JANANUDI.COM NETWORK ಕುಂದಾಪುರ ಠಾಣಾ ವ್ಯಾಪ್ತಿ- ಮ್ರತ ವ್ಯಕ್ತಿಯನ್ನು ಗುರುತಿಸಲು ವಿನಂತಿ ಕುಂದಾಪುರ ಠಾಣಾ ವ್ಯಾಪ್ತಿಯ ಹೇರಿಕುದ್ರು ಹಾಲಾಡಿ ಹೊಳೆಯಲ್ಲಿ ದೊರೆತ ಮೃತ ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಪೊಲೀಸರೊಂದಿಗೆ ಸಹಕರಿಸಬೇಕಾಗಿ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ವಿನಂತಸಿಕೊಂಡಿದೆ.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ : ಡಿಸೆಂಬರ್ 27ಕ್ಕೆ ದಳಸನೂರಿನಲ್ಲಿ ಗ್ರಾಮೀಣ ಕ್ರೀಡೋತ್ಸವ ಕೋಲಾರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಜಾನಪದ ಕಲಾ ಸಂಘ, ಜನ್ನಘಟ್ಟ, ದಳಸನೂರು ಗ್ರಾಮ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಗ್ರಾಮೀಣ ಕ್ರೀಡೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 27 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಆವರಣ ದಳಸನೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮಂಗಳೂರಿನಲ್ಲಿ ಪ್ರತಿಭಟನೆಯ ಗೋಳಿಬಾರ್ ನಲ್ಲಿ ಮೃತಪಟ್ಟುಪಟ್ಟವರ ಕುಟುಂಬಕ್ಕೆ, ಘಾಯಾಉಗಳಿಗೆ ಸಾಂತ್ವನ ಹೇಳಲು ಹೋರಟ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೇಸ್ ಮುಖಂಡರನ್ನು ವಿಮಾನ ನಿಲ್ದಾಣದಲ್ಲಿ ಬಂದಿಸಿದಕ್ಕೆ ಪ್ರತಿಭಟನೆ. ಶ್ರೀನಿವಾಸಪುರ – ಡಿಸೆಂಬರ್ 20 ಪೌರತ್ವವನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆಯಲ್ಲಿ ಇಬ್ಬರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರ ಯೋಗಕ್ಷೇಮವನ್ನು ವಿಚಾರಿಸಲು ಹೋಗುತ್ತಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕಾಂಗ್ರೇಸ್ ಮುಖಂಡರನ್ನು ಮಂಗಳೂರಿನ […]

JANANUDI.COM NETWORK ಸಂತ ಜೋಸೆಫ್ ಶಾಲಾ ವಾರ್ಷಿಕೋತ್ಸವ- ಮಕ್ಕಳ ಅಭಿರುಚಿಯ ಶಿಕ್ಷಣವನ್ನು ಪ್ರೋತ್ಸಾಹಿಸಿ ಪೋಶಿಸಿ ಕುಂದಾಪುರ,ಡಿ.21: ’ಯಾವುದೇ ಮಗು ಕಲಿಯುದಿಲ್ಲವೆಂದು, ದೂಷಿಸಬೇಡಿ, ದಂಡಿಸಬೇಡಿ, ಅವರನ್ನು ಪ್ರೀತಿಯಿಂದ ವಿಧ್ಯೆಯ ಮಹತ್ವವನ್ನು ತಿಳಿಸಿ. ಮಕ್ಕಳಲ್ಲಿ ಯಾವ ವಿಷಯದಲ್ಲಿ ಅಭಿರುಚಿ ಇದೆಯೆಂದು ಮಕ್ಕಳಿಂದ ತಿಳಿದುಕೊಳ್ಳಿ, ಅವರ ಅಭಿರುಚಿಯಂತೆ ಅವರಿಗೆ ಪ್ರೋತ್ಸಾಹಿಸಿ ಪೋಶಿಸಿ ಎಂದು ಆಪೋಸ್ತಲಿಕ್ ಕಾರ್ಮೆಲ್ ಸಂಸ್ಥೆ ಅವಿಭಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಿಸ್ಟರ್ ಮರಿಯಾ ಶುಭಾ ಹೇಳಿದರು. ಅವರು ಕುಂದಾಪುರ ಕಾರ್ಮೆಲ್ ಸಂಸ್ಥೆಯ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ :ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದಲ್ಲಿ ಪರಿಪೂರ್ಣತೆ ತನ್ನಿ ; ಜಿ.ಪಂ. ಅಧ್ಯಕ್ಷರು ಕೋಲಾರ ಡಿ.18 : ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯವರು ರುಚಿ-ಶುಚಿಯಾದ ಆಹಾರ ತಯಾರಿಸಿ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದಲ್ಲಿ ಪರಿಪೂರ್ಣತೆ ತರಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ತಿಳಿಸಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿಂದು ತಾಲ್ಲೂಕು ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ಆಶ್ರಯದಲ್ಲಿ ನಡೆದ ‘ಶುಚಿ-ರೂಚಿ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಗಾಂಡ್ಲಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಗುದ್ದಲಿ ಪೂಜೆ ನೆರವೇರಿಸಿದರು. ಶ್ರೀನಿವಾಸಪುರ: ರೈತರು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸುವುದರ ಮೂಲಕ ಆರ್ಥಿಕ ಮಟ್ಟ ಉತ್ತಮ ಪಡಿಸಿಕೊಳ್ಳಬೇಕು ಎಂದು ಮೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ತಾಲ್ಲೂಕಿನ ಗಾಂಡ್ಲಹಳ್ಳಿ ಗ್ರಾಮದಲ್ಲಿ ಬುಧವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹಾಲು ಉತ್ಪಾದಕರ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬ ಜಿಲ್ಲಾಸ್ಪತ್ರೆಯಲ್ಲಿ ಹಣ್ಣು,ಹಂಪಲು ವಿತರಣೆ-ವಿಶೇಷ ಪೂಜೆ ಕೋಲಾರ:- ರೈತರ ಹಿತ ರಕ್ಷಣೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಮಾತ್ರ ಸಾಧ್ಯ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಗೋಪಾಲಕೃಷ್ಣ ತಿಳಿಸಿದರು. ಕುಮಾರಸ್ವಾಮಿ ಅವರ 60ನೇ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಎಸ್ಎನ್ಆರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಅವರು ಮಾತನಾಡುತ್ತಿದ್ದರು. ರೈತರ ಸಾಲ ಮನ್ನಾದಂತಹ ತೀರ್ಮಾನವನ್ನು ಕೈಗೊಳ್ಳಲು ಕುಮಾರಸ್ವಾಮಿ ಅವರಿಂದ ಮಾತ್ರ ಸಾಧ್ಯವಾಗಿದೆ ಎಂದ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಕೋರಂ ಕೊರತೆ : ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್ ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕಾದು ಸಭೆ ಮುಂದೂಡಿಕೆ. ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು, ಸದಸ್ಯರಿಗಾಗಿ ಕಾದು ಕುಳಿತಿರುವ ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್ ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್. ಶ್ರೀನಿವಾಸಪುರ: ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ಏರ್ಪಡಿಸಿದ್ದ ಚುನಾವಣೆ ಕೋರಂ ಕೊರತೆಯಿಂದಾಗಿ ಮುಂದೂಡಲ್ಪಟ್ಟಿತು. ಈ […]

ವರದಿ: ಸ್ಟೀವನ್ ಕುಲಾಸೊ ಐಸಿವೈಎಂ ಉದ್ಯಾವರ : ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಉಡುಪಿ : ಉದ್ಯಾವರದ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ವ್ಯಾಪ್ತಿಗೆ ಒಳಪಟ್ಟ ಭಾರತೀಯ ಕಥೋಲಿಕ್ ಯುವ ಸಂಚಲನ ಐಸಿವೈಎಂ ಯುವ ಸಂಘಟನೆಯೂ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಜನವರಿ 19 ರಂದು ಸುವರ್ಣ ಮಹೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ. ಉಡುಪಿ ಮದರ್ ಆಫ್ ಸಾರೋಸ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾ. ವಲೇರಿಯನ್ ಮೆಂಡೋನ್ಸಾ, ಸುವರ್ಣ […]