ಬೆಂಗಳೂರು ಜೂ. 20: ಕೊವೀಡ್ 19 ರಾಜ್ಯದಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಕೆಎಸ್ಸಾರ್ಟಿಸಿ ಮಾಹಿತಿಯ ಪ್ರಕಾರ ಕೆಎಸ್ಸಾರ್ಟಿಸಿ ಬಸ್ಗಳು ನಾಳೆಯಿಂದ ಸಂಚರಿಸಲಿವೆ ಎಂದು ತಿಳಿದು ಬಂದಿದೆ. ಮೈಸೂರು ಹೊರತುಪಡಿಸಿ ಜೂನ್ 21ರ ಬಳಿಕ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ನಾಳೆ ಸುಮಾರು 3 ಸಾವಿರ ಬಸ್ ಗಳು ರಸ್ತೆಗಿಳಿಯಲಿವೆ ಎಂದು ಮಾಹಿತಿ ಇದೆ. ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ […]
JANANUDI.COM NETWORK (ಉಡುಪಿ, ದ.ಕನ್ನಡ ಸಡಲಿಕೆ ಇಲ್ಲ) ಬೆಂಗಳೂರು : ರಾಜ್ಯದಲ್ಲಿ ಶೇ. 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ. ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ. ಜೊತೆಗೆ ಶೇ. 50 ರಷ್ಟು ಪ್ರಯಾಣಿಕರೊಂದಿಗೆ ಸಾರಿಗೆ ಸಂಚಾರ , ಹೋಟೆಲ್ , ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ಸಹ ಶೇ. 50 ರಷ್ಟು ಜನರೊಂದಿಗೆ ತೆರೆಯೋದಕ್ಕೂ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ . ಈ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ […]
ಮೈಸೂರು, ಜೂ.18: ಅನ್ಯ ಜಾತಿಯ ಯುವಕನನ್ನು ಮಗಳು ಪ್ರೀತಿಸಿದಳು ಎಂದು ಪಾತಕಿ ತಂದೆಯೊಬ್ಬ ಸ್ವಂತ ಮಗಳನ್ನೆ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಗಾಯತ್ರಿ 18 ವರ್ಷ ವಯಸ್ಸಿನ ದುರ್ಧೈವಿ ಮಗಳು ತನ್ನ ಪಾಪಿ ತಂದೆಯಿಂದಲೇ ಹತ್ಯೆಗೀಡಾದ ಯುವತಿಯಾಗಿದ್ದಾಳೆ. ಪಿರಿಯಾಪಟ್ಟಣದ ಮಹದೇಶ್ವರ ದೇವಸ್ಥಾನದ ಬೀದಿಯಲ್ಲಿ ಈ ಭಯಾನಕ ಘಟನೆ ನಡೆದಿದ್ದು ಹತ್ಯಾರಿ ತಂದೆ ಪೊಲೀಸರಿಗೆ ಶರಣಾಗಿದ್ದನೆ. ಗಾಯಿತ್ರಿ ಅನ್ಯ ಜಾತಿಯ ಹುಡುಗನೊಂದಿಗೆ, ಪ್ರೇಮಿಸುತಿದ್ದಳು, , ಮನೆಯವರುಒಪ್ಪಿರಲಿಲ್ಲ. […]
ಬೆಂಗಳೂರು, ಜುಲೈ, 18 ರಂದು ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾದರೆ ಸಾಕು ಉತ್ತೀರ್ಣ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಹೇಳಿದೆ. ಶಾಲೆಗಳು ಕೊಡುವ ಮೌಲ್ಯಾಂಕನ ಮತ್ತು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಡೆಯುವ ಅಂಕಗಳನ್ನು ಆಧರಿಸಿ ಈ ಬಾರಿ ವಿದ್ಯಾರ್ಥಿಗಳಿಗೆ ಗ್ರೇಡ್ ನೀಡಲಾಗುತ್ತದೆ. ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಕನಿಷ್ಟ ಅಂಕ ನೀಡಿ ಈ ಬಾರಿ ಉತ್ತೀರ್ಣಗೊಳಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ಅನುತ್ತೀರ್ಣದ ಆತಂಕವಿಲ್ಲ. ಕೊರೊನಾ ಪರಿಸ್ಥಿತಿಯಲ್ಲಿ 6 ವಿಷಯಗಳಿಗೆ ಪರೀಕ್ಷೆ ನಡೆಸಿದ್ರೆ 8.76 ಲಕ್ಷ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕಾರ್ಕಳ, ಜೂ,18: ಬ್ಲಾಕ್ ಕಾಂಗ್ರೆಸ್ ಕಾರ್ಕಳ, ಬೋಳ ಕೆದಿಂಜೆ ಗ್ರಾಮೀಣ ಕಾಂಗ್ರೆಸ್ ಸಮಿತಿ, ಹಾಗೂ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ 17-6-2021 ರಂದು ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆಯೇರಿಕೆ ವಿರುದ್ಧ ಮಂಜರಪಲ್ಕೆಯ ಶ್ರೀ ದೇವಿ ಪೆಟ್ರೋಲ್ ಪಂಪ್ ನ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.ಈ ಪ್ರತಿಭಟನೆಯನ್ನುದ್ದೇಶಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಬೋಳ ಕೆದಿಂಜೆ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಅವಿನಾಶ್ ಮಲ್ಲಿ ಸೇವಾದಳದ ಅಧ್ಯಕ್ಷರಾದ ಸುಶಾಂತ್ ಸುಧಾಕರ್ […]
JANANUDI.COM NETWORK ಬೆಂಗಳೂರು ಜೂ, 18 : ಕೊರೊನಾ ಆರ್ಭಟದಿಂದ ಅದೆಷ್ಟೋ ಜನ ಜೀವ ಕಳೆದುಕೊಂಡು, ದುಖದ ಜೊತೆ ಅವರ ಕುಟುಂಬದವರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ, ಸಂಕಷ್ಟಕ್ಕೆ ಇಡಾಗಿದ್ದಾರೆ. ಈ ಕಾರಣದಿಂದ ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಅಭಿವೃದ್ಧಿ ನಿಗಮದಿಂದ ಆರ್ಥಿಕ ಸಹಾಯ ನೀಡಲು ಮುಂದಾಗುತ್ತಿದೆ. ಪರಿಶಿಷ್ಟಜಾತಿಯಜನರುಕೊರೊನಾದಿಂದಸಾವಿಗೀಡಾದಲ್ಲಿಅವರಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಅಭಿವೃದ್ಧಿ ನಿಗಮ 5 ಲಕ್ಷಗಳವರೆಗೆಪರಿಹಾರನೀಡಲುಮುಂದಾಗಿದೆ. ಪ್ರಥಮ ಹಂತದಲ್ಲಿ 1 ಲಕ್ಷಉಚಿತವಾಗಿದ್ದು, ಇನ್ನುಳಿದನಾಲ್ಕುಲಕ್ಷಅವಧಿಸಾಲವಾಗಿದೆ.ಇದನ್ನುಶೇ. 6 % ಬಡ್ಡಿದರದಲ್ಲಿಮರುಪಾವತಿಮಾಡಬೇಕಿದೆ. ಈಸೌಲಭ್ಯಪಡೆಯಬೇಕಾದರೆನೀವುಏನುಮಾಡಬೇಕು? ಕೊರೊನಾದಿಂದಸಾವಿಗೀಡಾದವ್ಯಕ್ತಿಯಕುಟುಂಬದವಾರ್ಷಿಕಆದಾಯ 3 ಲಕ್ಷದೊಳಗಿರಬೇಕು. […]
JANANUDI.COM NETWORK ಬೆಂಗಳೂರು, ಜೂ.17: ಈ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶದ ವಿಷಯದಲ್ಲಿ, ಇಂದು ನಡೆದ ಪ್ರಮುಖ ಬೆಳವಣಿಗೆಯಲ್ಲಿ, ಸರ್ಕಾರವು ರಚಿಸಿದ ತಜ್ಞರ ಸಮಿತಿಯು ತನ್ನ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವವರೆಗೆ ಈ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯಲಯ ರಿಪೀಟರ್ ಸೇರಿದಂತೆ ಎಲ್ಲಾ ವರ್ಗದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಬಿ.ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಹಂಚಾಟೆ […]
JANANNUDI.COM NETWORK ಬೆಂಗಳೂರು,ಜೂ 17: ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತಿದ್ದು, ಹಾಗಾಗಿ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು. ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ಆ ಪ್ರಕಾರ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್’ನ್ನು ಜೂನ್ 21 ರಿಂದ ಪುನರಾರಂಭಿಸಬಹುದು. ನಿಯಂತ್ರಿತ ಸಂಖ್ಯೆಯ ಜನರು ಸೇರುವಂತೆ ನೋಡಿಕೊಳ್ಳಬೇಕು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹೇಳಿದೆ ಈ ಕುರಿತು ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ಅನ್’ಲಾಕ್ 2 ಹಂತದಲ್ಲಿ ರೆಸ್ಟೋರೆಂಟ್, […]
JANANUDI.COM NETWORK ಆನಂದ್, ಜೂ.16: ಗುಜರಾತ್ ರಾಜ್ಯದ ಆನಂದ್ ಜಿಲ್ಲೆಯ ಇಂದ್ರಾನಾಜ್ ಎಂಬ ಗ್ರಾಮದ ಬಳಿ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಕಾರಿನಲ್ಲಿದ್ದ 10 ಜನರು ಸ್ಥಳದಲ್ಲೇ ಮೃತಪಟ್ಟಿದ್ದ ದಾರುಣ ಘಟನೆ ನಡೆದಿದೆ ತಾರಾಪುರ ಮತ್ತು ಅಹಮದಾಬಾದ್ ಜಿಲ್ಲೆಯ ವಟಮಾನ್ ’ಎಂಬ ಉರಿಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.ಲಾರಿಯು ಬಹಳ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನೊಳಗಿದ್ದ ಮೃತದೇಹಗಳು ನಜ್ಜುಗುಜ್ಜಾಗಿದ್ದು, ಕಾರಿನಿಂದ ಹೊರತೆಗೆಯುವ ಮತ್ತು ಮೃತರನ್ನು ಗುರುತಿಸುವ […]