JANANUDI.COM NETWORK ಬೆಂಗಳೂರು,23: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಹರಡದಂತೆ ಜಾಗ್ರತೆ ಮಾಡಲು, ಇವತ್ತು ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್ ಡೌನ್ ಜಾರಿಯಾಗುತ್ತಿದ್ದು, ಶನಿವಾರ ಮತ್ತು ಭಾನುವಾರ ಕರ್ಣಾಟ್ಕ ಸಂಪೂರ್ಣ ಸ್ತಬ್ದವಾಗಲಿದೆ.ವಾರಾಂತ್ಯ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಬಿಎಂಟಿಸಿ ಬಸ್ ಗಳು ಮತ್ತು ನಮ್ಮ ಮೆಟ್ರೋ ರೈಲುಗಳು , ಸಂಚರಿಸುವುದಿಲ್ಲ. ತುರ್ತು ಸೇವೆಗಾಗಿ ಮಾತ್ರ 500 ಬಸ್ ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ […]

Read More

JANANUDI.COM NETWORK ಬೆಂಗಳೂರು, 23: ಕೊರೊನಾ ಸೋಂಕಿತ ಆರ್.ವಿ. ಪ್ರಸಾದ ಕುಟುಂಬದ 55 ವರ್ಷದ ವ್ಯಕ್ತಿಗೆ ಸಕಾಲದಲ್ಲಿ ಐಸಿಯು ಬೆಡ್ ಸಿಗದೆ ಮೃತಪಟ್ಟರು. ಈ ಮೃತ ಶವವನ್ನು ಸಾಗಿಸಲು ಹೆಬ್ಬಾಳ ಫ್ಲೈಓವರ್ ಬಳಿ ಇರುವ ನಂದನ ಇಂಟರ್ ಆಂಬ್ಯುಲೆನ್ಸ್ ಇಂಟರ್ನ್ಯಾಷನಲ್ ಆ್ಯಂಬುಲೆನ್ಸ್ ಚಾಲಕ ಮ್ರತ 60 ವ್ಯಕ್ತಿಯ ಮಗಳ ಹತ್ತಿರ 60 ಸಾವಿರ ರೂಪಾಯಿ ಬೇಡಿಕೆ ಇಟ್ಟು ಸತಾಯಿಸಿದ್ದ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆ.ಏಪ್ರಿಲ್ 20 ರಂದು ಈ ಘಟನೆ ನಡೆದಿದ್ದು. ಭವ್ಯಾ […]

Read More

JANANUDI.COM NETWORK ಕುಂದಾಪುರ,ಎ.23; ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’  ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ  ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ ರಾಜ್ಯಮಟ್ಟದಲ್ಲಿ 9ನೇ ಸ್ಥಾನ ಪಡೆದು ಅಗ್ರ ಹತ್ತು ವಿಜೇತರಲ್ಲಿ ಒಬ್ಬರಾಗಿದ್ದಾರೆ. ಹಾಗೆಯೇ ಭಾರತ ಸರ್ಕಾರದ ನ್ಯಾಷನಲ್ ಕ್ರಿಟಿಕಲ್ ಇನ್ಫಾರ್ಮಶನ್ ಇನ್ಫ್ರಾಸ್ಟ್ರುಕ್ಚರ್ […]

Read More

JANANUDI.COM NETWORK ಮಂಗಳೂರು, ಎ.22: ಕರ್ನಾಟಕ ರಾಜ್ಯ ಸರಕಾರ ಕೋವಿಡ್ 19 ರ ಬಗ್ಗೆ ಗಳಿಗೆಗೊಂದು ಮಾರ್ಗಸೂಚಿ ನೀಡುವ ಮೂಲಕ ಜನತೆಗೆ ಗೊಂದಲ ಹಾಗೂ ಭಯದ ವಾತವರಣವನ್ನು ಮೂಡಿಸುತ್ತದೆ’ ಎಂದು ಮಂಗಳೂರಿನ ಶಾಸಕ ಇವತ್ತು ತೀವ್ರವಾದ ಅಸಮಾಧಾನವನ್ನು ವ್ಯಕ್ತ ಪಡಿಸಿದರು.‘ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲವೆಂದು ಹೇಳುತ್ತಾ ಬಂದಿರುವ ಸರಕಾರ, ಇದೀಗ ಧೀಡಿರ್ ಬಂದ್ ಆದೇಶ ನೀಡುವ ಮೂಲಕ ಜನರ ಬದುಕಿನಲ್ಲಿಚೆಲ್ಲಾಟವಾಡಿಸಿ ಜನರ ತಮಾಶೆ ನೋಡುತಿದೆ’ ಎಂದು ಅವರು ಟ್ವೀಟ್ ಮೂಲಕ ಗರಂ ಆಗಿದ್ದಾರೆ.‘ಈ ಸರ್ಕಾರದ್ದು ಹಿಂಬಾಗಿಲ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಕೊರೊನಾ ಭಯದ ನಡುವೆ ಶ್ರೀರಾಮ ನವಮಿಯನ್ನು ಸರಳವಾಗಿ ಆಚರಿಸಲಾಯಿತು. ಬಹುತೇಕ ದೇವಾಲಯಗಳಲ್ಲಿ ಆಚರಣೆ ಪೂಜೆಗೆ ಸೀಮಿತವಾಗಿತ್ತು.ಪಟ್ಟಣದ ರಾಮ ಮಂದಿರದಲ್ಲಿ ಧರ್ಮದರ್ಶಿ ಕೆ.ಮೋಹನಾಚಾರಿ ರಾಮ ದೇವರ ಪಟಕ್ಕೆ ಪೂಜೆ ಸಲ್ಲಿಸಿ ಪಾನಕ ಪನಿಯಾರ ವಿತರಿಸಿದರು. ಪುರಸಭೆಯ ಮಾಜಿ ಸದಸ್ಯೆ ರಾಧಮ್ಮ ಇದ್ದರು.ಪಟ್ಟಣದ ಹೊರ ವಲಯದಲ್ಲಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ರಾಮ ದೇವರ ಮೆರವಣಿಗೆ ಏರ್ಪಡಿಸಲಾಗಿತ್ತು. ಗ್ರಾಮಸ್ಥರು ಸರಳವಾಗಿ ಮೆರವಣಿಗೆ ಆಚರಿಸಿದರು.ತಾಲ್ಲೂಕಿನ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ ಬಳಿಕ ಪಾನಕ ಪನಿಯಾರ ವಿತರಿಸಲಾಯಿತು. […]

Read More

JANANUDI.COM NETWORK ಬೆಂಗಳೂರು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯ ತನಕ ವೀಕೆಂಡ್ ಸಂಪೂರ್ಣ ಕರ್ಫ್ಯೂ ವಿಧಿಸಿ ಸರಕಾರ ಆದೇಶ ನೀಡಿದೆ. ಉಳಿದಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ನೀಡಲಾಗಿದೆ.ಇದು ಏಪ್ರಿಲ್ 21ರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿ ಆದೇಶ ಹೊರಡಿಸಿದ್ದಾರೆ.ಇದು  ಮುಂದಿನ ಮೇ ತಿಂಗಳ 4ರ ತನಕ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಬೆಳಿಗ್ಗೆ 11 ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಧಾರ್ಮಿಕ ಕೇಂದ್ರಗಳು ಸಂಪೂರ್ಣ […]

Read More

JANANUDI.COM NETWORK ಶಿರಸಿ, ಎ. 20; ಕಾರವಾರದ ಶಾಸಕರಾಗಿದ್ದ ವಸಂತ ಆಸ್ನೋಟಿಕರ್ ಅವರನ್ನು ಕೊಲೆಗೈದಿದ್ದ ಸಂಜಯ್ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ 68,000/- ರೂ. ದಂಡ ವಿಧಿಸಿ ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಕಾರವಾರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಮ್ಮ ಮಗಳ ಮದುವೆ ಆರತಕ್ಷತೆಯ ತಯಾರಿಯನ್ನು ನೋಡಿಕೊಂಡು ಮನೆಗೆ ಹೊರಡುವ ಸಲುವಾಗಿ ಕಲ್ಯಾಣ ಮಂಟಪದ ಎದುರಿನ ರಸ್ತೆಯ ಪಕ್ಕದಲ್ಲಿ ಇತರರೊಂದಿಗೆ ನಿಂತುಕೊಂಡಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವಸಂತ ಅನ್ನೋಟಿಕರ್ ಅವರ ಮೇಲೆ […]

Read More

JANANUDI.COM NETWORK ಬೆಂಗಳೂರು,ಎ. 20: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಅಸಂಖ್ಯ ಜನ ಬಲಿಯಾಗಿದ್ದಾರೆ. ನಿತ್ಯವೂ ರಾಜ್ಯದಲ್ಲಿ ಸಾವಿರಾರು ಜನರು ಸೋಂಕಿಗೊಳಗಾಗಿತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ಉಪಸ್ಥಿತಿಯಲ್ಲಿ ವಿಧಾನ ಮಂಡಲದ ಉಭಯ ಸದನಗಳ ಪ್ರಮುಖರ ಸಭೆ ನಡೆಯಿತು.ಬೆಂಗಳೂರು ಸಹಿತ ರಾಜ್ಯದ ಪ್ರಮುಖ ನಗರಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಸಿನಿಮಾ ಮಂದಿರಗಳು, ಬಾರ್-ಪಬ್ಗಳ ಸಹಿತ ಪ್ರಮುಖ ಉದ್ದಿಮೆ ಕೇಂದ್ರಗಳ ಚಟುವಟಿಕೆಗಳಿಗೆ ಅಂಕುಶ ಹಾಕಬೇಕೆಂಬ ಆಗ್ರಹ ಕೇಳಿಬಂತು.ಅದರಲ್ಲೂ ಮುಖ್ಯವಾಗಿ […]

Read More

JANANUDI.COM NETWORK ಮಂಗಳೂರು,ಎ.20; ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಜೂನ್ 17ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ಝರಾ ಆಡಿಟೋರಿಯಂನಲ್ಲಿ ‘ಸೌಹಾರ್ದ ಸಾಮೂಹಿಕ ವಿವಾಹ’ ಸಮಾರಂಭ ಹಮ್ಮಿಕೊಂಡಿದ್ದು, ಆಸಕ್ತ ವಧುವಿನ ಕುಟುಂಬಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಧರ್ಮ, ಜಾತಿ, ಮತಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, 4 ಪವನ್ ಚಿನ್ನಾಭರಣ […]

Read More