JANANUDI.COM NETWORK ಕುಂದಾಪುರ: ಸಮಾಜದ ಸಂಘಟನೆಗಳು ಕಾರ್ಯಕ್ರಮ ಸಂಘಟಿಸಿದಾಗ ಸಮಾಜ ಬಾಂಧವ ಸಹಕಾರ ಅಗತ್ಯ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಹೆಚ್ಚು ಸಮಾಜ ಬಾಂಧವರು ಆಗಮಿಸಿದಾಗ ಸಂಘಟಿಕರಿಗೆ ಕಾರ್ಯಕ್ರಮ ಆಯೋಜನೆ ಮಾಡಲು ಹುಮ್ಮಸ್ಸು ಹೆಚ್ಚುತ್ತೇದೆ. ಎಳೆಯ ಪ್ರಾಯದಲ್ಲೇ ತಮ್ಮ ಮಕ್ಕಳ ಪ್ರತಿಭೆಯನ್ನು ಪೋಷಕರು ಗುರುತಿಸಿದಾಗ ಆತ ಮುಂದೆ ಸಮಾಜದ ಆಸ್ತಿಯಾಗುತ್ತಾನೆ ಎಂದು ಉಡುಪಿ ಜಿಲ್ಲಾ ಸೋಮಕ್ಷತೀಯ ಗಾಣಿಗ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಹೇಳಿದರು.ಅವರು ಭಾನುವಾರ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆದ ಕೋಟೇಶ್ವರ ಗಾಣಿಗ ಯುವ […]

Read More

JANANUDI.COM NETWORK ಕುಂದಾಪುರ, ಡಿ.6: ಬಹಳ ವರ್ಷಗಳಿಂದ ಕುಂದಾಪುರದಲ್ಲಿ ಗಿಫ್ಟ್ ಸೆಂಟರ್ ಎಂಬ ಅಂಗಡಿಯನಿಟ್ಟುಕೊಂಡು ಗಿಫ್ಟ್ ವಸ್ತುಗಳ ಮಾರಾಟದಲ್ಲಿ ಉತ್ತಮ ಹೆಸರು ಗಳಿಸಿದ್ದ ಮೆಲ್ವಿನ್ ಕೊರೆಯ (66) ಮಂಗಳೂರು ಕಂಕನಾಡಿ ಆಸ್ಪತ್ರೆಯಲ್ಲಿ 6-12 ರಂದು ನಿಧನರಾದರು. ಅವರ ಯವೌನ ಪ್ರಾಯದಲ್ಲಿ ಉತ್ತಮ ಕಬಡಿ ಪಟುವಾಗಿ ಕುಂದಾಪುರದಲ್ಲಿ ಹೆಸರು ಗಳಿಸಿದರು.್ದ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತಿಮ ಸಂಸ್ಕಾರವು ಕುಂದಾಪುರದಲ್ಲಿ ನಡೆಯಲಿದೆಯೆಂದು ಕುಟುಂಬದವರು ತಿಳಿಸಿದ್ದಾರೆ.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿ. 4 : ವಿಶ್ವ ಉದಯ ಆದಾಗಿನಿಂದಲೂ ಅದರೊಟ್ಟಿಗೆ ಗಣಿತವೂ ಸಾಗಿಬಂದಿದೆ ಪ್ರತಿಯೊಂದಕ್ಕೂ ಗಣಿತ ಲೆಕ್ಕಾಚಾರ ಬೇಕೇಬೇಕು. ಆದ್ದರಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚು ಗಣಿತಕ್ಕೆ ಹೆಚ್ಚು ಒಲವು ನೀಡಿ, ಸಂತಸದಿಂದ ಕಲಿಯಲು ಶಿಕ್ಷಕರು ನೆರವಾಗುವ ಅಗತ್ಯವಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ತಿಳಿಸಿದರುನಗರದ ಸ್ಕೌಟ್ ಭವನದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ […]

Read More

JANANUDI.COM NETWORK ಇಂದು (4-12-21) ಕರ್ನಾಟಕದಲ್ಲಿ ಮಳೆ ಮುಂದುವರೆಯುತ್ತಿದ್ದು, ಇಂದಿನಿ0ದ ಮಳೆಯ ಜೊತೆಗೆ ನೆರೆಯ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಚ0ಡಮಾರುತವೂ ಅಪ್ಪಳಿಸಲಿದೆ. ಆಂಧ್ರಪ್ರದೇಶದ ಜೊತೆಗೆ ಒಡಿಶಾ, ಪಶ್ಚಿಮ ಬಂಗಾಳದಲ್ಲೂ ಇ0ದು ಜವಾದ್ ಚ0ಡಮಾರುತ ಆರ್ಭಟಿಸಲಿದೆ. ಚಂಡಮಾರುತದ ಪರಿಣಾಮದಿ0ದ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಡಿ.6 ರವರೆಗೆ ವರುಣನ ಆರ್ಭಟಿವಿರಲಿದೆ.ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಅಜ್ಮಂಪುರ ತಾಲೂಕಿನ ಶಿವನಿ ಕರೆ ತುಂಬಿ ಹರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ […]

Read More

JANANUDI.COM NETWORK ರಾಜ್ಯದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ತಡೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಕೊರೊನಾ ಸೋಂಕು ಪತ್ತೆ ಪರೀಕ್ಷೆ ಹೆಚ್ಚಳ, ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಕಠಿಣ ಕ್ರಮ ಜಾರಿ ಮಾಡಲು ನಿರ್ಧರಿಸಿದೆ.ಮುದುವೆ ಮತ್ತು ವಿವಿಧ ಸಮಾರಂಭಗಳಿಗೆ 500 ಮಂದಿಗೆ ಪಾಲ್ಗೊಳ್ಳಲು ಅವಕಾಶ,ಚಿತ್ರಮಂದಿರ ಮತ್ತು ಮಾಲ್ ಗಳಿಗೆ ತೆರಳುವ ಮಂದಿಗೆ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವುದು ಹಾಗು ಶಾಲೆಗಗಳಿಗ ಮಕ್ಕಳನ್ನು ಬಿಡಲು ತೆರಳುವ ಪೆÇೀಷಕರು ಎರಡು ಡೋಸ್ ಲಸಿಕೆ […]

Read More

JANANUDI.COM NETWORK ಕೋಟೇಶ್ವರ: ಕೋಟೇಶ್ವರ ಗಾಣಿಗ ಯುವ ಸಂಘಟನೆಯ ದಶಮಾನೋತ್ಸವದ ಸಮಾರೋಪ ಸಮಾರಂಭ ಡಿ.5ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆಯಲಿದೆ.ಇದೇ ಸಂದರ್ಭದಲ್ಲಿ ದಶಮಾನೋತ್ಸವದ ಪ್ರಯುಕ್ತ ಜರುಗಿದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಅಲ್ಲದೇ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದಿಂದ ಪ್ರತಿಭಾ ಪುರಸ್ಕøರ ಹಾಗೂ ಸಾಧಕರಿಗೆ ಸನ್ಮಾನ ಜರುಗಲಿದೆ.ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿಜೇತರು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಬಹುಮಾನವನ್ನು ಪಡೆಯಬೇಕೆಂದುಗಾಣಿಗ ಯುವ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಕೋಲಾರ ಬರಪೀಡಿತ ಜಿಲ್ಲೆ ಎಂಬ ಕಳಂಕ ದೂರವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೂಳೆತ್ತಿದ ಪರಿಣಾಮವಾಗಿ ತುಂಬಿದ ಕೆರೆಯನ್ನು, ಗ್ರಾಮ ಕೆರೆ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. […]

Read More

JANANUDI.COM NETWORK ಮಂಗಳೂರು; ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್ ನನ್ನು ಬಂಧಿಸಲಾಗಿದ್ದು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲೆ ವೀಡಿಯೊ ಹಾಗೂ ಫೆÇೀಟೋಗಳು ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೆÇಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಈತನ ವಿರುದ್ಧ ನಾಲ್ವರು ಮಹಿಳೆಯರು ಠಾಣೆಗೆ ಬಂದು ದೂರು ನೀಡಿದ್ದಾರೆ. ಇವರಲ್ಲಿ ಮೂವರು ಸಂತ್ರಸ್ತೆಯಾಗಿದ್ದಾರೆ.ಈಗಾಗಲೇ ಸೋರಿಕೆಯಾಗಿರುವ ವೀಡಿಯೋದಲ್ಲಿರುವಂತೆ […]

Read More

JANANUDI.COM NETWORK ರೋಟರಿ ಜಿಲ್ಲೆ 3182 ವಲಯ ಒಂದರ ಸಾಂಸ್ಕೃತಿಕ ಸ್ಪರ್ಧೆ ಕುಂದ ಕಲಾ ಸಂಭ್ರಮ ಸಂಪನ್ನ. ದಿನಾಂಕ 21 11 2021ನೆ ಆದಿತ್ಯವಾರ ಲಕ್ಷ್ಮೀನರಸಿಂಹ ಕಲಾಮಂದಿರ ಕುಂದಾಪುರ ಇಲ್ಲಿ ಕುಂದಾಪುರದ ಹಿರಿಯ ರೋಟರಿ ಸಂಸ್ಥೆ ಅದ ರೋಟರಿ ಕುಂದಾಪುರ ಇವರ ಆಶ್ರಯದಲ್ಲಿ ಆರಂಭಗೊಂಡಿತು. ಡ್ರಾಮಾ ಜೂನಿಯರ್ ಸೀಸನ್ ಒಂದರ ಫೈನಲಿಸ್ಟ್ ಮಾಸ್ಟರ್ ಪ್ರಣಿತ ಸಮಾರಂಭವನ್ನು ಉದ್ಘಾಟಿಸಿದರು ವಲಯ ಒಂದರ ಸಹಾಯಕ ಗವರ್ನರ್ ಆದ ಪಿಎಚ್ಎಫ್ ಜಯ ಪ್ರಕಾಶ್ ಶೆಟ್ಟಿ, ಪಿಡಿಜಿ. ಪಿಎಚ್ಎಫ್. ಂSಓ ಹೆಬ್ಬಾರ್, ವಲಯ […]

Read More