ಹಾಸನ, ಜು.೧೮: ಕಳೆದೊಂದೆರಡು ವಾರಗಳಿಂದ ಸಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿಇಂದು (ಗುರುವಾರ) ನಸುಕಿನ ಜಾವ ಏಕಾಏಕಿ ಮಣ್ಣು ಗುಡ್ಡ ಮಾರು3 ಸುಜುಕಿ ಕಂಪನಿಯ ಓಮಿಸಿ ಕಾರು ಮೇಲೆ ಬಿದ್ದಿದೆ.ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ದುರ್ಫಟನೆ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ, ಎತ್ತಿನಹಳ್ಳ ಬಳಿ ಭಾರಿ ಮಳೆಯಲ್ಲಿ ಚಪಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಓಮಿಸಿ ಕಾರು ಮಣ್ಣಿನಡಿ ಸಿಲುಕಿದೆ. […]
ಶ್ರೀನಿವಾಸಪುರ : ಪ್ರಪಂಚಕ್ಕೆ ಮಾವಿನ ರುಚಿಯನ್ನ ಕೊಡುತ್ತಿರುವ ಶ್ರೀನಿವಾಸಪುರ ಇಂದು ಡ್ರ್ಯಾಗನ್ ಫ್ರೊಟ್‍ನ ಸಂವೃದ್ಧಿ ಬೆಳೆಯನ್ನು ಬೆಳೆಯುವ ಮೂಲಕ ತಾಲೂಕಿನ ದೇವಲಪಲ್ಲಿ ಗ್ರಾಮದ ಐಟಿಐ ಓದಿರುವ ಯುವ ರೈತ ವಿ.ಆಂಜನೇಯ ಗಮನ ಸಳೆಯುತ್ತಿದ್ದಾರೆ.ತಾಲೂಕಿನಲ್ಲಿ ಯಾವುದೇ ರೀತಿಯಾದ ನದಿಗಳು, ನಾಲೆಗಳು ಇಲ್ಲದೆ ಕೇವಲ ಮಳೆ ಯಾಶ್ರಿತ ಬೆಳೆಗಳನ್ನು ಇನ್ನು ಕೆಲ ರೈತರು ಕೊಳವೆ ಬಾವಿಗಳನ್ನು ಬಳಸಿ ಬೆಳೆಗಳನ್ನು ಬೆಳೆಯುತ್ತಾರೆ. ಇನ್ನು ಕೆಲವರು ಕೊಳವೆ ಬಾವಿಗಳಲ್ಲಿ ಕಡಿಮೆ ನೀರು ಇದ್ದು , ಯಾವುದೇ ರೀತಿಯಾದ ಬೆಳೆಗಳನ್ನು ಬೆಳೆಯಲು ಸಾಧ್ಯವಾಗದೆ ಸಂಕಷ್ಟದಲ್ಲಿ […]
ಕುಂದಾಪುರ, ಜು.18: ಮಳೆಯ ಆರ್ಭಟದಿಂದ ಕುಂದಾಪುರ ನಗರದ, ಚಿಕ್ಕನ್‍ಸಾಲ್ ರಸ್ತೆಯ ಅಮರಸನ ಕಟ್ಟಡದ ಸಮೀಪದ ಸಮಾರು 200 ವರ್ಷದ ಬೃಹತ್ ಆಲದ ಮರ ಬೆಳಗಿನ ಜಾವ ಗಂಟೆಗೆ ಬುಡ ಸಮೇತವಾಗಿ ಉರುಳಿ ಬಿದ್ದಿದೆ. ಮರ ರಸ್ತೆ ಬದಿಗೆ ಬೀಳದೆ ರಸ್ತೆಯ ಇನ್ನೊಂದು ಪಕ್ಕದಲ್ಲಿ ಬಿದ್ದಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿಲ್ಲ. ಆದರೂ ಅಮರಸನ ಕುಟುಂಬದ ಮನೆಗೆ ಹೋಗುವ ಖಾಸಗಿ ರಸ್ತೆಯ ಮೇಲೆ ಬಿದ್ದಿದೆ. ಮರ ಈಷ್ಟು ವಿಶಾಲ ಆಗಿತ್ತೆಂದರೆ ಮರ ಬೀಳುವಾಗ ಅನತಿ ದೂರದಲ್ಲಿರುವ ಮರದ ಗೆಲ್ಲುಗಳು ವಿದ್ಯುತ್ ಟ್ರಾನ್ಸ್‍ಪಾರ್ಮರ್ […]
ಬೆಂಗಳೂರು ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 22 ರವರೆಗೆ ಮಳೆಯಾಗಲಿದೆ. ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ 4 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ರವರೆಗೆ ಆರೆಂಜ್ ಅಲರ್ಟ್ […]
SHIVAMOGGA July 17, 2024: The Feast of Our Lady of Mount Carmel was celebrated on 16 July in grand manner at Sacred Heart Cathedral, Shivamogga. On the Feast day, at 7am the Holy Mass was celebrated by Rev. Fr Franklin D’Souza. The solemn festive eucharistic celebration was at 9.30 am, was presided by Most Rev. […]
ಬೆಂಗಳೂರು,ಜು.16: ರಾಜ್ಯದಲ್ಲಿ ಮುಂಗಾರು ಮಾರುತ ಪ್ರಭಾವ ಹೆಚ್ಚುತ್ತಲಿದ್ದು ಚುರುಕುಗೊಂಡಿದ್ದು ಎಲ್ಲೆಡೆ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ ಜಿಲ್ಲೆಗೆ ಆರೇಂಜ್ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು, […]
ಕಾರವಾರ: ಕುಮಟಾ- ಕಾರವಾರ ಮಧ್ಯೆ ಹೆದ್ದಾರಿಯ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಏಳು ಜನರ ಪೈಕಿ ಶಾಂತಾ ನಾಯ್ಕ ಎಂಬ ಮಹಿಳೆಯ ಶವ ಪತ್ತೆಯಾಗಿದೆ. ಇಂದು ಬೆಳಗಿನ ಜಾವ 8-45 ಕ್ಕೆ ಧರೆ ಕುಸಿದಿತ್ತು. ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ರಸ್ತೆ ಪಕ್ಕದ ಗುಡ್ಡ ಕುಸಿಯಿತು. ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಇದ್ದ ಟೀ ಸ್ಟಾಲ್ ಹಾಗೂ ಮನೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಬಿದ್ದು, ಚಹಾ ಅಂಗಡಿಯಲ್ಲಿ ಇದ್ದ ಏಳು ಜನ ಮಣ್ಣಿನ […]
ಕುಂದಾಪುರ:ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ನಾಳೆ ದಿನಾಂಕ 16.07.2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆ ,ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ […]
Shivamogga, July 15, 2024: On July 14, 2024, Christ the King Church in Jogfalls hosted the Vianney Deanery Teens Meet organized by the Youth Commission Diocese of Shimoga, gathering over 80 young students and 15 animators. The Joga ICYM local committee ensured the event’s success. Fr Salvador Rodrigues, Parish Priest of Christ the King Church, […]