ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸಿದರು. ಶ್ರೀನಿವಾಸಪುರ: ಫಲಾನುಭವಿಗಳು, ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವುದರ ಮೂಲಕ ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕಿನ ದಳಸನೂರು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಲೇವಾದೇವಿಗಾರರ ಶೋಷಣೆಯಿಂದ ಮಹಿಳೆಯರನ್ನು ಮುಕ್ತಗೊಳಿಸುವ ಉದ್ದೇಶದಿಂದ ಬಡ್ಡಿ ರಹಿತ ಸಾಲ ನೀಡುವ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ರಾಯಲ್ಪಾಡು : ಧಾರ್ಮಿಕ ಕಾರ್ಯಗಳು ಮಾನಸಿಕ ನೆಮ್ಮದಿ ನೀಡುವುದಲ್ಲದೆ ಮನೋಬಲವನ್ನು ಹೆಚ್ಚಿಸಲು ಪ್ರೇರಣೆಯಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ತಿಳಿಸಿದರು. ರಾಯಲ್ಪಾಡು ಹೋಬಳಿಯ ಬೈರಗಾನಪಲ್ಲಿ ಗ್ರಾಮದಲ್ಲಿನ ಕೋದಂಡರಾಮಸ್ವಾಮಿ ಪುನರ್ ಪ್ರತಿಷ್ಠಾಪನಾ ಮತ್ತು ನೂತನ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗುಂಡು ಮಾತನಾಡಿದರು. ಜೀವನ ಜಂಜಾಟದ ನಡುವೆ ಮನುಷ್ಯ ಧಾರ್ಮಿಕ ಕಾರ್ಯಗಳತ್ತ ವಿಮುಖನಾಗುತ್ತಿದ್ದು, ನಡೆ ನುಡಿಗಳಲ್ಲಿ ಮನುಷ್ಯ ಎಲ್ಲಿಯ ತನಕ ಶುದ್ದನಾಗಿರುತ್ತಾನೆ,ಅಲ್ಲಿಯ ತನಕ ಮನುಷ್ಯ ಶ್ರೇಷ್ಠನಾಗಿರುತ್ತಾನೆ.ಜನರು ಆಧ್ಯಾತ್ಮಿಕತೆಯನ್ನು ಕೇವಲ ಆಡಂಬರಕ್ಕೆ ಸೀಮಿತಗೊಳಿಸದೆ,ನಿರ್ಮಲ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಸಮಾವೇಶ ಉದ್ಘಾಟಿಸಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬೈಯ್ಯಾರೆಡ್ಡಿ ಮಾತನಾಡಿದರು. ಶ್ರೀನಿವಾಸಪುರ: ಕೃಷಿಕರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಕೋಳಿ ಸಾಕಾಣಿಕೆದಾರರಿಗೂ ವಿಸ್ತರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬೈಯ್ಯಾರೆಡ್ಡಿ ಒತ್ತಾಯಿಸಿದರು. ಇಲ್ಲಿ ಏರ್ಪಡಿಸಿದ್ದ ತಾಲ್ಲೂಕು ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಈಗ ಕೋಳಿ ಸಾಕಾಣಿಕೆ ನಷ್ಟದ ಕಸುಬಾಗಿ ಪರಿಣಮಿಸಿದೆ. ಕಂಪನಿಗಳು ಲಾಭ […]
JANANUDI.COM NETWORK ಕುಂದಾಪುರ ಸಂತ ಮೇರಿಸ್ ಹಿ.ಪ್ರಾರ್ಥಮಿಕ ಮತ್ತು ಸಂತ ಮೇರಿಸ್ ಪ್ರೌಢ ಶಾಲೆಯ ವಾರ್ಷಿಕೋತ್ಸವ -ನಿಮ್ಮ ಮಕ್ಕಳಿಗೆ ಉತ್ತಮವಾದ ಗಿಫ್ಟ್ ಆಗಿದ್ದರೆ ಅದು ಶಿಕ್ಷಣ :ಡಾ|ಪ್ರಸಾದ್ ಎನ್. ಶೆಟ್ಟಿ ಕುಂದಾಪುರ, ಡಿ.7: ‘ನಿಮ್ಮ ಮಕ್ಕಳಿಗೆ ಉತ್ತಮವಾದ ಗಿಫ್ಟ್ ಆಗಿದ್ದರೆ ಅದು ಶಿಕ್ಷಣ, ಹಾಗಾಗಿ ಹೆತ್ತವರು ಮಕ್ಕಳಿಗೆ ಶಿಕ್ಷಣವನ್ನು ನೀಡಬೇಕು, ಮಕ್ಕಳೂ ಕೂಡ ಶಿಕ್ಷಣದ ದಾಹವನ್ನು ಹೆಚ್ಚಿಸಿಕೊಳ್ಳಬೇಕು, ಶಿಕ್ಷಣವನ್ನು ಎಂದೂ ನಿಲ್ಲಿಸಬಾರದು’ ಎಂದು ಮಣಿಪಾಲ ಕೆ.ಎಂ.ಸಿ. ಯ ಹ್ರದಯರೋಗ ತಜ್ಞರಾದ ಡಾ|ಪ್ರಸಾದ್ ಎನ್. ಶೆಟ್ಟಿಯವರು […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಎಸ್ಸೆಸ್ಸೆಲ್ಸಿ ಟಾಪರ್ಸ್ಗೆ ಪ್ರೌಢಶಿಕ್ಷಣ ಮಂಡಳಿಯಿಂದ ನಗದು ಪುರಸ್ಕಾರ ಆಸಕ್ತಿಯಂತೆ ಮುನ್ನಡೆದರೆ ಯಶಸ್ಸು ನಿಮ್ಮನ್ನೇ ಹಿಂಬಾಲಿಸುತ್ತದೆ-ದರ್ಶನ್ ಕೋಲಾರ:- ಬೇರೆಯವರು ಹೇಳಿದಂತಲ್ಲ, ನಿಮ್ಮ ಆಸೆ,ಆಸಕ್ತಿಯಂತೆ ನೀವು ಮುನ್ನಡೆದರೆ ಯಶಸ್ಸು ನಿಮ್ಮನ್ನು ಹಿಂಬಾಲಿಸುತ್ತದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ.ದರ್ಶನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಗುರುವಾರ ನಗರದ ಜಿಪಂ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಜಿಲ್ಲೆಯ ಕನ್ನಡ ಮಾಧ್ಯಮದ 13,ಆಂಗ್ಲಮಾಧ್ಯಮದ 13 ಮಂದಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮನುಷ್ಯ ತಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುತ್ತಾನೋ ಹಾಗೆಯೇ ಮಣ್ಣನ್ನು ಸಹ ಆರೋಗ್ಯವಂತವಾಗಿ ಮಣ್ಣನ್ನು ಕಾಪಾಡಿಕೊಳ್ಳಬೇಕು. ಶ್ರೀನಿವಾಸಪುರ ಮನುಷ್ಯ ತಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳುತ್ತಾನೋ ಹಾಗೆಯೇ ಮಣ್ಣನ್ನು ಸಹ ಆರೋಗ್ಯವಂತವಾಗಿ ಮಣ್ಣನ್ನು ಕಾಪಾಡಿಕೊಳ್ಳಬೇಕು. ಫಲವತ್ತಾದ ಮಣ್ಣಿನಿಂದ ಮಾತ್ರ ಆರೋಗ್ಯಕರ ಆಹಾರ ಉತ್ಪಾದಿಸಲು ಸಾಧ್ಯವೆಂದು ಕೃಷಿ ಸಹಾಯಕ ನಿರ್ದೇಶಕ ಧನಂಜಯ್ ತಿಳಿಸಿದರು. ಪಟ್ಟಣದ ಕೃಷಿ ಇಲಾಖೆಯ ಕಛೇರಿಯಲ್ಲಿ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಧನಂಜಯ್ ಎಲ್ಲಾ ಜೀವ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಮಾತನಾಡಿದರು. ಶ್ರೀನಿವಾಸಪುರ: ಕಂದಾಯ ಇಲಾಖೆ ಅಧಿಕಾರಿಗಳು ಪಿ ನಂಬರ್ ತೆಗೆಯುವ ಹಾಗೂ ಪೈಕಿ ನಂಬರ್ ಒಟ್ಟು ಮಾಡುವ ಕೆಲಸವನ್ನು ಶೀಘ್ರವಾಗಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಅಧಿಕಾರಿಗಳು […]
JANANUDI.COM NETWORK ಪಶು ವೈದ್ಯೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪಶು ಸಮಾನ ಆರೋಪಿಗಳನ್ನು ತೆಲಾಂಗಣ ಪೊಲೀಸರಿಂದ ಎನ್ ಕೌಂಟರ್ ಕಳೆದ ವಾರ ತೆಲಾಂಗಣದಲ್ಲಿ ಒರ್ವ ಪಶು ವೈದ್ಯೆ ತರುಣಿಯನ್ನು ಎಲ್ಲಿ ಅವಳನ್ನು ಅತ್ಯಾಚಾರ ಮಾಡಿದ್ದರೋ ಅಲ್ಲಿ ತೆಲಾಂಗಣ ಪೊಲೀಸರು ಎನ್ ಕೌಂಟರ್ ನಲ್ಲಿ ಗುಂಡು ಹೊಡೆದು ಕೊಂದಿದ್ದಾರೆ. ಲಾರಿ ಡೈವರ್ ಮಹಮ್ಮದ್ ಆರೀಫ್ (೨೬)ಚಿನ್ನ ಕುಂಟಾ ಚೆನ್ನಕೇಶವನಲು (೨೦) ಲಾರಿ ಕ್ಲಿನರ್ ಜೊಲ್ಲು ಶಿವ (೨೦) ಜೊಲ್ಲು ನವೀನ (೨೦) ಎಲ್ಲರೂ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ರವರಿಗೆ ಅಂಗನವಾಡಿ ಕ್ಷೇಮಾಭಿವೃದ್ಧಿ ಸಮಿತಿಯಿಂದ ಶುಭಾಶಯ ಕೋಲಾರ : ಕೋಲಾರ ಜಿಲ್ಲಾ ಪಂಚಾಯಿತಿಗೆ ವೇಮಗಲ್ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಸಮಾಜ ಸೇವಕರು ಆದ ಸಿ.ಎಸ್. ವೆಂಕಟೇಶ್ರವರು ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಕಲ್ವಮಂಜಲಿ ಸಿ. ಶಿವಣ್ಣ ಸ್ಥಾಪಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕೀಯರ ಕ್ಷೇಮಾಭಿವೃದ್ಧಿ ಸಮಿತಿಯಿಂದ ಹೂಗುಚ್ಚ ನೀಡಿ, ಸಿಹಿ ತಿನಿಸುವುದರ ಮೂಲಕ ಶುಭಕೋರಲಾಯಿತು. ಸಮಿತಿಯ ರಾಜ್ಯ […]