ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರದಲ್ಲಿ ಕೊರೆಂಗಾವ್ ವಿಜಯೋತ್ಸವ ಆಚರಣೆ ಕೋಲಾರ : ಸ್ವಾಬಿಮಾನಕ್ಕಾಗಿ ಅಸಮಾನತೆಯ ವಿರುದ್ಧ ದಂಗೆ ಎದ್ದಂತಹ ಕೊರೆಗಾಂವ್ ಯುದ್ದ 500 ಜನ ಮಹರ್ ಸೈನಿಕರು ಹಾಗೂ 30,000 ಪೇಶ್ವೆಗಳ ನಡುವೆ ನಡೆದಂತಹ ಮೊದಲ ಸಿಪಾಯಿ ದಂಗೆ ಎಂತಲೇ ಹೇಳಬಹುದಾದ ಈ ವಿಜಯೋತ್ಸವ ನೆನಪಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಸಿ. ವಿಭಾಗದ ಅಧ್ಯಕ್ಷ ಜಯದೇವ್ ತಿಳಿಸಿದರು. ಜನವರಿ 1ರಂದು ಕೋಲಾರ ನಗರದ ನಚಿಕೇತನ ನಿಲಯದಲ್ಲಿ 202 ನೇ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಶಾಸಕ ಕೆ.ಆರ್.ರಮೇಶ್ ಕುಮಾರ್ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, ರೈತರ ಹಿತದೃಷ್ಟಿಯಿಂದ ಪೋಡಿ ಹಾಗೂ ಪಿ.ನಂಬರ್ ತೆಗೆಯುವ ಕಾರ್ಯ ಶೀಘ್ರವಾಗಿ ಮುಕ್ತಾಯವಾಗಬೇಕು. ಫೆ.ಅಂತ್ಯದ ವೇಳೆಗೆ ಪಿ.ನಂಬರ್ ಸಮಸ್ಯೆ ಪರಿಹಾರವಾಗಿರಬೇಕು ಎಂದು ಸೂಚಿಸಿದರು. ತಾಲ್ಲೂಕಿನ 71 ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬೆಳೆಯಬೇಕು ಎಂದು ಸತ್ಯಸಾಯಿ ಸೇವಾ ಸಮಿತಿ ಮುಖ್ಯಸ್ಥ ವೆಂಕಟೇಶ ಪಾಟೀಲ ಹೇಳಿದರು. ಪಟ್ಟಣದ ಸಪ್ತಗಿರಿ ಪದವಿ ಪೂರ್ವ ಕಾಲೇಜಿನಲ್ಲಿ ಸತ್ಯಸಾಯಿ ಸೇವಾ ಸಮಿತಿ ಹಾಗೂ ಗುರುದೇವ ಅಕಾಡೆಮಿ ವತಿಯಿಂದ ಏರ್ಪಡಿಸಿದ್ದ ಸೇವಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಾನವ ಸೇವೆಯೇ ಮಾಧವ ಸೇವೆ ಎಂಬುದು ನಮ್ಮ ಪೂರ್ವಿಕರ ಧ್ಯೇಯ ವಾಕ್ಯವಾಗಿದೆ. ಅದರಂತೆ ಅಗತ್ಯವಿರು ವಿಕ್ತಿಗಳಿಗೆ ಕೈಲಾದ ಸೇವೆ ಮಾಡುವುದು ನಮ್ಮ ಸಾಮಾಜಿಕ ಕರ್ತವ್ಯ ಎಂದು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಶಿವಬಸಪ್ಪ ಹೇಳಿದರು. ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಯೋಜನೆಯಡಿ ಶನಿವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ವ್ಯಕ್ತಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯ. ಪೌಷ್ಟಿಕ ಆಹಾರ ಸೇವನೆ ಹಾಗೂ ಉತ್ತಮ ಹವ್ಯಾಸಗಳಿಂದ ಅವುಗಳನ್ನು ಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಿಕ್ಷಣ ಹಾಗೂ ಆರೋಗ್ಯದ ನಡುವೆ ಸಂಬಂಧ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ರಾಮನಗರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕನ್ನಡ ದಿನಪತ್ರಿಕೆ- ಗೆ ಶಾಲಾ ಬ್ಯಾಗ್ ಕಿಟ್‍ಗಳ ವಿತರಣೆ ರಾಮನಗರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇರುಳಿಗರ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಹಾಗೂ ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಕೋಲಾರ ಪ್ರಭ ಪ್ರಾದೇಶಿಕ ಕನ್ನಡ ದಿನಪತ್ರಿಕೆ ಇವರಿಂದ ಒಂದನೇ ತರಗತಿಯಿಂದ ಪಿಯುಸಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಕಿಟ್ ಗಳನ್ನು ಕೋಲಾರ ಧ್ವನಿ ಸಂಪಾದಕರಾದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಜನರ ಸುಭೀಕ್ಷತೆಗಾಗಿ ಪ್ರಗತಿ ಪರ ಆಡಳಿತ – ಸಚಿವ ಹೆಚ್.ನಾಗೇಶ್. ಕೋಲಾರ: ಜನರು ಸುಭಿಕ್ಷವಾಗಿ ಇರುವಂತೆ ಪ್ರಗತಿಪರ ಹಾಗೂ ಜನಪರ ಆಡಳಿತವನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಅಬಕಾರಿ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್.ನಾಗೇಶ್ ಅವರು ತಿಳಿಸಿದರು. ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶವನ್ನು […]
jananudi.com network ಪೇಜಾವರ ವಿಶ್ವೇಶ ಶ್ರೀ ಅಗಲಿಕೆಗೆ ಅಪ್ಪಣ್ಣ ಹೆಗ್ಡೆ ಸಂತಾಪ ಐದು ಪರ್ಯಾಯಅವಧಿಯಲ್ಲೂ ಹೊರೆಕಾಣಿಕೆ ಅರ್ಪಣೆ ಸಹಿತ ವಿವಿಧ ಸೇವೆ ಮಾಡಲು ಅವಕಾಶ ನೀಡಿದ ಪೂಜ್ಯ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಶ್ರೀಪಾದರು ನಮ್ಮನ್ನಗಲಿರುವುದು ಸವಾಜ ದೊಡ್ಡ ಮಾರ್ಗದರ್ಶಕರನ್ನು ಕಳೆದು ಕೊಂಡಂತಾಗಿದೆ ಎಂದು ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಸಂತಾಪ ವ್ಯಕ್ತಪಡಿಸಿದ್ದಾರೆ. Inbox x
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಪ್ರಾಧ್ಯಾಪಕ ಡಾ.ಶರತ್ ಅನಂತಮೂರ್ತಿರಿಂದ ವಿಶೇಷ ಉಪನ್ಯಾಸ ಕ್ವಾಂಟಂ ಭೌತಶಾಸ್ತ್ರ ಕಲಿಕೆಯಿಂದ ಹೆಚ್ಚಿನ ಉದ್ಯೋಗಾವಕಾಶ ಲಭ್ಯ ಕೋಲಾರ:- ಕ್ವಾಂಟಂ ಭೌತಶಾಸ್ತ್ರ ವ್ಯಾಸಂಗದಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸಿಗಲಿದೆ ಎಂದು ಖ್ಯಾತ ಸಾಹಿತಿ ಯು.ಆರ್.ಆನಂತಮೂರ್ತಿ ಅವರ ಪುತ್ರ ಬೆಂಗಳೂರು ವಿವಿ ಭೌತಶಾಸ್ತ್ರ ಪ್ರಾಧ್ಯಾಪಕ ಡಾ.ಶರತ್ ಅನಂತಮೂರ್ತಿ ತಿಳಿಸಿದರು. ನಗರ ಹೊರವಲಯದ ಬೆಂಗಳೂರು ಉತ್ತರ ವಿವಿ ಭೌತಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. ಕ್ವಾಂಟಂ ಮೆಕಾನಿಕ್ಸ್‍ನ ಮೂಲಭೂತ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ದಲಿತ ನಾರಾಯಣಪ್ಪರ ಮನೆಯ ಮೇಲೆ ಬೃಹದಾಕಾರವಾಗಿ ಹರಡಿಕೊಂಡಿರುವ ಅರಳಿ ಮರ ಕಡಿಯುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹ ಶ್ರೀನಿವಾಸಪುರ: ತಾಲ್ಲೂಕಿನ ಕೊಡಿಚೆರುವು ಗ್ರಾಮದ ದಲಿತ ನಾರಾಯಣಪ್ಪ ಅವರ ಮನೆಯ ಮೇಲೆ ಬೃಹದಾಕಾರವಾಗಿ ಹರಡಿಕೊಂಡಿರುವ ಅರಳಿ ಮರ ಕಡಿಯುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ನಾರಾಯಣಪ್ಪ ಅವರ ಕುಟುಂಬದ ಸದಸ್ಯರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಮಂಗಳವಾರ ಧರಣಿ ನಡೆಸಿದರು. ಈ ಹಿಂದೆ ಮಳೆಗಾಲದಲ್ಲಿ ಮರಕ್ಕೆ ಸಿಡಿಲು ಬಡಿದ ಪರಿಣಾಮವಾಗಿ, ಮನೆಯಲ್ಲಿದ್ದ […]