ಆಗಸ್ಟ್ 9 ರಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಹಾಗೂ ರಂಗ್ ತರಂಗ್, ಮೂಡಬಿದರೆ ಇದರಸಹಯೋಗದಲ್ಲಿ ಗಂಟಾಲ್ಕಟ್ಟೆ ಚರ್ಚ್ ವಠಾರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ “ಕೊಂಕ್ಣಿ ಸಂಭ್ರಮ್” ಕೊಂಕಣಿಸಮ್ಮೇಳನವು ವಿಜೃಂಭಣೆಯಿಂದ ನಡೆಯಿತು. ಸಮ್ಮೇಳನಾಧ್ಯಕ್ಷರಾಗಿ ಕೊಂಕಣಿಯ ಹಿರಿಯ ಸಾಹಿತಿ ಶ್ರೀ ಡೊಲ್ಫಿಎಫ್.ಲೋಬೊರವರು ಉಪಸ್ಥಿತರಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡಿ, ಅಕಾಡೆಮಿಯ ಕೆಲಸ ಕಾರ್ಯಗಳಿಗೆಮೆಚ್ಚುಗೆ ವ್ಯಕ್ತಪಡಿಸಿದರು. ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ನೆರೆದಿರುವಸರ್ವರನ್ನು ಸ್ವಾಗತಿಸಿ, “ಕೊಂಕಣಿ ಭಾಷೆಗೆ ಯಾವುದೇ ಲಿಪಿಯ ಹಂಗಿಲ್ಲ, ಇದನ್ನು ಪ್ರಮುಖವಾಗಿ ಐದು ಲಿಪಿಗಳನ್ನುಬಳಸಿ […]
ನ್ಯೂಯಾರ್ಕ್, ಜುಲೈ 25: ಗಾಲ್ಫ್ ಆಟದಲ್ಲಿ ನಿಖರತೆ ಹಾಗೂ ಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾರತೀಯ ಮೂಲದ ಖ್ಯಾತ ರಕ್ತನಾಳ ಶಸ್ತ್ರಚಿಕಿತ್ಸಕ, ವಿಜ್ಞಾನಿ, ಕ್ರೀಡಾಪಟು ಹಾಗೂ ಆವಿಷ್ಕಾರಕ ಡಾ. ದಿನಕರ್ ಬಿ. ರೈ ಅಭಿವೃದ್ಧಿಪಡಿಸಿರುವ ‘ರೈಸ್ ಸೂಪರ್ ಟಿ’ ಮತ್ತು ‘ರೈಸ್ ಡಿವೈಸ್’ ಎಂಬ ಎರಡು ನೂತನ ಗಾಲ್ಫ್ ಅಲೈನ್ಮೆಂಟ್ ಸಾಧನಗಳನ್ನು ನ್ಯೂಯಾರ್ಕ್ನ ವಿಲೇಜ್ ಕ್ಲಬ್ ಆಫ್ ಲೇಕ್ ಸಕ್ಸೆಸ್ನಲ್ಲಿ ಜುಲೈ 25ರಂದು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗಾಲ್ಫ್ ಆಟಗಾರರು, ಕ್ಲಬ್ ಸದಸ್ಯರು, ವೃತ್ತಿಪರರು ಹಾಗೂ ಕ್ರೀಡಾಭಿಮಾನಿಗಳು […]
ಪಡುಕೋಣೆ ;ದಿನಾಂಕ. 8. 8. 26 ಮತ್ತು 9.8.26 ರಂದು ಶನಿವಾರ ಅಪರಾಹ್ನ 4.00 ಘಂಟೆಗೆ ಸರಿಯಾಗಿ ಸೌಪರ್ಣಿಕ ನದಿಯ ತೀರದಲ್ಲಿರುವ ಪಡುಕೋಣೆ ಚರ್ಚಿಗೆ ನೂತನ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾರವರು ತಮ್ಮ ಅಧಿಕ್ರತ ಭೇಟಿ ಮಾಡಿದರು. ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ! ಪ್ರಾನ್ಸಿಸ್ ಕರ್ನೆಲಿಯೊರವರು ಅವರನ್ನು ಅಲಂಗಿಸಿ ಮಲ್ಲಿಗೆ ಹಾರವನ್ನು ಹಾಕಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು. ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಜೋಸೆಫ್ ಸಿರಿಲ್ ಡಿ’ಸಿಲ್ವಾರವರು ಹೂ ಗುಚ್ಛವನ್ನು ನೀಡಿದರು. ಯುವತಿಯರು ತಾಂಬೂಲ, ಬೆಲ್ಲ […]
ಮಲ್ಪೆ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಗುರುವಾರ ಸಂಜೆ ಚಾಲನೆ ನೀಡಲಾಯಿತು.‘ಆತ ಹೇಳಿದಂತೆ ಮಾಡಿ’ಹಬ್ಬದ ಸಂದೇಶವಾಗಿದ್ದು, ಪೂರ್ವ ಸಿದ್ದತೆಯಾಗಿ 9 ದಿನಗಳ ನೊವೆನಾ ಪ್ರಾರ್ಥನೆಗೆ ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಧ್ವಜಾರೋಹಣದ ಮೂಲಕ ಚಾಲನೆ ನೀಡಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು. ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಪ್ರವಚನ ನೀಡಿ ‘ಕ್ರೈಸ್ತ ವಿಶ್ವಾಸಿಗಳು ತಮ್ಮ […]
P.A. College of Pharmacy Secures Grade ‘A’ in QCI Accreditation and Achieves 6th Rank in Karnataka ಮಂಗಳೂರು ಸಮೀಪದ ನಡುಪದವಿನ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಗುಣಮಟ್ಟದ ಶಿಕ್ಷಣ ಹಾಗೂ ಉನ್ನತ ಶೈಕ್ಷಣಿಕ ಮಾನದಂಡಗಳನ್ನು ಕಾಯ್ದುಕೊಳ್ಳುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸುವಂತೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (QCI) ಮಾನ್ಯತೆಯಲ್ಲಿ ‘ಎ’ ಗ್ರೇಡ್ ಅನ್ನು ಪಡೆದುಕೊಂಡಿದೆ.ಕಾಲೇಜಿನಲ್ಲಿ ಪ್ರಸ್ತುತ ಡಿ.ಫಾರ್ಮ್, ಬಿ.ಫಾರ್ಮ್, ಎಂ.ಫಾರ್ಮ್ ಹಾಗೂ ಫಾರ್ಮ್.ಡಿ ಕೋರ್ಸ್ಗಳನ್ನು ನಡೆಸಲಾಗುತ್ತಿದ್ದು, ಔಷಧ ಶಿಕ್ಷಣ ಕ್ಷೇತ್ರದಲ್ಲಿ […]
Mrs. Rufine Lobo (76) Mumbai Malad (w) W/O Leo Lobo M/o Joseph Zeon / Preema, Praveen/ Paloma G/m/of 4 grand children’s D/O late louis/ late Lucy Dcosta, Kudapur Sr/O Lilly/ late Simon Dalmieda, Flossy/ Late Peter Braganza, Helen/ Albert Dsilva, Bernard/ Vinaya Dcosta, Vijay/Sharmila Dcosta. Passed away on 4th Agust Funeral details will be announced […]
ಮಂಗಳೂರು; ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ (CSA), ಮಂಗಳೂರು ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಸದಸ್ಯರಿಗಾಗಿ ಆಗಸ್ಟ್ 2, 2026ರಂದು ಮಂಗಳೂರಿನ ಕೊಡಿಯಾಲ್ಬೈಲ್ನ ಸಂತ ಅಲೋಶಿಯಸ್ ಪ್ರೌಢಶಾಲೆಯ ಸಭಾಂಗಣದಲ್ಲಿ ಚೆಸ್ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಉದ್ಘಾಟನಾ ಸಮಾರಂಭವು ಶ್ರೀ ವಿಲ್ಸನ್ ಮಾರ್ಟಿಸ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಅಸೋಸಿಯೇಷನ್ನ ಅಧ್ಯಕ್ಷರಾದ ಶ್ರೀ ಆಗ್ನೆಲ್ ಡಿಸೋಜಾ ಅವರು ಸ್ವಾಗತ ಭಾಷಣ ಮಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕರಾದ ಶ್ರೀ ವಾಲ್ಟರ್ ನಂದಳಿಕೆ, ದಕ್ಷಿಣ ಕನ್ನಡ ಜಿಲ್ಲಾ […]
ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಅವಘಡ ಸಂಭವಿಸಿದೆ. ತೀರ್ಥಹಳ್ಳಿಯ ಇ೦ದಿರಾ ನಗರದಲ್ಲಿ ಗುಡ್ಡ ಕುಸಿದು ಒ೦ದೇ ಕುಟು೦ಬದ ಮೂವರು ಸಾವನ್ನಪ್ಪಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಗುಡ್ಡ ಕುಸಿದಿದೆ. ಕೊಕ್ಕರೆಗಾರು ಗ್ರಾಮ ಗ೦ಗಾವತಿ ತಾಲೂಕು ಕೊಪ್ಪಳ ಜಿಲ್ಲೆಯವರಾಗಿದ್ದು, ಮಲ್ಲಿಕಾರ್ಜುನ (35) ನಾಗವೇಣಿ (28), ಹಾಗೂ ಮೂರು ವರ್ಷದ ಸ೦ತೋಷ ಎಂ೦ದುಗುರುತಿಸಲಾಗಿದೆ. ಇವರೆಲ್ಲ ಮಲಗಿದ್ದಾಗ ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದೆ. ಮಣ್ಣಿನಡಿ ಮೃತದೇಹಗಳು ಸಿಲುಕಿವೆ. ಜಿಸಿಬಿ ಬಳಸಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ […]
ಉಡುಪಿ : ಪರಿಸರ ಸಂರಕ್ಷಣೆ ಮತ್ತು ಪರಿಸರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದರ ನಿಟ್ಟಿನಲ್ಲಿ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ಬೊನವೆoಚರ್ ಮಸ್ಕರೇನಸ್ ಮತ್ತು ಉದ್ಯಾವರೈಟ್ಸ್ ದುಬೈನ ಸದಸ್ಯ ಕ್ಲಾರೆನ್ಸ್ ಡಿಸೋಜಾ ಜೊತೆಯಾಗಿ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಕಾರ್ಯದರ್ಶಿ ಜೋನ್ ಗೋಮ್ಸ್ ಇವರ ಮನೆಯ ವಠಾರದಲ್ಲಿ ಸಾಗುವಾನಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ […]

