
ಕೋಲಾರ:- ನಗರದ 14 ಕೇಂದ್ರಗಳಲ್ಲಿ ಭಾನುವಾರ ನಡೆದ 2023-24 ನೇ ಸಾಲಿನ ಗೆಜೆಟೆಡ್ ಪೆÇ್ರಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆ ಎರಡು ಕೇಂದ್ರಗಳಲ್ಲಿ ಓಎಂಆರ್ನಲ್ಲಿ ಮುದ್ರಣ ದೋಷದಿಂದಾಗಿ 1 ಗಂಟೆ ತಡವಾಗಿ ಆರಂಭವಾಯಿತಲ್ಲದೇ ಶೇ.50ಕ್ಕಿಂತಲೂ ಹೆಚ್ಚು ಅಂದರೆ 2923 ಮಂದಿ ಗೈರಾಗಿದ್ದರು.ಪರೀಕ್ಷೆಗೆ ಒಟ್ಟು 5718 ಮಂದಿ ಕುಳಿತಿದ್ದು, ಎಲ್ಲಾ 14 ಕೇಂದ್ರಗಳ ಪೈಕಿ ನಗರದ ಬಾಲಕರ ಪ್ರಥಮ ದರ್ಜೆ ಕಾಲೇಜು, ಮಹಿಳಾ ಪ್ರಥಮ ದರ್ಜೆ ಕಾಲೇಜು ಕೇಂದ್ರಗಳಲ್ಲಿ ಓಎಂಆರ್ನಲ್ಲಿ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯಲ್ಲೇ […]

ಕೋಲಾರ:- ರಾಜ್ಯ ಸರ್ಕಾರಿನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಪುನರಾಯ್ಕೆಯಾದ ಹಿನ್ನಲೆಯಲ್ಲಿ ಕೆಜಿಎಫ್ ತಾಲ್ಲೂಕು ಅಧ್ಯಕ್ಷ ನರಸಿಂಹಮೂರ್ತಿ ನೇತೃತ್ವದಲ್ಲಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಷಡಕ್ಷರಿ ಅವರು ತಮ್ಮ ಮೊದಲ ಅವಧಿಯಲ್ಲಿ ಮಾಡಿದ ನೌಕರ ಸ್ನೇಹಿ ಕಾರ್ಯಚಟುವಟಿಕೆಗಳೇ ಅವರ ಗೆಲುವಿಗೆ ಕಾರಣವಾಗಿತ್ತು. ಅವರನ್ನು ಸೋಲಿಸಲು ಹಲವಾರು ಮಂದಿ ನಡೆಸಿದ ಷಡ್ಯಂತ್ರವನ್ನೂ ನೌಕರರು ವಿಫಲಗೊಳಿಸಿದರು ಎಂದು ತಿಳಿಸಿದರು.7ನೇ ವೇತನ ಆಯೋಗ ಜಾರಿ ಜತೆಗೆ ನೌಕರ ಸ್ನೇಹಿಯಾಗಿ ಅವರು ಮಾಡಿದ ಕೆಲಸಗಳು ನೂರಾರು ಇದ್ದು, ಇಂದು ನೌಕರರು […]

ಶ್ರೀನಿವಾಸಪುರ : ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ ಎಂದು ತಾ.ಪಂ. ಮಾಜಿ ಸದಸ್ಯ ಕೆ.ಕೆ.ಮಂಜುನಾಥ್ ಹೇಳಿದರು.ತಾಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಹೈಸ್ಕೂಲ್ ಶಾಲಾವರಣದಲ್ಲಿ ಮಾಜಿ ಶಾಸಕ ಕೆ.ಆರ್.ರಮೇಶ್ಕುಮಾರ್ರವರ ಸಾರಥ್ಯದಲ್ಲಿ ಶುಕ್ರವಾರ ಬೆಂಗಳೂರಿನ ವೈದೇಹಿ ಆಸ್ಪತ್ರೆ ವತಿಯಿಂದ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಈ ಹಿಂದಿನ ದಿನಗಳಲ್ಲಿ ನಮ್ಮಲ್ಲಿವಾಂತಿ-ಬೇದಿ, ಟೈಫಾಯಿಡ್, ಕ್ಷಯ, ಕಾಲಾರದಂತಹ ರೋಗಗಳು […]

ಶ್ರೀನಿವಾಸಪುರ : ರೈತರು ನೆಮ್ಮದಿ ಜೀವನ ನಡೆಸಿದರೆ ದೇಶ ಸಂವೃದ್ಧಿಯಾಗಲು ಸಾಧ್ಯ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ಅಭಿಪ್ರಾಯಪಟ್ಟರುತಾಲೂಕಿನ ಕಲ್ಲೂರು ಹಾಗು ಪಾಳ್ಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಕೃಷಿ ಇಲಾಖೆಯಿಂದ ಅಟಲ್ ಭೂಜಲ್ ಯೋಜನೆಯಡಿಯಲ್ಲಿ ಲಘು ನೀರಾವರಿ ಘಟಕಗಳನ್ನು ಯಶಸ್ವಿಯಾದ ರೈತರ ಕೃಷಿ ಭೂಮಿಗೆ ಬುಧವಾರ ಬೇಟಿ ನೀಡಿ ಪರಿಶೀಲಿಸಿದರು.2023-24 ನೇ ಸಾಲಿನಲ್ಲಿ ತಾಲೂಕಿನಲ್ಲಿ ಅಟಲ್ ಭೂಜಲ್ ಯೋಜನೆಯಡಿಯಲ್ಲಿ 239 ಸಾಮಾನ್ಯ ವರ್ಗ, 41 ಪರಿಶಿಷ್ಟ ವರ್ಗ ಮತ್ತು 26 ಪರಿಶಿಷ್ಟ ಪಂಗಡ ವರ್ಗ […]

ಕೋಲಾರ,ಡಿ.26: 2018ರಲ್ಲಿ ನನ್ನ ಮೇಲೆ ಕೇಸ್ ದಾಖಲಾಗಿತ್ತು. ಅದರ ಮೇಲೆ ನಾನು ತಡೆಯಾಜ್ಞೆ ತಂದಿದ್ದೆ. ನಂತರ ವಜಾ ಮಾಡಲು ಕೋರಿದ್ದೆ. ಆದರೆ, ಈಗ ಅದನ್ನು ತಳ್ಳಿ ಹಾಕಿ ಪ್ರಕರಣ ಸಂಬಂಧ ನನ್ನ ಮೇಲೆ ತನಿಖೆಗೆ ಆದೇಶಿಸಲಾಗಿದೆ. ಯಾರೇ ವಿಚಾರಣೆಗೆ ಕರೆದರೂ ನಾನು ಸಹಕರಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರುನಗರದ ತಮ್ಮ ಕಛೇರಿಯಲ್ಲಿ ತಮ್ಮ ಮೇಲಿನ ಎಫ್ಐಆರ್ ವಿರುದ್ಧದ ಮೇಲ್ಮನವಿ ವಜಾ ಸಂಬಂಧ ಪ್ರತಿಕ್ರಿಯಿಸಿ ಅವರು ಈಗ ಏನೇನೋ ಊಹಾಪೆÇೀಹ ಎದ್ದಿದೆ. 2010ರಿಂದ ಇಂಥ ವಿಚಾರಗಳೇ ಚರ್ಚೆಯಲ್ಲಿವೆ. […]

ಶ್ರೀನಿವಾಸಪುರ : ದೇವರ ಕಾರ್ಯದಲ್ಲಿ ತೊಡಗಿಸಿಕೊಂಡಲ್ಲಿ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ದೇವರ ಸೇವೆ ಮಾಡುವುದರಿಂದ ದೊರೆಯುವ ಶಾಂತಿ ಬೇರಾವ ಕೆಲಸದಲ್ಲೂ ದೊರೆಯುವುದಿಲ್ಲ ಎಂದು ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ನೌಕರರ ಭವನದಲ್ಲಿ ಗುರುವಾರ ಮುಜರಾಯಿ ದೇವಾಲಯಗಳ ಆರ್ಚಕರ, ಆಗಮಿಕರ ಮತ್ತು ನೌಕರರ ಸಂಘದ ವತಿಯಿಂದ ನಡೆದ ವಾರ್ಷಿಕ ಮಹಾಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ಗ್ರಾಮೀಣ ಭಾಗದ ದೇವಾಲಯಗಳಲ್ಲಿ ಅರ್ಚಕರ ವೃತ್ತಿಯನ್ನ ಮಾಡುವುದು ಕಷ್ಟದ ಕೆಲಸ ಆದರೂ ಸಹ ದೇವಾಲಯಗಳನ್ನು ಅಭಿವೃದ್ಧಿಯಾಗುತ್ತಿರುವುದು ಶ್ಲಾಘನೀಯ. ಗ್ರಾಮೀಣ ಭಾಗದಲ್ಲಿ ದೇವಾಲಯದ ಧಾರ್ಮಿಕ […]

ಕೋಲಾರ : ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್. ರವಿ ಅವರು ಇಂದು ಬೆಳಗ್ಗೆ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಮಂಗಳ, ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 2012ರ ಐ.ಎ.ಎಸ್ ಬ್ಯಾಚ್ನ ಅಧಿಕಾರಿಯಾಗಿರುವ ಡಾ.ಎಂ.ಆರ್ ರವಿಯವರು ಶೈಕ್ಷಣಿಕವಾಗಿ ಎಂ.ಎ (ಇತಿಹಾಸ) ಎಂ.ಎ (ಇಂಗ್ಲೀಷ್) ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಇತಿಹಾಸ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿರುತ್ತಾರೆ. ಇಂಗ್ಲೀಷ್ ಎಂ.ಎ ಪದವಿಯಲ್ಲಿ ಚಿನ್ನದ ಪದಕ ಪಡೆದಿರುವ ಇವರು […]

ಶ್ರೀನಿವಾಸಪುರ : ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯತ್ತಾ ಕೊಂಡ್ಯೂವುದು ಶಿಕ್ಷಕರ ಜವಾಬ್ದಾರಿ ಎಂದು ಟ್ರಸ್ಟ್ನ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗು ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ […]

ಶ್ರೀನಿವಾಸಪುರ : ಪ್ರತಿ ಪಂಚಾಯಿತಿಗೊಂದು ರಾಗಿ ಹಾಗೂ ಭತ್ತ ಕಟಾವು ಯಂತ್ರೋಪಕರಣಗಳನ್ನು ಕೃಷಿ ಇಲಾಖೆಯಿಂದ ಉಚಿತವಾಗಿ ನೀಡುವ ಜೊತೆಗೆ ಖಾಸಗಿ ಉಯಂತ್ರಗಳ ದುಬಾರಿ ಬೆಲೆ ನಿಯಂತ್ರಣಕ್ಕೆ ಕಡಿವಾಣ ಹಾಕಿ ರೈತರ ರಕ್ಷಣೆ ಮಾಡಬೇಕು ಪತ್ರಿಕಾ ಹೇಳಿಕೆ ಮುಖಾಂತರ ಕೃಷಿ ಅಧಿಕಾರಿಗಳನ್ನು ರೈತ ಸಂಘದಿಂದ ಕೃಷಿ. ಅಧಿಕಾರಿಗಳಿಗೆ ರೈತ ಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ ಒತ್ತಾಯಿಸಿದರು.ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಭಾನುವಾರ ರೈತ ಸಂಘದ ವತಿಯಿಂದ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ರಾಗಿ ಹಾಗೂ ಭತ್ತ ಬೆಳೆದಿರುವ […]