ಕೋಲಾರ,ಡಿ.18: ಮಕ್ಕಳು ಕ್ರಿಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಸೇವಾದಳ ಜಿಲ್ಲಾ ಗೌರವ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರುನಗರದ ಪೆÇಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ 19 ನೇ ಅಂತರ ಜಿಲ್ಲಾ ರಾಷ್ಟ್ರೀಯ ಕ್ರೀಡಾಕೂಟದ ಜಿಲ್ಲಾ ತಂಡದ ಆಯ್ಕೆಯ ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ನಿಮ್ಮಲ್ಲಿ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ […]
ಕೋಲಾರ:-ಶಿಸ್ತು, ಸಂಯಮ ಮತ್ತು ನಿರಂತರ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ನಡೆಸಿದರೆ ಯಶಸ್ವಿಯು ಕಟ್ಟಿಟ್ಟ ಬುತ್ತಿಯಾಗಲಿದೆಎಂದುವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಬಿ.ವಿ.ಚೇತನ್‍ಕುಮಾರ್‍ಅವರು ತಿಳಿಸಿದರು.ನಗರದ ವಿವೇಕ್‍ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಧಕರಿಗೆ ಸನ್ಮಾನ ಮತ್ತುಒಂದು ದಿನದಉಚಿತಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಂದುಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇಇದೆ. ಶಿಕ್ಷಣ ಕ್ಷೇತ್ರದಲ್ಲಿ ಈ ಸ್ಪರ್ಧಾತ್ಮಕತೆ ಶರವೇಗದಲ್ಲಿ ಸಾಗುತ್ತಿದೆ. ಶಿಕ್ಷಣ ಮುಗಿಸಿ ನಂತರ ಸರ್ಕಾರಿಉದ್ಯೋಗ ಪಡೆಯಲು ಇಚ್ಚಿಸುವ ಆಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡುಅದರಲ್ಲಿ ಯಶಸ್ವಿಯಾಗುವುದು ಮುಖ್ಯವಾಗಿದೆಎಂದರು.ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ […]
ಕೋಲಾರ: ಲೈಪ್ ಸೇವರ್ಸ್ ಅಸೋಸಿಯೇಶನ್, ರೋಟರಿ ಕೋಲಾರ ನಂದಿನಿ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಕೋಲಾರ ವತಿಯಿಂದ ಜಿಲ್ಲೆಯ ನೂರು ಶಾಲೆಗಳಿಗೆ ಪ್ರಥಮ ಚಿಕಿತ್ಸಾ ಕಿಟ್ ಗಳನ್ನು ವಿತರಿಸುವ ಕಾರ್ಯಕ್ಕೆ ಕೋಲಾರ ಜಿಲ್ಲಾಧಿಕಾರಿಗಳಾದ ಮಾನ್ಯ ಅಕ್ರಂ ಪಾಷ ರವರು ಕಿಟ್ ಗಳನ್ನು ಬಿಡುಗಡೆ ಮಾಡುವ ಮೂಲಕ ಶುಭಕೋರಿದರು. ಈ ಸಂದರ್ಭದಲ್ಲಿ ಪಧಾದಿಕಾರಿಗಳಾದ ಬಿಸಪ್ಪ ಗೌಡ, ಕೆ.ವಿ.ಶಂಕರಪ್ಪ, ಕೆ.ಆರ್.ಸುರೇಶ್, ಸ್ಕೌಟ್ ಬಾಬು, ಸುಬ್ರಮಣಿ ಉಪಸ್ಥಿತರಿದ್ದರು.
ಶ್ರೀನಿವಾಸಪುರ : ಚುನಾವಣೆಯ ಸಮಯದಲ್ಲಿ ಮುಖಂಡರು ಓಟು ಕೇಳುವುದಕ್ಕೆ ಮುನ್ನ ಮತದಾರರ ಕಷ್ಟಗಳಿಗೆ ಸ್ಪಂದಿಸುವಂತೆ ಮುಖಂಡರಿಗೆ ಎಂದು ಸಂಸದ ಎಸ್.ಮುನಿಸ್ವಾಮಿ ಸಲಹೆ ನೀಡಿದರು.ತಾಲೂಕಿನ ದಳಸನೂರು ಗ್ರಾಮದ ಗ್ರಾಮಪಂಚಾಯಿತಿ ಆವರಣದಲ್ಲಿ ಶನಿವಾರ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿವುದರ ಮೂಲಕ ಉದ್ಗಾಟಿಸಿ ಮಾತನಾಡಿದರು.ಕೌಶಲ ಇರುವಂತಹವರಿಗೆ ಕೇಂದ್ರ ಸರ್ಕಾರದ ನೇತೃತ್ವದಲ್ಲಿ ತರಬೇತಿಯನ್ನು ನೀಡಿ 10 ರಿಂದ 15 ದಿನಗಳು ತರಬೇತಿ ನೀಡಿ ಒಂದು ದಿನಕ್ಕೆ 500 ಸ್ಟೈಫಂಡ್‍ನ್ನು ಸಹ ನೀಡಲಾಗುತ್ತದೆ ಎಂದರು. ಅವರ ತರಬೇತಿಗೆ […]
ಶ್ರೀನಿವಾಸಪುರ: ಅಧಿಕಾರಿಗಳು ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಮಳೆ ಕೊರೆಯಿಂದಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.ಬರಗಾಲ ಇರುವಾಗ ಜನ ಜಾನುವಾರು ರಕ್ಷಣೆ ಸರ್ಕಾರದ ಆದ್ಯ ಕರ್ತವ್ಯ. ಆದ್ದರಿಂದ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. ಜಾನುವಾರು ಮೇವಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. […]
ಕೋಲಾರ : ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಳಸಲಾಗುವ ವಿವಿಧ ಸಾಮಗ್ರಿಗಳ ದರಗಳನ್ನು ನಿಗಧಿಪಡಿಸಿ ಚುನಾವಣೆ ಆಯೋಗಕ್ಕೆ ಕಳುಹಿಸಲಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಕೈಗೊಳ್ಳಲಾಗುವ ಪ್ರಚಾರದ ವೆಚ್ಚವನ್ನು ಈ ದರಗಳ ಆಧಾರದ ಮೇಲೆಯೇ ಲೆಕ್ಕಹಕಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಶಂಕರ ವಣಿಕ್ಯಾಳ್ ಅವರು ತಿಳಿಸಿದರು. ಇಂದು ಲೋಕಸಭಾ ಚುನಾವಣೆ-2024ರ ಪ್ರಚಾರ ಸಾಮಗ್ರಿಗಳ ದರ ನಿಗಧಿ ಕುರಿತು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ […]
ಕೋಲಾರ : ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಪಡಬೇಕು. ಆ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರುಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲ್ಲಾ ಉಪನ್ಯಾಸಕರು […]
ಶ್ರೀನಿವಾಸಪುರ : ಈಗಾಗಲೇ ಕೇಂದ್ರ ಸರ್ಕಾರವು ಆಯುಷ್‍ಮಾನ್ ಯೋಜನೆ, ಭಾರತ್ ಮುದ್ರಾಯೋಜನೆ, ಕಿಸಾನ್ ಸನ್ಮಾನ್ ಯೋಜನೆ, ಪ್ರಧಾನ ಮಂತ್ರಿ ಅವಾಸ್ ಯೋಜನೆ, ಉಜ್ವಲ್ ಯೋಜನೆ , ಸ್ವಚ್ಚ ಭಾರತ್ ಮಿಷನ್ ಯೋಜನೆಗಳನ್ನು ಜಾರಿಗೆ ತಂದಿದ್ದು, ಬಹುತೇಕರು ಇದರ ಸದ್ಭಳಕೆ ಮಾಡಿಕೊಳ್ಳುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಆಯುಷ್‍ಮಾನ್ ಭಾರತ್ ಯೋಜನೆಯು ಬಹಳಷ್ಟು ಜನರಿಗೆ ಸದುಪಯೋಗ ಪಡಿಸಿಕೊಂಡು ಜೀವಗಳನ್ನು ಉಳಿಸಿಕೊಂಡಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ಮಾಹಿತಿ ನೀಡಿದರು.ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ ತಾಲೂಕು ಪಂಚಾಯಿತಿ ವತಿಯಿಂದ ನಡೆದ […]
ಕೋಲಾರ,ಡಿ.15: ನಕಲಿ ಬಿತ್ತನೆ ಬೀಜ ಕೀಟನಾಶಕ ರಸಗೊಬ್ಬರ ನಿಯಂತ್ರಣಕ್ಕೆ ಪ್ರಬಲ ಕಾನೂನು ಜಾರಿ ಮಾಡಿ ನಕಲಿ ಕಂಪನಿಗಳ ಮಾರಾಟಗಾರರ ಜೊತೆ ಶಾಮೀಲಾಗಿರುವ ಗುಣಮಟ್ಟದ ಪರೀಶೀಲನಾ ಅಧಿಕಾರಿ ದನಂಜಯ್‍ರವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಕೆಲಸದಿಂದ ವಜಾ ಮಾಡಬೇಕೆಂದು ಡಿ.27 ರ ಬುದವಾರ ಆದಿಮಾ ಕ್ಕೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಶಾಂತಿಯುತವಾಗಿ ದಾಖಲೆಗಳ ಸಮೇತ ಮನವಿ ನೀಡಲು ಕುವೆಂಪು ಉದ್ಯಾನವನದಲ್ಲಿ ಕರೆದಿದ್ದ ಸಭೆಯಲ್ಲಿ ತಿರ್ಮಾನಿಸಲಾಯಿತು.ಆಂದ್ರ ತಮಿಳುನಾಡಿನಲ್ಲಿ ಜಾರಿಯಾಗಿರುವ ಬೀಜ ಕಾಯ್ದೆಯಿಂದ ನಿಷೇದಿತವಾಗಿರುವ ಕಂಪನಿಗಳು ಕರ್ನಾಟಕದಲ್ಲಿ ರೈತರ ಜೀವ ಹಿಂಡುತ್ತಿದ್ದರೂ ಕ್ರಮ […]