JANANUDI.COM NETWORK ಶಂಕರನಾರಯಣ,ಜೂ.6: ಲಾಕ್ ಡೌನ್ ಮಾಡಿದ ಗ್ರಾಮಕ್ಕೆ ಗ್ರಾಮದ ಉದಯ ಗಾಣಿಗ ಯಾವುದೇ ಅಗತ್ಯ ವಸ್ತುಗಳನ್ನು ನೀಡದೆ ಗ್ರಾಮಕ್ಕೆ ಬೇಲಿ ಹಾಕಿರುವುದನ್ನು ವಿರೋಧಿಸಿದ್ದನು, ಈ ವ್ಯಕ್ತಿಯ ವ್ಯಕ್ತಿಯ ಕೊಲೆಯಾದ  ಘಟನೆ ಶನಿವಾರ ರಾತ್ರಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ, ಶಂಕರನಾರಯಣದ ಯಡಮೊಗೆಯಲ್ಲಿ ನಡೆದಿದ್ದು ಆರೋಪಿ ಗ್ರಾಮ‌ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಎಂದು ಪರಿಗಣಿಸಿ ಆತನನ್ನು ವಶಕ್ಕೆ ಪಡೆಯಲಾಗಿದೆ‌.   ಎರಡು ದಿನಗಳ ಹಿಂದೆ ಗ್ರಾಮ ಪಂಚಾಯತ್ ಲಾಕ್ಡೌನ್ ಬಗ್ಗೆ ಸ್ಟೇಟಸ್ ಹಾಕಿದ್ದ ಉದಯ ಗಾಣಿಗ […]

Read More

JANANUDI.COM NETWORK ಬೈಂದೂರು,ನಾಡ ಜೂ.6: ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ ಸೇತುವೆ ಬಳಿ ರೈಲು ಡಿಕ್ಕಿ ಹೊಡೆದು ನಾಲ್ಕು ವರ್ಷದ ಕಪ್ಪು ಚಿರತೆ ಮೃತಪಟ್ಟ ಘಟನೆ ಕೆಲದಿನಗಳ ಹಿಂದೆನಡೆದಿದೆ. ಆಹಾರ ಅರಸಿಕೊಂಡು ಚಿರತೆ ರೈಲ್ವೆ ಮೇಲ್ ಸೇತುವೆ ಬಳಿ ಬಂದಿದ್ದು, ಈ ವೇಳೆಗೆ ರೈಲಿಗೆ ಸಿಲುಕಿ ಸಾವನ್ನಪ್ಪಿದೆ ಎನ್ನಲಾಗಿದೆ.ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದು, ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್‍ನಿಂದಾಗಿ ಸಂಕಷ್ಟಕ್ಕೀಡಾಗಿರುವ ಖಾಸಗಿ ಅನುದಾನ ರಹಿತ ಶಾಲೆ,ಕಾಲೇಜುಗಳ ಬೋಧಕ,ಬೋಧಕೇತರ ಸಿಬ್ಬಂದಿಗೆ ತಲಾ 5 ಸಾವಿರ ಪ್ಯಾಕೇಜ್ ಘೋಷಿಸಿರುವ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿರುವ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಇನ್ನೊಂದು ಕಂತಿನಲ್ಲಿ ಮತ್ತೆ 5 ಸಾವಿರ ನೀಡುವಂತೆ ಮನವಿ ಮಾಡಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸುರೇಶ್‍ಕುಮಾರ್ ನೇತೃತ್ವದ ಎಂಎಲ್‍ಸಿಗಳ ನಿಯೋಗಕ್ಕೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯಡಿಯೂರಪ್ಪ 5 ಸಾವಿರ ರೂ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.ಆದರೆ ತೀವ್ರ […]

Read More

JANANUDI.COM NETWORK ಬೆಳಗಾವಿ,ಮೇ.೪: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆಯಾದರೆ ಮಾತ್ರ ಎಸ್‌ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ    ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಯಾವುದೇ ಕಾರಣಕ್ಕೂ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ. ಕೋವಿಡ್  ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ ಎಸ್. ಎಸ್.ಎಲ್.ಸಿ. ಪರೀಕ್ಷೆ ರದ್ದು ಪಡಿಸಲಾಗುವದು ಎಂದರು ಅವರು ಧೈರ್ಯ ತುಂಬಿದ್ದಾರೆ.

Read More

ವರದಿ :  ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರೋಟರಿ ಕ್ಲಬ್ ಬೆಳ್ಮಣ್ ಇದರ ನೇತೃತ್ವದಲ್ಲಿ ಹಾಗೂ ಬೆಳ್ಮಣ್ ಹಾಗೂ ನಂದಳಿಕೆ ಪರಿಸರದ ವಿವಿಧ ಸಂಘ- ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದು ನಂದಳಿಕೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಕಳ ಬಿಳಿಬೆಂಡೆಯ ಬೀಜ ವಿತರಣೆಯ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಹಾಗೂ ಕರ್ನಾಟಕ ಸರಕಾರದ ಆಡಳಿತ ಪಕ್ಷದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ಇವರು ಬಿಳಿಬೆಂಡೆಯ ಬೀಜ ವಿತರಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ’ಅತ್ಯಧಿಕ ಪೌಷ್ಠಿಕಾಂಶವುಳ್ಳ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ನೆರೆಯ ರಾಜ್ಯದ ವಿದ್ಯಾಂವತರು ಬೆಂಗಳೂರಿನಲ್ಲಿ ಕೆಲಸದ ನಿಮಿತ್ತ ವಾಸಗಿದ್ದು, ಕರೋನಾ ಮಹಾಮಾರಿಯಿಂದ ತಮ್ಮ ಸ್ವಂತ ಗ್ರಾಮಕ್ಕೆ ಹಿಂತುರುಗುತ್ತಿದ್ದಾರೆ. ಇಂತಹ ಸಮಯದಲ್ಲಿ ಪೊಲೀಸರು ಹಣಕೊಟ್ಟರೆ ಗಾಡಿ ಬಿಡುತ್ತೇವೆ ಇಲ್ಲವಾದರೆ ಇಲ್ಲವೆಂದು ಮನ ಬಂದಂತೆ ನಿಂದಿಸುವುದು. ಮೊದಲೇ ಮಾನಸಿಕವಾಗಿ ಹಾಗೂ ದೈಹಿಕವಾಗಿ ಶ್ರಮದಿಂದ ಬಳುಲುತ್ತಿರುವ ಪ್ರಯಾಣೀಕರಿಗೆ ಪೊಲೀಸರಿಂದ ತಪ್ಪಿಸಿಕೊಳ್ಳುವುದೇ ದೊಡ್ಡ ಪರೀಕ್ಷೆಯಾಗಿ ಇತ್ತೀಚಿನ ದಿನಗಳಲ್ಲಿ ಸೃಷ್ಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಶಾಸಕರಾದ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ರಾಯಲ್ಪಾಡ್‍ನ ಹಕ್ಕಿಪಿಕ್ಕಿ ಚಕ್‍ಪೋಸ್ಟ್‍ನಲ್ಲಿ ಗುರುವಾರ ಪೊಲೀಸ್ […]

Read More

JANANUDI.COM NETWORK ಬೆಂಗಳೂರು,ಜೂ.4: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವಿಷಯದಲ್ಲಿ ಭಾರೀ ಗೊಂದಲದಲ್ಲಿಂದ್ದ ನಡೆಸುವುದಿಲ್ಲ ರಾಜ್ಯ ಸರಕಾರ, ಇಂದು ಎ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಮಕ್ಕಳಯೋಗಕ್ಷೇಮಮತ್ತುಮಕ್ಕಳಶೈಕ್ಷಣಿಕಭವಿಷ್ಯದಬಗ್ಗೆತುಂಬಾಚರ್ಚೆನಡೆಸಿದ್ದು, ಪರೀಕ್ಷೆಇಲ್ಲದೇಯಾವರೀತಿಗ್ರೇಡ್​ಕೊಡಬೇಕುಎಂಬುದರಬಗ್ಗೆಯೋಚಿಸಲಾಗುತ್ತದೆಎಂದುಅವರುಹೇಳಿದ್ದಾರೆ. ಕಳೆದವರ್ಷಪ್ರಥಮಪಿಯುಸಿಯವಿದ್ಯಾರ್ಥಿಗಳಅಂಕಗಳಆಧಾರದಮೇಲೆಪಿಯುಬೋರ್ಡ್ಮಾನದಂಡದಆಧಾರದಮೇಲೆಎಪ್ಲಸ್, ಎ, ಬಿ, ಅನುಸಾರಪಾಸ್ಮಾಡಲಾಗುವುದು. ಫಲಿತಾಂಶದಬಗ್ಗೆತೃಪ್ತಿಇಲ್ಲದವಿದ್ಯಾರ್ಥಿಗಳುಕೋವಿಡ್ನಂತರಪರೀಕ್ಷೆಬರೆಯಬಹುದು, ಅವರಿಗಾಗಿಪರೀಕ್ಷೆನಡೆಸಲಾಗುವುದುಎಂದುಸುರೇಶ್​ಕುಮಾರ್​ಹೇಳಿದ್ದಾರೆ

Read More

JANANUDI.COM NETWORK ಬೆಂಗಳೂರು ಜೂ.3 : ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಹತೋಟಿಯ ನಿಟ್ಟಿನಲ್ಲಿ  ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ 14-06-2021ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.        ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿದ ಅವರು, 500 ಕೋಟಿ ವಿಶೇಷ ಎರಡನೇ ಪ್ಯಾಕೇಜ್ ಇಂದು ಘೋಷಣೆ […]

Read More

JANANUDI.COM NETWORK ಬೆಂಗಳೂರು,ಜೂ.3 : ರಾಜ್ಯದಲ್ಲಿ ಇಂದು ಜೂನ್ 3 ರಿಂದ ಮುಂಗಾರು ಪ್ರವೇಶ ಮಾಡಲಿದ್ದು, ಇಂದಿನಿಂದ ಜೂನ್ 6 ರ ವರೆಗೆ ಭಾರಿ ಮಳೆಯಾಗುವ ಸಂದರ್ಭ ಇದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಹೌದು ಜೂನ್ 3 – 6 ರ ವರೆಗೆ ರಾಜ್ಯದೆಲ್ಲೆಡೆ ವಿಶೇಷವಾಗಿ ಬೀದರ್‌, ಕಲಬುರಗಿ, ಗದಗ, ಕೊಪ್ಪಳ, ಮಲೆನಾಡು, ಕರಾವಳಿ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.      ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, […]

Read More