
JNANUDI.COM NETWORK ಕುಂದಾಪುರ ವಲಯ ಕಥೊಲಿಕ್ ಸಭಾದಿಂದ ಸೌರ್ಹಾದ ಕ್ರಿಸ್ಮಸ್ – ಸಮಾಜದಲ್ಲಿ ಪ್ರೀತಿಯ ಸೆಲೆ ಹೆಚ್ಚಬೇಕು ದ್ವೇಷದ ಸೆಲೆ ಬತ್ತಬೇಕು’ ಕೆ.ರಾಧಕ್ರಷ್ಣ ಶೆಟ್ಟಿ ಕುಂದಾಪುರ, ಡಿ.16: ‘ಸಮಾಜದಲ್ಲಿ ಪ್ರೀತಿಯ ಸೆಲೆ ಹೆಚ್ಚಬೇಕು ದ್ವೇಷದ ಸೆಲೆ ಬತ್ತಬೇಕು’ ನಾವು ಇವತ್ತು ಜಾತಿ ಧರ್ಮ ಬೆರೆತು ಒಟ್ಟಾಗಿ ಜೀವಿಸಬೇಕು, ನಾವು ನಮ್ಮಲ್ಲಿ ಮಾನವೀಯತೆ ಬೆಳೆಸಿಕೊಂಡು ನೀಜ ಮಾನವರಾಗಬೇಕು, ‘ಯೇಸು ಭೋದಿಸಿದ್ದು ನಿನ್ನ ನೆರೆಹೊರೆಯರನ್ನು ಪ್ರೀತಿಸು, ಅದರಂತೆ ನಾವು ಪ್ರೀತಿಸಿದರೆ ಎಲ್ಲಾ ಕಡೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ: ವಿದ್ಯಾರ್ಥಿಗಳಿಗೆ ಶಾಸಕಾಂಗದ ಅರಿವು ಮೂಡಿಸಿ – ಶ್ರೀನಿವಾಸ ಶೋಷಿ ಕೋಲಾರ ಡಿ.14 : ವಿದ್ಯಾರ್ಥಿಗಳಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪ್ರಜ್ಞೆ ಜಾಗೃತಗೊಳ್ಳಬೇಕಾದರೆ ಶಿಕ್ಷಕರು ಮುಖ್ಯವಾಗಿ ಅವರಿಗೆ ಶಾಸಕಾಂಗ, ಸಂಸತ್ತಿನ ಪರಿಕಲ್ಪನೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಸಂಸದೀಯ ವ್ಯವಹಾರಗಳ ಇಲಾಖೆಯ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ ಶ್ರೀನಿವಾಸ ಜೋಷಿ ತಿಳಿಸಿದರು. ನಗರದ ಮೆಥೋಡಿಸ್ಟ್ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ:2019ರ ಬಿತ್ತನೆ ಬೀಜಗಳ ಮಸೂದೆ ಜಾರಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರ ಕೃಷಿ ಹಾಗೂ ರೈತರ ಮೇಲೆ ಆಗುವ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಮಸೂದೆಯನ್ನು ಅಂಗೀಕಾರ ಮಾಡಬೇಕು ಕೋಲಾರ,ಡಿ.14: 2019ರ ಬಿತ್ತನೆ ಬೀಜಗಳ ಮಸೂದೆ ಜಾರಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರ ಕೃಷಿ ಹಾಗೂ ರೈತರ ಮೇಲೆ ಆಗುವ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಮಸೂದೆಯನ್ನು ಅಂಗೀಕಾರ ಮಾಡಬೇಕು ಜೊತೆಗೆ ಏಷ್ಯಾದಲ್ಲೇ 2 ನೇ ಅತಿ ದೊಡ್ಡ ಟಮೋಟೋ ಮಾರುಕಟ್ಟೆಗೆ 40 ಎಕರೆ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ : ಕಲಬೆರಕೆ ಮಧ್ಯ ಮಾರಾಟ ತಡೆಯುವಂತೆ ಅಬಕಾರಿ ಸಚಿವರಿಗೆ ಮನವಿ ಕೋಲಾರ : ಅಬಕಾರಿ ಸಚಿವರು ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ಹೆಚ್. ನಾಗೇಶ್ ರವರು ತಮ್ಮ ಜಿಲ್ಲಾ ಕಾರ್ಯಲಯ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ನಮ್ಮ ಯುವ ಸೇನೆ ಕರುನಾಡು ಸಂಘಟನೆಯ ವತಿಯಿಂದ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಪರವಾನಗಿ ಇಲ್ಲದಿದ್ದರೂ ಮತ್ತು ಕಲಬೆರಕೆ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರು ನೀಡಿದರು. ಅಕ್ರಮ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ವೃತ್ತಿಯಲ್ಲಿನ ಒತ್ತಡ ನಿವಾರಣೆಗೆ ಪೂರಕವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಲು, ಹೊಸದಾಗಿ ನೋಂದಣಿ ದಿನಾಂಕ ಮುಂದೂಡಿಕೆ ಶ್ರೀನಿವಾಸಪುರ: ವೃತ್ತಿಯಲ್ಲಿನ ಒತ್ತಡ ನಿವಾರಣೆಗೆ ಪೂರಕವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಉತ್ತಮ ಪ್ರದರ್ಶನ ನೀಡಿ ಕ್ರೀಡಾಸಕ್ತರ ಮೆಚ್ಚುಗೆಗೆ ಪಾತ್ರರಾಗಬೇಕು ಎಂದು ಬೆವಿಕಂ ಕೋಲಾರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಆರ್.ಸತೀಶ್ ಹೇಳಿದರು. ಪಟ್ಟಣದ ಕ್ರಿಡಾಂಗಣದಲ್ಲಿ ಸ್ವಾಭಿಮಾನಿ ಪವರ್ ಮ್ಯಾನ್ಗಳ ಬಳಗದ ವತಿಯಿಂದ ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂಗಳ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್ ಮಾತನಾಡಿದರು. ಶ್ರೀನಿವಾಸಪುರ: ಅಧಿಕಾರಿಗಳು ಸರ್ಕಾರದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಎಚ್ಚರ ವಹಿಸಬೇಕು.ಅಭಿವೃದ್ಧಿ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಅಲೆಮಾರಿ ಬುಡ್ಗಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಅಲೆಮಾರಿ ಬುಡಕಟ್ಟು ಮಹಾಸಭಾ ತಾಲ್ಲೂಕು ಒಕ್ಕೂಟದಿಂದ ಒತ್ತಾಯ ಶ್ರೀನಿವಾಸಪುರ: ಅಲೆಮಾರಿ ಬುಡ್ಗಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ತಾಲ್ಲೂಕು ಕಛೇರಿಯ ಮುಂದೆ ಅಲೆಮಾರಿ ಬುಡಕಟ್ಟು ಮಹಾಸಭಾ ತಾಲ್ಲೂಕು ಒಕ್ಕೂಟದಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ತಾಲ್ಲೂಕು ಕಛೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅಲೆಮಾರಿ ಬುಡಕಟ್ಟು ಮಹಾ ಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಹೆಚ್.ಜಿ.ಮುರುಗೇಶ್ ಸ್ವತಂತ್ರ ಬಂದು […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭೆ ರಾಜ್ಯ ಪರಿಷತ್ ಸದಸ್ಯ ಸುರೇಶ್ಬಾಬು ಅಮಾನತ್ತಿಗೆ ಒತ್ತಾಯ ಕೋಲಾರ ಡಿ.12 : ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸುರೇಶ್ಬಾಬು ರವರನ್ನು ಸಂಘ ವಿರೋಧ ಚಟುವಟಿಕೆ ಹಿನ್ನಲೆಯಲ್ಲಿ ತಕ್ಷಣ ಜಾರಿಬಂದಂತೆ ಸಂಘದ ಸ್ಥಾನಮಾನದಿಂದ ಅಮಾನತ್ತು ಪಡಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯು ರಾಜ್ಯಾಧ್ಯಕ್ಷರನ್ನು ಒತ್ತಾಯಿಸಿದೆ. ಇಂದು ಸಂಜೆ ಸರ್ಕಾರಿ ನೌಕರರ ಭವನದಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕಾನೂನು ಪಾಲನೆಯಿಂದ ನೆಮ್ಮದಿ ಜೀವನ – ಸಂತೋಷ್ ಗಜಾನನ ಭಟ್. ಕೋಲಾರ: ದಿನ ನಿತ್ಯದ ಜೀವನದಲ್ಲಿ ಕಾನೂನುಗಳನ್ನು ಪಾಲಿಸುವ ಮೂಲಕ ಸುಖ ಶಾಂತಿ ನೆಮ್ಮದಿಯನ್ನು ಕಾಣಲು ಮುಂದಾಗಬೇಕು ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಜೈಲು ವಾಸಿಗಳಿಗೆ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘದಿಂದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು […]