ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪು ಶ್ರೀನಿವಾಸಪುರ: ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆ ಬಲಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ವೆಂಕಟೇಶಗೌಡ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಡವರ ಮತ್ತು ರೈತರ ಸಮಸ್ಯೆಳ ಪರಿಹಾರ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರ ಬವಣೆ ಕೊನೆಗೊಳ್ಳಲು ಸಾಧ್ಯ ಎಂಬ ವಿಷಯವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ನೆಲವಂಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟ್ಟುವಾರಿಪಲ್ಲಿ ಗ್ರಾಮದಲ್ಲಿ ಕಳೆದ 15 ವರ್ಷಗಳ ಹಿಂದೆ ಇದ್ದಂತಹ ಶಿಕ್ಷಕರ ಕರ್ತವ್ಯ ಲೋಪದಿಂದ ಮುಚ್ಚಲಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಸಗಿ ವ್ಯಕ್ತಿಗಳು ವಾಸ ಮಾಡುವ ಮೂಲಕ ಸರ್ಕಾರಿ ಶಾಲಾ ಕಟ್ಟಡವನ್ನು ತಮ್ಮ ಸ್ವಂತ ಆಸ್ತಿ ಎನ್ನುವಂತೆ ಜಾನುವಾರುಗಳ ಸಹಿತ ಕಾಲ ಕಳೆಯಲು ಮುಂದಾದರು.ಈ ಬಗ್ಗೆ ಹಲವು ಬಾರಿ ಶಿಕ್ಷಣಾಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದ್ದರು ಖಾಸಗಿ ವ್ಯಕ್ತಿಗಳನ್ನು ಕಟ್ಟಡದಿಂದ ಖಾಲಿ ಮಾಡಿಸುವ ಕೆಲಸ […]
Reported by : Richard Dsouza Udupi : Milagres Cathedral, Kallianpur of Udupi Diocese celebrated Easter night vigil on Saturday, April 3 with gaiety and devotion. Easter is one of the most important religious festivals for people following Christianity all over the world. The festival commemorates the Resurrection of Lord Jesus Christ, three days after the […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿಕ್ಷಕರು ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಗಮನ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸರ್ಕಾರಿ ಶಾಲಾ ಕಾಲೇಜುಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿ, ಶಾಲಾ ಮುಖ್ಯಸ್ಥರು ಯಾವುದೇ ಕಾರಣಕ್ಕೂ ಮಕ್ಕಳು ಮೂಲ ಸೌಕರ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯ, ಪ್ರಯೋಗಾಲಯ, ತರಗತಿ ಕೊಠಟಿ ಹಾಗೂ ಶಿಕ್ಷಕರ ಕೊಠಡಿ ಹೊಂದಿರಬೇಕು ಎಂದು ಹೇಳಿದರು.ಖಾಸಗಿ […]
JANANUDI.COM NETWORK ಕುಂದಾಪುರದ ಪ್ರತಿಭಾವಂತ ವಿದ್ಯಾರ್ಥಿನಿ ಆಶಿಕಾ ಪೈಯವರು ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಕರ್ನಾಟಕದಲ್ಲಿ ದ್ವಿತೀಯ ರ್ಯಾಂಕ್ ಗಳಿಸಿದ್ದಾರೆ. ಮಂಗಳೂರಿನ ಮಾಲಾಡಿ ಕೋಟ್ರ್ಸ್ನಲ್ಲಿ ನೆಲೆಸಿರುವ ಕೋಟೇಶ್ವರದ ಶಾಂತಾರಾಮ್ ಪೈ ಹಾಗೂ ಕುಂದಾಪುರದ ಅನಸೂಯ ಪೈ ದಂಪತಿಗಳ ಪುತ್ರಿಯಾಗಿರುವ ಇವರು ಮಂಗಳೂರಿನ ಎಜೆ ಇಂಜಿನೀಯರಿಂಗ್ ಕಾಲೇಜ್ನಲ್ಲಿ ಶಿಕ್ಷಣ ಪಡೆದಿದ್ದು, ಇದು ಎ.ಜೆ. ಇಂಜಿನಿಯರಿಂಗ್ ಕಾಲೇಜಿನ ಮೊಟ್ಟ ಮೊದಲ ಬ್ಯಾಚ್ ಆಗಿದ್ದುದು ಕೂಡ ವಿಶೇಷ. 10ನೇ ತರಗತಿಯಲ್ಲಿ ಪೂರ್ಣ 10 ಅಂಕಗಳ CGPA ಗಳಿಸಿದ್ದ ಇವರು, ನಂತರ ಕರ್ನಾಟಕ ಪಾಲಿಟೆಕ್ನಿಕ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಬುಧವಾರ ವಯೋನಿವೃತ್ತಿ ಹೊಂದಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಲ್.ಕೆ.ಶ್ರೀನಿವಾಸಮೂರ್ತಿ ಹೇಳಿದರು.ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಇಲಾಖೆ ಸಿಬ್ಬಂದಿ ಹಾಗೂ ನಾಗರಿಕರಿಂದ ಬುಧವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಶಿಕ್ಷಣ ಹೊರತು ಪಡಿಸಿ ಬದುಕು ಸಾಧ್ಯವಿಲ್ಲ ಎಂಬ ಅರಿವು ಇದ್ದುದರಿಂದಾಗಿ ತಾಂತ್ರಿಕ ಶಿಕ್ಷಣ ಪಡೆದು ಎಂಜಿಯರ್ ಆಗಲು ಸಾಧ್ಯವಾಯಿತು ಎಂದು ಹೇಳಿದರು.ಈ ಸಂದರ್ಭದಲ್ಲಿ ತಮ್ಮ ಕಾರ್ಯಭಾರವನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೆಜಿಎಫ್ : ಪ್ರತಿಯೊಬ್ಬ ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಜನಾಂಗಕ್ಕೆ ಆದರ್ಶವಾಗುವ ಮೂಲಕ ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ಕರೆ ನೀಡಿದರು.ಅವರು ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಡಿ.ಎ.ಆರ್.ನ ಎಆರ್ಎಸ್ಐ ಯು.ಪ್ರಕಾಶನ್ ಮತ್ತು ನರಸಿಂಹನ್ ಅವರು ಮಾ.31 ರಂದು ವಯೋ ನಿವೃತ್ತಿ ಹೊಂದಿದ ಸಂದರ್ಭದಲ್ಲಿ ಹಾಗೂ ಕೋಲಾರಕ್ಕೆ ವರ್ಗವಾಗಿರುವ ಜಿಲ್ಲಾ ಪೊಲೀಸ್ ಕಛೇರಿಯ ಪ್ರಥಮ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪುರಸಭೆಯ 2021 – 22ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ರೂ.20,60,000 ಉಳಿತಾಯ ಆಯ ವ್ಯಯಕ್ಕೆ ಒಪ್ಪಿಗೆ ಪಡೆಯಲಾಯಿತು.ಪುರಸಭೆಯ ಒಟ್ಟು ವಾರ್ಷಿಕ ಆದಾಯ ರೂ.38,36,60,000 ಆಗಿದ್ದು, ಆ ಪೈಕಿ ರೂ.38,16,00,000 ಖರ್ಚು ಮಾಡಲು ಸಭೆ ಹೆಚ್ಚು ಚರ್ಚೆ ಇಲ್ಲದೆ ಅಗೀಕಾರ ನೀಡಿತು. ಮಂಡಿಸಲಾದ ಬಜೆಟ್ನಲ್ಲಿ ರಾಜಸ್ವ ಸ್ವೀಕೃತಿಗಳಿಂದ ರೂ.12,60,50,000, ಬಂಡವಾಳ ಸ್ವೀಕೃತಿಗಳಿಂದ ರೂ.16,92,50,000, ಅಸಾಧಾರಣ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕು. ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಹೇಳಿದರು.ತಾಲ್ಲೂಕಿನ ಗಂಗನ್ನಗಾರಿಪಲ್ಲಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರ ಅನುದಾನದಲ್ಲಿ ರೂ.3 ಲಕ್ಷ ಮೌಲ್ಯದ ವಿವಿಧ ಉಪಕರಣಗಳನ್ನು ನೀಡಿ ಮಾತನಾಡಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಲ ಅಭಿವೃದ್ಧಿಗಾಗಿ ಏಕಲವ್ಯ ಶಾಲೆ ತೆರೆಯಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಟಿವಿ, ಪ್ರೊಜೆಕ್ಟರ್ ಮತ್ತಿತರ ಸೌಲಭ್ಯ […]