ನವದೆಹಲಿ: ಕೇಂದ್ರ ಸರ್ಕಾರವು ಧ್ವಜ ಸಂಹಿತೆಯಲ್ಲಿ ನೂತನ ಬದಲಾವಣೆ ಮಾಡಿದ್ದು, ಅದರ ಅಡಿಯಲ್ಲಿ ಈಗ ತ್ರಿವರ್ಣ ಧ್ವಜವನ್ನು ಹಗಲು ರಾತ್ರಿ ಹಾರಿಸಲು ಅನುಮತಿ ನೀಡಲಾಗಿದೆ. ಇನ್ನು ಮುಂದೆ ರಾಷ್ಟ್ರಧ್ವಜವನ್ನು ರಾತ್ರಿಯೂ ಹಾರಿಸಬಹುದು ಮತ್ತು ಯಂತ್ರದಿಂದ ತಯಾರಿಸಿದ ಹಾಗೂ ಪಾಲಿಸ್ಟರ್ ಧ್ವಜಗಳನ್ನೂ ಬಳಸಬಹುದಾಗಿದೆ ಎಂದು ತೀಳಿಸಿದೆ. ಆಗಸ್ಟ್ 13ರಿಂದ 15ರ ವರೆಗೆ ನಡೆಯಲಿರುವ ‘ಹರ್ ಘರ್ ತಿರಂಗ’(ಪ್ರತಿಯೊಬ್ಬರ ಮನೆಯಲ್ಲಿ ತ್ರಿವರ್ಣ ಧ್ವಜ) ಅಭಿಯಾನದ ಸಲುವಾಗಿ, ‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ಕೇಂದ್ರ ಸರ್ಕಾರವು ಈ ಕ್ರಮ ಕೈಗೊಂಡಿದೆ. […]
ಬೆಂಗಳೂರು: ಬೆಂಗಳೂರಿನ ಶಿವಾಜಿ ನಗರದ ಪೊಲೀಸರು, ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರ ಪ್ರದೇಶಕ್ಕೆ ತೆರಳಿದ್ದ ವೇಳೆ ಬೆಂಗಳೂರು ವಾಹನ ಚಿತ್ತೂರಿನ ಬಳಿ ಭೀಕರ ಅಪಘಾತಕ್ಕೀಡಾಗಿದ್ದ ಪರಿಣಾಮ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತದಟ್ಟಿದ್ದು, ನಾಲ್ವರಿಗೆ ತೀವ್ರ ಗಾಯಗಳಾಗಿವೆ.ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ಅಪಘಾತ ನಡೆದಿದೆ. ಚಿತ್ತೂರಿನಿಂದ ತಿರುಮಲಕ್ಕೆ ಹೋಗುವ ರಸ್ತೆಯ ನಡುವೆ ಈ ಸೇತುವೆ ಬರುತ್ತದೆ. ಪೊಲೀಸ್ ಸಿಬ್ಬಂದಿ ಇದ್ದ ಇನ್ನೋವಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಸುಮಾರು 30 ಅಡಿ […]
ಬೆಂಗಳೂರು:ಗಂಭೀರ ಖಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಕೊನೆಯ ಆಸೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈಡೇರಿಸಿದ್ದಾರೆ. ಬೆಂಗಳೂರಿನ ಮಿಥಿಲೇಶ್ ಮತ್ತು ಕೇರಳದ ಮೊಹಮದ್ ಸಲ್ಮಾನ್ ಮಾರಣಾಂತಿಕ ರೋಗದಿಂದ ಬಳಲುತ್ತಿದ್ದ ಬಾಲಕರು ಇವರು ಜೀವನದಲ್ಲಿ IPS ಅಧಿಕಾರಿಯಾಗುವ ಕನಸು ಕಂಡಿದ್ದರು. ಈ ಇಬ್ಬರು ಬಾಲಕರು ಈ ಆಸೆಯನ್ನು ಮೇಕ್ ಎ ವಿಶ್ ಇಂಡಿಯಾ ಎಂಬ ಎನ್ ಜಿ ಒ ಕಾರ್ಯಕರ್ತರ ಬಳಿ ತಮ್ಮ ಆಸೆ ಹೇಳಿಕೊಂಡಿದ್ದರು. ಅದರಂತೆ ಎನ್ ಜಿ ಒ, ಸಂಸ್ಥೆ, ಆಗ್ನೇಯ ವಿಭಾಗದ ಡಿಸಿಪಿ ಸಿಕೆ […]
ನವದೆಹಲಿ: ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿ ನಿರೀಕ್ಷೆಯಂತೆ ಆಯ್ಕೆಯಾಗಿದ್ದು ಮೂರು ಸುತ್ತಿನ ಮತ ಎಣಿಕೆಯ ನಂತರ ದ್ರೌಪದಿ ಮೂರನೇ ಎರಡರಷ್ಟು ಸ್ಪಷ್ಟ ಬಹುಮತದೊಂದಿಗೆ ಗೆದ್ದರು.ಇವರು ಬುಡಕಟ್ಟು ಸಮುದಾಯದಿಂದ ಆಯ್ಕೆಯಾದ ಮೊದಲ ರಾಷ್ಟ್ರಪತಿಯಾಗಲಿರುವ ಹೆಗ್ಗಳಿಕೆ ಇವರದು. ದ್ರೌಪದಿ ಮುರ್ಮು ಮತಗಳ ಲೆಕ್ಕದಲ್ಲಿ ಸಂಪೂರ್ಣ ಬಹುಮತವನ್ನು ದಾಟಿದರು. ಮೂರು ಸುತ್ತಿನ ಮತ ಎಣಿಕೆ ಪೂರ್ಣಗೊಂಡಾಗ ಮುರ್ಮು ಇವರ ಮತ ಮೌಲ್ಯ 5,77,777 ಆಗಿತ್ತು. ವಿರೋಧ ಪಕ್ಷದಲ್ಲಿದ್ದ 17 ಸಂಸದರು ದ್ರೌಪದಿ ಮುರ್ಮು ಅವರಿಗೆ ಮತ ಹಾಕಿದರು. ದ್ರೌಪದಿ ಮುರ್ಮು […]
ನವದೆಹಲಿ; ಕಳೆದ ಒಂದು ವರ್ಷದ ಅವಧಿಯಲ್ಲಿ ಬರೊಬ್ಬರಿ 1,63,000ಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆಇದು ಸಂಸತ್ತಿಗೆ ಕೇಂದ್ರ ಸರಕಾರ ತಿಳಿಸಿದೆ. ಭಾರತೀಯ ಪೌರತ್ವ ತ್ಯಜಿಸಿದವರ ಪೈಕಿ ಅರ್ಧದಷ್ಟು ಮಂದಿ ಅಮೆರಿಕದ ಪ್ರಜೆಗಳಾಗಲು ಇಚ್ಛೆಪಟ್ಟಿದಾರೆ ಎಂದು ತಿಳಿದು ಬಂದಿದೆ. 2021 ರಲ್ಲಿ, 1,63,370 ಭಾರತೀಯರು ತಮ್ಮ ಭಾರತೀಯ ಪಾಸ್‌ಪೋರ್ಟ್‌ಗಳನ್ನು ತ್ಯಜಿಸಿದರು. ಗೃಹ ಸಚಿವಾಲಯದ ಮಾಹಿತಿ ಪ್ರಕಾರ 2019 ಮತ್ತು 2020 ರಲ್ಲಿ ಕ್ರಮವಾಗಿ 1,44,017 ಮತ್ತು 85,256 ಆಗಿತ್ತು. ಪ್ರಕಾರ […]
JANANUDI NEWS NETWORK ತಮಿಳುನಾಡಿನ ಧರ್ಮಪುರಿಯ ಡಿಎಂಕೆ ಸಂಸದ ಡಾ. ಸೆಂತಿಲ್‌ಕುಮಾರ್ ಅವರು ಸರ್ಕಾರಿ ಸಮಾರಂಭದಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯುತ್ತಿದ್ದ ಭೂಮಿ ಪೂಜೆಯನ್ನು ತಡೆದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ಅರ್ಚಕನನ್ನು ವಾಪಾಸ್ಸು ಕಳುಹಿಸಿರುವ ಘಟನೆ ಇತ್ತೀಚೆಗೆ ನಡೆದಿದೆ. ಇದು ಎಲ್ಲಾ ಜನರ ಸರ್ಕಾರ, ದ್ರಾವಿಡರ ಸರ್ಕಾರವಾಗಿದ್ದು, ಬೇರೆ ಸರ್ಕಾರದ ರೀತಿ ಈ ಸರ್ಕಾರ ಅಲ್ಲ ಎಂದು ಸಂಸದ ಡಾ. ಸೆಂತಿಲ್ ಕುಮಾರ್ ಇದೇ ಸಂದರ್ಭದಲ್ಲಿ ಹೇಳಿರುವುದು ವರದಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, […]
JANANUDI NEWS NETWORK (EDITOR : BERNARD D’COSTA) ಇದೇ ರೀತಿ ಸಮಾಜದ ಎಲ್ಲಾ ಪ್ರಕಾರಗಳಲ್ಲಿನ ಜವಾಬ್ದಾರಿ ಹೊಂದಿದವರು, ವಿಶೇಷವಾಗಿ ರಾಜಕಾರಣೀಗಳು, ಅವರ ಸಹೋದ್ಯೊಗಿಗಳು (ಸಂಬಳ ಹಿಂತಿಗಿಸುವುದು ಬೇಡ) ಮತ್ತು ಅವರ ಸುತ್ತಮುತ್ತಲಿನವರು ಗಿಂಬಳ ಪಡೆಯುವರು ಪ್ರಮಾಣಿಕತೆಯಿಂದ ನಡೆದರೆ ಸಾಕು, ಭಾರತ ಉದ್ದಾರವಾಗುತ್ತೆ -: ಸಂಪಾದಕರು ಮುಜಾಫರ್‌ಪುರ: ಪ್ರಾಮಾಣಿಕತೆ ಎನ್ನುವುದು ಇಂದಿನ ದಿನಗಳಲ್ಲಿ ಅಪರೂಪದ ಗುಣ ಎಂದರೆ ತಪ್ಪಾಗಲಾರದು. ಅದರಲ್ಲೂ ಹಣಕಾಸಿನ ವಿಷಯದಲ್ಲಿ ಬಹುತೇಕರು ಸ್ವಾರ್ಥಿಗಳಿದ್ದಾರೆ ಆದರೆ ಇದಕ್ಕೆ ಅಪವಾದ ಎಂಬಂತೆ ಬಿಹಾರದ ಉಪನ್ಯಾಸಕರೊಬ್ಬರುತಮ್ಮ ನಿರ್ಧಾರದ ಮೂಲಕ ಪ್ರಾಮಾಣಿಕ […]
JANANUDI NEWS NETWORK (EDITOR : BERNARD D’COSTA) ನವದೆಹಲಿ : ಗೃಹ ಬಳಕೆ ಅಡುಗೆ ಅನಿಲದ ಬೆಲೆ ಮತ್ತೆ ಏರಿಕೆಯಾಗಿದೆ 14.2 ಕೆ.ಜಿ ತೂಕದ ಸಿಲಿಂಡರಿನ ಗೃಹಬಳಕೆಯ ಅಡುಗೆ ಅನಿಲದ ಬೆಲೆ ಇಂದಿನಿಂದ 50 ರೂಪಾಯಿ ಏರಿಕೆಯಾಗಲಿದೆ ಎಂದು ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ತಿಳಿಸಿವೆ.ದೇಶದ ಪ್ರಮುಖ ನಗರಗಳಲ್ಲಿ ಪರಿರಿಷ್ಕ್ರತ ದರ ಇಂದಿನಿಂದ ಜಾರಿಯಾಗಲಿದ್ದು,ರಾಷ್ಟ್ರದ ರಾಜಧಾನಿಯಲ್ಲಿ 14.3 ಕೆ.ಜಿ. ತೂಕದಕದ ಅಡುಗೆ ಅನಿಲದ ಸಿಲಿಂಡರ್ ದರ 1,058.ರೂಪಾಯಿ ಆಗಿದ್ದು, ಚೆಂಗಳೂರಿನಲ್ಲಿ 1055 ರೂಫಾಯಿ. ಮುಂಬೈನಲ್ಲಿ 1.052 ರೂಪಾಯ, […]
JANANUDI.COM NETWORK EDITOR : BERNARD D’COSTA ನವದೆಹಲಿ: ಕೇಂದ್ರ ರಸ್ತೆಗಳು ಮತ್ತು ಮೋಟಾರು ಮಾರ್ಗಗಳ ಸಚಿವಾಲಯವು ಚಾಲನಾ ಪರವಾನಗಿ ಹೊಸ ನಿಯಮಗಳು 2022 ಅನ್ನು ಪರಿಚಯಿಸಿದೆ.ಇದಲ್ಲದೆ, ಚಾಲನಾ ಪರವಾನಗಿಯನ್ನು ಪಡೆಯಲು ಕೇಂದ್ರ ಸಚಿವಾಲಯವು ಕೆಲವು ಚಾಲನಾ ಪರವಾನಗಿ ನಿಯಮಗಳನ್ನು 2022 ಬದಲಾಯಿಸಿದೆ.ಈ ನಿಯಮಗಳು 03 ಜುಲೈ 2022 ರಿಂದ ಜಾರಿಗೆ ಬರಲಿವೆ ಮತ್ತು ಎಲ್ಲಾ ಹೊಸ ಡೈವಿಂಗ್ ಲೈಸೆನ್ಸ್ ಹುಡುಕುವವರು parivahan.gov.in ನಿಂದ ಹೊಸ ನಿಯಮಗಳೊಂದಿಗೆ ಚಾಲನಾ ಪರವಾನಗಿಯನ್ನು ಪಡೆಯಲು ಸಾಧ್ಯವಾಗಲಿದೆ.ಲರ್ನಿಂಗ್ ಲೈಸನ್ಸ್ ಯಾವ ಜಿಲ್ಲೆಯಲ್ಲಿ […]