ಶ್ರೀನಿವಾಸಪುರ: ತಾಲ್ಲೂಕಿನ ಅಡ್ಡಗಲ್ ಗ್ರಾಮದ ಖಾಸಗಿ ಶಾಲೆಯೊಂದರ ಅಪ್ರಾಪ್ತ ಬಾಲಕಿಯೊಬ್ಬಳನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡ ಆಪಾದನೆ ಮೇಲೆ ಶಾಲೆಯ ಶಿಕ್ಷಕ ಶಿವಕುಮಾರ್ ಅವರನ್ನು ಗೌನಿಪಲ್ಲಿ ಪೊಲೀಸರು ಬಂಧಿಸಿದ್ದಾರೆ.ಅಡ್ಡಗಲ್ ಗ್ರಾಮದ ಆದರ್ಶ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ನನ್ನ ಮಗಳು, ಮನೆಗೆ ಬಂದು ಹೊಟ್ಟೆ ನೋವೆಂದು ಹೇಳಿದಳು. ಚಿಂತಾಮಣಿ ಆಸ್ಪತ್ರೆಯಲ್ಲಿ ತೋರಿಸಿದೆವು. ವೈದ್ಯರು ಸ್ಕ್ಯಾನಿಂಗ್ ಮಾಡಿಸಲು ಹೇಳಿದರು. ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭ ಧರಿಸಿರುವ ವಿಷಯ ತಿಳಿದು ಬಂತು. ಆ ಬಗ್ಗೆ ವಿಚಾರಿಸಿದಾಗ ಅದೇ ಶಾಲೆಯ ಶಿಕ್ಷಕ ಶಿವಕುಮಾರ್, […]

Read More

ಶ್ರೀನಿವಾಸಪುರ: ಸರ್ಕಾರದ ಸೌಲಭ್ಯ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ದಿವಂಗತ ವಕೀಲ ಕೆ.ಮುನಿಸ್ವಾಮಿಗೌಡ ಅವರ ಜನ್ಮ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುನಿಸ್ವಾಮಿಗೌಡ ಅವರು ಶಿಕ್ಷಣ ಪ್ರೇಮಿಯಾಗಿದ್ದರು ಹಾಗೂ ಸಮಾಜ ಮುಖಿ ಧೋರಣೆ ಹೊಂದಿದ್ದರು ಎಂದು ಹೇಳಿದರು.ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿವೆ. […]

Read More

ಕೋಲಾರ:- ಎಐಸಿಸಿ ಮುಖಂಡ ರಾಹುಲ್‍ಗಾಂಧಿ ಅವರಿಗೆ ಮೋದಿ ಉಪನಾಮದ ಶಿಕ್ಷೆ ಪ್ರಕರಣಲ್ಲಿ ಸುಪ್ರೀಂ ಕೋರ್ಟ್‍ನಿಂದ ರಿಲೀಫ್ ಸಿಕ್ಕಿರುವ ಹಿನ್ನಲೆಯಲ್ಲಿ ಕೋಲಾರದಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೆ.ಜಯದೇವ್, ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ, ಲೋಕಸಭಾ ಸದಸ್ಯತ್ವದಿಂದ ರಾಹುಲ್‍ಗಾಂಧಿ ಅವರನ್ನು ಅನರ್ಹಗೊಳಿಸಿದ್ದ ಕ್ರಮದ ವಿರುದ್ದ ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು ನೀಡಿದ್ದು, ದೇಶದಲ್ಲಿನ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಆದ ಸೋಲಾಗಿದೆ ಎಂದು ತಿಳಿಸಿದರು.ಲೋಕಸಭೆಯಲ್ಲಿ ಜನಪರ ಧ್ವನಿ […]

Read More

ಶ್ರೀನಿವಾಸಪುರ: ಮಕ್ಕಳ ವಯಸ್ಸಿಗೆ ಅನುಗುಣವಾಗಿ ಎಲ್ಲ ಲಸಿಕೆಗಳನ್ನೂ ತಪ್ಪದೆ ಹಾಕಿಸಬೇಕು ಎಂದು ತಹಶೀಲ್ದಾರ್ ಶರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರ, ಉಪ ಕೇಂದ್ರ ಹಾಗೂ ಅಂಗನವಾಡಿಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದರು.ಆ.7 ರಿಂದ 12 ರವರೆಗೆ ಸೊನ್ನೆಯಿಂದ 5 ವರ್ಷದೊಳಗಿನ ಮಕ್ಕಳು ಹಾಗೂ […]

Read More

ಕೋಲಾರ,ಆ.05: ಕೋಲಾರ ಜಿಲ್ಲೆಯ ಅಭಿವೃದ್ದಿಗೆ ಸಚಿವರ ಅನುದಾನದಲ್ಲಿ 74 ಕೋಟಿ ರೂ ವಿಶೇಷ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುತ್ತಿರುವುದಾಗಿ ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಘೋಷಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜಿಲ್ಲಾ ಕೇಂದ್ರವಾದ ಕೋಲಾರಕ್ಕೆ 26 ಕೋಟಿ ರೂ, ಕೆ.ಜಿ.ಎಫ್ ನಗರಕ್ಕೆ 15 ಕೋಟಿ ರೂ, ಬಂಗಾರಪೇಟೆಗೆ 10 ಕೋಟಿ ರೂ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ […]

Read More

ಶ್ರೀನಿವಾಸಪುರ 1 : ಸರ್ಕಾರದ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹೆಚ್ಚಿನ ಮೊತ್ತದ ಹಣವನ್ನು ವಸೂಲಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ಶರೀನ್‍ತಾಜ್ ದಾಳಿ ನಡೆಸಿದರು.ಪಟ್ಟಣದ ತಾಲೂಕು ಕಛೇರಿಯ ಮುಂಭಾಗದಲ್ಲಿನ ಕೆಲ ಸೈಬರ್ ಕೇಂದ್ರಗಳ ಮೇಲೆ ಶುಕ್ರವಾರ ದಾಳಿ ನಡೆಸಿ ಸೈಬರ್ ಸೆಂಟರ್‍ನ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ಮಾತನಾಡಿದರು.ಸಾರ್ವಜನಿಕರು ಕೆಲ ಸೈಬರ್ ಕೇಂದ್ರಗಳು ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪದ ಮೇಲೆ ತಾಲೂಕು ಕಛೇರಿ ಮುಂಭಾಗ ಕೆಲ ಸೈಬರ್ ಸೆಂಟರ್‍ಗಳಿ ಬೇಟಿ […]

Read More

ಶ್ರೀನಿವಾಸಪುರ : ಶ್ರೀನಿವಾಸಪುರ ತಾಲೂಕಿಗೆ ಸಂಬಂದಿಸಿದಂತೆ ಗ್ರಾಮಗಳಾದ ಆರ್.ತಿಮ್ಮಸಂದ್ರ, ನಾಗದೇನಹಳ್ಳಿ, ಯೆಚ್ಚನಹಳ್ಳಿ, ಮಟ್ಟಕನ್ನಸಂದ್ರ, ಯಲ್ದೂರು -2, ಶ್ಯಾಗತ್ತೂರು , ಯದರೂರು, ನೆಲವಂಕಿ, ಕಶೆಟ್ಟಿಹಳ್ಳಿ, ಕೂರಿಗೇಪಲ್ಲಿ , ಪಾತೂರುಗಡ್ಡ, ಅಡ್ಡಗಲ್-1, ಮರಸನಪಲ್ಲಿ , ಅಡ್ಡಗಲ್-2 ಒಟ್ಟು 14 ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳಿಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಶರೀನ್‍ತಾಜ್ ಗುರುವಾರ ಪ್ರತಿಕಾ ಪ್ರಕಟಣೆಗೆ ತಿಳಿಸಿದರು.ಖಾಸಗಿ ವ್ಯಕ್ತಿಗಳು, ವಿಕಲಚೇತನರು, ತೃತೀಯ ಲಿಂಗಿಗಳು ದಿನಾಂಕ 4-9-23 ರ ಸಂಜೆ 5;30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಅಂದು ರಜಾ ದಿನವಾದಲ್ಲಿ ನಂತರದ […]

Read More

ಶ್ರೀನಿವಾಸಪುರ 1 : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ , ಸಾಂಸ್ಕøತಿ ಕಾರ್ಯಕ್ರಮಗಳಲ್ಲಿ ಪಾಲ್ಗುಳ್ಳುವಂತೆ ಸೂಚಿಸಿ, ವಿದ್ಯಾರ್ಥಿಗಳು ಆಟಗಳಲ್ಲಿ ಪಾಲ್ಗುಳ್ಳುವುದರಿಂದ ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಹಾಗು ಜೀವರಕ್ಷಣಾ ಕೌಶಲ್ಯಗಳನ್ನು ಬೆಳಸುವಂತಾಗುತ್ತದೆ. ಹಾಗು ಕ್ರೀಡೆಗಳಿಂದ ಮಕ್ಕಳಲ್ಲಿ ಏಕಾಗ್ರತೆ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಲಹೆ ನೀಡಿದರು.ಪಟ್ಟಣದ ಹೊರವಲಯದ ಮ್ಯಾಂಗೋವ್ಯಾಲಿ ಶಾಲಾವರಣದಲ್ಲಿ ಗುರುವಾರ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶದ ಬೆನ್ನೆಲುಬಾದ ವಿದ್ಯಾರ್ಥಿಗಳು ಕೆಟ್ಟಹವ್ಯಾಸಗಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಬಲಿಕೊಡದೆ ಆರೋಗ್ಯವಂತ ಜೀವನವನ್ನು ಪಠ್ಯ ಹಾಗು […]

Read More

ಶ್ರೀನಿವಾಸಪುರ : ಪ್ರಕೃತಿಯು ಭಗವಂತನ ಮಹಿಮೆ , ಸೌಂದರ್ಯಗಳ ಪ್ರತೀಕವಾಗಿದೆ . ಪರಮಾತ್ಮನ ಶಕ್ತಿಯೇ ಪ್ರಕೃತಿಯ ಮೂಲಕ ಅಭಿವ್ಯಕ್ತವಾಗಿದೆ . ಇಂಥ ಪರಿಸರವನ್ನು ಆರಾಧಿಸುವುದು ಭಾರತೀಯ ಸಂಸ್ಕøತಿಯಾಗಿದ್ದು ನಾವೆಲ್ಲರೂ ಸೇರಿ ಪರಿಸರವನ್ನು ಆರಾಧಿಸಿ , ಉಳಿಸಿಬೆಳಸೊಣವೆಂದು ಎಂದು ಪರಿಸರ ಪ್ರೇಮಿ ಬೀಮಗುಂಟಪಲ್ಲಿ ಬಿ.ವಿ.ಶಿವಾರೆಡ್ಡಿ ತಿಳಿಸಿದರು.ತಾಲೂಕಿನ ರಾಯಲ್ಪಾಡು ಸರ್ಕಾರಿ ಪ್ರೌಡಶಾಲಾವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ ಉಚಿತವಾಗಿ ತಿಂಗನ ಗಿಡಗಳನ್ನು ವಿತರಿಸಿ ಮಾತನಾಡಿದರು.ನಮಗಿರುವುದು ಒಂದೇ ಭೂಮಿ. ನಾವು ಪ್ರತಿನಿತ್ಯ ಬಳಸುವ ಸಮಸ್ತ ವಸ್ತುಗಳೂ ಈ ಭೂಮಿಯಿಂದಲೇ ಒದಗಿ ಬರಬೇಕು . ಶುದ್ದವಾದ […]

Read More
1 82 83 84 85 86 323