
ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 1ರಿಂದ 2 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾಮಟ್ಟದ ಹಾಡು & ಕಥೆ ಹೇಳುವ ಸ್ಪರ್ಧೆ ಹಮ್ಮಿಕೊಳ್ಳಲಾಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಜಯಕರ ಪೂಜಾರಿ ಗುಲ್ವಾಡಿ ( ಕಾರ್ಯದರ್ಶಿ, ಉಡುಪಿ ಜಿಲ್ಲಾ ಭಜನಾ ಒಕ್ಕೂಟ, ಉಡುಪಿ ) ದೀಪಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಮಕ್ಕಳಿಗೆ ಹಾಡು ಹಾಡುವುದು ಮತ್ತು ಕಥೆಗಳನ್ನು ಹೇಳುವುದು ಮತ್ತು ಕೇಳುವುದನ್ನು ತುಂಬಾ ಇಷ್ಟಪಡುತ್ತಾರೆ ಈ ದಿಶೆಯಲ್ಲಿಆಡಳಿತಮಂಡಳಿಯು ಆಯೋಜಿಸುತ್ತಿರುವ ಇಂತಹ ಕಾರ್ಯಕ್ರಮ […]

ಕೋಲಾರ: ಜಿಲ್ಲೆಯ ಹಿರಿಯ ಪತ್ರಕರ್ತರಾದ ವಾಸುದೇವ ಹೊಳ್ಳ, ಹಾಬಿ ರಮೇಶ್ ಹಾಗೂ ‘ಪ್ರಜಾವಾಣಿ’ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಕಾಡೆಮಿ ಅಧ್ಯಕ್ಷರು ಗುರುವಾರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ವಾಸುದೇವ ಹೊಳ್ಳ ಅವರಿಗೆ 2023ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಹಾಗೂ ಹಾಬಿ ರಮೇಶ್ ಅವರಿಗೆ 2024ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಒಲಿದಿದೆ. ಓಂಕಾರ ಮೂರ್ತಿ ಅವರು ಅಕಾಡೆಮಿಯ 2024ನೇ ಸಾಲಿನ ‘ಅಭಿಮಾನಿ ದತ್ತಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ‘ಕೆರೆ ಒಡಲಿಗೆ ಬೆಂಗಳೂರಿನ […]

ಶ್ರೀನಿವಾಸಪುರ,ಜ.2-ಮಾವಿನ ತೋಟಗಳಲ್ಲಿ ಹಳಸಿದ ಕಾಯಿಗಳು ಕ್ಲೀನಿಂಗ್ ಮಾಡಿ ತೋಟಗಳು ಸುರಕ್ಷತವಾಗಿ ಇಟ್ಟುಕೊಂಡರೆ ಬರುವ ಹೂವು ಕಾಯಿಗೆ ಕೀಟ ಬಾದೆ ಕಡಿಮೆಯಾಗುತ್ತದೆ. ತೋಟದಲ್ಲಿ ಉದುರಿರುವ ಕಾಯಿಗಳನ್ನು ತೆಗೆದು ಹಾಕಿ ತೋಟಗಳು ನಿರ್ವಹಣೆ ಮಾಡಿ ಅಗತ್ಯ ಪ್ರಮನದಲ್ಲಿ ಮಾತ್ರ ಕ್ರೀಮಿನಾಶಕ ಸಿಂಪಡಿಸಿದರೆ ಉತ್ತಮವಾಗಿ ಪಸಲು ಸಿಗುತ್ತದೆ ಎಂದು ಸಂಶೋದಕಿ ಡಾ.ಅಶ್ವಥನಾರಾಯಣರೆಡ್ಡಿ ಸಲಹೆ ಮಾಡಿದರು.ಇಲ್ಲಿನ ಮಾರುತಿ ಸಭಾ ಭವನದಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಮತ್ತು ಮಾವು ಅಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾ ಮಾವು ಬೆಳೆಗಾರ ಸಂಯುಕ್ತ ಹೋರಾಟ ಸಮಿತಿಯ ಸಂಯುಕ್ತಾಶ್ರಯದಲ್ಲಿ […]

ಕುಂದಾಪುರಃ ಇದೇ ಜನವರಿ 4 ಶನಿವಾರ ಎರಡು ಗಂಟೆಗೆ ಹಟ್ಟಿ ಅಂಗಡಿ ಸಿದ್ಧಿವಿನಾಯಕ ದೇವಸ್ಥಾನದ ಎದುರು ಇರುವ ಸಭಾಂಗಣದಲ್ಲಿ ಮಧ್ಯಪಾನದ ಸಮಸ್ಯೆ ಇರುವವರಿಗೆ ಅದನ್ನು ನಿಲ್ಲಿಸುವ ಬಗ್ಗೆ ಹಾಗೂ ಕುಟುಂಬದ ಸದಸ್ಯರು ಇದನ್ನು ನಿಭಾಯಿಸುವ ವಿಶೇಷ ಮಾಹಿತಿ ಸಭೆಯನ್ನು ನಡೆಸಲಾಗುವುದುಈ ಮಾಹಿತಿ ಸಭೆಯಲ್ಲಿ ಹಟ್ಟಿ ಅಂಗಡಿ ಸಿದ್ಧಿವಿನಾಯಕ ದೇವಸ್ಥಾನದ ಮುಖ್ಯಸ್ಥರಾದ ಶ್ರೀ ಬಾಲಚಂದ್ರ ಭಟ್ಟರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಇಂದಿನ ನಮ್ಮ ಸಮಾಜದಲ್ಲಿ ಹಲವಾರು ಮಂದಿ ಮುಖ್ಯವಾಗಿ ಯುವಜನತೆ ಅಮಲು ಪದಾರ್ಥದ ಸೇವನೆಗೆ ಬಲಿಯಾಗುತ್ತಿದ್ದು ಅವರನ್ನು ಈ […]

ಮಂಗಳೂರು, ಕರ್ನಾಟಕ – ಜನವರಿ 2, 2025: ಸಾಂಸ್ಕೃತಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿರುವ ಸಂದೇಶ ಪ್ರತಿಷ್ಠಾನ, ತನ್ನ ಬಜ್ಜೋಡಿ, ಮಂಗಳೂರಿನ ಆವರಣದಲ್ಲಿ “ಕೃಪೆಯ ಕುರುಬ: ಡಾ. ಹೆನ್ರಿ ಡಿ’ಸೋಜ ಅವರ 75 ವರ್ಷಗಳ ಆಶೀರ್ವಾದಗಳ ಮಹೋತ್ಸವ” ಶೀರ್ಷಿಕೆಯ ಅಡಿಯಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿತು. ಸಂಜೆ 6 ಗಂಟೆಗೆ ಆರಂಭವಾದ ಈ ಕಾರ್ಯಕ್ರಮವು ಡಾ. ಹೆನ್ರಿ ಡಿ’ಸೋಜ ಅವರ ಜೀವನ ಮತ್ತು ಅವರ ಐತಿಹಾಸಿಕ ಸೇವೆಯನ್ನು ಗೌರವಿಸುವ ಮಹತ್ವದ ಸಂದರ್ಭವಾಗಿ ಗುರುತಿಸಲ್ಪಟ್ಟಿತು. ಕಾರ್ಯಕ್ರಮದಲ್ಲಿ ಹಲವು ಪ್ರಮುಖ ವ್ಯಕ್ತಿಗಳಿಂದ […]

ಕುಂದಾಪುರ : ದಿನಾಂಕ 2/01/2025 ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆ, ಬ್ರಮ್ಮಾವರದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ವಿಜೇತರ ಯಾದಿ :ಪ್ರೀತಮ್ (9ನೇ ತರಗತಿ)ಆದಿತ್ಯ ಬಿ (ದ್ವಿತೀಯ ಪಿ ಯು ಸಿ )ರಸಪ್ರಶ್ನೆ : ಪ್ರಥಮಶ್ರೀಶಾಂತ್ ಎಸ್ (ಪ್ರಥಮ ಪಿಯುಸಿ )ಕನ್ನಡ ಕವನವಾಚನ:ತೃತೀಯಪ್ರತೀಕ್ಷಾ (ಪ್ರಥಮ ಪಿಯುಸಿ)ಚರ್ಚಾ ಸ್ಪರ್ಧೆ ದ್ವಿತೀಯ ಈ ಎಲ್ಲಾ ಪ್ರತಿಭೆಗಳಿಗೆ ಆಡಳಿತಮಂಡಳಿ, ಪ್ರಾಂಶುಪಾಲರು, […]

ಶಂಕರನಾರಾಯಣ : ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಮಂಚೂಣಿಯಲ್ಲಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 3 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ದಿನದ ಮೋಜು ಮತ್ತು ಆಂಗ್ಲಭಾಷಾ ಕಲಿಕೆ ಕಾರ್ಯಾಗಾರ ಆಯೋಜಿಸಲಾಗಿತ್ತುವಿದ್ಯಾರ್ಥಿ ಮತ್ತು ಶಿಕ್ಷಕರಸಾಂಕೇತಿಕ ನೃತ್ಯದ ಮೂಲಕ ಕಾರ್ಯಾಗಾರ ಆರಂಭಗೊಂಡಿತುಸಂಪನ್ಮೂಲ ತರಬೇತುದಾರರಾಗಿ ಆಗಮಿಸಿದ ಕುಮಾರಿ ಅಲಿಟಾ ಡೇಸ್ ಆಂಗ್ಲಭಾಷಾ ಉಪನ್ಯಾಸಕರು ಸೈoಟ್ ಅಲೋಸಿಯಸ್ ಡಿಮಡ್ ಟು ಬಿ ಯೂನಿವರ್ಸಿಟಿ ಮಂಗಳೂರುಇವರು 3ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 3 ಹಂತಗಳಲ್ಲಿ ವಿವಿಧ ಮೋಜಿನ ಗುಂಪು ಚಟುವಟಿಕೆಗಳೊಂದಿಗೆ ಆಂಗ್ಲಭಾಷಾ […]

ಶ್ರೀನಿವಾಸಪುರ; ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದಲ್ಲಿ ಹೊಸ ವರ್ಷದ ಪ್ರಯುಕ್ತ ದೇವಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ಜನ ಜಾತ್ರೆ ಅದ್ದೂರಿಯಾಗಿ ನಡೆಯಿತು.ಪಟ್ಟಣದ ಹೊರವಲಯದಲ್ಲಿರುವ ಕೇತಗಾನಹಳ್ಳಿ ಗ್ರಾಮದ ಕೆರೆಯ ಅಂಗಳದಲ್ಲಿ ನೆಲಸಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಗೆ ಪ್ರತಿ ವರ್ಷದಂತೆ ಈ ವರ್ಷವು ಹೊಸ ವರ್ಷದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಿತು, ಬೆಳಗ್ಗೆ 5 ಗಂಟೆಯಿಂದಲೇ ದೇವಿಗೆ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಪಟ್ಟಣದ ನಾಗರೀಕರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾಧಿಗಳು ತಂಡೋಪ […]

ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ – ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ವಿಜೃಂಭಣೆಯಿಂದ ಆಚರಿಸಲಾಗುವುದು. ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳುಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ವಿಲ್ಫ್ರೇಡ್ ಗ್ರೆಗೋರಿ ಮೊರಾಸ್, ಝಾನ್ಸಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಆರ್ಪಿಸುವರು. ಅದೇ ದಿ ಬೆಳಿಗ್ಗೆ 10.30 ಘಂಟೆಗೆ ಅತೀ ವಂದನೀಯ ಡಾ. ಅಲೋಶಿಯಸ್ ಪಾಲ್ ಡಿಸೋಜಾ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರು ನೆರವೇರಿಸುವರು. ಇದು […]