ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಆರ್ ಟಿ ಐ ನಿರ್ಲಕ್ಷ್ಯ ನಿರ್ಗಮಿತ ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮರೆಡ್ಡಿ ಗೆ ದಂಡ. ಶ್ರೀನಿವಾಸಪುರ: ಆರ್ ಟಿ ಐ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದ ತಾಲೂಕಿನ ಗೌನಿಪಲ್ಲಿ ಗ್ರಾಮಪಂಚಾಯಿತಿ ನಿರ್ಗಮಿತ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮರೆಡ್ಡಿ ರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 5 ಸಾವಿರ ರೂಪಾಯಿಗಳ ದಂಡವನು ವಿಧಿಸಿದೆ. ತಾಲೂಕಿನ ಗೌನಿಪಲ್ಲಿ ಗ್ರಾಮಪಂಚಾಯಿತಿಗ ಸಂಬಂಧಿಸಿದಂತೆ ವರ್ಗ-1 ಕುರಿತಂತೆ ಶ್ರೀನಿವಾಸಪುರ ಆರ್ ಟಿ ಐ ಮಾಹಿತಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯಲ್ಲಿ ಗಡಿನಾಡು ಕೋಲಾರ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ:ಜೆ. ಮಂಜುನಾಥ್ ಕೋಲಾರ: ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗಡಿನಾಡ ಕೋಲಾರ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಕ್ರಿಕೆಟ್ ವಿಶ್ವದಲ್ಲೇ ಅತ್ಯುತ್ತಮ ಕ್ರೀಡೆಯಾಗಿದ್ದು, ಭಾರತೀಯರ ಅಚ್ಚುಮೆಚ್ಚಿನ ಕ್ರೀಡೆಯಾಗಿದೆ. ಈ ಕ್ರೀಡೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲೆಯ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ನೂತನ ಉಪ ನಿರ್ದೇಶಕಿ ಎಂ.ಜಿ.ಪಾಲಿರವರಿಗೆ ಸ್ವಾಗತ ಕೋರಿದ ಅಂಗನವಾಡಿ ಸಮಿತಿ ಕೋಲಾರ : ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಧಕ್ಷ ಮತ್ತು ಇಲಾಖೆಯಲ್ಲಿ ಉತ್ತಮ ಅಧಿಕಾರಿ ಎಂಬ ಸರ್ಕಾರದಿಂದ ಪ್ರಶಸ್ತಿ ಪಡೆದಿರುವ ಎಂ.ಜಿ.ಪಾಲಿರವರು ಕೋಲಾರದ ಜಿಲ್ಲಾ ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪ್ರಜಾಸೇವಾ ಸಮಿತಿ (ಪಿ.ಎಸ್.ಎಸ್) ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕೀಯರ ಕ್ಷೇಮಾಭಿವೃದ್ಧಿ ಸಮಿತಿಯಿಂದ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಕಲ್ವಮಂಜಲಿ ಸಿ. ಶಿವಣ್ಣ ನೇತೃತ್ವದಲ್ಲಿ ಉಪನಿರ್ದೇಶಕರ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ದೇಶದ ಆರ್ಥಿಕಾಭಿವೃದ್ದಿಯಲ್ಲಿ ಸ್ವ ಸಹಾಯ ಸಂಘಗಳು ಬಹಳ ಮಹತ್ವದ ಪಾತ್ರವನ್ನು ವಹಿಸುತ್ತವೆ: ಜಿಲ್ಲಾ ಪಂಚಾಯಿತಿಯ ಎನ್.ಆರ್.ಎಲ್.ಎಂ ಸಂಯೋಜಕ ಸುಂದರೇಶ್ ಕೋಲಾರ, ಜು.08 ದೇಶದ ಆರ್ಥಿಕಾಭಿವೃದ್ದಿಯಲ್ಲಿ ಸ್ವ ಸಹಾಯ ಸಂಘಗಳು ಬಹಳ ಮಹತ್ವದ ಪಾತ್ರವನ್ನು ವಹಿಸುತ್ತ ವೆ ಎಂದು ಜಿಲ್ಲಾ ಪಂಚಾಯಿತಿಯ ಎನ್.ಆರ್.ಎಲ್.ಎಂ ಸಂಯೋಜಕ ಸುಂದರೇಶ್ ಹೇಳಿದರು. ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಪಂಚಾಯತ್ವತಿಯಿಂದ ಗ್ರಾಮ ಮಟ್ಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ತಾಲ್ಲೂಕು ಕಚೇರಿಯನ್ನು ಕಾರ್ಪೋರೇಟ್ ಹಾಗೂ ರಿಯಲ್ ಎಸ್ಟೇಟ್ರಿಗೆ ಮೊದಲ ಆದ್ಯತೆ ನೀಡುವುದಕ್ಕೆ ರೈತ ಸಂಘ ಜಾನುವಾರುಗಳ ಸಮೇತ ಹೋರಾಟ ಕೋಲಾರ ಜು. 04: ತಾಲ್ಲೂಕು ಕಚೇರಿಯನ್ನು ಕಾರ್ಪೋರೇಟ್ ಹಾಗೂ ರಿಯಲ್ ಎಸ್ಟೇಟ್ರಿಗೆ ಮೊದಲ ಆದ್ಯತೆ ನೀಡುವುದನ್ನು ವಿರೋದಿಸಿ ಹಾಗೂ ರೈತರು ಅರ್ಜಿ ನೀಡಿ 3 ತಿಂಗಳಾದರೂ ಕೆಲಸವಾಗದೆ, ಹೆಜ್ಜೆ ಹೆಜ್ಜೆಗೂ ಲಂಚಾವತಾರ ದಲ್ಲಾಳರ ಹಾವಳಿ ತಾಂಡವಾಡುತ್ತಿದ್ದು, ಪ್ರತಿ ನಿತ್ಯ ರೈತರ ಶೋಷಣೆ ಹಾಗೂ ಅಧಿಕಾರಿಗಳ ಲಂಚಭಾಕತನ ಜಡ್ಡುಗಟ್ಟಿದ ವ್ಯವಸ್ಥೆಯನ್ನು ಸರಿಪಡಿಸಿ, […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಟೊಮೋಟೋ ಮಾರುಕಟ್ಟೆಗೆ ಜಾಗದ ಕೊರತೆ 50 ಎಕರೆ ಜಮೀನನ್ನು ಮಂಜೂರು ಮಾಡಿ ಮಾರುಕಟ್ಟೆಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸಿಸಲು ರೈತ ಸಂಘದ ಆಗ್ರಹ ಕೋಲಾರ, ಜೂ.08: ಟೊಮೋಟೋ ಮಾರುಕಟ್ಟೆಗೆ ಜಾಗದ ಕೊರತೆಯಿರುವುದರಿಂದ 50 ಎಕರೆ ಜಮೀನನ್ನು ಮಂಜೂರು ಮಾಡಿ ಮಾರುಕಟ್ಟೆಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಾರುಕಟ್ಟೆಯಲ್ಲಿ ಆಗುತ್ತಿರುವ ಅವ್ಯವಸ್ಥೆಯನ್ನು ತಪ್ಪಿಸಿ, ರೈತರಿಗೆ ಅನುಕೂಲ ಮಾಡಿ ಮಾರುಕಟ್ಟೆಯನ್ನು ಅಭಿವೃದ್ದಿ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಕೋಲಾರ ಮಾಲೂರು ರಸ್ತೆಗೆ […]
JANANUDI NETWORK ತಾಯಂದಿರು ಸಾಲ ಮರುಪಾವತಿಸಿ ಶೂನ್ಯಬಡ್ಡಿ ಪ್ರಯೋಜನ ಪಡೆಯಿರಿ :ಪುಢಾರಿಗಳ ಮಾತು ಕೇಳಿ ತಪ್ಪು ಮಾಡದಿರಿ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ನಂಬಿಕೆಗೆ ಮತ್ತೊಂದು ಹೆಸರು ತಾಯಂದಿರಾಗಿದ್ದು, ಬ್ಯಾಂಕಿನ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತರಲು ಹುನ್ನಾರ ನಡೆಸುವ ಕೆಲವು ಪುಢಾರಿಗಳ ಮಾತು ಕೇಳದೇ ನೀವು ಪಡೆದಿರುವ ಸಾಲವನ್ನು ಮರುಪಾವತಿ ಮಾಡಿ ಶೂನ್ಯ ಬಡ್ಡಿಯ ಪ್ರಯೋಜನ ಪಡೆಯಿರಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಳಹಳ್ಳಿ ಗೋವಿಂದಗೌಡ ಮನವಿ ಮಾಡಿದರು. ಭಾನುವಾರ ತಾಲ್ಲೂಕಿನ ಹೋಳೂರು ಹೋಬಳಿ,ಹೊಳಲಿ. ಬೇತಮಂಗಲ ಹೋಬಳಿಯೆ ಬಡಮಾಕನಹಳ್ಳಿ, […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಸ್ಲಿಂ ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ಲೇಖನ ಸಮಗ್ರಿ ವಿತರಿಸಲಾಯಿತು. ಶ್ರೀನಿವಾಸಪುರ: ಮುಸ್ಲಿಂ ಸಮುದಾಯದ ಪೋಷಕರು ತಮ್ಮ ಮಕ್ಕಳ ಆರೋಗ್ಯ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕು. ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಶಾಲೆ ಬಿಡಲಿಸಿ ಕೆಲಸಕ್ಕೆ ಹಚ್ಚಬಾರದು ಎಂದು ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಶಂಷುನ್ನೀಸಾ ಹೇಳಿದರು. ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು ತಾಲ್ಲೂಕು ಎಸ್ಎಫ್ಐ ಕಾರ್ಯಕರ್ತರು, ಪುತ್ತೂರಿನ ವಿದ್ಯಾರ್ಥಿನಿ ಮೇಲೆ ಈಚೆಗೆ ನಡೆದ ಸಾಮೂಹಿ ಅತ್ಯಾಚಾರ ಘಟನೆಯನ್ನು ಖಂಡಿಸಿ ಶನಿವಾರ ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ತಾಲ್ಲೂಕು ಎಸ್ಎಫ್ಐ ಕಾರ್ಯಕರ್ತರು ಪುತ್ತೂರಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಸಾಮೂಹಿ ಅತ್ಯಾಚಾರ ಹಾಗೂ ಅಮಲು ಪದಾರ್ಥ ಸಾಗಾಟ ತಡೆಗಟ್ಟುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಎಸ್ಎಫ್ಐ ಸಹ ಕಾರ್ಯದರ್ಶಿ ಶ್ರೀಕಾಂತ್ […]