ಬೆಂಗಳೂರು, ಜು. 8: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಪಿ. ತ್ಯಾಗರಾಜ್, ಜಯಪ್ರಕಾಶ್ ಹಾಗೂ ರಾಘವೇಂದ್ರ ಭಟ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ನೂತನ ಮಾಧ್ಯಮ ಕಾರ್ಯದರ್ಶಿಗಳ ನೇಮಕವು ಸರ್ಕಾರ ಮತ್ತು ಮಾಧ್ಯಮಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವುದು, ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ […]
ಶ್ರೀನಿವಾಸಪುರ: ಪಟ್ಟಣದ ಪುರಸಭೆ ಕಚೇರಿ ಮುಂಭಾಗದಲ್ಲಿ ಬುಧವಾರ ಪೌರ ಕಾರ್ಮಿಕರು ತಮ್ಮ ಬೇಡಿಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ತಹಶೀಲ್ದಾರ್ ಸುಧೀಂದ್ರ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಮಾತನಾಡಿ, ಪೌರ ಕಾರ್ಮಿಕರಿಗೆ ಸಂಭಾವನೆ ನೀಡುವ ಬಗ್ಗೆ ನೀಡಲಾಗಿರುವ ಮನವಿ ಪತ್ರವನ್ನು ಸಮುಚಿತ ಮಾರ್ಗದ ಮೂಲಕ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು. ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಒದಗಿಸಲು ಆಶ್ರಯ ಬಡಾವಣೆಯ ಗಡಿ ಗುರುತಿಸಿಕೊಡಲು ಹೇಳಲಾಗಿದೆ. ಸರ್ವೆ ನಂಬರ್ 17 ರಲ್ಲಿ ವಸತಿ ಸೌಲಭ್ಯ ನೀಡಲು ಪೂರಕವಾಗಿ […]
ಕುಂದಾಪುರ,ಜುಲಾಯ್, 7; ರಾಷ್ಟ್ರೀಯ ಹೆದ್ದಾರಿ-66ರ ತ್ರಾಸಿ ಬೀಚ್ ಸಮೀಪದ ಅರಮ ದೇವಸ್ಮಾನದ ಎದುರು ಸೋಮವಾರ ಮಧ್ಯಾಹ್ನ ಸ೦ಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಓರ್ವ ಯುವಕ ಚಿಕಿತ್ಸೆ ಮೃತರನ್ನು ಭಟ್ಕಳ ತಾಲೂಕಿನ ಸಣ್ಣಬಾವಿ ಸಾತುಮನೆ ನಿವಾಸಿ ನಾಗಪ್ಪ ನಾಯ್ಕ ಅವರ ಪುತ್ರ ದೀಪಕ್ ನಾಗಪ್ಪ ನಾಯ್ಕ (23) ನಿನ್ನೆಯೇ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ತೀವ್ರವಾಗಿ ಗಾಯಗೊಂಡ ಪಡುಕೋಣೆ ಹಡವು ನಿವಾಸಿಯಾದ ಪ್ಯಾಟ್ರಿಕ್ ವಾಜ್ (63) ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಅವರೂ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದು […]
ಬೆಂಗಳೂರು; ರಾಜ್ಯ ಸರ್ಕಾರದ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಜುಲೈ 1, 2026 ರಿ೦ದ ಆರ೦ಭಗೊಂ೦ಡಿದ್ದು, ಬಾಡಿಗೆದಾರರು ಆಧಾರ್ ಮಾಹಿತಿ ಅಪ್ಡೇಟ್ ಕುರಿತು ಗೊ೦ದಲ ಪಡಬೇಕಾಗಿಲ್ಲ ಎ೦ದು ಬೆಸ್ಕಾ೦ ಸ್ಪಷ್ಟಪಡಿಸಿದೆ. ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬ೦ದಿ ಫಲಾನುಭವಿಗಳ ಮನೆ ಮನೆ ಸಮೀಕ್ಸೆ ಕಾರ್ಯ ನಡೆಸುವ ವೇಳೆ ಹಳೆ ಬಾಡಿಗೆದರರ ಆಧಾರ್ ವಿವರ ತೆಗೆದು ಹಾಕಿ ಈಗಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಲಾಗುವುದು, ಹಾಗಾಗಿ ಯೋಜನೆ ಸ್ಮಗಿತಗೊಳ್ಳಲಿದೆ […]
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮು೦ದಿನ ಕೆಲವು ದಿನಗಳ ಕಾಲ ವ್ಯಾಪಕ ಹಾಗೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿ೦ದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಮರಿಕೆ ವಹಿಸುವಂತೆ ಸೂಚಿಸಲಾಗಿದೆ. ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿ೦ದ ಸ್ಥಳೀಯಆಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮಲೆನಾಡು ಜಿಲ್ಲೆಗಳಲ್ಲೂ ಭಾರೀ ಮಳೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಜುಲೈ […]
ಬರಹ; ವಿಶ್ವ ಕುಂದಾಪುರ ಕರ್ನಾಟಕದ ರಂಗಭೂಮಿ ಪ್ರಿಯರಿಗೆ ಒಂದು ರಸಗವಳ ಸಿಗುತ್ತಿದೆ. ಈಗಾಗಲೇ ಸಾವಿರಾರು ಪ್ರೇಕ್ಷಕರ ಮನಗೆದ್ದಿರುವ ನಾಟಕವೊಂದರ ಪ್ರಯೋಗ ರಾಜ್ಯದ ನಾನಾ ಭಾಗಗಳಲ್ಲಿ ಜನರನ್ನು ರಂಜಿಸುತ್ತ ಮುನ್ನಡೆದಿದೆ.ಬೃಹತ್ ಕಾದಂಬರಿಯೊಂದನ್ನು ಮೂರು-ಮೂರುವರೆ ತಾಸಿನ ನಾಟಕ ರೂಪದಲ್ಲಿ ರಂಗದ ಮೇಲೆ ತರುವುದೆಂದರೆ ಒಂದು ರೀತಿಯಲ್ಲಿ ಸಾಗರದ ನೀರನ್ನು ಬೊಗಸೆಯಲ್ಲಿ ಹಿಡಿಯುವ ಸಾಹಸದಂತೆಯೇ ಸರಿ. ಶಿವಮೊಗ್ಗ ರಂಗಾಯಣ, ಅಂಥದ್ದೊಂದು ಸಾಹಸಕ್ಕೆ ಕೈ ಹಾಕಿ ಯಶಸ್ವಿಯಾಗಿ ಸಾಗುತ್ತಿದೆ. ಕನ್ನಡದ ಖ್ಯಾತ ಕಥೆಗಾರ ಬೊಳುವಾರು ಮಹಮದ್ ಕುಂಞ ಅವರ ಬೃಹತ್ ಕಾದಂಬರಿ `ಸ್ವಾತಂತ್ರ್ಯದ […]
Vanamahotsava 2026 Observed by Catholic Sabha at Santhekatte-Kallianpur. ಕಲ್ಯಾಣಪುರ; ಪರಿಸರ ಸಂರಕ್ಷಣೆಗೆ ತನ್ನ ನಿರಂತರ ಬದ್ಧತೆಯ ಭಾಗವಾಗಿ, ಸಂತೆಕಟ್ಟೆ-ಕಲ್ಯಾಣಪುರ ಕ್ಯಾಥೋಲಿಕ್ ಸಭಾ, ಮೌಂಟ್ ರೋಸರಿ ಚರ್ಚ್, ಜುಲೈ 5 ರ ಭಾನುವಾರದಂದು ಶ್ರೀ ಡ್ಯಾನ್ಸಿ ಮಚಾದೊ ಅವರ ಸುಂದರವಾದ ಸ್ಥಳದಲ್ಲಿ ವನಮಹೋತ್ಸವ 2026 ಅನ್ನು ಆಚರಿಸಿತು. ಕ್ಯಾಥೋಲಿಕ್ ಸಭಾದ ಸುಮಾರು 30 ಸದಸ್ಯರು ಮತ್ತು ರೋಸರಿ ವಾರ್ಡ್ನ ಪ್ರತಿನಿಧಿಗಳು ಬೆಳಿಗ್ಗೆ ಅರ್ಥಪೂರ್ಣ ಮರ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಟ್ಟುಗೂಡಿದರು. ಆತ್ಮೀಯ ಮತ್ತು ಮನೆಯ ಸ್ವಾಗತವನ್ನು […]
ಬೆಂಗಳೂರು : ಬೆಂಗಳೂರಿನ ಕೆ.ಆರ್. ಪುರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಟ್ಕಳ ಮೂಲದ 22 ವರ್ಷದ ಯುವತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಮೃತಳನ್ನು ಭಟ್ಕಳದ ಬೆಲ್ಕೆ ಗ್ರಾಮದ ನಿವಾಸಿ ದೀಪಾಲಿ ಗುರು ಗೊಂಡ (22) ಎಂದು ಗುರುತಿಸಲಾಗಿದೆ. ಕಳೆದ ಏಳು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ದೀಪಾಲಿ, ತನ್ನ ಸಹೋದ್ಯೋಗಿಗಳೊಂದಿಗೆ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ ಅವರೆಲ್ಲರೂ ಟಿಟಿ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ಮಾರ್ಗಮಧ್ಯೆ ಈ ಘೋರ ದುರಂತ […]
Mangaluru, July 3: Sr Marie Celine of the Holy Face (Cynthia Pinto), a member of the Cloistered Carmel Monastery, Kankanady, passed away on Friday, July 3, at the age of 90. Born on January 12, 1936, Sr Marie Celine embraced the Carmelite vocation and made her First Profession on November 21, 1961. She dedicated several […]

