
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ನಗರಸಭೆ-ಕಾಂಗ್ರೆಸ್ ಜಯಭೇರಿ-ಕೆ.ಎಚ್.ಮುನಿಯಪ್ಪ ತುರ್ತುಕಾರ್ಯದಿಂದ ಮತಚಲಾಯಿಸಲಾಗಲಿಲ್ಲ-ಸ್ವಷ್ಟನೆ ಕೋಲಾರ:- ಜಿಲ್ಲೆಯ ಮೂರು ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದೆಯೆಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಮೂರು ನಗರಸಭೆಯ ಪ್ರಚಾರ ಕಾರ್ಯದಲ್ಲಿ ತಾವು ನಿರಂತರವಾಗಿ ಪಾಲ್ಗೊಂಡಿದ್ದು, ಕಾಂಗ್ರೆಸ್ ಪಕ್ಷವು ಸ್ಪಷ್ಟವಾದ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎನ್ನುವುದು ಮತದಾರರ ಇಂಗಿತದಿಂದ ದೃಢಪಟ್ಟಿದೆ ಎಂದು ವಿವರಿಸಿದ್ದಾರೆ. ಕೋಲಾರದ ಅಭಿವೃದ್ದಿ ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂಬ ಸತ್ಯ ಮತದಾರರಿಗೆ ತಿಳಿದಿದ್ದು, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಮಲ್ಲಗಾನಹಳ್ಳಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಧಮ್ಮ ಜಾಗೃತಿ ಅಭಿಯಾನದ ದೀಕ್ಷಾ ಸಮಾರಂಭವನ್ನು ಬೌದ್ಧ ಭಿಕ್ಕುಗಳು ಉದ್ಘಾಟಿಸಿದರು. ಶ್ರೀನಿವಾಸಪುರ: ಜನರು ಬುದ್ಧ ಮಾರ್ಗದಲ್ಲಿ ನಡೆಯಬೇಕು. ಹಿಂಸೆ ಬಿಟ್ಟು ಶಾಂತಿಯುತ ಜೀವನ ಮಾಡಬೇಕು ಎಂದು ಬೌದ್ಧ ಭಿಕ್ಕು ಸುಗತಲೋಕಪಾಲೋ ಹೇಳಿದರು. ತಾಲ್ಲೂಕಿನ ಮಲ್ಲಗಾನಹಳ್ಳಿ ಗ್ರಾಮದಲ್ಲಿ ವಿಶ್ವ ಬುದ್ಧ ಧಮ್ಮ ಸಂಘದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಧಮ್ಮ ಜಾಗೃತಿ ಅಭಿಯಾನದ ದೀಕ್ಷಾ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬುದ್ಧನ ಪಂಚಶೀಲ ತತ್ವಗಳು ಹಾಗೂ ತ್ರಿರತ್ನಗಳಿಗೆ […]

JANANUDI.COM NETWORK ಮಣ್ಣಿನ ಸೊಗಡಿನ ಸಾಹಿತಿ ಆರ್.ಚೌಡರೆಡ್ಡಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ ಶ್ರೀನಿವಾಸಪುರ ತಾಲ್ಲೂಕಿನ ಪನಸಮಾಕನಹಳ್ಳಿ ಗ್ರಾಮದ ಸಾಹಿತಿ ಹಾಗೂ ಪತ್ರಕರ್ತ ಆರ್.ಚೌಡರೆಡ್ಡಿ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೃಷಿಕ ಕಟುಂಬದಲ್ಲಿ ಹುಟ್ಟಿ ಬೆಳೆದ ಇವರು, ಪ್ರೌಢ ಶಾಲಾ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇವರು ಚಿಲಿಪಿಲಿ, ಗಂಧಗಾಳಿ, ಕುಕಿಲು, ಮಾತು ಮೌನದ ನಡುವೆ (ಕವನ ಸಂಕಲನಗಳು), ಪ್ರತಿಬಿಂಬ, ತೋರಣ (ಕಥಾ ಸಂಕಲನಗಳು) ಕಣಿವೆಯ ಕುಸುಮ, ಬೆಂಕಿಯ ಸಂಗ, ಮೂರು ಮುಖಗಳು ( […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ಮಾಹಿತಿ ನೀಡದಿದ್ದಕ್ಕೆ 10,000 ಜುಲ್ಮಾನೆ – ಸಂಬಂಧ ಪಟ್ಟವರ ವಿರುದ್ದ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಆದೇಶ ಕೋಲಾರ,ನ.7: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಪಂಚಾಯ್ತಿಯಲ್ಲಿ 19-03-2016 ರಂದು ಕೇಳಿದ ಮಾಹಿತಿಯನ್ನು ನೀಡದೆ ಇರುವ ಹಿನ್ನಲೆಯಲ್ಲಿ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಹೆಚ್.ಪಿ ಸುಧಾಮ್ದಾಸ್ ರವರು 10000 ಜುಲ್ಮಾನೆ ಮತ್ತು ಸಂಬಂದ ಪಟ್ಟವರ ವಿರುದ್ದ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಆದೇಶಿಸಿದ್ದಾರೆ. ಶ್ರೀನಿವಾಸಪುರ ಪಟ್ಟಣದ ನಿವಾಸಿ ಆರ್.ಟಿ.ಐ ಕಾರ್ಯಕರ್ತ ಶಬ್ಬೀರ್ ಅಹಮ್ಮದ್ ರವರು […]

ಸಂಖ್ಯೆ: ಪ್ರೆಸ್/121/2019 ಜಿಲ್ಲಾ ಪೊಲೀಸ್ ಕಛೇರಿ, ಕೋಲಾರ ಚಿನ್ನದಗಣಿ ಪ್ರದೇಶ. ದಿನಾಂಕ: 06.11.2019. “ಪತ್ರಿಕಾ ಪ್ರಕಟಣೆ” ಕೆಜಿಎಫ್ : ಶಾಂತಿಯುತವಾಗಿ ಈದ್-ಮಿಲಾದ್ ಆಚರಣೆ, ಎಸ್.ಪಿ. ಸುಜೀತ ಕರೆ ಕೆಜಿಎಫ್., ನ. 6 : ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಈದ್-ಮಿಲಾದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ ಅವರು ಕರೆ ನೀಡಿದರು. ಅವರು ಬುಧವಾರದಂದು ಸಂಜೆ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿಯ ಸಭೆಯಲ್ಲಿ ಮಾತನಾಡುತ್ತಾ, […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ಆರ್ಸಿಇಪಿ ಒಪ್ಪಂದ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದಿಂದ ಪ್ರತಿಭಟನೆ ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ಆರ್ಸಿಇಪಿ ಒಪ್ಪಂದ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಸದಸ್ಯರು ಹಾಗೂ ಹಾಲು ಉತ್ಪಾದಕರು ಸೀಮೆ ಹಸುಗಳೊಂದಿಗೆ ಪ್ರತಿಭಟನೆ ನಡೆಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಪ್ರತಿಭಟನೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಮಳೆ ನೀರು ಸಂರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು. ಹೂಳು ತೆಗೆದು ನೀರು ನಿಲ್ಲುವಂತೆ ಮಾಡಬೇಕು – ತೆಲುಗು ಚಲನ ಚಿತ್ರ ನಟ ಪವನ್ ಕಲ್ಯಾಣ್ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ವೇಣುಗೋಪಾಲಸ್ವಾಮಿ ದೇವಾಲಯ ಜೀರ್ಣೋದ್ಧಾರ, ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಕುಂಭಾಭಿಷೇಕ ಸಮಾರಂಭದಲ್ಲಿ ಮಾತನಾಡಿ, ಆಂಧ್ರಪ್ರದೇಶ ಹಾಗೂ ಕರ್ನಾಟಕದ ರೈತರು ಬಹುತೇಕ ಒಂದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಂತರ್ಜಲ ಕೊರತೆ ಕಾಡುತ್ತಿದೆ. ಚೆಕ್ ಡ್ಯಾಂ, ಕೆರೆ, […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನ ಪಡೆಯುವಂತಾಗಬೇಕು – ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್.ಜಯರಾಮರೆಡ್ಡಿ ಶ್ರೀನಿವಾಸಪುರ: ಶಿಕ್ಷಕರು ತಾಲ್ಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ತಾಲ್ಲೂಕು ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನ ಪಡೆಯಲು ಪೂರಕವಾಗಿ ಬೋಧನೆ ಮಾಡಬೇಕು ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್.ಜಯರಾಮರೆಡ್ಡಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿ, ತಾಲ್ಲೂಕು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ – ಗುಣಮಟ್ಟದ ಔಷದಿಯನ್ನು ಉಚಿತವಾಗಿ ನೀಡಿ ರೈತಸಂಘದಿಂದ ತೋಟಗಾರಿಕೆ ಇಲಾಖೆಯ ಮುಂದೆ ಹೋರಾಟ. ಕೋಲಾರ: ಜಡಿ ಮಳೆಯಿಂದ ಟೋಮೊಟೋ ಮತ್ತು ಆಲೂಗಡ್ಡೆ ಬೆಳೆಯನ್ನು ಕಾಡುತ್ತಿರುವ ಅಂಗಮಾರಿ ರೋಗಕ್ಕೆ ಗುಣಮಟ್ಟದ ಔಷದಿಯನ್ನು ಉಚಿತವಾಗಿ ನೀಡಿ, ನಷ್ಟವಾಗಿರುವ ಪ್ರತಿ ಎಕರೆಗೆ 2 ಲಕ್ಷ ಪರಿಹಾರ ನೀಡಬೇಕೆಂದು ರೈತಸಂಘದಿಂದ ರೋಗದ ಬೆಳೆ ಸಮೇತ ತೋಟಗಾರಿಕೆ ಇಲಾಖೆಯ ಮುಂದೆ ಹೋರಾಟ ಮಾಡಿ ಒತ್ತಾಯಿಸಿಲಾಯಿತು. ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಹೆಚ್ಚಾಗಿ […]