
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನಮ್ಮಲ್ಲಿ ಬುದ್ದಿಶಕ್ತಿ,ಸಾಮಾಥ್ರ್ಯ,ಪ್ರತಿಭೆ ಇದ್ದರೆ ನಾವು ಜಗತ್ತಿನ ಯಾವ ಮೂಲೆಯಲ್ಲಿ ಇದ್ದರೂ ಸಹ ನಾವು ಜೀವಸಬಹುದಾಗಿದೆ: ಕೆ.ವಿಶ್ವನಾಥ ರಾಯಲ್ಪಾಡು 2 : ನಮ್ಮಲ್ಲಿ ಬುದ್ದಿಶಕ್ತಿ,ಸಾಮಾಥ್ರ್ಯ,ಪ್ರತಿಭೆ ಇದ್ದರೆ ನಾವು ಜಗತ್ತಿನ ಯಾವ ಮೂಲೆಯಲ್ಲಿ ಇದ್ದರೂ ಸಹ ನಾವು ಜೀವಸಬಹುದಾಗಿದೆ ಎಂದರು. ಮುಖ್ಯಶಿಕ್ಷಕ ಕೆ.ವಿಶ್ವನಾಥ ತಿಳಿಸಿದರು. ಬೈಕೊತ್ತೂರಿನ ಸರ್ಕಾರಿ ಶಾಲೆಯ ಹಳೇಯ ವಿದ್ಯಾರ್ಥಿ ಶಾಲೆಗೆ ನೀಡಲಾದ ಉಚಿತವಾಗಿ ಫ್ರಿಡ್ಜ್ ಹಾಗು ಕಲಿಕಾಸಾಮಗ್ರಿಗಳನ್ನು ಬುಧವಾರ ಸ್ವೀಕರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಅಂಕಗಳಿಸಲಷ್ಟೇ ಸೀಮಿತವಾಗದೆ […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಕೋಲಾರ:ವಿದೇಶಿ ಅಧ್ಯಯನ ತಂಡದಿಂದ ಸೀಸಂದ್ರದ ಪಾಲಿ ಹೌಸ್ ವೀಕ್ಷಣೆ ಕೋಲಾರ: ಆ್ಯಪ್ರೋ ಏಷಿಯನ್ ಮತ್ತು ಲ್ಯಾಟಿನ್ ಅಮೇರಿಕಾದ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದ 28 ಅಧಿಕಾರಿಗಳು ಕೋಲಾರ ಜಿಲ್ಲೆಯ ಸೀಸಂದ್ರ ಗ್ರಾಮದ ರೈತ ನಾರಾಯಣಪ್ಪ ನವರ ಪಾಲಿ ಹೌಸ್ಗೆ ಭೇಟಿ ನೀಡಿದರು. ರೈತ ನಾರಾಯಣ್ಪನವರು ವಿದೇಶಿ ಅಧ್ಯಯನ ತಂಡಕ್ಕೆ ಮಾಹಿತಿ ನೀಡುತ್ತಾ, ಈ ಸೌತೆಕಾಯಿಯು ಯೂರೋಪಿಯನ್ ತಳಿಗೆ ಸೇರಿದ್ದು, ಇದನ್ನು ಎಪಿಎಂಸಿ ಮೂಲಕ ಮಾರಾಟ ಮಾಡಲಾಗುವುದು. ದೊಡ್ಡ ದೊಡ್ಡ ಪಂಚತಾರಾ ಹೋಟೆಲ್ಗಳಲ್ಲಿ ಇದನ್ನು ಬಳಸುತ್ತಾರೆ. […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಜಿಲ್ಲೆಗೆ ವಿದೇಶಿ ಅಧ್ಯಯನ ತಂಡ ಭೇಟಿ: ಪ್ರಾತ್ಯಕ್ಷಿಕೆ ಮೂಲಕ ಜಿಲ್ಲೆಯ ಮಾಹಿತಿ ಕೋಲಾರ: ಆ್ಯಪ್ರೋ ಏಷಿಯನ್ ಮತ್ತು ಲ್ಯಾಟಿನ್ ಅಮೇರಿಕಾದ ವಿವಿಧ 22 ದೇಶಗಳ 28 ಅಧಿಕಾರಿಗಳ ತಂಡ ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಹಾಗೂ ಕೃಷಿಗೆ ನೀಡಿರುವ ಉತ್ತೇಜನ ಕ್ರಮಗಳನ್ನು ವೀಕ್ಷಣೆ ಮಾಡಲಿದ್ದು, ಇವರಿಗೆ ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಪ್ರಾತ್ಯಕ್ಷಿಕೆ ನೀಡುವ ಮೂಲಕ ಜಿಲ್ಲೆಯ ಕುರಿತ ಸಮಗ್ರ ಮಾಹಿತಿಯನ್ನು ವಿವರಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿದೇಶಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ವಿತರಣೆ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ವಿತರಣೆ ಮಾಡಲಾಯಿತು. ಜೆಡಿಎಸ್ ಮುಖಂಡರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಪೂಲು ಶಿವಾರೆಡ್ಡಿ, ಅಪ್ಪೂರು ರಾಜು, ಕಾರ್ ಬಾಬು, ಆನಂದ್, ಮಂಜುನಾಥ್, ಹೋಳೂರು ರಾಜೇಶ್ವರಿ, ಸಂತೋಷ್ ಇದ್ದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಾರಂಭವನ್ನು ತಹಶೀಲ್ದಾರ್ ಕೆ.ಎನ್.ಸುಜಾತ ಉದ್ಘಾಟಿಸಿದರು. ಶ್ರೀನಿವಾಸಪುರ: ಅಂಬಿಗರ ಚೌಡಯ್ಯ ಅವರ ವಚನಗಳು ಮನುಕುಲಕ್ಕೆ ದಾರಿ ದೀಪವಾಗಿವೆ ಎಂದು ತಹಶೀಲ್ದಾರ್ ಕೆ.ಎನ್.ಸುಜಾತ ಹೇಳಿದರು. ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಜಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿ, ಒಬ್ಬ ವ್ಯಕ್ತಿ ಜಾತಿಯಿಂದ ಉತ್ತಮನಾಗಲು ಸಾಧ್ಯವಿಲ್ಲ. ಕರ್ತವ್ಯ ನಿಷ್ಠೆಯಿಂದ ಸಮಾಜದ ಮನ್ನಣೆ ಪಡೆಯಬಹುದು ಎಂಬುದು ಅಂಬಿಗರ ಚೌಡಯ್ಯ […]

JANANUDI.COM NETWORK ಶ್ರೀನಿವಾಸಪುರ: ಅನ್ನ ಭಾಗ್ಯ ಯೋಜನೆಯಡಿ ಅಕ್ಕಿಯನ್ನು ಹಣಕ್ಕಾಗಿ ಮಾರಾಟ ಮಾಡುವ ಪಡಿತರ ಚೀಟಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು : ತಹಶೀಲ್ದಾರ್ ಕೆ.ಎನ್.ಸುಜಾತ ಶ್ರೀನಿವಾಸಪುರ: ಅನ್ನ ಭಾಗ್ಯ ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ವಿತರಿಸಲಾಗುವ ಅಕ್ಕಿಯನ್ನು ಹಣಕ್ಕಾಗಿ ಮಾರಾಟ ಮಾಡುವ ಪಡಿತರ ಚೀಟಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಕೆ.ಎನ್.ಸುಜಾತ ತಿಳಿಸಿದ್ದಾರೆ. ಪಡಿತರ ಪಡೆದ ಕೆಲವು ಫಲಾನುಭವಿಗಳು ಹಣಕ್ಕಾಗಿ ಕಳ್ಳಸಾಗಾಣಿಕೆದಾರರು ಹಾಗೂ ಅಕ್ರಮ […]

JANANUDI.COM NETWORK ಸಮುದಾಯೋತ್ಸವ-2020 ಬಿಶಪ್ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಇವರಿಂದ ಉದ್ಘಾಟನೆ : ನಾವು ಚರ್ಚ್ ಗೋಡೆಗಳಿಂದ ಹೊರ ಬಂದು ಇತರ ಸಮಾಜದೊಂದಿಗೆ ಬೆರೆತು ಜಿವಿಸ ಬೇಕು ಉಡುಪಿ : “ನಾವು ಚರ್ಚ್ ಗೋಡೆಗಳಿಂದ ಹೊರ ಬಂದು ಇತರ ಸಮಾಜದೊಂದಿಗೆ ಬೆರೆತು ಜಿವಿಸ ಬೇಕು. ನಮ್ಮ ಕಾರ್ಯ ವ್ಯಾಪ್ತಿ ವಿಸ್ತರಿಸಿಕೊಳ್ಳಬೇಕು. ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ 2020 ಜನವರಿ 19ರಂದು ಕಲ್ಯಾಣಪುರದ ಮೌಂಟ್ ರೋಜರಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಅಣ್ಣಿಹಳ್ಳಿ ಸೊಸೈಟಿಗೆ ನಾಗರಾಜು ಸಾರಥ್ಯ ಕೋಲಾರ: ತಾಲೂಕಿನ ಅಣ್ಣಿಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಅಣ್ಣಿಹಳ್ಳಿನಾಗರಾಜ, ಉಪಾಧ್ಯಕ್ಷರಾಗಿ ತೊಂಡಾಲ ವನಿತಾವೆಂಕಟರಾಮ್ ಅವಿರೋಧ ಆಯ್ಕೆಯಾದರು. ಅಂತೆಯೇ ಸುಗಟೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಜನ್ನಘಟ್ಟ ಟಿ.ವಿ.ತಿಮ್ಮರಾಯಪ್ಪ, ಉಪಾಧ್ಯಕ್ಷರಾಗಿ ಸುಗಟೂರುರುಕ್ಕಮ್ಮ ಅವಿರೋಧವಾಗಿ ಚುನಾಯಿತರಾದರು. ಸೊಸೈಟಿ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆದು ಅವಿರೋಧ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು, ಮಹಿಳೆಯೊಬ್ಬರ ಸಾವಿಗೆ ಕಾರಣರಾದ ಇಬ್ಬರು ಮೀಟರ್ ಬಡ್ಡಿ ದಂಧೆಕೋರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಧರಣಿ ನಡೆಸಿದರು. ಶ್ರೀನಿವಾಸಪುರ: ಪಟ್ಟಣದ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು, ಮಹಿಳೆಯೊಬ್ಬರ ಸಾವಿಗೆ ಕಾರಣರಾದ ಇಬ್ಬರು ಮೀಟರ್ ಬಡ್ಡಿ ದಂಧೆಕೋರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಧರಣಿ ನಡೆಸಿದರು. ದಲಿತ ಮುಖಂಡರಾದ ರಾಮಾಂಜಮ್ಮ ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿ, ಪಟ್ಟಣದ ರಾಮಕೃಷ್ಣ […]