ವರದಿ: ಶಬ್ಬೀರ್ ಅಹ್ಮದ್ ಕೆ.ಜಿ.ಎಫ್. : ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ; ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮನವಿ ಕೋಲಾರ : ಕೆ.ಜಿ.ಎಫ್. ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಸ್ತ್ರೀಗೆ ಚಿಕಿತ್ಸೆ ನೀಡದೆ ಮಗು ಸಾವಿಗೆ ಕಾರಣರಾದ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ರೈತನ ನಾಯಕ ಪ್ರೋ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕವು ಕೋಲಾರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ಕೋಲಾರ ಜಿಲ್ಲೆ ಕೆ.ಜಿಎಫ್. […]
ವರದಿ:ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.79.99ರಷ್ಟು ಮತದಾನ ಶ್ರೀನಿವಾಸಪುರ: ಇಲ್ಲಿನ ಪುರಸಭೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.79.99ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್ ಬಿ.ಎಸ್.ರಾಜೀವ್ ತಿಳಿಸಿದ್ದಾರೆ. ಬೆಳಿಗ್ಗೆ ಚುರುಕಾಗಿ ನಡೆದ ಮತದಾನ, ಮಧ್ಯಾಹ್ನ ಸುಡು ಬಿಸಿಲಿನ ಪರಿಣಾಮವಾಗಿ ಮಂದವಾಯಿತು. ಬಿಸಿಲು ಕಡಿಮೆ ಆಗುತ್ತಿದ್ದಂತೆ ಮತ್ತೆ ಮತದಾನ ಚುರುಕುಗೊಂಡಿತು. ಪಟ್ಟಣದಲ್ಲಿ ಸ್ಥಾಪಿಸಲಾಗಿದ್ದ 23 ಮತಗಟ್ಟೆಗಳಲ್ಲೂ ಪುರುಷ ಹಾಗೂ ಮಹಿಳಾ ಮತದಾರರು ಪ್ರತ್ಯೇಕ ಸರತಿ ಸಾಲುಗಳಲ್ಲಿ ನಿಂತು ಮತ ಚಲಾಯಿಸಿದರು. ಮತದಾನದ ಸಂದರ್ಭದಲ್ಲಿ ಭಾರಿ […]
ವರದಿ:ಶಬ್ಬೀರ್ ಅಹ್ಮದ್ ಡಿಸಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ಪೀಕರ್ ಸೂಚನೆ ಸುಸ್ತಿ ಆಗದವರಿಗೆ ಮರು ಸಾಲ ವಿತರಣೆಗೆ ನಿರ್ಧಾರ ಸಾಲ ವಸೂಲಾತಿಗೆ ಅಡ್ಡಿಪಡಿಸಿದರೆ ಪೊಲೀಸರಿಗೆ ದೂರು ಕೋಲಾರ: ಡಿಸಿಸಿ ಬ್ಯಾಂಕ್ ಸಾಲ ವಸೂಲಾತಿಗೆ ಅಡ್ಡಿಯಾಗಿರುವ ಮುಖಂಡರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಬೇಕೆಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸೂಚಿಸಿದರು. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ನಿಂದ ವಿತರಿಸಲಾಗಿರುವ ಸಾಲದ ಮರುಪಾವತಿ, ಸಾಲ ವಿತರಣೆ, ಸಾಲ ನವೀಕರಣದ ಕುರಿತು ನಡೆದ ಪ್ರಗತಿ ಪರಿಶೀಲನೆಯಲ್ಲಿ ಮಾತನಾಡಿ, ಬ್ಯಾಂಕಿಂಗ್ ವ್ಯವಸ್ಥೆ […]
ವರದಿ:ಶಬ್ಭೀರ್ ಅಹ್ಮದ್ ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತಿದೆ: ಕೋಲಾರ ರೈತ ಸಂಘ ಕೋಲಾರ:ಮೆ.18: ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತಿದ್ದು ಇವೆರಡೂ ಇಲಾಖೆಯನ್ನು ಸರಿಪಡಿಸಿದರೆ ಮಾತ್ರ ಭ್ರಷ್ಟಾಚಾರ ಎನ್ನುವುದು 50% ಅತೋಟಿಗೆ ಬಂದು ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗುತ್ತದೆ, ಇಲ್ಲವಾದಲ್ಲಿ ಲಂಚ ಕೊಡಬೇಡಿ ಎನ್ನುವುದು ವೇದಿಕೆಗಳಿಗೆ ಸೀಮಿತವಾಗಿ ಜನರು ಪ್ರತಿನಿತ್ಯ ನರಕ ಅನುಭವಿಸಬೇಕಾಗುತ್ತದೆಂದು ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸಂಘದಿಂದ ಎಸಿಬಿ ಅಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು. ರಾಜ್ಯ […]
ವರದಿ:ಶಬ್ಬೀರ್ ಅಹ್ಮದ್ ಕೋಲಾರ : ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತೀವೆ ಕೋಲಾರ:ಮೆ.18: ಕಂದಾಯ ಮತ್ತು ಸರ್ವೇ ಇಲಾಖೆ ರೈತರ ರಕ್ತ ಹೀರುತ್ತಿದ್ದು ಇವೆರಡೂ ಇಲಾಖೆಯನ್ನು ಸರಿಪಡಿಸಿದರೆ ಮಾತ್ರ ಭ್ರಷ್ಟಾಚಾರ ಎನ್ನುವುದು 50% ಹತೋಟಿಗೆ ಬಂದು ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗುತ್ತದೆ, ಇಲ್ಲವಾದಲ್ಲಿ ಲಂಚ ಕೊಡಬೇಡಿ ಎನ್ನುವುದು ವೇದಿಕೆಗಳಿಗೆ ಸೀಮಿತವಾಗಿ ಜನರು ಪ್ರತಿನಿತ್ಯ ನರಕ ಅನುಭವಿಸಬೇಕಾಗುತ್ತದೆಂದು ನಗರದ ಚೆನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸಂಘದಿಂದ ಎಸಿಬಿ ಅಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು. ರಾಜ್ಯ ಉಪಾಧ್ಯಕ್ಷ […]
ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ: ಸ್ಥಳೀಯ ಪುರಸಭೆಯ 23 ವಾರ್ಡುಗಳಿಗೆ ಒಟ್ಟು 108 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಶ್ರೀನಿವಾಸಪುರ: ಸ್ಥಳೀಯ ಪುರಸಭೆಯ 23 ವಾರ್ಡುಗಳಿಗೆ ಒಟ್ಟು 108 ಮಂದಿ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿರುತ್ತಾರೆ. ನಾಮಪತ್ರ ಸಲ್ಲಿಸಲುಕೊನೆಯದಿನವಾಗಿದ್ದರಿಂದ 89 ಮಂದಿ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಪಕ್ಷ, ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರಿವಿಗೂ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಸರದಿ ಸಾಲಿನಲ್ಲಿ ನಿಂತು ನಿಯಮಾನುಸಾರ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ನಾಮಪತ್ರವನ್ನು ಪಡೆಯಲು […]
ವರದಿ: ಷಬ್ಬೀರ್ ಅಹ್ಮದ್ ಕೋಲಾರ :ಹೊಸ ಖಾಸಗಿ ಶಾಲೆಗಳಿಗೆ ಅನುಮತಿ ನೀಡಬಾರದು ಹಾಗೂ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸಬೇಕು- ರೈತ ಸಂಘ ಕೋಲಾರ,15, ಹೊಸ ಖಾಸಗಿ ಶಾಲೆಗಳಿಗೆ ಅನುಮತಿ ನೀಡಬಾರದು ಹಾಗೂ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸಬೇಕು. ಮತ್ತು ಖಾಸಗಿ ಶಾಲೆಗಳ ಡೊಣೇಷನ್ ಹಾವಳಿಗೆ ಕಡಿವಾಣ ಹಾಕಿ ಬಟ್ಟೆ ಮತ್ತು ಪುಸ್ತಕದಿಂದ ಹಿಡಿದು ಶೂ ವರೆಗೂ ಪೋಷಕರ ಬಳಿ ಹಗಲು ದರೋಡೆ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಂಡು ಸರ್ಕಾರದ ಆರ್.ಟಿ.ಇ ಆದೇಶವನ್ನು ಎಲ್ಲಾ ಶಾಲೆಗಳಿಗೆ […]
ವರದಿ: ಶಬ್ಬೀರ್ ಅಹ್ಮದ್ ನಾಪತ್ತೆಯಾಗಿರುವ ಕೋಲಾರ ಜಿಲ್ಲಾ ಉಸ್ತುವಾರಿ ಮಂತ್ರಿ ಸಿ.ಬಿ.ಕೃಷ್ಣಬೈರೇಗೌಡನ್ನು ಹುಡುಕಿಕೊಡಲು ದೂರು ಕೋಲಾರ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಬಿ.ಕೃಷ್ಣಬೈರೇಗೌಡರು ಮೂರು ತಿಂಗಳಿನಿಂದ ಕಾಣೆಯಾಗಿದ್ದು, ಅವರನ್ನು ಹುಡುಕಿ ಕೊಡಬೇಕೆಂದು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ರೈತ ನಾಯಕ ಪ್ರೋ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ದೂರು ನೀಡಲಾಯಿತು. ಜಿಲ್ಲಾಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ ಕೋಲಾರ ಜಿಲ್ಲೆಯು ಸತತವಾಗಿ ಬರಗಾಲದಿಂದ ಕೂಡಿದ್ದು, ಕೋಲಾರ ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಬಂದ ಬಿರುಗಾಳಿ […]
ವರದಿ:ಶಬ್ಬೀರ್ ಅಹ್ಮದ್ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕಕ್ಕೆ ಆಗ್ರಹ ಕೋಲಾರ-ಮೇ.10: ಸಾವಿರಾರು ಕೋಟಿ ವ್ಯವಹಾರ ನಡೆಯುವ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಪೊಲೀಸ್ ವರಿಷ್ಠಾಧಿಕಾರಿಗಳಾದ ರೋಹಿಣಿ ಕಟೋಚ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.. ಮನವಿ ನೀಡಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾದ ಕೋಲಾರ ಎ.ಪಿ.ಎಂ.ಸಿ. ರೈತರ ಒಡನಾಡಿ ಹಾಗೂ ಸಾವಿರಾರು ಕೋಟಿ ವ್ಯವಹಾರ […]