ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ     ಶ್ರೀನಿವಾಸಪುರ:ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿ    ಶ್ರೀನಿವಾಸಪುರ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿ ತಮ್ಮ ಜೀವನದ ಗುಣಮಟ್ಟವನ್ನು ಅಭಿವೃದ್ಧಿಪಡಿಕೊಳ್ಳಬೇಕೆಂದು ರಾಯಲ್ಪಾಡು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೈಗಾರಿಕಾ ವಿಸ್ತರಣಾ ಅಧಿಕಾರಿಗಳ ಕಛೇರಿ ಆವರಣದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಕರಕುಶಲ ಕಸಬುದಾರರಿಗೆ ಇಲಾಖೆಯಿಂದ ಬರುವ ಹೋಲಿಗೆಯಂತ್ರಗಳು, ಗಾರೇ, ಮರಕೆಲಸ, ಅಕ್ಕಸಾಲಿಗ, ದೋಬಿ, ಸವಿತ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ     ಕೋಲಾರ:- ಮುಸ್ಲಿಂ, ಕ್ರೈಸ್ತರ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ      ಕೋಲಾರ:- ಮುಸ್ಲಿಂ, ಕ್ರೈಸ್ತರ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಈ ಪಕ್ಷಗಳಿಂದ ಅಲ್ಪಸಂಖ್ಯಾತರಿಗೆ ಆಗಿರುವ ಅನುಕೂಲ ಶೂನ್ಯ ಎಂದು ವಿದ್ಯಾರ್ಥಿನಿ ಅಮೂಲ್ಯ ತಿಳಿಸಿದರು. ಸೋಮವಾರ ನಗರದ ಈದ್ಗಾ ಮೈದಾನದಲ್ಲಿ ಪೌರತ್ವ ಕಾಯ್ದೆ ಹೋರಾಟ ಸಮಿತಿಯಿಂದ ನಡೆದ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಬಿಜೆಪಿ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.   ಪಟ್ಟಣದ ಸರ್ಕಾರಿ ಬಾಲಕಿಯರ ಅದವಿ ಪೂರ್ವ ಕಾಲೇಜು ಮೈದಾನದಲ್ಲಿ ಕರ್ನಾಟಕ ದರ್ಶನ ಯೋಜನೆಯಡಿ ವಿದ್ಯಾರ್ಥಿಗಳ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿ, ಜ್ಞಾನಾರ್ಜನೆಗೆ ಎರಡು ಮಾರ್ಗಗಳಿವೆ. ದೇಶ ಸುತ್ತುವುದು ಒಂದು ಮಾರ್ಗವಾದರೆ, ಕೋಶ ಓದುವುದು ಇನ್ನೊಂದು ಮಾರ್ಗ. 8ನೇ ತರಗತಿಯ 150 ಆಯ್ದ ವಿದ್ಯಾರ್ಥಿಗಳನ್ನು 3 ಬಸ್‌ಗಳಲ್ಲಿ ರಾಜ್ಯದ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸ ಕಳಿಸಲಾಗುತ್ತಿದೆ. ಈ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ:ಜಿಲ್ಲೆಯಲ್ಲಿ 71 ನೇ ಗಣರಾಜ್ಯೋತ್ಸವ ಅದ್ದೂರಿ ಆಚರಣೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರಿಂದ ಧ್ವಜಾರೋಹಣ    ಕೋಲಾರ: ಜಿಲ್ಲೆಯಲ್ಲಿ 71 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.  ಮಾನ್ಯ ಅಬಕಾರಿ ಮತ್ತು ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್. ನಾಗೇಶ್ ಧ್ವಜರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.  ಇಂದು ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 71 ನೇ ಗಣರಾಜ್ಯೋತ್ಸವ […]

Read More

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ       ಸಹಕಾರಿ ಲ್ಯಾಬ್ ಸ್ಥಾಪನೆಗೆ ಎಂಡಿ ನೇತೃತ್ವದಲ್ಲಿ ಸಮಿತಿ ಅಧ್ಯಕ್ಷರಿಂದ ಅಟೆಂಡರ್‍ವರೆಗೆ ಠೇವಣಿ ಸಂಗ್ರಹದ ಗುರಿ – ಡಿಸಿಸಿ ಬ್ಯಾಂಕ್ ಮೊಬೈಲ್, ಮೂಕ್ರೋ ಎಟಿಎಂ ಸೇವೆ ಮಾರ್ಚ್‍ನಲ್ಲಿ     ಕೋಲಾರ: ಮಾರ್ಚ್ 1 ರಂದು ಡಿಸಿಸಿ ಬ್ಯಾಂಕ್‍ನಿಂದ ಸಂಚಾರಿ ಮತ್ತು ಮೈಕ್ರೋ ಎಟಿಎಂ ಸೌಲಭ್ಯವನ್ನು ಉದ್ಘಾಟಿಸಲು ಇಲ್ಲಿನ ಸಹಕಾರಿ ಯೂನಿಯನ್‍ನಲ್ಲಿ ಶನಿವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ವಿಷಯ ಪ್ರಸ್ತಾಪ ಮಾಡಿದ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡರು, ಕೋಲಾರ ಡಿಸಿಸಿ […]

Read More

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ವಿದ್ಯಾರ್ಥಿಗಳ ಜೀವನಾಡಿಯಾಗಿರುವ ಶ್ರೀ ವೆಂಕಟೇಶ್ವರ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾ ಸಂಸ್ಥೆಯ ಶ್ರಮ ಅಪಾರ-ಬಿ ವಿ ಗೋಪಿನಾಥ್  ಕೋಲಾರ : ಜಿಲ್ಲೆಯಲ್ಲಿ ಕಳೆದ 31 ವರ್ಷಗಳಿಂದ ಬೆರಳಚ್ಚು ಹಾಗೂ ಕಂಪ್ಯೂಟರ್ ತರಬೇತಿ ಯಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ತಯಾರು ಮಾಡಿ ರಾಜ್ಯದುದ್ದಕ್ಕೂ ಕೊಡುಗೆ ಯಾಗಿ ನೀಡಿ ಹಲವಾರು ವಿದ್ಯಾರ್ಥಿಗಳ ಜೀವನಾಡಿಯಾಗಿರುವ ಶ್ರೀ ವೆಂಕಟೇಶ್ವರ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾ ಸಂಸ್ಥೆಯ ಶ್ರಮ ಅಪಾರವಾಗಿದೆ, ಈ ಒಂದು ಪ್ರಯತ್ನವನ್ನು ಮಾಡಿದ ಸುಧಾಕರ್ ಹಾಗೂ ರತ್ನ […]

Read More

JANANUDI.COM NETWORK    ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ     ಕುಂದಾಪುರ, ಜ.27: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಯವರು ‘ಇಂದು ದೇಶ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಅಂಬೆಡ್ಕರ್ ರಚಿಸಿದ ಸಂವಿಧಾನವೇ ಕಾರಣವಾಗಿದೆ ಮತ್ತು ಇದನ್ನು ರಕ್ಷಿಸುವ ಜವಾವ್ದಾರಿ ಈ ದೇಶದ ಪ್ರತಿಯೊಬ್ಬ ನಾಗರಿಕರವರದಾಗಿದೆ’ ಎಂದರು. ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿಯವರು ಇಂದಿನ ಕೇಂದ್ರ ಸರಕಾರದ […]

Read More

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಜಿಲ್ಲೆಯಲ್ಲಿ 2 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಮೇಳ ಆಯೋಜನೆ –ಗಾಯಿತ್ರಿ ಎಂ ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ 2019-20 ನೇ ಸಾಲಿನ ಫಲಪುಷ್ಪ ಪ್ರದರ್ಶನವನ್ನು 2 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗಾಯಿತ್ರಿ ಎಂ. ಅವರು ತಿಳಿಸಿದರು.   ಇಂದು ತೋಟಗಾರಿಕೆ ಇಲಾಖೆಯ ಮಾಹಿತಿ ಮತ್ತು ಸಲಹಾ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.  […]

Read More

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೃಢ ವಿಶ್ವಾಸ ಹೊಂದಿರುವ ನಾವು,  ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಬೇಕು : ತಹಶೀಲ್ದಾರ್ ಕೆ.ಎನ್‌.ಸುಜಾತ  ಶ್ರೀನಿವಾಸಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೃಢ ವಿಶ್ವಾಸ ಹೊಂದಿರುವ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಬೇಕು ಎಂದು ತಹಶೀಲ್ದಾರ್ ಕೆ.ಎನ್‌.ಸುಜಾತ ಹೇಳಿದರು.   ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ […]

Read More