JANANUDI.COM NETWORK ಕುಂದಾಪುರ, ಸೆ.26 ಇತ್ತೀಚೆಗೆ ಅಗಲಿದ ,ಕೇಂದ್ರ ಸರಕಾರದ ಮಾಜಿ ಸಚಿವರು,ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾ೦ಡಿಸ್ ರವರಿಗೆ, ಶ್ರದ್ಧಾಂಜಲಿ ಕಾರ್ಯಕ್ರಮ ದಿನಾಂಕ 26 -9-2021 ಆದಿತ್ಯವಾರ ರಂದು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ , ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಜರುಗಿತು. ಮಾಜಿ ವಿಧಾನ ಪರಿಶತ್ತಿನ ಸ್ಪೀಕರ್ ಪ್ರತಾಪ್ ಚಂದ್ರ ಶೆಟ್ಟಿ ಪುಷ್ಪಾರ್ಚಣೆ ಮಾಡುವ ಮೂಲಕ ಆಸ್ಕರ್ ಫೆರ್ನಾ೦ಡಿಸ್ ರವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಶ್ರದ್ದಾಂಜಲಿ ಅರ್ಪಿಸುತ್ತಾ ” ಸಂಸತ್ತಿನಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಜಿಲ್ಲೆಯ 41 ಗ್ರಾಮಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಂಡಿದ್ದು , ಈ ಪಂಚಾಯಿತಿಗಳನ್ನು ಸರ್ವತೋಮುಖ ಅಭಿವೃದ್ಧಿ ಮಾಡಲಾಗುವುದು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು . ಇಂದು 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ನೆಹರು ಯುವ […]
ವರದಿ : ಶಬ್ಬೀರ್ ಅಹ್ಮದ್ ,ಶ್ರೀನಿವಾಸಪುರ ಶ್ರೀನಿವಾಸಪುರ,ನಮ್ಮ ದೇಶವನ್ನು ಅಣಬೆ ತಿನ್ನುವ ಪ್ರಧಾನ ಮಂತ್ರಿ ಈ ದೇಶವನ್ನು ಆಳುತ್ತಿರುವುದು ದುರದೃಷ್ಟಕರ. ಸ್ವಾತಂತ್ರ ಬಂದು 75 ವರ್ಷಗಳು ಕಳೆದರೂ ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಂದಾಚಾರ ಕೌರ್ಯಗಳು ಕಣ್ಣು ಮುಂದೆ ಕುಣಿಯುತ್ತಿದ್ದರೂ ಆಳುವ ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಆರೋಪಿಸಿದರು.ತಾಲೂಕಿನ ತಾಡಿಗೋಳ್ ಕ್ರಾಸ್ ನಲ್ಲಿ ವಿದ್ಯಾರ್ಥಿನೀಯರ ಮೇಲೆ ನಡೆದಿರುವ ದೌಜನ್ಯವನ್ನು ಖಂಡಿಸಿ […]
ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ-ಸೆ-20, ನರೇಗಾ ಕಾಮಗಾರಿಯನ್ನು ದುಡಿಯುವ ಕೈಗೆ ಕೆಲಸ ಕೊಡದೆ ಜೆಸಿಬಿ ಮೂಲಕ ವಿವಿಧ ಕಾಮಗಾರಿಗಳನ್ನು ಮಾಡುತ್ತಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ ಪಂಚಾಯಿತಿಗಳಲ್ಲಿನ ಭ್ರಷ್ಟಾಚಾರತೆ ತನಿಖೆ ಮಾಡಲು ಸೂಕ್ತ ಅಧಿಕಾರಿಗಳಿಂದ ತನಿಖೆ ಮಾಡಬೇಕೆಂದು ರೈತ ಸಂಘದಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಮುಂದೆ ಜೆ.ಸಿ.ಬಿ ಸಮೇತ ಹೋರಾಟ ಮಾಡಿ, ಉಪ ಕಾರ್ಯದರ್ಶಿಗಳಾದ ಸಂಜೀವಪ್ಪರವರಿಗೆ ಮನವಿ ನೀಡಿ, ಆಗ್ರಹಿಸಲಾಯಿತು.ದೇಶಕ್ಕೆ ಸ್ವಾತಂತ್ರ ಬಂದು 75 ವರ್ಷಗಳು ಕಳೆದರೂ ಹಳ್ಳಿಗಳ ಅಭಿವೃದ್ಧಿ ಮರುಚಿಕೆಯಾಗಿದೆ. ಕೇಂದ್ರ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಡಿಗೋಳ್ ಕ್ರಾಸ್‍ನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದಿರುವ ದೌರ್ಜನ್ಯವನ್ನು ಖಂಡಿಸಿ ಇದೆ ತಿಂಗಳು 20 ರಂದು ತಾಡಿಗೋಳ್ ಗ್ರಾಮದಿಂದ ಕಾಲ್ನಡಿಗೆ ಜಾಥಾ ಹಾಗೂ ಬಹಿರಂಗ ಸಭೆಯನ್ನು ತಾಲ್ಲೂಕು ಕಛೇರಿಯ ಮುಂದೆ ಹಮ್ಮಿಕೊಂಡಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡರಾದ ಎನ್. ಮುನಿಸ್ವಾಮಿ ತಿಳಿಸಿದರು.ಪಟ್ಟಣದ ಪ್ರವಾಸ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಮುನಿಸ್ವಾಮಿ ಇದೇ ತಿಂಗಳು 20 ರಂದು ಸೋಮವಾರ 9 ಗಂಟೆಗೆ ತಾಡಿಗೋಳ್ ಗ್ರಾಮದಿಂದ ಕಾಲ್ನಡಿಗೆ ಜಾಥಾವನ್ನು ಎಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಈ ಕಾರ್ಯಕ್ರಮವನ್ನು […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : – ಕೋವಿಡ್ ವಾರಿಯರ್ ಆಗಿ ಜೀವದ ಹಂಗು ತೊರೆದು ದುಡಿದವರನ್ನು ಸ್ಮರಿಸುವ ಅಗತ್ಯವಿದೆ , ಅವರ ಸೇವೆಯನ್ನು ಮರೆಯಲಾಗದು ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಅಭಿಪ್ರಾಯಪಟ್ಟರು . ನಗರದಲ್ಲಿ ಪ್ರಂಟ್ ಲೈನ್‌ನಲ್ಲಿ ಕೆಲಸ ಮಾಡಿರುವ ಪತ್ರಕರ್ತರು ಸೇರಿದಂತೆ ತಾಲ್ಲೂಕಿನ ೧೮ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ , ನಗರದ ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ತಂಪು ಪಾನೀಯಾ ಹಾಗೂ ಎನ್ -೯೫ ಮಾಸ್ಟ್ಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು […]
JANANUDI.COM NETWORK ದಿವಂಗತ ಓಸ್ಕರ್ ಫೆರ್ನಾಂಡಿಸರ ಆತ್ಮಕ್ಕೆ ಬಲಿದಾನಗಳು ಮತ್ತು ಅಂತಿಮ ಸಂಸ್ಕಾರದ ಬಗ್ಗೆ ಅವರ ಮಗಳು ಓಶಾನಿ ಅವರಿಂದ ವಿವರಣೆ ಕೆ.ಪಿ.ಸಿ.ಸಿ. ಅಧ್ಯಕ್ಷರಿಗೆ ವಿವರಣೆಯನ್ನು ನೀಡಿದ್ದಾರೆ. ಮತ್ತು ಕಾರ್ಯಕ್ರಮಗಳನ್ನು ವಿವರಿಸಿದ್ದಾರೆ. ಅದರ ಪ್ರಕಾರ ಅಂತಿಮ ಸಂಸ್ಕಾರ ಬೆಂಗಳೂರಿನಲ್ಲಿ ನಡೆಯುವುದು. ಕಾರ್ಯಕ್ರಮದ ವಿವರಗಳು ಕೆಳಗೆ ತೋರಿಸಿದಂತೆ ಇವೆ.
JANANUDI.COM NETWORK ಕರಾವಳಿ ಕರ್ನಾಟಕದ ಅತ್ಯಂತ ಗೌರವಾನ್ವಿತ ರಾಜಕಾರಣಿ, ಜನಾನುರಾಗಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶ್ರೀಯುತ ಓಸ್ಕರ್ ಫೆರ್ನಾಂಡಿಸ್‍ರವರು ಅಸ್ತಂಗತರಾದ ಸುದ್ಧಿಯು ನಮ್ಮನ್ನು ಅತೀವ ದುಃಖಿತರನ್ನಾಗಿಸಿದೆ. ದಿವಂಗತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವಾಗ, ಅವರ ಕುಟುಂಬದ ಸದಸ್ಯರಿಗೆ ಈ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿ ಅವರನ್ನು ಹೃತ್ಪೂರ್ವಕವಾಗಿ ಸಂತೈಸುತ್ತೇವೆ.ಉಡುಪಿಯ ದೇಶಭಕ್ತ ಫೆರ್ನಾಂಡಿಸ್ ಕುಟುಂಬದಲ್ಲಿ ಜನಿಸಿ, ಸಮುದಾಯದ ನಾಯಕನಾಗಿ, ಉಡುಪಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ 1980 ರಿಂದ 1996 ರವರೆಗೆ […]
JANANUDI.COM NETWORK ಹೊಸದಿಲ್ಲಿ: ಭಾರತ ಹಾಗೂ ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ನ ದಿ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ಪ್ರಾರಂಭವಾಗಬೇಕಿದ್ದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ ಇದನ್ನು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಅಕಾಡೆಮಿ ಸ್ಪಷ್ಟಪಡಿಸಿದೆ.ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಇಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ಈಗಾಗಲೇ ಭಾರತ ತಂಡದ ಸಹಾಯಕ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, […]