ಶ್ರೀನಿವಾಸಪುರ : ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡ ಮುದ್ದುಗಂಗಾದರ್ ಶನಿವಾರ ಬೇಟಿ ನೀಡಿ ದೇವರ ದರ್ಶನವನ್ನು ಪಡೆದು ಮಾತನಾಡಿದರು.ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯು ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಹೈಕೆಮಾಂಡ್ ನನಗೆ ಲೋಕಸಭೆ ಚುನವಾಣೆ ಅಭ್ಯರ್ಥಿ ಮಾಡುವುದಾಗಿ ಭರವಸೆ ನೀಡಿದ್ದಾರೆ.ಅದರಂತೆ ಕ್ಷೇತ್ರದ ಮಾಜಿ ಶಾಸಕರಾದ ರಮೇಶ್‍ಕುಮಾರ್ ರವರ ಆರ್ಶೀವಾದ ಪಡೆದು ಕ್ಷೇತ್ರ ಪರ್ಯಟನೆ ಮಾಡುವುದಾಗಿ ಅವರ ಬಳಿ ಮನವಿ ಮಾಡುತ್ತೇನೆ . ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಆಕಾಂಕ್ಷಿಗಳು ಇದ್ದಾರೆ, ಅದರಲ್ಲಿ ನಾನು ಒಬ್ಬ , ನೀವೆಲ್ಲರೂ […]
In association with the Diocesan Family Life Service Centre, Bajjodi, MFC Mangalore is organizing a one-day conference for young couples named ‘Beloved 2024’ on Sunday, February 4, 2024, at Sambrahma AC Hall, St Anthony Ashram, Jeppu, Mangalore from 8.30 AM to 4.30 PM. Young couples below 15 years of marriage across all parishes under the […]
ಶ್ರೀನಿವಾಸಪುರ : ರೈತನು ದೇಶದ ಬೆನ್ನೆಲುಬು ಎಂದು ಬೆನ್ನೆನ್ನೇ ಮುರಿಯಲು ಹೊರಟ ಸರ್ಕಾರದ ಅರ್ಥಿಕ ನೀತಿಗಳ ವಿರುದ್ಧ ನಾವುಗಳು ಒಂದಾಗದೆ ಇದಲ್ಲಿ ಕೆಲವೇ ವರ್ಷಗಳಲ್ಲಿ ಜಮೀನನ್ನೆ ನಂಬಿಕೊಂಡು ಜೀವನ ಮಾಡುತ್ತಿರುವ ರೈತರು ತಮ್ಮ ಜಮೀನುಗಳನ್ನು ಕಾರ್ಪೊರೇಟ್‍ಗಳಿಗೆ ಒಪ್ಪಿಸಿ ಅವರ ಬಳಿ ದಿನಗೂಲಿಯಾಗಿ ದುಡಿಯುವ ಪರಿಸ್ಥಿತಿ ಬರುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಆರ್.ಮಾಧವರೆಡ್ಡಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ […]
ಕೋಲಾರ,ಫೆ.2: ಮೇ ತಿಂಗಳಿನಲ್ಲಿ ಮಲೇಷ್ಯಾದ ಓಕಿನೋವಾ ಗೊಜೋ ರಿಯೋ ಇಫೋ ಕ್ರೀಡಾಂಗಣದಲ್ಲಿ ನಡೆಯುವ 20ನೇ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಫ್‍ಗೆ ಅಂತರಾಷ್ಟ್ರೀಯ ಕ್ರೀಡಾಪಟು ಕೋಲಾರದ ನಿವಾಸಿ ರುಮಾನಾ ಕೌಸರ್ ಬೇಗ್ ಆಯ್ಕೆಯಾಗಿದ್ದಾರೆ.ರುಮಾನಾ ಕೌಸರ್ ಬೇಗ್ ಕರಾಟೆ ಕ್ರೀಡೆಯಲ್ಲಿ ವಸತಿ ಶಾಲೆಗಳಲ್ಲಿ 3000 ಬಾಲಕಿಯರಿಗೆ ಆತ್ಮ ರಕ್ಷಣೆ ಕಲೆಯನ್ನು ಕರಾಟೆ ತರಬೇತಿ ನೀಡುತ್ತಿದ್ದಾರೆ. ಈಗಾಗಲೇ ಹೈದರಾಬಾದ್ ತೆಲಂಗಾಣ ರಾಜ್ಯದಲ್ಲಿ ನಡೆದ ಚಾಂಪಿಯನ್‍ಶಿಫ್ 2024ನ್ನು ಹಾಗೂ ಮೆರಿಟ್ ಸರ್ಟಿಫಿಕೇಟ್ ಸೇರಿದಂತೆ ರಾಜ್ಯ ಮಟ್ಟದಲ್ಲಿ 30 ಪದಕಗಳು ಮತ್ತು 100 ರಾಷ್ಟ್ರೀಯ […]
ಕುಂದಾಪುರ (ಫೆ.02 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಿರಣ್ಸ್ ಡ್ರ್ಯಾಗನ್ ಫಿಸ್ಟ್ ಮಾರ್ಷಲ್ ಆರ್ಟ್ಸ್ ಆಫ್ ಇಂಡಿಯಾ ವತಿಯಿಂದ ಕುಂದಾಪುರದಲ್ಲಿ ನಡೆದ ರಾಜ್ಯಮಟ್ಟದ ಇಂಟರ್ ಡೋ ಜೋ ಕರಾಟೆ ಚಾಂಪಿಯನ್ಶಿಪ್ ಕೆಡಿಎಫ್ ಕಪ್ 2024 ನಲ್ಲಿ ಭಾಗವಹಿಸಿ ಕುಮಿಟೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.ವಿದ್ಯಾರ್ಥಿಗಳಾದ ಆರ್ಯನ್ ಕೆ, ಅರ್ನೋನ್, ಭುವನ್, ಸದ್ವಿತ್, ಮಹಮ್ಮದ್ ಶಾಝೀನ್, ಮಹಮ್ಮದ್ ನಭಾನ್, ಅಥರ್ವ, ಪ್ರತೀಕ್, ನುಝತ್ ಅಂಜುಮ್, ಧನ್ವಿತ್ […]
ಶ್ರೀನಿವಾಸಪುರ : ಕರ್ನಾಟಕ ರಾಜ್ಯದಲ್ಲಿ ಕೋಲಾರ ಜಿಲ್ಲೆ ಅತಿ ಹೆಚ್ಚು ಮಾವಿನ ಕಾಯಿ ಬೆಳೆ ಹಾಗೂ ಟೊಮೋಟೋ ಮತ್ತು ತರಕಾರಿಗಳನ್ನು ಬೆಳೆಯುವ ಪ್ರದೇಶವಾಗಿದೆ ಈ ಪ್ರದೇಶದಲ್ಲಿ ಅತಿ ಹೆಚ್ಚು ರೈಲ್‍ಗಳನ್ನು ಸಂಚರಿಸುವಂತೆ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಮಾವು ಬೆಳಗಾರರ ಸಂಘದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಹೇಳಿದರು.ಬುಧವಾರ ಪ್ರಜಾವಾಣಿ ಪತ್ರಿಕೆಯೊಂದಿಗೆ ಮಾತನಾಡಿ ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಮಂಡಿಸುವ ರೈಲ್ವೆ ಬಜೆಟ್‍ನಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ ಮದನಪಲ್ಲಿ ಮುಖಾಂತರ ತಿರುಪತಿಗೆ ರೈಲು ಮಾರ್ಗವನ್ನು ಆಳವಡಿಸಿದರೆ ತುಂಬಾ […]
ಶ್ರೀನಿವಾಸಪುರ : ಪಟ್ಟಣ ಅಭಿವೃದ್ಧಿಗಾಗಿ ಸರ್ಕಾರವತಿಯಿಂದ ಅನೇಕ ಅನುದಾನಗಳು ಬರುತ್ತವೆ ಅವುಗಳನ್ನು ಸದ್ಭಳಕೆ ಮಾಡಿಕೊಳ್ಳವ ವ್ಯವಸ್ಥೆಯನ್ನು ಅಧಿಕಾರಿಗಳು ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಸ್.ಅಂಬಿಕಾ ಸೂಚಿಸಿದರು.ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ಪುರಸಭೆ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಸಂಬಂದಿಸಿದಂತೆ ಪ್ರಗತಿ ಪರಿಶೀಲಾನ ಸಭೆ ನಡೆಸಿದರು.ಪಟ್ಟಣಕ್ಕೆ ಸಂಬಂದಿಸಿದಂತೆ ಕುಡಿಯುವ ನೀರು, ಸ್ವಚ್ಚತೆ, ನೈರ್ಮಲ್ಯ ಕಾಪಾಡುವುದು, ಬೀದಿ ದೀಪಗಳು, ರಸ್ತೆ ಹಾಗೂ ಇತರೆ ಮೂಲ ಭೂತ ಸೌಲಭ್ಯಗಳ ಬಗ್ಗೆ ಚರ್ಚೆ ಮಾಡಿ ಮಾಹಿತಿ ಪಡೆದು ಪಟ್ಟಣ ಅಭಿವೃದ್ಧಿಗಾಗಿ […]
ಶ್ರೀನಿವಾಸಪುರ : ಸರ್ಕಾರದಿಂದ ಬಂದತಹ ಅನುದಾನಗಳನ್ನು ಯಾವ ಯಾವ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಲಾಗಿದೆ ಹಾಗು ಬಾಕಿ ಇರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇರುವ ವ್ಯವಸ್ಥೆಯನ್ನು ಮಾಡುವಂತೆ ಅಧಿಕಾರಿಗಳಿಗೆ ತಾಲೂಕಿನ ನೋಡಲ್ ಅಧಿಕಾರಿಗಳಾದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿ.ಪಂ. ಉಪಕಾರ್ಯದರ್ಶಿ ಡಾ.ಎನ್.ಭಾಸ್ಕರ್ ಸೂಚಿಸಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಮಂಗಳವಾರ ತಾಲೂಕಿನ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.ತಹಶೀಲ್ದಾರ್ ಜಿ.ಎನ್.ಸುದೀಂದ್ರ, ಇಒ ಎಸ್.ಶಿವಕುಮಾರಿ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ […]
ಶ್ರೀನಿವಾಸಪುರ 2 : ಅಂಗವಿಕಲ್ಯ ಶಾಪ ಎಂದು ಭಾವಿಸದೆ ಸಮಾಜದಲ್ಲಿ ಗೌರವಹಿತ ಜೀವನ ನಡೆಸಲು ಮುಂದಾಗಿ ಎಂದು ಪುರಸಭೆ ವ್ಯವಸ್ಥಾಪಕ ಜಿ.ನವೀನ್‍ಚಂದ್ರ ಹೇಳಿದರು.ಪಟ್ಟಣದ ಪುರಸಭೆ ಕಛೇರಿ ಸಭಾಂಗಣದಲ್ಲ್ಲಿ ಮಂಗಳವಾರ ವಿಕಲಚೇತನರ ಸಮನ್ವಯ ವಿಶೇಷ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ಸಮಾಜದಲ್ಲಿ ಎಲ್ಲರಿಗೂ ಅವರದ್ದೆ ಆದ ಸ್ಥಾನ ಮಾನ ಇದ್ದು, ಯಾವುದೇ ಹಿಂಜರಿಕೆ ಇಲ್ಲದೆ ಮುಂದೆ ಸಾಗುವ ಕಾರ್ಯ ಮಾಡಿ ಎಂದು ಸಲಹೆ ನೀಡಿದರು. ಸಮ ಸಮಾಜ ನಿರ್ಮಿಸುವಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುವ ಪ್ರಯತ್ನಗಳೂ ನಡೆದಿವೆ ಎನ್ನುತ್ತಾ, ಸರ್ಕಾರದಿಂದ ಬರುವ […]