ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಾಲಾವತಿ ಆಯ್ಕೆಯಾಗಿದ್ದಾರೆ. ಶ್ರೀನಿವಾಸಪುರ: ಈ ಹಿಂದೆ ಉಪಾಧ್ಯಕ್ಷೆಯಾಗಿದ್ದ ಮಂಜುಳ ರಾಮಚಂದ್ರಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಹಾಜರಿದ್ದ ಸದಸ್ಯರು ಕೈ ಎತ್ತುವುದರ ಮೂಲಕ ಬಾಲಾವತಿ ಅವರನ್ನು ಆಯ್ಕೆ ಮಾಡಿದರು. ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಇದ್ದರು. ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ಸಿಎಎ, ಎನ್‍ಆರ್‍ಸಿ ಕಾಯಿದೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳ ಜತೆ ಕಾಂಗ್ರೆಸ್, ಜೆಡಿಎಸ್, ದಲಿತಪರ, ಕೆಪಿಆರ್‍ಎಸ್, ಸಿಪಿಎಂ, ಭೀಮಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಸಾಥ್ ಕೋಲಾರ:ನಗರದ ಅಮ್ಮವಾರಿ ಪೇಟೆ ವೃತ್ತದಲ್ಲಿ ಸಿಎಎ, ಎನ್‍ಆರ್‍ಸಿ ಕಾಯಿದೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳ ಜತೆ ಕಾಂಗ್ರೆಸ್, ಜೆಡಿಎಸ್, ದಲಿತಪರ, ಕೆಪಿಆರ್‍ಎಸ್, ಸಿಪಿಎಂ, ಭೀಮಸೇನೆ ಸೇರಿದಂತೆ ವಿವಿಧ ಸಂಘಟನೆಗಳು,ಜನಪ್ರತಿನಿಧಿಗಳು ಸಾಥ್ ನೀಡಿದರು. ಸೋಮವಾರ ಪೌರತ್ವ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ಭಾರತ ಫೌರತ್ವ ಕಾಯಿದೆ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ. ಭಾರತ ಪೌರತ್ವ ಕಾಯಿದೆಯ ಮೂಲ ಸ್ವರೂಪವನ್ನು ಅರ್ಥಮಾಡಿಕೊಳ್ಳದೆ ದಿವಾಳಿ ಅಂಚಿನಲ್ಲಿರುವ ಕಾಂಗ್ರೆಸ್ಸಿಗರು ಹಾಗೂ ಸ್ವಯಂ ಘೋಷಿತ ಬುದ್ದಿಜೀವಿಗಳು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಗಳಿಗೆ ಪ್ರಚೋಧನೆ ನೀಡಿ ದೇಶದಲ್ಲಿ ಅಶಾಂತಿಯನ್ನುಂಟುಮಡುತ್ತಿದ್ದಾರೆ, ಇದಕ್ಕೆ ಕಾರಣಕರ್ತರಾದವರ ಮೇಲೆ ಕಾನೂನು ರೀತಿ ಕ್ರಮಜರುಗಿಸಬೇಕೆಂದು ವಿಧಾನಪರಿಷತ್ತಿನ ಸದಸ್ಯ ವೈ.ಎ.ನಾರಾಯಣಸ್ವಾಮಿ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿ ಭಾರತ ಪೌರತ್ವ ಖಾಯಿದೆಯಿಂದ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ವಿಷನ್ ಇಂಡಿಯಾ ಪಬ್ಲಿಕ್ ಶಾಲೆಯಲ್ಲಿ ಗಿಡ ನೆಡುವ ಮೂಲಕ ಶಾಲಾ ವಾರ್ಷಿಕೋತ್ಸವವ ಗಣ್ಯರಿಂದ ಉದ್ಘಾಟನೆ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನೀರಿಗೆ ಕೊರತೆ ಇರಬಹುದು ಆದರೆ ಶಿಕ್ಷಣಕ್ಕೆ ಕೊರತೆ ಇಲ್ಲ. ಈ ಎರಡೂ ಜಿಲ್ಲೆಗಳ ರೈತರ ಮಕ್ಕಳಿಗೆ ಜೀವನಾಡಿ ಶಿಕ್ಷಣವೇ ಆಗಿರುವುದರಿಂದ ಶಿಕ್ಷಣ ಸಂಸ್ಥೆಗಳು ಉತ್ತಮ ಕಾರ್ಯನಿರ್ವಹಿಸುತ್ತಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಿ.ಫೌಜಿಯಾ ತರನಮ್ ರವರು ತಿಳಿಸಿದರು. ಶನಿವಾರ ಸಂಜೆ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಶಲಾ ವಾಷಿಕೋತ್ಸವ […]
JANANUDI.COM NETWORK ಕುಂದಾಪುರ ಠಾಣಾ ವ್ಯಾಪ್ತಿ- ಮ್ರತ ವ್ಯಕ್ತಿಯನ್ನು ಗುರುತಿಸಲು ವಿನಂತಿ ಕುಂದಾಪುರ ಠಾಣಾ ವ್ಯಾಪ್ತಿಯ ಹೇರಿಕುದ್ರು ಹಾಲಾಡಿ ಹೊಳೆಯಲ್ಲಿ ದೊರೆತ ಮೃತ ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಪೊಲೀಸರೊಂದಿಗೆ ಸಹಕರಿಸಬೇಕಾಗಿ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ವಿನಂತಸಿಕೊಂಡಿದೆ.
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ : ಡಿಸೆಂಬರ್ 27ಕ್ಕೆ ದಳಸನೂರಿನಲ್ಲಿ ಗ್ರಾಮೀಣ ಕ್ರೀಡೋತ್ಸವ ಕೋಲಾರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಜಾನಪದ ಕಲಾ ಸಂಘ, ಜನ್ನಘಟ್ಟ, ದಳಸನೂರು ಗ್ರಾಮ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಗ್ರಾಮೀಣ ಕ್ರೀಡೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 27 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಆವರಣ ದಳಸನೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮಂಗಳೂರಿನಲ್ಲಿ ಪ್ರತಿಭಟನೆಯ ಗೋಳಿಬಾರ್ ನಲ್ಲಿ ಮೃತಪಟ್ಟುಪಟ್ಟವರ ಕುಟುಂಬಕ್ಕೆ, ಘಾಯಾಉಗಳಿಗೆ ಸಾಂತ್ವನ ಹೇಳಲು ಹೋರಟ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೇಸ್ ಮುಖಂಡರನ್ನು ವಿಮಾನ ನಿಲ್ದಾಣದಲ್ಲಿ ಬಂದಿಸಿದಕ್ಕೆ ಪ್ರತಿಭಟನೆ. ಶ್ರೀನಿವಾಸಪುರ – ಡಿಸೆಂಬರ್ 20 ಪೌರತ್ವವನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆಯಲ್ಲಿ ಇಬ್ಬರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರ ಯೋಗಕ್ಷೇಮವನ್ನು ವಿಚಾರಿಸಲು ಹೋಗುತ್ತಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೇಸ್ ಮುಖಂಡರನ್ನು ಮಂಗಳೂರಿನ […]
JANANUDI.COM NETWORK ಸಂತ ಜೋಸೆಫ್ ಶಾಲಾ ವಾರ್ಷಿಕೋತ್ಸವ- ಮಕ್ಕಳ ಅಭಿರುಚಿಯ ಶಿಕ್ಷಣವನ್ನು ಪ್ರೋತ್ಸಾಹಿಸಿ ಪೋಶಿಸಿ ಕುಂದಾಪುರ,ಡಿ.21: ’ಯಾವುದೇ ಮಗು ಕಲಿಯುದಿಲ್ಲವೆಂದು, ದೂಷಿಸಬೇಡಿ, ದಂಡಿಸಬೇಡಿ, ಅವರನ್ನು ಪ್ರೀತಿಯಿಂದ ವಿಧ್ಯೆಯ ಮಹತ್ವವನ್ನು ತಿಳಿಸಿ. ಮಕ್ಕಳಲ್ಲಿ ಯಾವ ವಿಷಯದಲ್ಲಿ ಅಭಿರುಚಿ ಇದೆಯೆಂದು ಮಕ್ಕಳಿಂದ ತಿಳಿದುಕೊಳ್ಳಿ, ಅವರ ಅಭಿರುಚಿಯಂತೆ ಅವರಿಗೆ ಪ್ರೋತ್ಸಾಹಿಸಿ ಪೋಶಿಸಿ ಎಂದು ಆಪೋಸ್ತಲಿಕ್ ಕಾರ್ಮೆಲ್ ಸಂಸ್ಥೆ ಅವಿಭಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಿಸ್ಟರ್ ಮರಿಯಾ ಶುಭಾ ಹೇಳಿದರು. ಅವರು ಕುಂದಾಪುರ ಕಾರ್ಮೆಲ್ ಸಂಸ್ಥೆಯ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ :ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದಲ್ಲಿ ಪರಿಪೂರ್ಣತೆ ತನ್ನಿ ; ಜಿ.ಪಂ. ಅಧ್ಯಕ್ಷರು ಕೋಲಾರ ಡಿ.18 : ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯವರು ರುಚಿ-ಶುಚಿಯಾದ ಆಹಾರ ತಯಾರಿಸಿ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದಲ್ಲಿ ಪರಿಪೂರ್ಣತೆ ತರಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ತಿಳಿಸಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿಂದು ತಾಲ್ಲೂಕು ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಆಶ್ರಯದಲ್ಲಿ ನಡೆದ ‘ಶುಚಿ-ರೂಚಿ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು […]