿನ ಫ್ಲೋರೈಡ್ ಸೇವನೆಯು ದೀರ್ಘಕಾಲದ ಮೂಳೆಯ, […]

Read More
1 42 43 44 45 46 338