ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಸರ್ಕಾರಿ ಶಾಲೆಗಳೆಂದರೆ ನನಗೆ ಪಂಚ ಪ್ರಾಣ ಶಾಲೆಗಳ ಅಭಿವೃದ್ದಿಗೆ ಹಣವನ್ನು ತರುವ ಜವಾಬ್ದಾರಿ ನನ್ನದು – ಶಾಸಕ ಕೆ.ಆರ್.ರಮೇಶ್ ಕುಮಾರ್ ಶ್ರೀನಿವಾಸಪುರ: ಸರ್ಕಾರಿ ಶಾಲೆಗಳೆಂದರೆ ನನಗೆ ಪಂಚ ಪ್ರಾಣ ಶಾಲೆಗಳ ಅಭಿವೃದ್ದಿಗೆ ಹಣವನ್ನು ತರುವ ಜವಾಬ್ದಾರಿ ನನ್ನದು ಅಧಿಕಾರಿಗಳಾದ ನೀವು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕೆಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಾರ್ಯಾಲಯದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ರಮೇಶ್ ಕುಮಾರ್ ತಾಲ್ಲೂಕಿನ ಎಲ್ಲಾ […]
JANANUDI.COM NET WORK ಕುಂದಾಪುರ ಕಥೊಲಿಕ್ ಸಭಾ, ರೊಟಾರ್ಯಾಕ್ಟ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಕುಂದಾಪುರ, ಒ.2: ಕುಂದಾಪುರ ಕಥೊಲಿಕ್ ಸಭಾ ಘಟಕ ಮತ್ತು ರೊಟಾರ್ಯಾಕ್ಟ್ ಕ್ಲಬ್ ದಕ್ಷಿಣ ಇವರು ಸಂಯುಕ್ತವಾಗಿ ಒಕ್ಟೋಬರ್ 2 ರಂದು ಸಂತ ಮೇರಿಸ್ ಪ್ರೌಢ ಶಾಲಾ ಆವರಣದಲ್ಲಿ ಗಾಂಧಿಜಿಯ 150 ನೇ ಜಯಂತಿಯ ಆಚರಣೆಯನ್ನು ಆಚರಿಸಲಾಯಿತು. ಮುಖ್ಯ ಅಥಿತಿ ಪತ್ರಕರ್ತ ಸಾಹಿತಿ ಬರ್ನಾಡ್ ಡಿಕೋಸ್ತಾ ರಾಷ್ಠ್ರ ಪಿತ ಮಹಾತ್ಮ ಗಾಂಧಿಜಿಯ ಭಾವ ಚಿತ್ರಕ್ಕೆ ಮಾಲರ್ಪಣೆ ಮಾಡಿ ‘ಮಹಾತ್ಮ ಗಾಂಧಿಜಿ ಪ್ರಪಂಪಚದ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಸಿಐಟಿಯು 3ನೇ ತಾಲ್ಲೂಕು ಸಮ್ಮೇಳನ ಉದ್ಘಾಟಿಸಿ ಸಿಐಟಿಯು ರಾಜ್ಯ ಸಮಿತಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿದರು. ಶ್ರೀನಿವಾಸಪುರ: ಕಾರ್ಮಿಕರು . ಕಾರ್ಮಿಕ ವಿರೋಧಿ ಕಾನೂನುಗಳ ವಿರುದ್ಧ ಧ್ವನಿ ಎತ್ತಬೇಕು ಎಂದು ಸಿಐಟಿಯು ರಾಜ್ಯ ಸಮಿತಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ರಾಮ ಮಂದಿರದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಿಐಟಿಯು 3ನೇ ತಾಲ್ಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಪೋರೇಟ್ ವಲಯಕ್ಕೆ ಸಹಾಯ ಮಾಡುವುದಕ್ಕಾಗಿ ಕಾರ್ಮಿಕರ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಬಾಹ್ಯಾಕಾಶ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು : ಇಸ್ರೋದ ಮಾಜಿ ಅಧ್ಯಕ್ಷ ಡಾ. ಎ.ಎಸ್.ಕಿರಣ್ ಕುಮಾರ್ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ನ್ಯಾಷನಲ್ ಇಂಗ್ಗೀಷ್ ಹೈಯರ್ ಪ್ರೈಮರಿ ಸ್ಕೂಲ್ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಬಾಹ್ಯಾಕಾಶ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ದೇಶದಲ್ಲಿ ವೈಜ್ಞಾನಿಕ ಚಿಂತನೆ ಬಿತ್ತುವ ಕಾರ್ಯ ನಿರಂತರವಾಗಿ ನಡೆಯಬೇಕು. ಈ ಕಾರ್ಯದಲ್ಲಿ ಶಿಕ್ಷಕ ಸಮುದಾಯ ಮುಖ್ಯ ಪಾತ್ರ ವಹಿಸಬೇಕು ಎಂದು ಅಭಿಪ್ರಾಯಪಟ್ಟರು. ಭಾರತ ತನ್ನ ಮೊದಲ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಶ್ರೀನಿವಾಸಪುರ: ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವುದರ ಮೂಲಕ ಅನಿವಾರ್ಯ ಸಂದರ್ಭದಲ್ಲಿ ಜೀವ ಉಳಿಸಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಬಿಜೆಪಿ ವತಿಯಿಂದ ನಾಲ್ಕು ವರ್ಷಗಳಿಂದ ರಕ್ತದಾನ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನಗರದಲ್ಲಿ ಹದಗೆಟ್ಟ ರಸ್ತೆಗಳ ನಿರ್ಮಾಣಕ್ಕೆ ಶೀಘ್ರ ಕ್ರಮ: ಜೆ.ಮಂಜುನಾಥ್ ಕೋಲಾರ : ನಗರದಲ್ಲಿ ರಸ್ತೆಗಳು ಸಾಕಷ್ಟು ಹದಗೆಟ್ಟಿದ್ದು ಇವುಗಳನ್ನು ಶೀಘ್ರವಾಗಿ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ತಿಳಿಸಿದರು. ಇಂದು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳ ಜೊತೆಯಲ್ಲಿ ರಂಗಮಂದಿರ ರಸ್ತೆ, ಕಾಳಿಕಾಂಬ ರಸ್ತೆ, ನೂತನ ಸರ್ಕಾರಿ ಬಸ್ ನಿಲ್ದಾಣ ರಸ್ತೆ, ಕ್ಲಾಕ್‍ಟವರ್ ರಸ್ತೆ, ಶಾರದ ಚಿತ್ರ ಮಂದಿರ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸ್ಥಿತಿಗತಿಗಳನ್ನು ವೀಕ್ಷಿಸಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪೋಲಿಯೋ ಹನಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ಹರಡುತ್ತಿರುವ ಬಗ್ಗೆ. ಕೋಲಾರ : ಸಾಮಾಜಿಕ ಜಾಲ ತಾಣಗಳಲ್ಲಿ ವಾಟ್ಸ್ ಆಫ್‍ನಲ್ಲಿ ಸೆ. 20 ರಂದು “ ದಯಮಾಡಿ ಬೇಗ ಶೇರ್ ಮಾಡಿ ನಾಳೆ 5 ವರ್ಷದ ಒಳಗೆ ಇರುವ ಮಕ್ಕಳಿಗೆ ಪೋಲಿಯೋ ಕೊಡಿಸಬೇಡಿ. ಅದರಲ್ಲಿ ವೈರಸ್ ಬೆರೆಸಿರುತ್ತದೆ. ಪೋಲಿಯೋ ತಯಾರು ಮಾಡಿದ ಆ ಕಂಪನಿಯ ಯಜಮಾನರನ್ನು ಅರೆಸ್ಟ್ ಮಾಡಿದ್ದಾರೆ. ದಯಮಾಡಿ ಎಲ್ಲರಿಗೂ ತುರ್ತು ಶೇರ್ ಮಾಡಿ ಸತ್ಯ. ಸತ್ಯ. ಸತ್ಯ.” […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮರಗಳನ್ನು ಬೆಳೆಸುವುದರಿಂದ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಹೆಚ್.ನಾಗೇಶ್ ಕೋಲಾರ :ಮರಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರವನ್ನು ನಿರ್ಮಾಣ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅಬಕಾರಿ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ನಾಗೇಶ್ ಅವರು ತಿಳಿಸಿದರು. ಇಂದು ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವೃಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದರಿಂದ ಉತ್ತಮ ಮಳೆಯಾಗುತ್ತದೆ. […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಯರ್ರವಾರಿಪಲ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಪೋಷಣ್ ಅಭಿಯಾನ್ ಕಾರ್ಯಕ್ರಮವನ್ನು ಪಿಡಿಒ ಏಜಾಜ್ ಪಾಷ ಉದ್ಘಾಟಿಸಿದರು. ಶ್ರೀನಿವಾಸಪುರ: ಗರ್ಭಿಣಿ ಮಹಿಳೆಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಅಗತ್ಯವಾದ ಚುಚ್ಚುಮದ್ದು ಪಡೆಯಬೇಕು ಎಂದು ಪಿಡಿಒ ಏಜಾಜ್ ಪಾಷ ಹೇಳಿದರು. ತಾಲ್ಲೂಕಿನ ಯರ್ರವಾರಿಪಲ್ಲಿ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ, ಅಂಗನವಾಡಿ ವತಿಯಿಂದ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಮಟ್ಟದ ಪೋಷಣ್ ಅಭಿಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಗರ್ಭಿಣಿಯರು […]