ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಇಂದಿರಾ ನಗರದಲ್ಲಿ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನೆ ನಿವೇಶನಗಳ ತಪಾಸಣೆ ನಡೆಸಿದರು. ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಅಧಿಕಾರಿಗಳಾದ ನಾಗರಾಜ್, ಶಂಕರ್ ಇದ್ದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸ್ಕೌಟ್ಸ್ ಮತ್ತುಗೈಡ್ಸ್ ಸಂಸ್ಥೆಯ ವಿಶ್ವಕಂಠವಸ್ತ್ರ (ಸ್ಕಾರ್ಫ್‍ಡೇ) ಅಂಗವಾಗಿ ನಗರದ ಪಾಲಸಂದ್ರ ಬಡಾವಣೆಯಉದ್ಯಾನವನದಲ್ಲಿ ಸ್ವಚ್ಚತೆ ಹಾಗೂ ಗಿಡಗಳನ್ನು ನೆಡಲಾಯಿತು.1907ರಲ್ಲಿ ಲಂಡನ್‍ನ ಬ್ರೌನ್ಸಿ ದ್ವೀಪದಲ್ಲಿಸ್ಕೌಟ್ಸ್–ಗೈಡ್ಸ್ ನ ಮೊದಲ ಪ್ರಾಯೋಗಿಕ ಶಿಬಿರವು ಯಶಸ್ವಿಯಾದ ಹಿನ್ನಲ್ಲೆಯಲ್ಲಿ ,ಈ ದಿನವನ್ನು ಸ್ಕೌಟಿಂಗ್ ಸನ್‍ರೈಸ್‍ಡೇ ಹಾಗೂ ವಿಶ್ವಕಂಠವಸ್ತø(ಸ್ಕಾರ್ಫ್‍ಡೇ)ಎಂದು ಆಚರಿಸಿಕೊಂಡು ಬರಲಾಗುತ್ತಿದೆ.ಈ ಹಿನ್ನಲೆಯಲ್ಲಿ ನಗರದಲ್ಲಿ ವಿವಿಧರೀತಿಯ ಬಹು ಉಪಯೋಗಿ (ಹಣ್ಣು-ಕಾಯಿ-ಹೂ ಬಿಡುವ ಮತ್ತು ನೆರಳು – ಗಾಳಿ ಕೊಡುವ )30ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತ್ತು, ಇದಕ್ಕೂ ಮೊದಲುಅಲ್ಲಿದ್ದ ಮುಳ್ಳು ಗಿಡಗಳು,ಕಸಕಡ್ಡಿ,ಪ್ಲಾಸ್ಟಿಕ್ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಜನತಾ ನ್ಯಾಯಾಲದಲ್ಲಿ ಪ್ರಕರಣಗಳು ಶೀಘ್ರವಾಗಿ ವಿಲೇವಾರಿಯಾಗುತ್ತಿದ್ದು ನ್ಯಾಯಾಲಯದಲ್ಲಿ ನೀಡುವ ತೀರ್ಪು ಅಂತಿಮವಾಗಿದ್ದು , ಯಾವುದೇ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವ ಅವಕಾಶವಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಆರ್.ನಾಗರಾಜ್ ಅವರು ತಿಳಿಸಿದರು . ಇಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಹಮ್ಮಿಕೊಂಡಿದ್ದ ಜನತಾ ನ್ಯಾಯಾಲಯದ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಆಗಸ್ಟ್ 14 ರಂದು ಮೆಗಾ […]

Read More

JANANUDI.COM NETWORK ಮಂಗಳೂರು:ಜು.30: ಬಹುಭಾಷಾ ನಟಿ ವಿನ್ನಿ ಫೆರ್ನಾಂಡಿಸ್(63) ಜುಲೈ 29 ರಂದು  ಹೃದಯಘಾತದಿಂದ ನಿಧನರಾಗಿದ್ದಾರೆ.    ಅವರು ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ಪೋಷಕ ಪಾತ್ರ ನಟಿಸಿದ್ದ ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ತುಳು ಮತ್ತು ಕನ್ನಡ ನಾಟಕಗಳಲ್ಲೂ ಅಭಿನಯಿಸಿದ್ದರು. ಇವರ ಕಲಾ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತಿ ವಿನ್ಸೆಂಟ್, ಮತ್ತು ಮಕ್ಕಳಾದ ಪ್ರತಾಪ್ ಮತ್ತು ಬಬಿತಾ ಇವರನ್ನು ಅಗಲಿದ್ದಾರೆ.

Read More

JANANUDI.COM NETWORK ಟೋಕಿಯೊ:ಜು.3o; ಟೋಕಿಯೊ ಒಲಂಪಿಕ್ಸ್’ನ ಬಾಕ್ಸಿಂಗ್ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್ ಅವರನ್ನು ಸೋಲಿಸುವ ಮೂಲಕ ಭಾರತದ ಲವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾಗಿದೆ.ಟೋಕಿಯೊ ಒಲಂಪಿಕ್ಸ್ ಆರಂಭವಾಗಿ 7 ದಿನಗಳು ಕಳೆದಿದ್ದು ಇದುವರೆಗೂ ಭಾರತದ ಪರ ಪದಕವನ್ನು ಗೆದ್ದಿರುವ ಏಕೈಕ ಆಟಗಾರ್ತಿ ಅಂದರೆ ಮೀರಾಬಾಯಿ ಚಾನು ಮಾತ್ರ.ಪಿವಿ ಸಿಂಧು, ಅತನು ದಾಸ್ ಮತ್ತು ಭಾರತದ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು ಪದಕ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿದ್ದಾರೆ. […]

Read More

JANANUDI.COM NETWORK ಬೆಂಗಳೂರು:ಜು. 27: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ನೂತನ ರಾಜ್ಯದ ೩೦ ನೇ ಸಿಎಂ ಆಗಿ ಆಯ್ಕೆ ಆಗಿದ್ದು, ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಅಚ್ಚರಿ ಎಂಬಂತ್ತೆ ಸಿಎಂ ಅಭ್ಯರ್ಥಿಯ ಪೈಪೋಟಿಯಲ್ಲಿ ಶಿಗ್ಗಾವಿ ಶಾಸಕ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆ ಆಗಿದ್ದು, ಈಗಾಗಲೇ ವರಿಷ್ಠರು ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಸ್ & ರಾಜಭವನದ ಸಿಬ್ಬಂದಿಗೆ ತಿಳಿಸಿದ್ದಾರೆ ಎನ್ನಲಾಗಿದೆ.ಇನ್ನು, ಉಸ್ತುವಾರಿ ಸಿಎಂ ಬಿಎಸ್ ಯಡಿಯೂರಪ್ಪ […]

Read More

JANANUDI.COM NETWORK ಬೆಂಗಳೂರು,ಜು.26, ಇಂದು ನಡೆದ ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ.ಇಂದು ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ,ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಭವನಕ್ಕೆ ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.ಶಿಕಾರಿಪುರದ ಜನತೆ ನನ್ನನ್ನು ಏಳು ಭಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಜನತೆ ನನ್ನನ್ನು ಕೈಬಿಡಲಿಲ್ಲ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಕರ್ನಾಟಕದಲ್ಲಿ ಬಿಜೆಪಿ […]

Read More

JANANUDI.COM NETWORK ಮಂಗಳೂರು್,ಜು.23; ಮಾಜಿ ಮಂತ್ರಿ ಆಸ್ಕರ್ ಫರ್ನಾಂಡಿಸ್ ಅವರ ಕುಟುಂಬ ಗುರುವಾರ ಅವರ ಸಾವಿನ ಬಗ್ಗೆ ವೈರಲ್ ಸುಳ್ಳು ಸುದ್ದಿಯನ್ನು ಖಂಡಿಸಿದ್ದು, ಅವರು ನಗರದ ಯೆನೆಪೋಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ.ಅವರು ಆಸ್ಪತ್ರೆಯ ಐಸಿಯುನಲ್ಲಿ ವೀಕ್ಷಣೆಯಲ್ಲಿದ್ದಾರೆ ಎಂದು ಕುಟುಂಬ ತೀಳಿಸಿದ್ದಾರೆಆಸ್ಕರ್ ಫೆರ್ನಾಂಡಿಸ್ ಪಿ.ಎ. ಅಶ್ಪಕ್ ಅಮ್ಮದ್ ಮಾಧ್ಯಮಕ್ಕೆ ತಿಳಿಸಿದ್ದು, ಕಾಂಗ್ರೆಸ್ ಹಿರಿಯ ಮುಖಂಡರ ಆಸ್ಕರ್ ಅವರ ಆರೋಗ್ಯದ ಬಗ್ಗೆ ವದಂತಿಗಳು ಮತ್ತು ನಕಲಿ ಸುದ್ದಿಗಳನ್ನು ಹರಡದಂತೆ ಜನರನ್ನು ಒತ್ತಾಯಿಸಿದರು. ಮತ್ತು ಅವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಬೇಕು […]

Read More

ಮುಕ್ತಿ ಧಾಮ@ಸ್ಮಶಾನ ಅಂದರೆ ನಮ್ಮಲ್ಲಿ ಬೆಚ್ಚಿ ಕಿಲೋಮೀಟರ್ ದೂರ ಓಡಿ ಹೋಗುವ ವ್ಯವಸ್ಥೆ ಇದೆ.ಆದರೆ…‌‌‌…. ದೂರದ ಶಿರಸಿಸ್ಮಶಾನವೂ ಸಾಂಸ್ಕೃತಿಕ ತಾಣವಾಗಬಲ್ಲದು ಎಂಬುದನ್ನು ಮಾಡಿ ತೋರಿಸಲಾಗಿದೆ ಹಾಗೆ ನೋಡಿದರೆ,ಶಿರಸಿ ಹಾದಿ ಸವೆಸಿದ್ದು ಕಡಿಮೆ. ಆಗೊಮ್ಮೆ ಈಗೊಮ್ಮೆ ಸಹ್ಯಾದ್ರಿ ತಪ್ಪಲಿನಲ್ಲಿ ಓಡಾಡಿ ಬಂದಿದ್ದ, ಜೋಗದ ಗುಂಡಿಯಲ್ಲಿ ಮಿಂದೆದ್ದ ನೆನಪು ಇನ್ನೂ ಅಚ್ಚಳಿಯದೆ ಉಳಿದಿವೆ. ಮೊನ್ನೆ ಶಿಕಾರಿಪುರ ಕಾರ್ಯಕ್ರಮ ಮುಗಿಸಿ ಶಿರಸಿ ಹಾದಿ ಹಿಡಿದಾಗ ಪಡುವಣ ಸೂರ್ಯ ಜಾರಿದ್ದ. ಸೊರಬ ದಾಟಿ ಹೋಗುವಾಗ ಶಿರಸಿ ವಿ.ಪಿ.ಹೆಗಡೆ ಅವರಿಗೆ ಪೋನಾಯಿಸಿದೆ. ನಿಮ್ಮ ಬರವಿಕೆ […]

Read More