ಶ್ರೀನಿವಾಸಪುರ : ಆದಿ ಜಾಂಬವ ಸಮಾಜ ತನ್ನದೇ ಆದ ಇತಿಹಾಸ, ಪರಂಪರೆ ಹಿನ್ನೆಲೆ ಇರುವಂತಹ ಸಮಾಜ. ಇಂದಿನ ಆಧುನಿಕ ಯುಗದಲ್ಲಿ ಸಾಂಸ್ಕøತಿಕ, ರಾಜಕೀಯ, ಧಾರ್ಮಿಕ, ಸಾಮಾಜಿಕವಾಗಿ ಬೆಳವಣಿಗೆ ಹೊಂದುವುದು ತುಂಬಾ ಅವಶ್ಯವಿದೆ ಎಂದು ಸಮಾಜ ಸೇವಕ ಹೂವಳ್ಳಿ ಕೆ.ಅಂಬರೀಶ್ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಮುಂಭಾಗ ಸೋಮವಾರ ಆದಿ ಜಾಂಬವ ಜಯಂತ್ಸೋವ ಕಾರ್ಯಕ್ರಮಕ್ಕೆ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಮಾಲೆ ಹಾಕುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.ಮಾದಿಗ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಬೇಕು. ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ […]

Read More

ಶ್ರೀನಿವಾಸಪುರ : ನೀರು ಅಮೂಲ್ಯವಾದ ಸಂಪತ್ತು ಇದನ್ನ ಸುರಕ್ಷಿತವಾಗಿ, ಮಿತವಾಗಿ ಬಳಸುವಂತೆ ತಿಳಿಸಿ, ಜಲ ಮೂಲಗಳನ್ನು ಸಂರಕ್ಷಿಸಿ ಇದರಿಂದ ಅಂತರ್ಜಲವನ್ನು ಹೆಚ್ಚಿಸಿ ಮುಂದಿನ ಪೀಳಗೆಗೆ ಉಳಿಸುವ ಪ್ರಯತ್ನ ಮಾಡುವುದು ನಮ್ಮೆಲರ ಕರ್ತವ್ಯ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ಶ್ರೀನಿವಾಸಪುರ ವಿದಾನ ಸಭಾ ಕ್ಷೇತ್ರದ ಜನಘಟ್ಟ ಗ್ರಾಮದಲ್ಲಿ ೧.೨೨ ಕೋಟಿಯಲ್ಲಿ ಗ್ರಾಮದ ೩೨೨ ಮನೆಗಳಿಗೆ ಮನೆ ಮನೆಗೂ ಗಂಗೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.  ಸರ್ಕಾರವು ಎಷ್ಟೇ ಉಪಯುಕ್ತ ಯೋಜನೆಗಳು ತಂದರೂ ಸಹ ನಾಗರೀಕರು ಆ ಯೋಜನೆಗಳನ್ನು ಸದ್ಬಳಕೆ […]

Read More

ಶ್ರೀನಿವಾಸಪುರ : ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಮೂಲಕ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವ ಜಲ ಜೀವನ್ ಮಿಷನ್ ಯೋಜನೆಯನ್ನು ಅನುಷ್ಟಾನ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.  ಶ್ರೀನಿವಾಸಪುರ ವಿದಾನ ಸಭಾ ಕೇತ್ರದ ಹೋಳೂರು ಗ್ರಾಮದಲ್ಲಿ ಶನಿವಾರ ೧.೭೫ ಕೋಟಿ ವೆಚ್ಚದಲ್ಲಿನ ಕಾಮಗಾರಿ ಚಾಲನೆ ನೀಡಿ ಮಾತನಾಡಿದರು.  ಗ್ರಾಮದಲ್ಲಿನ ೭೫೦ ಮನೆಗಳಿಗೆ ಮನ ಮನೆಗೂ ಗಂಗೆ ಹರಿಸಲಾಗುತ್ತದೆ ಎಂದರು. ಹಾಗೂ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್‌ನ್ನು ರಿಪೇರಿ ಹಾಗು […]

Read More

ಕೋಲಾರ ಮಾ-2, ಲಕ್ಷಾಂತರ ರೂಪಾಯಿ ಶುಲ್ಕ ಪಡೆದು ನೀಟ್, ಸಿ.ಇಟಿ ತರಬೇತಿ ನೀಡುತ್ತೇವೆಂದು ವಿದ್ಯಾರ್ಥಿಗಳನ್ನು ವಂಚನೆ ಮಾಡುತ್ತಿರುವ ಆಕಾಶ್ ಬೈಜುಸ್ ಸಂಸ್ಥೆ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ನೊಂದಿರುವ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತ ಸಂಘದಿಂದ ಶಿಕ್ಷಣ ಸಂಸ್ಥೆ ಮುಂದೆ ಹೋರಾಟ ಮಾಡಿ ಆರಕ್ಷಕ ಉಪನಿರೀಕ್ಷಕರಾದ ಸಹೀದ್ ಅಹಮದ್ ಮುಖಾಂತರ ಜಿಲ್ಲಾಧಿಕರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹೋರಾಟದ ಸ್ಥಳಕ್ಕೆ ಬಂದ ಶಿಕ್ಷಣ ಸಂಸ್ಥೆಯ ರಾಕೇಶ್, ರಾಜಗೋಪಾಲ್, ನೊಂದ ಪೋಷಕರ ಮನವೊಲಿಸಿ, ನಿಮ್ಮ ಮಕ್ಕಳಿಗೆ ಬುಧವಾರದ ಒಳಗೆ ನ್ಯಾಯ […]

Read More

ಕೋಲಾರ / 01 ಮಾರ್ಚ್ : ಭಾರತ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳನ್ನು ನೀಡಿದೆ. ಜಾತಿ, ಧರ್ಮಕ್ಕೆ ಸೀಮಿತವಾಗಿರದೆ ಭಾರತದ ಪ್ರಜೆಗಳಾದ ನಾವು ಯಾವುದೇ ವರ್ಣಬೇದ ಇಲ್ಲದೆ ಸಮಾನ ಹಕ್ಕುಗಳನ್ನು ನೀಡಿದೆ. ದೇಶದ ಮೊದಲ ಪ್ರಜೆ ರಾಷ್ಟ್ರಪತಿಗಳಿಂದ ಹಿಡಿದು ಸಾಮಾನ್ಯ ಪ್ರಜೆಗೂ ಸಮಾನ ಅವಕಾಶಗಳನ್ನು ಸಂವಿಧಾನವು ಕಲ್ಪಿಸಿಕೊಟ್ಟಿದೆ ಎಂದು ಶ್ರೀನಿವಾಸಪುರ ಶಾಸಕರಾದ ವೆಂಕಟಶಿವಾರೆಡ್ಡಿ ರವರು ತಿಳಿಸಿದರು.ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಮುಂಭಾಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆÉ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ […]

Read More

ಶ್ರೀನಿವಾಸಪುರ : ನಾವೆಲ್ಲರೂ ಸೇರಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನು ಶೈಕಣಿಕವಾಗಿ ಬಲಗೊಳಿಸಬೇಕು ಎಂದು ತಹಶೀಲ್ದಾರ್ ಜಿ.ಎನ್. ಸುದೀಂದ್ರ ಶಿಕ್ಷಕರಿಗೆ ಕರೆ ನೀಡಿದರು.  ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವದ ಕಾರ್ಯಕ್ರಮವನ್ನು ಸಂಜೆ ಉದ್ಗಾಟಿಸಿ ಮಾತನಾಡಿದರು.  ವಿದ್ಯಾರ್ಥಿ ಹಾಗು ಶಿಕ್ಷಕ ಒಂದೇ ನಾಣ್ಯದ ಎರಡು ಮುಖಗಳಂತೆ , ವಿದ್ಯಾರ್ಥಿಗೆ ಕಲಿಯುವ ಆಸಕ್ತಿ ಇರಬೇಕು .  ಶಿಕ್ಷಕನಿಕೆ ಕಲಿಸುವ ಆಸಕ್ತಿ ಇರಬೇಕು ಗುರು ಶಿಷ್ಯರ ಭಾಂದವ್ಯ ಉತ್ತಮವಾಗಿದರೆ, ಏನು ಬೇಕಾದರೂ […]

Read More

ಕೋಲಾರ : ಕೋಲಾರ ಜಿಲ್ಲೆಯ ವ್ಯಾಪ್ತಿಗೆ ಸಂಬಂಧಿಸಿದ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳ ವಿಷಯದಲ್ಲಿ ಮೇಲ್ಕಂಡ ಪರಿಸ್ಥಿತಿಗಳಿಗೆ/ನಿಯಮಗಳಿಗೆ ಒಳಪಟ್ಟಂತೆ ಮಗುವನ್ನು ಕಲಾವಿದನಾಗಿ ನಟನಾ ಕೆಲಸ ಮಾಡಲು ಇಚ್ಚಿಸಿದ್ದಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕಾಗಿರುತ್ತದೆ. ಬಾಲ ಹಾಗೂ ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 […]

Read More

ಶ್ರೀನಿವಾಸಪುರ : ಜಿಲ್ಲೆಯಲ್ಲಿ 100 ಕ್ಕೆ ಶೇ 90 ರಷ್ಟು ಶಾಲೆಗಳು ಸೋರುತ್ತಿದೆ. ಅದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರಣ. ಗುಣಮಟ್ಟ ಕಾಯ್ದುಕೊಳ್ಳಲು ಗಮಹರಿಸದೆ ಇರುವುದೇ ಮುಖ್ಯಕಾರಣ. ಸರ್ಕಾರದ ಹಣ ಎಂದು ನಿರ್ಲಕ್ಷ್ಯ ವಹಿಸುತ್ತಿವೆ .ಹೀಗಾಗಿ ಗುಣಮಟ್ಟ ಕಾಯ್ದುಕೊಳ್ಳಲು ಪ್ರಯತ್ನಿಸಬೇಕು. ನಮ್ಮ ಕೆಲಸವೆಂದು ಸಾರ್ವಜನಿಕರು ಚಿನ್ನಾಗಿ ಕೆಲಸ ಮಾಡಿಸಿಕೊಳ್ಳಬೇಕು . ಸರ್ಕಾರಿ ಶಾಲೆಗಳ ಅಭಿವೃದ್ಧಿ ನಮ್ಮೆಲರ ಕರ್ತವ್ಯ ಇಲ್ಲದಿದ್ದರೆ ನಮ್ಮ ಮಕ್ಕಳಿಗೇ ತೊಂದರೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲೂಕಿನ ಚಿರುವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ […]

Read More

ಅಥೇನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ ವಾರ್ಷಿಕ ಕ್ರೀಡಾಕೂಟವನ್ನು 29.02.2024 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಲಾಯಿತು. ಉದ್ಘಾಟನಾ ಕಾರ್ಯಕ್ರಮವು ಪ್ರಾರ್ಥನಾ ಗೀತೆಯ ಮೂಲಕ ದೇವರ ಆಶೀರ್ವಾದವನ್ನು ಕೋರುವ ಮೂಲಕ ಪ್ರಾರಂಭವಾಯಿತು. ಅಥೆನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ ಕ್ರೀಡಾಪಟುಗಳು ಮತ್ತು ವಿದ್ಯಾರ್ಥಿಗಳು ಕಾಲೇಜು ಬ್ಯಾಂಡ್ ಮತ್ತು ಎಲ್ಲಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಮುಖ್ಯ ಅತಿಥಿ ಅಥೇನಾ ಆರೋಗ್ಯ ವಿಜ್ಞಾನ ಸಂಸ್ಥೆಯ ಟ್ರಸ್ಟಿ ಡಾ.ಆಶಿತ್ ಶೆಟ್ಟಿಯಾನ್ ಕಾಲೇಜು ಧ್ವಜಾರೋಹಣ ಹಾಗೂ ಬಲೂನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ […]

Read More
1 55 56 57 58 59 333