JANANUDI.COM NETWORK ಕುಂದಾಪುರ,ಎ. 15: ಎಪ್ರಿಲ್ 14 ಬುದವಾರಂದು ಸಾಸ್ತಾನ ಸಂತ ಅಂತೋನಿ ಚರ್ಚ್ ಶತಮಾನೊತ್ಸೋವದ ಸಂಭ್ರಮ ಕೃತಜ್ಞತಾ ಬಲಿಪೂಜೆಯು ಶ್ರದ್ದೆ ಭಕ್ತಿಯೊಂದಿಗೆ ನಡೆಯಿತು. ಕೋವಿಡ್ ನಿಬರ್ಂಧಗಳಿಂದಾಗಿ, ಶತಮಾನೋತ್ಸವ ಆಚರಣೆಯನ್ನು ಸೂಕ್ಷ್ಮ ರೀತಿಯಲ್ಲಿ ನಡೆಸಲಾಯಿತು.ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಅ|ವಂ| ಜೆರಾಲ್ಡ್ ಐಸಾಕ್ ಲೋಬೊ ಅವರು ಕೃತಜ್ಞತಾ ಬಲಿದಾನದ ಪ್ರಧಾನರಾಗಿದ್ದು, ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಅ|ವಂ| ಪೀಟರ್ ಪಾಲ್ ಸಲ್ಡಾನ್ಹಾ, ಮೊನ್ಸಿಜೆಂರ್ ಅ|ವಂ| ಎಡ್ವಿನ್ ಸಿ ಪಿಂಟೊ, ಅ|ವಂ| ಧರ್ಮಗುರು ಸ್ಟ್ಯಾನಿ ಬಿ ಲೋಬೊ, ಉಡುಪಿ ಧರ್ಮಪ್ರಾಂತ್ಯದ ಕುಲಪತಿ, […]

Read More

JANANUDI.COM NETWORK ಭಾರತದ ಸಂವಿಧಾನ ರಚನೆ, ಅಸ್ಪ್ರಶ್ಯತೆಯ ವಿರುದ್ಧ ಹೋರಾಟ ಮತ್ತು ಸಾಮಾಜಿಕ ನ್ಯಾಯದ ಜಾಗೃತಿಯನ್ನು ಮೂಡಿಸಲು ಅಂಭೆಡ್ಕರ್ ಅವರ ನಾಯಕತ್ವ ನಮಗೆ ಸದಾ ಪ್ರೆರಣೆಯಾಗಿದೆ” ಎಂದು ಇತಿಹಾಸ ಉಪನ್ಯಾಸಕರಾದ ನವೀನ್ ಕೊರೆಯಾ , ಮೂಡುಬೆಳ್ಳೆ ಸಂತ ಲಾರೆನ್ಸ್‌ ಪ ಪೂ ಕಾಲೇಜಿನಲ್ಲಿ ನಡೆದ ಅಂಭೇಡ್ಕರ್ ಜಯಂತಿಯ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಶತೆಯನ್ನು ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ವಹಿಸಿದ್ದರು. ವಿಧ್ಯಾರ್ಥಿ ನಾಯಕರಾದ ಕು. ಜೆಮಿಮಾ ಅರಾನ್ಹಾ, ಸುನೀಲ್ ಕುಮಾರ್, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಆಗ್ರಹಿಸಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಮಸ್ಯೆ ಈಡೇರಿಸುವಂತೆ ಸಿಐಟಿಯು ನೇತೃತ್ವದಲ್ಲಿ ತಹಶೀಲ್ದಾರ್‍ಗೆ ಮನವಿ ಪತ್ರ ನೀಡಿದ ಬಳಿಕ ಮಾತನಾಡಿದ ಅವರು, ಸರ್ಕಾರ ನೌಕರರ ವಿರುದ್ಧ ಕೈಗೊಳ್ಳುತ್ತಿರುವ ಶಿಸ್ತು ಕ್ರಮ ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಎಂದು ಹೇಳಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ […]

Read More

JANANUDI.COM NETWORK ಉಡುಪಿ, ಏ.12: ಮುಂಬಯಲ್ಲಿ ನಡೆದ 2020 ರ ಸಾಲಿನ ಪ್ರತಿಷ್ಠಿತ ಮಿಸ್ ದಿವಾ ಯುನಿವರ್ಸ್ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮಿಸ್ ದಿವಾ ಯುನಿವರ್ಸ್ ಪ್ರಶಸ್ತಿಯ ಕೀರಿಟವನ್ನು ಪಡೆದುಕೊಂಡ ಉದ್ಯಾವರದ ಆ್ಯಡ್ಲಿನ್ ಕ್ಯಾಸ್ತಲಿನೊ ಇವರು ಮುಂದೆ ನಡೆಯಲಿರುವ ಮಿಸ್ ಯುನಿವರ್ಸ್ ಇಂಟರ್ ನ್ಯಾಶನಲ್ ಸ್ಪರ್ಧೆಗೆ ಭಾರತದ ಪರವಾಗಿ ಸ್ಪರ್ಧಿಯಾಗಿ ಪ್ರತಿನಿಧಿಸಲಿದ್ದಾಳೆ.ಇವರು ಮೂಲತ ಕರ್ನಾಟಕದ ಉಡುಪಿ ಉದ್ಯಾವರದ ಕೊಂರಗ್ರಪಾಡಿಯವಳಾಗಿದ್ದು, ಇವರು ತಂದೆ ಆಲ್ಫೊನ್ಸ್ ಕ್ಯಾಸ್ತಲಿನೊ ಕುವೈಟ್‍ನಲ್ಲಿ ವೈಟ್ ಸ್ಟೋರ್ ನಲ್ಲಿ ಕಾರ್ಯಪ್ರವತ್ತರಾಗಿರುವ ಮತ್ತು ಕುವೈಟ್ ನ ಹೆಲ್ಮೆನ್ […]

Read More

JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಿದ್ಢಾರ್ಥ ಜೆ ಶೆಟ್ಟಿ ಯವರು  ಸಿಬ್ಬಂದಿಗಳ ಜೊತೆ ಕಾಲೇಜಿನ ಸಂಸ್ಥಾಪಕರಾದ ಮಾಜಿ ಸಂಸದ ಐ ಎಂ ಜಯರಾಮ ಶೆಟ್ಟಿಯವರ ಪುತ್ಹಳಿಗೆ ಹಾರಾರ್ಪಣೆ ಮಾಡಿ ಗೌರವವನ್ನು ಸಲ್ಲಿಸಿದರು. ಸಭಾ  ಕಾರ್ಯಕ್ರಮದ ಮೊದಲು ಸಂಸ್ಥಾಪಕರ ಸಾಧನೆ ಮತ್ತು ಸೇವೆಗಳ ಸಾರಾಂಶ ವಿರುವ ವಿಡಿಯೊವನ್ನ ಪ್ರದರ್ಶಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಇವರು ಮಾತನಾಡಿ, […]

Read More

JANANUDI.COM NETWORK ಕುಂದಾಪುರ, ಮಾ.12: ನಿನ್ನೆ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದಲ್ಲಿ 115 ಕೆಜಿ ಭಾರವನ್ನು ಎತ್ತಿ ಸತೀಶ್ ಖಾರ್ವಿ ಇವರು ಚಿನ್ನದ ಪದಕವನ್ನು ಹಾಗೂ 84 ಕೆಜಿ ವಿಭಾಗದಲ್ಲಿ 100 ಕೆ ಜಿ ಭಾರವನ್ನು ಎತ್ತಿ ಅಶೋಕ್ ಜಿ. ವಿ ಇವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಸತೀಶ್ ಖಾರ್ವಿ ಇವರು, ಈ ಮೊದಲು ಅನೇಕ ಛಾಂಪಿಯನ್ ಶಿಫನಲ್ಲಿ ಪದಕ ಗಳಿಸಿದವರಾಗಿ, ಅವರು ಕುಂದಾಪುರದ ಹರ್ಕುಲಸ್ ಜಿಮ್ ನ ವ್ಯವಸ್ಥಾಪಕರು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಉಂಟುಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ತಾಲ್ಲೂಕಿನ ಬದ್ದಿಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗುರುವಾರ ಭೇಟಿ ನೀಡಿ, ಶಾಲೆಯ ಆವರಣದಲ್ಲಿ ಬೆಳೆಸಲಾಗಿರುವ ಗಿಡಗಳನ್ನು ನೋಡಿದ ಬಳಿಕ ಮಾತನಾಡಿ, ¨ದ್ದಿಪಲ್ಲಿ ಶಾಲೆ ಪರಿಸರ ಶಾಲೆಗೆ ಉತ್ತಮ ನಿದರ್ಶನವಾಗಿದೆ. ಇದು ಏಕೋಪಾಧ್ಯಾಯ ಶಾಲೆಯಾಗಿದ್ದರೂ, ಶಿಕ್ಷಕರ ಹಾಗೂ ಮಕ್ಕಳ ಪರಿಸರ ಕಾಳಜಿಯಿಂದ ಹಸಿರು ಶಾಲೆಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು.ಶಾಲೆಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು. ತಾಲ್ಲೂಕಿನ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕೊಳತೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತದ 13 ನಿರ್ದೇಶಕರ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ಜೆ.ಡಿ.ಎಸ್. ಬೆಂಬಲಿತ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 4 ಮಂದಿ ಜಯಗಳಿಸಿದ್ದಾರೆ. ಜೆ.ಡಿ.ಎಸ್. ಬೆಂಬಲಿತ 9 ಅಭ್ಯರ್ಥಿಗಳು ಅಯ್ಕೆಯಾಗಿ ಬರ್ಜರಿಜಯಬೇರಿ ಬಾರಿಸಿದೆ.ಈ ಚುನಾವಣೆಯಲ್ಲಿಜೆ.ಡಿ.ಎಸ್. ಬೆಂಬಲಿತ ನಿರ್ದೇಶಕರುಗಳಾಗಿ ಜಿ. ನಾಗರಾಜ್, ಅನಂತಪ್ಪ, ಕೆ.ಎಂ. ಕೃಷ್ಣಪ್ಪ, ಕೆ.ಎಸ್. ಲಿಂಗಾರೆಡ್ಡಿ, ಕೆ.ಎಸ್. ವೆಂಕಟಸ್ವಾಮಿ, ಮುನಿರತ್ನಮ್ಮ, ವೆಂಕಟಮ್ಮ, ಕೃಷ್ಣಯ್ಯ ಶೆಟ್ಟಿ, ಪೆದ್ದರೆಡ್ಡಿರವರ ಮಂಜುನಾಥರೆಡ್ಡಿಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿಜೆ.ಡಿ.ಎಸ್. ಜಿಲ್ಲಾಅಧ್ಯಕ್ಷರಾದಜಿ.ಕೆ. ವೆಂಕಟಶಿವಾರೆಡ್ಡಿಯವರು, ಆಯ್ಕೆಯಾದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಾಬು ಜಗಜೀವನ ರಾಂ ಅವರು ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಸಮಾನತೆ ಹಾಗೂ ಅಸ್ಪಶ್ಯತಾ ನಿವಾರಣೆಗಾಗಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಶಾಸಕ ಕೆ.ಆರ್.ರಮೇಶ್ ಕುಮರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜಗಜೀವನ ರಾಂ ಅವರ 114ನೇ ಜನ್ಮದಿನ ಸಮಾರಂಭದಲ್ಲಿ, ಜಗಜೀವನ ರಾಂ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದೇಶದ ಕೃಷಿ ಸಚಿವರಾಗಿ […]

Read More