
ಶ್ರೀನಿವಾಸಪುರ: ಅರ್ಹ ಫಲಾನುಭವಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ಕಮರ್ಷಿಯಲ್ ವೆಹಿಕಲ್ಸ್ ಆಪರೇರ‍್ಸ್ ವೆಲ್‌ಫೇರ್ ಟ್ರಸ್ಟ್, ತ್ರಿಚಕ್ರ ವಾಹನ ಚಾಲಕರ ಸಂಘ, ರೋಟರಿ ಕ್ಲಬ್ ಹಾಗೂ ಶ್ರೀನಿವಾಸಪುರ ಸೆಂಟ್ರಲ್ ಸಂಯುಕ್ತಾಶ್ರಯದಲ್ಲಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆ, ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ಸೋಮವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರನ್ನು […]

ಉದ್ಯಾವರ : ಉದ್ಯಾವರ ಗ್ರಾಮದ ಅತ್ಯಂತ ಹಿರಿಯ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಕಥೋಲಿಕ್ ಯುವ ಸಂಚಲನ (ಐಸಿವೈಎಂ) ಉದ್ಯಾವರ ಘಟಕದ 55ನೇ ವರ್ಷದ ಅಧ್ಯಕ್ಷರಾಗಿ ಪ್ರಿಲ್ಸನ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ. ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳೂ, ಸಂಸ್ಥೆಯ ನಿರ್ದೇಶಕರು ಆಗಿರುವ ವo. ಫಾ. ಅನಿಲ್ ಡಿಸೋಜಾ ರವರ ಉಪಸ್ಥಿತಿಯಲ್ಲಿ 2025ನೇ ಸಾಲಿನ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರತಿಕ್ರಿಯೆಯು ನಡೆಯಿತು. ಕಾರ್ಯದರ್ಶಿಯಾಗಿ ಸ್ಟೆನಲ್ ಡಿಸಿಲ್ವಾ, ಉಪಾಧ್ಯಕ್ಷರಾಗಿ ರೋಲ್ವಿನ್ ಅಲ್ಮೆಡ, ಸಹ ಕಾರ್ಯದರ್ಶಿ ಸ್ಮಿತಾ ಒಲಿವೇರಾ, […]

ಕೋಲಾರದ ಹಳೆ ಬಸ್ ನಿಲ್ದಾಣದ ಸಮೀಪ ಸಂಕ್ರಾಂತಿ ಸಡಗರಕ್ಕಾಗಿ ಇತರೆ ರಾಜ್ಯ,ಜಿಲ್ಲೆಗಳಿಂದ ಕಬ್ಬು ಬಂದಿದ್ದು, ಜನತೆ ಖರೀದಿಯಲ್ಲಿ ಮಗ್ನರಾಗಿದ್ದಾರೆ. ಕೋಲಾರ:- ತಮಿಳುನಾಡು,ಆಂಧ್ರ ಗಡಿಯಲ್ಲಿರುವ ಕೋಲಾರ ಜಿಲ್ಲೆಯಲ್ಲಿ ಸಂಕ್ರಾಂತಿ ಸಂಭ್ರಮ ಅಲ್ಲಿನ ಸಂಪ್ರದಾಯವೂ ಸ್ವಲ್ಪಮಟ್ಟಿಗೆ ಮಿಳಿತವಾಗಿದ್ದು ಹಬ್ಬಕ್ಕೆ ಅತಿ ಮುಖ್ಯವಾದ ಗೆಣಸು,ಶೇಂಗಾ,ಎಳ್ಳು,ಬೆಲ್ಲ ಕಬ್ಬಿನ ಬೆಲೆ ಗಗನಮುಖಿಯಾಗಿದ್ದರೂ ಖರೀದಿ ಮಾತ್ರ ಜೋರಾಗಿ ನಡೆದಿದ್ದು, ಗೋವುಗಳನ್ನು ಅಲಂಕರಿಸಿ ಪೂಜಿಸಲು ಗೋಪಾಲಕರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.ನಗರದ ಬಸ್‍ನಿಲ್ದಾಣದ ಸಮೀಪ, ರಂಗಮಂದಿರದ ಮುಂಭಾಗ, ತರಕಾರಿ ಮಾರುಕಟ್ಟೆ ಬಳಿ, ಟೇಕಲ್‍ರಸ್ತೆಯಲ್ಲಿ ರಸ್ತೆ ಬದಿ ತಮಿಳುನಾಡು ಮತ್ತಿತರ ರಾಜ್ಯಗಳ […]

ಕುಂದಾಪುರ: ಕುಂದಾಪುರ ಸಮೀಪದ ಹಂಗಳೂರಿನ ಖಾಸಗಿ ಬಸ್ ವರ್ಕ್ ಶಾಪ್ ವೊಂದರಲ್ಲಿ ಡ್ರೈವರ್ ಇಲ್ಲದಾಗ ಬಸ್ಸೊಂದು ಚಲಿಸಿ ಹೆದ್ದಾರಿಗೆ ಪ್ರವೇಶಿಸಿ, ಡಿವೈಡರನ್ನು ದಾಟಿ ಇನ್ನೊಂದು ಮಗ್ಗಲನಿಕಲ್ಲಿರು ರಸ್ತೆಯನ್ನು ಕ್ರಮಿಸಿ ಕಾಂಪ್ಲೆಕ್ಸ್ ಎದುರುಕಡೆ ಪಾರ್ಕ್ ಆಗಿದ್ದ ಕಾರೊಂದಕ್ಕೆ ಢಿಕ್ಕಿಹೊಡೆದ ಘಟನೆ ಸೋಮವಾರ(ಜ13) ಬೆಳಗ್ಗೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಕಾರು ಮತ್ತು ಬಸ್ ನ ಮುಂಭಾಗ ಜಖಂಗೊಂಡಿದೆ, ಕಾರಿಗೆ ಬಸ್ಸ್ ಡಿಕ್ಕಿ ಹೊಡೆದರಿಂದ ಕಾರು ಕಾಂಪ್ಲೆಕ್ಸ್ ಕಟ್ಟಡದ ಭಾಗಕ್ಕೆ ತಾಗಿ ಕಾರಿನ ಹಿಂದೆ ಮತ್ತು ಮುಂದೆ ಜಖಂ ಗೊಂಡಿದೆ. […]

ಲಾರಿ ಮತ್ತು ದ್ವಿಚಕ್ರ ನಡುವೆ ನಡೆದ ಅಪಘಾತ ಭೀಕರ ಘಟನೆಯಲ್ಲಿ ದ್ವಿಚಕ್ರ ಸವಾರನು ಮ್ರತ ಹೊಂದಿದ್ದು. ಅಪಘಾತದ ತೀವ್ರತೆಗೆ ಬೆಂಕಿ ಎದ್ದು ಎರಡು ವಾಹನಗಳು ವಾಹನಗಳು ಹೊತ್ತಿ ಉರಿದವು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಕೆಲವು ದ್ರಶ್ಯಗಳು ಜನನುಡಿ ಸುದ್ದಿ ಸಂಸ್ಥೆಗೆ ಲಭಿಸಿವೆ.

ಮೂಡಲಕಟ್ಟೆಯ ವಿಧ್ಯಾ ಅಕಾಡೆಮಿ ಪ್ರಾಥಮಿಕ ಶಾಲೆ ಪ್ರೀ-ಸ್ಕೂಲ್ ಕ್ಷೇತ್ರದಲ್ಲಿ ನೀಡಿದ ಸಶಕ್ತ ಕೊಡುಗೆಯನ್ನು ಮೆಚ್ಚಿ *ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ*ಗೆ ಭಾಜನವಾಗಿದೆ. ಈ ಪ್ರಶಸ್ತಿಯನ್ನು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಶಾಲೆಯ ಪ್ರೀ-ಸ್ಕೂಲ್ ಸಂಯೋಜಕಿ ಶ್ರೀಮತಿ ರಷ್ಮಾ ಶೆಟ್ಟಿ ಮತ್ತು ಶಾಲೆಯ ಆಡಳಿತಾಧಿಕಾರಿ ಶ್ರೀಮತಿ ಪಾವನಾ ಮಹೇಶ್ ಸ್ವೀಕರಿಸಿದರು. ಶಾಲೆಯ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಒತ್ತು ನೀಡುವ ಹೊಸ ಪ್ರಯತ್ನಗಳು ಮತ್ತು ಅವರ ಭವಿಷ್ಯವನ್ನು ರೂಪಿಸಲು ಕೈಗೊಂಡ ಸೃಜನಾತ್ಮಕ ಮಾರ್ಗಗಳು ವಿದ್ಯಾ ಅಕಾಡೆಮಿಯನ್ನು […]

ಕುಂದಾಪುರ; ದಿನಾಂಕ 10.01.2025 ರಂದು ರಾಷ್ಟ್ರೀಯ ಯುವ ದಿನಾಚರಣೆ ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಸ್ಪರ್ಧಾತ್ಮಕ ಜಗತ್ತಿಗೆ ಯುವನಾಯಕರನ್ನು ರೂಪಿಸುವ ನಿಟ್ಟಿನಲ್ಲಿ ಹಾಗೂ ಯುವ ನಾಯಕತ್ವದ ಮಹತ್ವ ಮತ್ತು ಅರಿವು ಮೂಡಿಸುವ ಉದ್ದೇಶದಿಂದ ಕುಂದಾಪುರದ ಮೂಡ್ಲಕಟ್ಟೆ ಐ ಎಂ ಜೆ ಇನ್ಸ್ಟಿಟ್ಯೂಶನ್ ನಲ್ಲಿ ಐ.ಎಂ.ಜೆ ಯಂಗ್ ಲೀಡರ್ ಅವಾರ್ಡ್ 2025 ಸ್ಪರ್ಧೆಯನ್ನು ಆಯೋಜಿಸಲಾಯಿತು.ಇದರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಮಾಜಿಕ ಕಾರ್ಯಕರ್ತರಾದ ಹಾವೇರಿಯ ಶ್ರೀ ರಮಣಗೌಡ ಬಿ ಪಾಟೀಲ್ ಅವರು ಮಾತನಾಡಿ ನಾಯಕತ್ವದ ಬಗ್ಗೆ ವಿವರಿಸುತ್ತ […]

ಶ್ರೀನಿವಾಸಪುರ : ರಾಜ್ಯದಿಂದ ಆಂದ್ರ ಪ್ರದೇಶದ ಬಿ.ಕೊತ್ತಕೋಟ, ಮದನಪಲ್ಲಿಗೆ ಹೋಗುವ ರಸ್ತೆಯು ಆಂದ್ರದ ಅರಣ್ಯ ಪ್ರದೇಶದಲ್ಲಿ ಹಾದು ಹೋಗಲಿದ್ದು ಮದನಪಲ್ಲಿ ಶಾಸಕರು ಅರಣ್ಯ ಇಲಾಖೆಯೊಂದಿಗೆ ಸಮಾಲೋಚಿಸಿ ಲಿಂಕ್ ರಸ್ತೆಗೆ ವ್ಯವಸ್ಥೆ ಮಾಡುತ್ತಿದ್ದು ಮದನಪಲ್ಲಿ ಶಾಸಕರಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕೃತಜ್ಞತೆ ಸಲ್ಲಿಸಿದರು. ತಾಲೂಕಿನ ರಾಯಲ್ಪಾಡು ಹೋಬಳಿಯ ಮುದಿಮಡುಗು ಸಮೀಪದ ಆಂದ್ರದ ಮೊರಂಕಿಂದಪಲ್ಲಿ ಗ್ರಾಮದಲ್ಲಿ ಶನಿವಾರ ರಾಜ್ಯ , ಆಂದ್ರ ರಸ್ತೆಗೆ ಕಾಮಗಾರಿಗೆ ಜಂಟಿಯಾಗಿ ಚಾಲನೆ ನೀಡಿ ಮಾತನಾಡಿದರು. ಅಲ್ಲದೆ ರಾಜ್ಯ ನೆರ ಹೊರೆಯ ಗ್ರಾಮಗಳಲ್ಲಿ ಬಾಂದವ್ಯ, ಬಾವ ಬೆಸೆಗೆ […]

ಶ್ರೀನಿವಾಸಪುರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗುರುವಾರ, ಸಾಹಿತಿ ಎನ್.ಶಂಕರೇಗೌಡ ಅವರ ಭಾವ ಬೆಸುಗೆ ಪುಸ್ತಕವನ್ನು ಪರಿಸರ ಮತ್ತು ವಿಜ್ಞಾನ ಲೇಖಕ ಎಚ್.ಎ.ಪುರುಷೋತ್ತಮರಾವ್ ಬಿಡುಗಡೆ ಮಾಡಿದರು.ಪುಸ್ತಕ ನಿಜವಾದ ಜೀವನ ಸಂಗಾತಿ : ಎಚ್.ಎ.ಪುರಷೋತ್ತಮರಾವ್ಶ್ರೀನಿವಾಸಪುರ: ವಿದ್ಯಾರ್ಥಿಗಳು ಜ್ಞಾನಾರ್ಜನೆ ಹಾಗೂ ವ್ಯಕ್ತಿತ್ವ ವಿಕಾಸಕ್ಕಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ವ್ಯಕ್ತಿ ಗೌರವ ಪಡೆದುಕೊಳ್ಳಲು ಪುಸ್ತಕ ಓದುವ ಸಂಸ್ಕøತಿಗೆ ಮರಳಬೇಕು ಎಂದು ಪರಿಸರ ಹಾಗೂ ವಿಜ್ಞಾನ ಲೇಖಕ ಎಚ್.ಎ.ಪುರುಷೋತ್ತಮರಾವ್ ಹೇಳಿದರು.ಪಟ್ಟಣದ ಬಾಲಕಿಯರ ಪದರಿ ಪೂರ್ವ ಕಾಲೇಜು ಸಭಾಂಗಣದಲ್ಲಿ ತಾಲ್ಲೂಕು […]