JANANUDI.COM NET WORK ದೇಶದಲ್ಲಿ ಒತ್ತಾಯ ಪೂರ್ವಕವಾಗಿ ಯಾರಿಗೂ ಕೋವಿಡ್-19 ಲಸಿಕೆ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ನ್ಯಾಯಲಯಕ್ಕೆ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಬಲವಂತವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೂಡ ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.ಈವರ ಫೌಂಡೇಶನ್ ಎನ್ ಜಿ ಒ. ಸಲ್ಲಿಸಿದ್ದ ಅರ್ಜಿಯಲ್ಲಿ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ […]

Read More

JANANUDI.COM NETWORK ನ್ಯೂದೆಹಲಿ: ದೇಶದಲ್ಲಿ ಇದೀಗ ತಾಂಡವಾಡುತ್ತಿರುವ ಮೂರನೇ ಅಲೆ ಕೊರೋನಾದ ಓಮಿಕ್ರಾನ್ ರೂಪಾಂತರ ಶೀಘ್ರ ಅಂತ್ಯವಾಗಲಿದೆ ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಅದಕ್ಕೆ ಆಫ್ರಿಕಾದ ಉದಾರಣೆ ನೀಡುತಿದ್ದಾರೆ. ಆಫ್ರಿಕಾ ಮಾದರಿಯಲ್ಲೇ ನಮ್ಮ ಭಾರತದಲ್ಲೂ ಸೋಲಕು ಇಳಿಮುಖವಾಗುವ ಸಂಭಂವ ಇದೆಯೆಂದು ಅಭಿಪ್ರಾಯ ಪಟ್ಟಿದ್ದಾರೆ. ಓಮಿಕ್ರಾನ್ ಮತ್ತು ಡೆಲ್ಮಾ ಅಬ್ಬರ ಈಗ ದೇಶದಲ್ಲಿ ಹೆಚ್ಚಾಗಿದೆ. ದಕ್ಷಿಣ ಆಫಿಕಾದಲ್ಲಿ ಕೆಲವು ವಾರಗಳ ಬಳಿಕ ಇಳಿಮುಖವಾದ0ತೆ ಸೋ0ಕಿನ ಪ್ರಕರಣಗಳು ಇಲ್ಲಿಯೂ ದಿಢೀರ್ ಇಳಿಮುಖವಾಗುವ ಸಾಧ್ಯತೆ ಇದೆ ಎ0ದು ಹೇಳುತ್ತಾರೆ.ದಕ್ಷಿಣ ಆಫ್ರಿಕಾದಲ್ಲಿ ಮೊದಲು […]

Read More

JANANUDI.COM NETWORK 2014 ಮತ್ತು 2016ರ ಇಸವಿಯ ನಡುವೆ ಹಲವಾರು ಬಾರಿ ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ ಎನ್ನಲಾದ ಆರೋಪ ಇರುವ ಬಿಷಪ್ ಫ್ರಾಂಕೋ ಮುಳಯ್ಕಲ್ ಅವರನ್ನು ಕೇರಳದ ನ್ಯಾಯಾಲಯವು ನಿರ್ದೋಷಿ ಎಂದು ಖುಲಾಸೆ ಮಾಡಿದೆ. ಬಿಷಪ್ ಫ್ರಾಂಕೋ ಮುಳಯ್ಕಲ್ ಅವರು ಸನ್ಯಾಸಿನಿಯೊಬ್ಬರ ದೂರು ನೀಡಿದ ಆಧಾರದ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಭಾರತದ ಮೊದಲ ಕ್ಯಾಥೋಲಿಕ್ ಬಿಷಪ್ ಆಗಿದ್ದರು. ಫ್ರಾಂಕೋ ಮುಳಯ್ಕಲ್, ಪೆÇಲೀಸರು ಮತ್ತು ನ್ಯಾಯಾಲಯಕ್ಕೆ ಎಲ್ಲರೂ ಸಹಕಾರ ನೀಡಿದ್ದಾರೆ ಎಂದು ಅವರ ಪರ […]

Read More

JANANUDI.COM NETWORK ನವದೆಹಲಿ:ಜ.10: ಪಂಜಾಬಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದೆ ಎಂಬ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕೈಗೊಂಡಿರುವ ಎಲ್ಲ ರೀತಿಯ ತನಿಖೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಆದೇಶ ನೀಡಿದೆ.ಇಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ನೇತೃತ್ವದ ತ್ರೀ ಪೀಠ ಅರ್ಜಿ ವಿಚಾರಣೆ ನಡೆಸಿತ್ತು. ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಪಂಜಾಬಿನಲ್ಲಾದ ಭದ್ರತಾ […]

Read More

JANANUDI.COM NETWORK ಗ್ರಾಮೀಣ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಡಿಜಿಟಲ್ ವಹಿವಾಟುಗಳನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಸೌಲಭ್ಯನ್ನು ಪರಿಚಯಿಸಿದೆ. ಪ್ರತಿ ವಹಿವಾಟಿಗೆ ರೂ 200 ವರೆಗೆ ಇ0ಟರ್ನೆಟ್ ಇಲ್ಲದೇ ಆಫ್ ಲೈನ್ ನಲ್ಲಿ ಪಾವತಿಗಳನ್ನು ಪಾವತಿಸಲು ಅನುಮತಿ ನೀಡಿದೆ. ಇದು ಒಟ್ಮಾರೆ ರೂ 2,000 ಮಿತಿಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದೆ.ಈ ಯೋಜನೆಯಡಿ ಕಾರ್ಡ್, ವ್ಯಾಲೆಟ್ ಬಳಸಿ ಒ0ದು ಬಾರಿಗೆ ಗರಿಷ್ಠ 200 ರು.ನ0ತೆ ಒ0ದು ದಿನಕ್ಕೆ ಗರಿಷ್ಠ 2000 ರೂ ಹಣ […]

Read More

JANANUDI.COM NETWORK ನವದೆಹಲಿ: ನೀಟ್-ಪಿಜಿ ಕೌನ್ಸಿಲಿಂಗ್ ವಿಳಂಬ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರು ತಮ್ಮ ಹೋರಾಟವನ್ನು ಇನ್ನೂ ತೀವ್ರಗೊಳಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ದಬ್ಬಾಳಿಕೆ ನಡೆಸಿದ್ದು, ಹಾಗಾಗಿ ಪ್ರತಿಭಟನೆ ತೀವ್ರಗೊಂಡಿದೆ. ಪೆÇಲೀಸರ ದಬ್ಬಾಳಿಕೆ ಖಂಡಿಸಿ, 29ರಂದು 8 ಗಂಟೆಯಿಂದ ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸೇವೆಗಳನ್ನು ಸಂಪೂರ್ಣ ಸ್ಥಗಿತಗೊಳಿಸುವುದಾಗಿ ಸಂಘಟನೆ ತಿಳಿಸಿದೆ. ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣವೊಂದು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತದೆ. ಒಂದು ವರ್ಷದಿಂದ ತಡೆಹಿಡಿಯಲಾದ ಹೊಸ ವೈದ್ಯರ ತುರ್ತು ನೇಮಕಾತಿ […]

Read More

JANANUDI.COM NETWORK ದೇವರ ಸೇವಕ ಉನ್ನತ ದೈವ ಭಕ್ತಿಯಿಂದ ಖ್ಯಾತರಾದ ಧರ್ಮಗುರು ವಂದನೀಯ ಆಲ್ಫ್ರೆಡ್ ರೋಚ್ ಇವರನ್ನು ಕ್ರೈಸ್ತ ಧರ್ಮದಲ್ಲಿ ಅತಿ ಉನ್ನತ ಪದವಿಯಾದ ಪುನೀತ ಮತ್ತು ಸಂತ ಪದವಿಗೆ ಏರಿಸುವ ಪ್ರಕ್ರಿಯೆಯನ್ನು ಆರಂಭಿಸಲು ವ್ಯಾಟಿಕನ್ ಅನುಮತಿಯನ್ನು ನೀಡಿದೆ. ಧರ್ಮಗುರು ವಂದನೀಯ ಆಲ್ಫ್ರೆಡ್ ರೋಚ್ ಕಾಪುಚಿನ್ ಸಭೆಯ ಧರ್ಮಗುರುಗಳಾಗಿದ್ದು ಅವರ ಜನನ 1924 ರಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಹುಟ್ಟಿ, ಬೆಳೆದು ಕ್ರೈಸ್ತ ಧರ್ಮಗುರುವಾಗಿ ಕರ್ನಾಟಕದಾದ್ಯಂತ ಸೇವೆ ಸಲ್ಲಿಸಿ, ಬ್ರಹ್ಮಾವರದಲ್ಲೇ ಹದಿನಾರು ವರ್ಷಗಳ ಕಾಲ […]

Read More

JANANUDI.COM NETWORK ಚೆನ್ನೈ : ಇಬ್ಬರು ವಿದ್ಯಾರ್ಥಿನಿಯರು ಸೇರಿ ತಮ್ಮ ಸಹಪಾಠಿ ವಿದ್ಯಾರ್ಥಿಯನ್ನು ಕೊಲೆ ಮಾಡಿ ಹೂತಿಟ್ಟಿರುವ ಭಯಾನಕ ಘಟನೆ ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ಈಚಿಂಗಾಡು ಗ್ರಾಮದಲ್ಲಿ ನಡೆದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಈಚಿಂಗಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ರಕ್ತಸಿಕ್ತ ಹಲ್ಲು ಮತ್ತು ಕೂದಲು ಸಿಕ್ಕಿದ ಬಗ್ಗೆ ತನಿಖೆ ನಡೆಸಿದಾಗ ಪಕ್ಕದಲ್ಲೇ ಶವವನ್ನು ಹೂತಿಟ್ಟಿರುವುದು ಕಂಡು ಬಂದಿದೆ.ಪ್ರೇಮ್ ಕುಮಾರ್ ಹತ್ಯೆಯಾದ ವಿದ್ಯಾರ್ಥಿ. ಈತ ಇಬ್ಬರು ಆರೋಪಿತ ವಿದ್ಯಾರ್ಥಿನಿಯರ ಜೊತೆ ಅಕ್ರಮ ಸಂಬಂಧ […]

Read More

JANANUDI.COM NETWORK ರಾಯ್ ಪುರ: ಎಷ್ಟೋ ಭಾರಿ ಪ್ರಾಣಿಗಳು ಮನುಷ್ಯರಿಗಿ೦ತ ಮೇಲು ಎಂದು ಶ್ರುತವನ್ನಾಗಿಸಿದೆ, ಅದರಲ್ಲಿ ನಾಯಿ ಪ್ರಮುಖ, ಇದು ಸತ್ಯವೆಂಬತ್ತೆ ರಾಯ್ ಪುರ ವೆಂಬಲ್ಲಿ ನಾಯೊಂದು ಶ್ರುತಪಡಿಸಿವೆ . ಅಂತಹ ಒಂದು ಘಟನೆಛತ್ತೀಸ್ ಗಢ ರಾಯ್ ಪುರದಲ್ಲಿ ನಡೆದಿದೆ. ಗದ್ದೆಯೊಂದರಲ್ಲಿ ಉಪೇಕ್ಷೇಸಿ (ತ್ಯಜಿಸಿ ಹೋದ) ಹೋಗಿದ್ದ ನವಜಾತ ಶಿಶುವನ್ನು ಹೆಣ್ಣು ನಾಯಿಯೊಂದು ರಾತ್ರಿಯಿಡಿ ಕಾವಲು ಕಾದು ರಕ್ಷಿಸಿದೆ. ಅದು ಕೂಡ ತನ್ನ ಆರು ಏಳು ನಾಯಿ ಮರಿಗಳ ಜತೆ ಈ ನಾಯಿ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾದದ್ದು […]

Read More
1 19 20 21 22 23 34