
ಕೋಲಾರ : ಭಾರತ ಸಂವಿಧಾನ ಅಂಗೀಕರಿಸಿಕೊಂಡು 75ನೇ ವರ್ಷದ ಆಚರಣೆಯ ಪ್ರಯುಕ್ತ ಜನವರಿ 26 ರಂದು ಮಾನ್ಯ ಮುಖ್ಯ ಮಂತ್ರಿಗಳು ರಾಜ್ಯ ಮಟ್ಟದಲ್ಲಿ ‘ಸಂವಿಧಾನ ಜಾಗೃತಿ ಜಾಥ ” ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಹಾಗೂ ಅದೇ ರೀತಿ ಕೋಲಾರ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರು ಸಚಿವರು ಮತ್ತು ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸದಸ್ಯರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ. ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡುವ ಮೂಲಕ ಜನವರಿ 26 ರಿಂದ […]

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಗುಣಮಟ್ಟದ ಫಲಿತಾಂಶ ಹೊಂದಲು ಜಿಲ್ಲಾಡಳಿತದಿಂದ ಹಿಂದುಳಿದ 68 ಸರ್ಕಾರಿ ಪ್ರೌಢಶಾಲೆಯ ಮತ್ತು ವಸತಿ ಶಾಲೆಗಳಿಗೆ ಆರು ವಿಷಯಗಳ ಕುರಿತು ಆಂಗ್ಲ ಮಾಧ್ಯಮದ ಸುಮಾರು 4500 ಪುಸ್ತಕಗಳನ್ನು ವಿತರಿಸಲಾಗಿದೆಯೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷಾ ದೀವಿಗೆ ಕೈಪಿಡಿಗಳ ಬಿಡುಗಡೆ ಸಮಾರಂಭ ಹಾಗೂ ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸರ್ಕಾರಿ […]

ಶ್ರೀನಿವಾಸಪುರ 1 : ಸ್ವಚ್ಚಭಾರತ್ ನಿರ್ಮಾಣ ಬಗ್ಗೆ ಎಲ್ಲರೂ ಗಮನಹರಿಸಿದರೆ ಮಾತ್ರ ಮಹಾತ್ಮ ಗಾಂಧೀಜಿ ಕಂಡಂತಹ ಕನಸು ನನಸು ಆಗುತ್ತದೆ. ಹಾಗಾಗಿ ಸಾರ್ವಜನಿಕರು ಪಟ್ಟಣವನ್ನು ಸ್ವಚ್ಚ ಸುಂದರವಾಗಿ ಮಾಡಲು ಇಂತಹ ಅರಿವು ಮೂಡಿಸುವ ಕಾರ್ಯಕ್ರಮಗಳು ಅವಶ್ಯಕ ಪಟ್ಟಣದ ಜನತೆ ಪ್ಲಾಸ್ಟಿಕ್ ನೀಷೆದಿಸಬೇಕು ಹಾಗಾಗಿ ಪಟ್ಟಣದ ನಾಗರೀಕರು ಸ್ವಚ್ಚತೆಯನ್ನು ಕಾಪಾಡಬೇಕೆಂದು ಪುರಸಭೆಯ ಆರೋಗ್ಯ ನಿರೀಕ್ಷಕ ಕೆ.ಜಿ. ರಮೇಶ್ ತಿಳಿಸಿದರು.ಪಟ್ಟಣದ ಪುರಸಬೆ ಕಾರ್ಯಾಲಯ ಮುಂದೆ ನಂದೀಶ್ವರ ರೂರಲ್ ಡೆವಲಪ್ಮೆಂಟ್ ಸೆಂಟರ್ ರವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಸ್ವಚ್ಚ ಭಾರತ್ ಮಿಷನ್ ಕಾರ್ಯಕ್ರಮದ […]

ಶ್ರೀನಿವಾಸಪುರ: ಪಟ್ಟಣದ ಶ್ರೀರಾಮ ಭಜನೆ ಮಂದಿರದಲ್ಲಿ ಸೋಮವಾರ ಅಯೋಧ್ಯ ಪ್ರತಿಷ್ಟಾಪನೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಾಗು ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಪೂಜಾ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮುದಾಯದ ತಾಲೂಕು ಅಧ್ಯಕ್ಷ ಕೆ.ಮೋಹನಾಚಾರಿ, ಮುಖಂಡರಾದ ರಾಮಚಂದ್ರಾಚಾರಿ, ಶ್ರೀಧರ್ ಇತರರು ಪಾಲ್ಗುಂಡಿದ್ದರು.

ಶ್ರೀನಿವಾಸಪುರ : ಮಹಿಳೆಯರು ಇಂದು ಪುರಷರಂತೆ ಸರಿ ಸಮಾನರಾಗಿದ್ದು , ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸಿ ಸಮಾಜದಲ್ಲಿ ಗುರ್ತಿಸಿಕೊಂಡಿದ್ದಾರೆ ಎಂದು ವಕೀಲೆ ಸೌಭಾಗ್ಯ ತಿಳಿಸಿದರು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಗಾಟಿಸಿ ಮಾತನಾಡಿದರು.ಕಸಾಪ ಜಿಲ್ಲಾಧ್ಯಕ್ಷ ಎನ್. ಬಿ.ವೇಣುಗೋಪಾಲ್ ಮಾತನಾಡಿ ಇಂದು ಮಹಿಳೆಯರು ಎಲ್ಲಾ ರಂಗಗಳಲ್ಲಿ ಗುರ್ತಿಸಿಕೊಳ್ಳುತ್ತಿದ್ದು, ಇದರಿಂದ ದೇಶವು ಅಭಿವೃದ್ಧಿಯತ್ತಾ ಸಾಗುತ್ತಿದೆ. ಕುಟುಂಬದಲ್ಲಿ ಒಬ್ಬ ಮಹಿಳೆಯು ಕುಟುಂಬ ಒಂದು ಕಂಬ, ಕುಟುಂಬವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಭಲರಾಗಲು ಸಾಧ್ಯ […]

ಶ್ರೀನಿವಾಸಪುರ : ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ನರೇಂದ್ರಮೋದಿ ರವರ ನೇತೃತ್ವದ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ನಾಗರೀಕರಿಗೆ ಅರಿವು ಮೂಡಿಸುವುದೇ ಮೂಲ ಉದ್ದೇಶ ಸಂಸದ ಎಸ್.ಮುನಿಸ್ವಾಮಿ ಎಂದರು. ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಶನಿವಾರ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ನರೇಂದ್ರ ಮೋದಿಯವರು ಬಡ ಕುಂಟುಂಬ ದಿಂದ ಬಂದಿರುವುದರಿಂದ ಬಡ ಕುಟುಂಬಗಳು ಏಳಿಗೆಗಾಗಿ ಈಗಾಗಲೇ ಆಯುಷ್ಮಾನ್ ಯೋಜನೆ, ಭಾರತ್ ಮುದ್ರಾಯೋಜನೆ, ಕಿಸಾನ್ ಸನ್ಮಾನ್ ಯೋಜನೆ, ಪ್ರಧಾನ ಮಂತ್ರಿ ಅವಾಸ್ ಯೋಜನೆ, ಉಜ್ವಲ್ […]

ಶ್ರೀನಿವಾಸಪುರ : ಪಟ್ಟಣದಲ್ಲಿ ಸ್ವಚ್ಚತೆ ಹಾಗು ನೈರ್ಮಲ್ಯಗಳನ್ನು ಕಾಪಾಡುವುದು ಪೌರಕಾರ್ಮಿಕರೆ, ಪೌರಕಾರ್ಮಿಕರು ಪಟ್ಟಣದಲ್ಲಿ ತಮ್ಮಗೆ ಯಾವುದೇ ರೀತಿಯಾದ ಅನಾರೋಗ್ಯವಿರಲಿ ತಮ್ಮ ಕರ್ತವ್ಯದ ನಿಮಿತ್ತ ತಮ್ಮಗೆ ಒಪ್ಪಿಸಿರುವ ಕೆಲಸ ಕಾರ್ಯಗಳನ್ನು ಜವ್ದಾರಿಯುತವಾಗಿ ನಿರ್ವಹಿಸುತ್ತಾರೆ ಎಂದರು. ಅವರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.ಪಟ್ಟಣದ ನಗರೇಶ್ವರ ದೇವಾಲಯಲದಲ್ಲಿ ಶನಿವಾರ ಪುರಸಭಾ ವತಿಯಿಂದ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ನಡೆದ ಸ್ವಚ್ಚತಾ ಅಭಿಯಾನದಲ್ಲಿ ದೇವಾಲಯ ಆವರಣವನ್ನು ಸ್ವಚ್ಚತೆಯನ್ನು ಹಮ್ಮಿಕೊಂಡು ಮಾತನಾಡಿದರು.ಜನವರಿ 22 ರಂದು ಅಯೋದ್ಯೆಯಲ್ಲಿ ರಾಮಮಂದಿರ ಉದ್ಗಾಟನೆ ರಾಮಲಲ್ಲಾ ಪ್ರಾಣ […]

ಶ್ರೀನಿವಾಸಪುರ : ಎಲ್ಐಸಿ ಪ್ರತಿ ನಿಧಿಗಳು ಎಲ್ಐಸಿ ಬಗ್ಗೆ ಸಾರ್ವಜನಿಕರಿಗೆ ಪರಿಚಯ ಮಾಡಿಸಿ , ನೂತನ ಪಾಲಿಸಿಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಶಾಖಾ ವ್ಯವಸ್ಥಾಪಕ ಎನ್ .ಆರ್.ಸಿದ್ದೇಶ್ ಕರೆ ನೀಡಿದರು.ಪಟ್ಟಣದ ಎಲ್ಐಸಿ ಉಪಶಾಖೆ ಕಛೇರಿಯಲ್ಲಿ ಗುರುವಾರ ಪ್ರಗತಿ ಪರಿಶೀಲಾನ ಸಭೆಗೆ ಚಾಲನೆ ನೀಡಿ ಮಾತನಾಡಿದರು.ಎಲ್ಐಸಿ ಸಮಾಜಮುಖಿ ಕೆಲಸಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ ಹಾಗು ದೇಶದ ಹೆಮ್ಮೆಯ ಸಂಸ್ಥೆಯಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಹಿತಕಾಯುವ ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಪ್ರತಿನಿದಿಗಳು ನೂತನ ಪಾಲಿಸಿಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸಿಕೊಟ್ಟು […]

ಕೋಲಾರ : ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ಶಾಶ್ವತ ಜ್ಞಾಪಿಕೆಗಳು ಅವುಗಳನ್ನು ಜತನದಿಂದ ಮುಂದಿನ ಪೀಳಿಗೆಗೆ ತಲುಪಿಸಿ ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ರವರು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರವು ಅಂಗನವಾಡಿ ಹಾಗೂ ಶಾಲಾ ಕೊಠಡಿಗಳನ್ನು ಕಟ್ಟಿಸಿ ಕೊಡುತ್ತದೆ. ಆದರೆ ಆ ಕಟ್ಟಡಗಳ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದಿಲ್ಲ. ಜಿಲ್ಲೆಯ ಬಹುಪಾಲು ಶಾಲಾ ಕಟ್ಟಡಗಳಿಗೆ ಖಾತೆ […]