JANANUDI.COM NETWORK ಉಡುಪಿ, ಏ.12: ಮುಂಬಯಲ್ಲಿ ನಡೆದ 2020 ರ ಸಾಲಿನ ಪ್ರತಿಷ್ಠಿತ ಮಿಸ್ ದಿವಾ ಯುನಿವರ್ಸ್ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮಿಸ್ ದಿವಾ ಯುನಿವರ್ಸ್ ಪ್ರಶಸ್ತಿಯ ಕೀರಿಟವನ್ನು ಪಡೆದುಕೊಂಡ ಉದ್ಯಾವರದ ಆ್ಯಡ್ಲಿನ್ ಕ್ಯಾಸ್ತಲಿನೊ ಇವರು ಮುಂದೆ ನಡೆಯಲಿರುವ ಮಿಸ್ ಯುನಿವರ್ಸ್ ಇಂಟರ್ ನ್ಯಾಶನಲ್ ಸ್ಪರ್ಧೆಗೆ ಭಾರತದ ಪರವಾಗಿ ಸ್ಪರ್ಧಿಯಾಗಿ ಪ್ರತಿನಿಧಿಸಲಿದ್ದಾಳೆ.ಇವರು ಮೂಲತ ಕರ್ನಾಟಕದ ಉಡುಪಿ ಉದ್ಯಾವರದ ಕೊಂರಗ್ರಪಾಡಿಯವಳಾಗಿದ್ದು, ಇವರು ತಂದೆ ಆಲ್ಫೊನ್ಸ್ ಕ್ಯಾಸ್ತಲಿನೊ ಕುವೈಟ್‍ನಲ್ಲಿ ವೈಟ್ ಸ್ಟೋರ್ ನಲ್ಲಿ ಕಾರ್ಯಪ್ರವತ್ತರಾಗಿರುವ ಮತ್ತು ಕುವೈಟ್ ನ ಹೆಲ್ಮೆನ್ […]

Read More

JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಿದ್ಢಾರ್ಥ ಜೆ ಶೆಟ್ಟಿ ಯವರು  ಸಿಬ್ಬಂದಿಗಳ ಜೊತೆ ಕಾಲೇಜಿನ ಸಂಸ್ಥಾಪಕರಾದ ಮಾಜಿ ಸಂಸದ ಐ ಎಂ ಜಯರಾಮ ಶೆಟ್ಟಿಯವರ ಪುತ್ಹಳಿಗೆ ಹಾರಾರ್ಪಣೆ ಮಾಡಿ ಗೌರವವನ್ನು ಸಲ್ಲಿಸಿದರು. ಸಭಾ  ಕಾರ್ಯಕ್ರಮದ ಮೊದಲು ಸಂಸ್ಥಾಪಕರ ಸಾಧನೆ ಮತ್ತು ಸೇವೆಗಳ ಸಾರಾಂಶ ವಿರುವ ವಿಡಿಯೊವನ್ನ ಪ್ರದರ್ಶಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಇವರು ಮಾತನಾಡಿ, […]

Read More

JANANUDI.COM NETWORK ಕುಂದಾಪುರ, ಮಾ.12: ನಿನ್ನೆ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದಲ್ಲಿ 115 ಕೆಜಿ ಭಾರವನ್ನು ಎತ್ತಿ ಸತೀಶ್ ಖಾರ್ವಿ ಇವರು ಚಿನ್ನದ ಪದಕವನ್ನು ಹಾಗೂ 84 ಕೆಜಿ ವಿಭಾಗದಲ್ಲಿ 100 ಕೆ ಜಿ ಭಾರವನ್ನು ಎತ್ತಿ ಅಶೋಕ್ ಜಿ. ವಿ ಇವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಸತೀಶ್ ಖಾರ್ವಿ ಇವರು, ಈ ಮೊದಲು ಅನೇಕ ಛಾಂಪಿಯನ್ ಶಿಫನಲ್ಲಿ ಪದಕ ಗಳಿಸಿದವರಾಗಿ, ಅವರು ಕುಂದಾಪುರದ ಹರ್ಕುಲಸ್ ಜಿಮ್ ನ ವ್ಯವಸ್ಥಾಪಕರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಉಂಟುಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ತಾಲ್ಲೂಕಿನ ಬದ್ದಿಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಭೇಟಿ ನೀಡಿ, ಶಾಲೆಯ ಆವರಣದಲ್ಲಿ ಬೆಳೆಸಲಾಗಿರುವ ಗಿಡಗಳನ್ನು ನೋಡಿದ ಬಳಿಕ ಮಾತನಾಡಿ, ¨ದ್ದಿಪಲ್ಲಿ ಶಾಲೆ ಪರಿಸರ ಶಾಲೆಗೆ ಉತ್ತಮ ನಿದರ್ಶನವಾಗಿದೆ. ಇದು ಏಕೋಪಾಧ್ಯಾಯ ಶಾಲೆಯಾಗಿದ್ದರೂ, ಶಿಕ್ಷಕರ ಹಾಗೂ ಮಕ್ಕಳ ಪರಿಸರ ಕಾಳಜಿಯಿಂದ ಹಸಿರು ಶಾಲೆಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು.ಶಾಲೆಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು. ತಾಲ್ಲೂಕಿನ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕೊಳತೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತದ 13 ನಿರ್ದೇಶಕರ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ಜೆ.ಡಿ.ಎಸ್. ಬೆಂಬಲಿತ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 4 ಮಂದಿ ಜಯಗಳಿಸಿದ್ದಾರೆ. ಜೆ.ಡಿ.ಎಸ್. ಬೆಂಬಲಿತ 9 ಅಭ್ಯರ್ಥಿಗಳು ಅಯ್ಕೆಯಾಗಿ ಬರ್ಜರಿಜಯಬೇರಿ ಬಾರಿಸಿದೆ.ಈ ಚುನಾವಣೆಯಲ್ಲಿಜೆ.ಡಿ.ಎಸ್. ಬೆಂಬಲಿತ ನಿರ್ದೇಶಕರುಗಳಾಗಿ ಜಿ. ನಾಗರಾಜ್, ಅನಂತಪ್ಪ, ಕೆ.ಎಂ. ಕೃಷ್ಣಪ್ಪ, ಕೆ.ಎಸ್. ಲಿಂಗಾರೆಡ್ಡಿ, ಕೆ.ಎಸ್. ವೆಂಕಟಸ್ವಾಮಿ, ಮುನಿರತ್ನಮ್ಮ, ವೆಂಕಟಮ್ಮ, ಕೃಷ್ಣಯ್ಯ ಶೆಟ್ಟಿ, ಪೆದ್ದರೆಡ್ಡಿರವರ ಮಂಜುನಾಥರೆಡ್ಡಿಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿಜೆ.ಡಿ.ಎಸ್. ಜಿಲ್ಲಾಅಧ್ಯಕ್ಷರಾದಜಿ.ಕೆ. ವೆಂಕಟಶಿವಾರೆಡ್ಡಿಯವರು, ಆಯ್ಕೆಯಾದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಾಬು ಜಗಜೀವನ ರಾಂ ಅವರು ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಸಮಾನತೆ ಹಾಗೂ ಅಸ್ಪಶ್ಯತಾ ನಿವಾರಣೆಗಾಗಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಶಾಸಕ ಕೆ.ಆರ್.ರಮೇಶ್ ಕುಮರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜಗಜೀವನ ರಾಂ ಅವರ 114ನೇ ಜನ್ಮದಿನ ಸಮಾರಂಭದಲ್ಲಿ, ಜಗಜೀವನ ರಾಂ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದೇಶದ ಕೃಷಿ ಸಚಿವರಾಗಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪು ಶ್ರೀನಿವಾಸಪುರ: ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆ ಬಲಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ವೆಂಕಟೇಶಗೌಡ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಡವರ ಮತ್ತು ರೈತರ ಸಮಸ್ಯೆಳ ಪರಿಹಾರ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರ ಬವಣೆ ಕೊನೆಗೊಳ್ಳಲು ಸಾಧ್ಯ ಎಂಬ ವಿಷಯವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ನೆಲವಂಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟ್ಟುವಾರಿಪಲ್ಲಿ ಗ್ರಾಮದಲ್ಲಿ ಕಳೆದ 15 ವರ್ಷಗಳ ಹಿಂದೆ ಇದ್ದಂತಹ ಶಿಕ್ಷಕರ ಕರ್ತವ್ಯ ಲೋಪದಿಂದ ಮುಚ್ಚಲಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಸಗಿ ವ್ಯಕ್ತಿಗಳು ವಾಸ ಮಾಡುವ ಮೂಲಕ ಸರ್ಕಾರಿ ಶಾಲಾ ಕಟ್ಟಡವನ್ನು ತಮ್ಮ ಸ್ವಂತ ಆಸ್ತಿ ಎನ್ನುವಂತೆ ಜಾನುವಾರುಗಳ ಸಹಿತ ಕಾಲ ಕಳೆಯಲು ಮುಂದಾದರು.ಈ ಬಗ್ಗೆ ಹಲವು ಬಾರಿ ಶಿಕ್ಷಣಾಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದ್ದರು ಖಾಸಗಿ ವ್ಯಕ್ತಿಗಳನ್ನು ಕಟ್ಟಡದಿಂದ ಖಾಲಿ ಮಾಡಿಸುವ ಕೆಲಸ […]

Read More

Reported by : Richard Dsouza Udupi : Milagres Cathedral, Kallianpur of Udupi Diocese celebrated Easter night vigil on Saturday, April 3 with gaiety and devotion. Easter is one of the most important religious festivals for people following Christianity all over the world. The festival commemorates the Resurrection of Lord Jesus Christ, three days after the […]

Read More