
ಶ್ರೀನಿವಾಸಪುರ : ನಾವೆಲ್ಲರೂ ಸೇರಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನು ಶೈಕಣಿಕವಾಗಿ ಬಲಗೊಳಿಸಬೇಕು ಎಂದು ತಹಶೀಲ್ದಾರ್ ಜಿ.ಎನ್. ಸುದೀಂದ್ರ ಶಿಕ್ಷಕರಿಗೆ ಕರೆ ನೀಡಿದರು. ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವದ ಕಾರ್ಯಕ್ರಮವನ್ನು ಸಂಜೆ ಉದ್ಗಾಟಿಸಿ ಮಾತನಾಡಿದರು. ವಿದ್ಯಾರ್ಥಿ ಹಾಗು ಶಿಕ್ಷಕ ಒಂದೇ ನಾಣ್ಯದ ಎರಡು ಮುಖಗಳಂತೆ , ವಿದ್ಯಾರ್ಥಿಗೆ ಕಲಿಯುವ ಆಸಕ್ತಿ ಇರಬೇಕು . ಶಿಕ್ಷಕನಿಕೆ ಕಲಿಸುವ ಆಸಕ್ತಿ ಇರಬೇಕು ಗುರು ಶಿಷ್ಯರ ಭಾಂದವ್ಯ ಉತ್ತಮವಾಗಿದರೆ, ಏನು ಬೇಕಾದರೂ […]

ಕೋಲಾರ : ಕೋಲಾರ ಜಿಲ್ಲೆಯ ವ್ಯಾಪ್ತಿಗೆ ಸಂಬಂಧಿಸಿದ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳ ವಿಷಯದಲ್ಲಿ ಮೇಲ್ಕಂಡ ಪರಿಸ್ಥಿತಿಗಳಿಗೆ/ನಿಯಮಗಳಿಗೆ ಒಳಪಟ್ಟಂತೆ ಮಗುವನ್ನು ಕಲಾವಿದನಾಗಿ ನಟನಾ ಕೆಲಸ ಮಾಡಲು ಇಚ್ಚಿಸಿದ್ದಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕಾಗಿರುತ್ತದೆ. ಬಾಲ ಹಾಗೂ ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 […]

ಶ್ರೀನಿವಾಸಪುರ : ಜಿಲ್ಲೆಯಲ್ಲಿ 100 ಕ್ಕೆ ಶೇ 90 ರಷ್ಟು ಶಾಲೆಗಳು ಸೋರುತ್ತಿದೆ. ಅದಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರಣ. ಗುಣಮಟ್ಟ ಕಾಯ್ದುಕೊಳ್ಳಲು ಗಮಹರಿಸದೆ ಇರುವುದೇ ಮುಖ್ಯಕಾರಣ. ಸರ್ಕಾರದ ಹಣ ಎಂದು ನಿರ್ಲಕ್ಷ್ಯ ವಹಿಸುತ್ತಿವೆ .ಹೀಗಾಗಿ ಗುಣಮಟ್ಟ ಕಾಯ್ದುಕೊಳ್ಳಲು ಪ್ರಯತ್ನಿಸಬೇಕು. ನಮ್ಮ ಕೆಲಸವೆಂದು ಸಾರ್ವಜನಿಕರು ಚಿನ್ನಾಗಿ ಕೆಲಸ ಮಾಡಿಸಿಕೊಳ್ಳಬೇಕು . ಸರ್ಕಾರಿ ಶಾಲೆಗಳ ಅಭಿವೃದ್ಧಿ ನಮ್ಮೆಲರ ಕರ್ತವ್ಯ ಇಲ್ಲದಿದ್ದರೆ ನಮ್ಮ ಮಕ್ಕಳಿಗೇ ತೊಂದರೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲೂಕಿನ ಚಿರುವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶುಕ್ರವಾರ […]

ಅಥೇನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ ವಾರ್ಷಿಕ ಕ್ರೀಡಾಕೂಟವನ್ನು 29.02.2024 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಲಾಯಿತು. ಉದ್ಘಾಟನಾ ಕಾರ್ಯಕ್ರಮವು ಪ್ರಾರ್ಥನಾ ಗೀತೆಯ ಮೂಲಕ ದೇವರ ಆಶೀರ್ವಾದವನ್ನು ಕೋರುವ ಮೂಲಕ ಪ್ರಾರಂಭವಾಯಿತು. ಅಥೆನಾ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್‌ನ ಕ್ರೀಡಾಪಟುಗಳು ಮತ್ತು ವಿದ್ಯಾರ್ಥಿಗಳು ಕಾಲೇಜು ಬ್ಯಾಂಡ್ ಮತ್ತು ಎಲ್ಲಾ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಮುಖ್ಯ ಅತಿಥಿ ಅಥೇನಾ ಆರೋಗ್ಯ ವಿಜ್ಞಾನ ಸಂಸ್ಥೆಯ ಟ್ರಸ್ಟಿ ಡಾ.ಆಶಿತ್ ಶೆಟ್ಟಿಯಾನ್ ಕಾಲೇಜು ಧ್ವಜಾರೋಹಣ ಹಾಗೂ ಬಲೂನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ […]

ಶ್ರೀನಿವಾಸಪುರ 1 : ರೈತರು ತಮ್ಮ ಬಂಜರು ಭೂಮಿಯಲ್ಲಿ ಈ ಬೆಳೆಯನ್ನು ಬೆಳೆದು ತಮ್ಮ ಅರ್ಥಿಕ ಪರಿಸ್ಥಿತಿ ಸುಧಾರಿಸಿಕೊಳ್ಳಬೇಕೆಂದು ತಿಳಿಸಿದರು. ರೈತರು ಬದಲಾದ ಪರಿಸ್ಥಿತಿಯಲ್ಲಿ ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆಯುವುದರ ಮೂಲಕ ಅರ್ಥಿಕ ಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಗೋಡಂಬಿ ಒಣ ಪ್ರದೇಶಕ್ಕೆ ಸೂಕ್ತವಾದ ಬೆಳೆ. ಅದು ಯಾವುದೇ ಮಣ್ಣಿಗೆ ಹೊಂದಿಕೊಂಡು ಬೆಳೆಯಬಲ್ಲದು ಹಾಗೂ ಯಾವುದೇ ವಾತಾವರಣಕ್ಕೆ ಹೊಂದಿಕೊಳ್ಳುವ ಗುಣ ಪಡೆದಿದೆ ಎಂದು ಕೋಲಾರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಬಿ.ವೆಂಕಟೇಶ್ವರಲು ಹೇಳಿದರು.ತಾಲೂಕಿನ ಗಂಜಿಗುಂಟೆ ಗ್ರಾಮದ ಸರ್ಕಾರಿ […]

ಶ್ರೀನಿವಾಸಪುರ 2 : ಹೋರಾಟಗಳ ಮೂಲಕ ಸರ್ಕಾರದ ಗಮನಕ್ಕೆ ತಂದ ಮೇಲೆ ಸರ್ಕಾರ ಮಧ್ಯೆ ಪ್ರವೇಶಿಸಿ ಅರಣ್ಯ ಹಾಗು ಕಂದಾಯ ಇಲಾಖೆಗಳ ಸಹಯೋಗದಲ್ಲಿ ಜಂಟಿ ಸರ್ವೆ ಮಾಡಲು ಅಧಿಕಾರಿಗಳಿಗೆ ಸೂಚಿಸಿ , ರೈತ ಭೂಮಿಯಾದರೆ ರೈತರಿಗೆ ಬಿಟ್ಟುಕೊಡಲು ಸರ್ಕಾರ ನಿಶ್ಚಿಯಿಸಲಾಯಿತು ಎಂದು ಎಂದು ಜಿಲ್ಲಾ ಅರಣ್ಯಣಾಧಿಕಾರಿ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾಹಿತಿ ನೀಡಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಮುಂಭಾಗ ಬುಧವಾರ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ […]

ಶ್ರೀನಿವಾಸಪುರ : ಯಾವುದೇ ಧಾರ್ಮಿಕ ಸ್ಥಳಗಳ , ಶಾಲೆಗಳ ಸಮೀಪ ಯಾವುದೇ ಕಾರಣಕ್ಕೂ ಬಾರ್ ಅಂಡ್ ರೆಸ್ಟೋರೆಂಟ್‍ಗಳನ್ನು ತೆರಯಲು ಅನುಮತಿ ನೀಡದಂತೆ ಇಲಾಖೆಯನ್ನು ಗ್ರಾ.ಪಂ.ಮಾಜಿ ಸದಸ್ಯ ರಮೇಶ್‍ಬಾಬು ಒತ್ತಾಯಿಸಿದರು.ತಾಲೂಕಿನ ಗೌನಿಪಲ್ಲಿಯ ಧರ್ಗಾದ ಬಳಿ ವಿವಿಧ ಸಮುದಾಯಗಳ ಮುಖಂಡರ ಸಮ್ಮುಖದಲ್ಲಿ ಧರಣಿ ನಡೆಸಿ ಗ್ರಾ.ಪಂ.ಪಿಡಿಒ ನಾರಾಯಣಸ್ವಾಮಿ ರವರಿಗೆ ಮನವಿ ಪತ್ರ ನೀಡಿ ಮಾತನಾಡಿದರು.ಸುಮಾರು ಒಂದು ವರ್ಷದಿಂದಲೂ ಸಹ ನಿರಂತರವಾಗಿ ತಳ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ , ಆದರೂ ಸಹ ಸಾರ್ವಜನಿಕರ ಮನವಿಗೆ ಸ್ಪಂದಿಸದೆ ಇಲಾಖೆ […]

ಶ್ರೀನಿವಾಸಪುರ : ತಹಶೀಲ್ದಾರ್ ಕಛೇರಿ ಕಟ್ಟಡ ಮೇಲ್ಬಾಗದಲ್ಲಿ ನೂತನವಾಗಿ ಕಟ್ಟಡ ನಿರ್ಮಾಣ ಮಾಡಲು ಇಂಜಿನೀಯರ್‍ಗಳೊಂದಿಗೆ ಚರ್ಚೆ ಮಾಡಿದರು. ಅಲ್ಲದೆ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ವಾಹನಗಳ ಪಾರ್ಕಿಂಗ್ ನ್ನ ಸುಜಜ್ಜಿತವಾಗಿ ವ್ಯವಸ್ಥೆಯನ್ನ ಮಾಡುವಂತೆ ಪೊಲೀಸ್ ನಿರೀಕ್ಷ ಎಂ.ಬಿ.ಗೊರವಿನಕೊಳ್ಳ ರವರಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೂಚನೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಛೇರಿಗೆ ಮಂಗಳವಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳಲ್ಲಿನ ಪ್ರಗತಿಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಜಿಲ್ಲಾಧಿಕಾರಿಗಳು ಅಧಿಕಾರಿಗಳ ಸಭೆ ಮುಗಿದ ನಂತರ ಕಛೇರಿಯಿಂದ ಹೊರಬರುವವೇಳೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಬಳಿ […]

ಶ್ರೀನಿವಾಸಪುರ : ಶಿಕ್ಷಕರ ಪಾತ್ರ ಮಹತ್ವವಾಗಿದ್ದು, ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಬಾವಿಸಿ, ಶಿಕ್ಷಕರು ಮನಸ್ಸು ಮಾಡಿದರೆ ದೇಶವನ್ನು ಕಟ್ಟಬಹುದು ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ತಿಳಿಸಿದರು.ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಸಂಜೆ ಎಸ್‍ಸಿ , ಎಸ್‍ಟಿ ಪ್ರಾಥಮಿಕ ಶಿಕ್ಷಕರ ಸಂಘದವತಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥ ಹಾಗೂ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷದ ಸಂಗತಿ. ನಮ್ಮ ದೇಶವು ಉಜ್ವಲವಾಗಿ ಅಭಿವೃದ್ಧಿಯಾಗಲು ಸಂವಿಧಾನದ ಹಕ್ಕು ಮತ್ತು […]