ಪಡುಕೋಣೆ : ಸಂತ ಅಂತೋನಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 10/08/2024 ರಂದು ದಿವಂಗತ ಶ್ರೀ ಅಪ್ಪು ಶೇಟ್ ಇವರ ಸ್ಮರಣಾರ್ಥ 2024 -25ನೇ ಸಾಲಿನಲ್ಲಿ ದಾಖಲಾದ ಹೊಸ ಮಕ್ಕಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ದಿವಂಗತ ಶ್ರೀ ಅಪ್ಪು ಶೇಟ್ಅವರ ಪತ್ನಿ ಶ್ರೀಮತಿ ಸುಗುಣ ಶೇಟ್ ಮತ್ತು ಪುತ್ರ ಶ್ರೀ ಸತೀಶ್ ಶೇಟ್ ರವರು ಆಗಮಿಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿದರು. ಇವರು ಸತತ ಎಂಟು ವರ್ಷಗಳಿಂದ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನೀಡುತ್ತಾ […]

Read More

ಶ್ರೀನಿವಾಸಪುರ : ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳ ಬಗ್ಗೆ ಇತ್ತೀಚಿಗೆ ಕಳೆದ ಒಂದು ತಿಂಗಳಲ್ಲಿ ಜಿಲ್ಲೆಯಲ್ಲಿ 57 ಕಳ್ಳತನವಾಗಿದ್ದ ದ್ವಿಚಕ್ರ ವಾಹನಗಳನ್ನು ಪತ್ತೆ ಹಚ್ಚಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದ್ವಿಚಕ್ರ ವಾಹನ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಬಿ.ನಿಖಿಲ್ ಮಾಹಿತಿ ನೀಡಿದರು.ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ , ಸುದ್ದಿಗಾರರೊಂದಿಗೆ ಮಾತನಾಡಿದ ಅವರುಪಬ್ಲಿಕ್ ಸೇಫ್ಟಿ ಆಕ್ಟ್ ಪ್ರಕಾರ 50 ಜನರಿಕ್ಕಿಂತ ಹೆಚ್ಚು ಸೇರುವ ಅಂಗಡಿಗಳಲ್ಲಿ ಮಾಲೀಕರು ಸಿಸಿ ಕ್ಯಾಮಾರ ಖಂಡಿತ ಅಳವಡಿಸಬೇಕಾಗಿದೆ. […]

Read More

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್‌ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ.ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಕಾ ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋಲನುಭವಿಸಿದ್ದೇನೆ”ಎಂದಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕುಸ್ತಿಪಟು ರೋಚಕವಾಗಿ ಫೈನಲ್‌ಗೆ ಪ್ರವೇಶಿಸಿದ್ದರು. ವಿನೇಶ್‌ ಫೋಗಟ್‌ ಖಚಿತವಾಗಿ ಬಂಗಾರ ಗೆಲ್ಲುವ ನಿರೀಕ್ಷೆ ಭಾರತೀಯರಿಗಿತ್ತು. ಆದರೆ, ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ […]

Read More

ಶ್ರೀನಿವಾಸಪುರ : ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದವತಿಯಿಂದ ಸೋಮವಾರ ವಿವಿಧ ಬೇಡಿಕೆಗಳನ್ನು ಸರ್ಕಾರವು ಈಡೇರಿಸುವ ಸಲುವಾಗಿ ಸರ್ಕಾರಕ್ಕೆ ಬಿಇಒ ಹಾಗೂ ತಹಶೀಲ್ದಾರ್ ರವರ ಮೂಲಕ ಮನವಿ ಪತ್ರ ಸಲ್ಲಿಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬ್ಯಯಾರೆಡ್ಡಿ ಮಾತನಾಡಿಕರ್ನಾಟಕ ರಾಜ್ಯವು ಶಾಲಾ ಶಿಕ್ಷಣದಲ್ಲಿ ಅನೇಕ ಹೊಸ ಉಪಕ್ರಮಗಳನ್ನು ತರುವುದರ ಮೂಲಕ ದೇಶದಲ್ಲಿ ಮಾದರಿಗಳನ್ನು ನಿರ್ಮಿಸಿದೆ, ಕಾಲಕಾಲಕ್ಕೆ ಆಗುವ ಶೈಕ್ಷಣಿಕ ಬದಲಾವಣೆಗಳನ್ನು ನಮ್ಮ ರಾಜ್ಯದಲ್ಲೂ ಶಾಲಾ ಶಿಕ್ಷಣ ಇಲಾಖೆ ಸಮರ್ಪಕವಾಗಿ ನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ.ಪ್ರಾಥಮಿಕ ಶಾಲೆಗಳಲ್ಲಿ 2017ರ […]

Read More

ಬೆಂಗಳೂರು,ಆಗಸ್ಟ್‌ 7 : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ […]

Read More

It was evident that the celebration of St. Joseph’s School Bengaluru’s centennial, which took place on1stand 2ndAugust, 2024, was a huge success. The festival “Arcanum” (meaning mystery/secret) included a wide range of competitions and events that enthralled both attendees and competitors. Mr. Ian Thomas, the Chief Executive Officer of the TEAM Multi-Academy Trust, was the […]

Read More

ಕುಂದಾಪ್ರ ಭಾಷೆ, ಸಂಸ್ಕøತಿಯ ಉಳಿವು ಅಭಿವೃದ್ಧಿಯ ದೃಷ್ಠಿಯಿಂದ ‘ಕುಂದಾಪ್ರ ಕನ್ನಡ ವೇದಿಕೆ’ ಕುಂದಾಪುರದಲ್ಲಿ ಸ್ಥಾಪನೆ ಮಾಡಲು ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ.ಬಸ್ರೂರು ಅಪ್ಪಣ್ಣ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಬಂಟರ ಯಾನೆ ನಾಡವರ ಸಂಘದ ಸಭಾಂಗಣದಲ್ಲಿ ಕುಂದಾಪ್ರ ಕನ್ನಡಿಗರ ಪ್ರತಿನಿಧಿಗಳ ಸಭೆ ಏರ್ಪಡಿಸಲಾಗಿತ್ತು.ಬಸ್ರೂರು ಅಪ್ಪಣ್ಣ ಹೆಗ್ಡೆಯವರು ಹಾಗೂ ಬಿದ್ಕಲ್‍ಕಟ್ಟೆ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಾಗ್ಮಿ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಂದಾಪುರ ತಾಲೂಕು […]

Read More

ಶಿವಮೊಗ್ಗ ಧರ್ಮಪ್ರಾಂತ್ಯವು ಇನ್ನೋರ್ವ ಧರ್ಮಗುರು ರೆ.ಫಾ.ಪೌಲ್ ಡಿಸೋಜಾ (51) ಅವರನ್ನು ಕಳೆದುಕೊಂಡಿದೆ. ಇವರು ಚಿಕ್ಕಮಗಳೂರಿನ ಗೋಣಿಬೀಡು ಸೇಂಟ್ ಪೀಟರ್ ಚರ್ಚನವರಾಗಿದ್ದರು. ಅವರು ಕಳೆದ ಕೆಲವು ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ನಿನ್ನೆ ಆಗಸ್ಟ್ 3 ರಂದು ಅವರು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ರಾತ್ರಿ 9:40 ಕ್ಕೆ ಕೊನೆಯುಸಿರೆಳೆದರು. ಇವರು 10/12/1972 ರಂದು ಜನಿಸಿದರು ಮತ್ತು 04/05/2004 ರಂದು ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮ ದೀಕ್ಷೆಯನ್ನು ಪಡೆದುಕೊಂಡರು. ಅವರು ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರಲ್‌ನ ಸಹಾಯಕ ಪ್ಯಾರಿಷ್ ಅರ್ಚಕರಾಗಿ, […]

Read More

ಬೈಂದೂರು ಯಡ್ತರೆಯ ಯುವ ನಾಯಕ ಸುಬ್ರಹ್ಮಣ್ಯ ಪೂಜಾರಿ ಇವರ ಸಮಾಜ ಸೇವೆ , ಕನ್ನಡ , ನೆಲೆ,ಜಲ, ಭಾಷೆ, ಸಂಗೀತ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮಾಡಿರುವ ವಿಶೇಷ ಸೇವೆಯನ್ನು ಗುರುತಿಸಿ “ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು,” “ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆ (ರಿ)” ಇವರು ಕೊಡಲ್ಪಡುವ 2024 ನೇ ಸಾಲಿನ “ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕ್ರತರಾಗಿದ್ದಾರೆಮೈಸೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಮೈಸೂರು ಕೊಡಗು ಸಂಸದರಾದ ಶ್ರೀ ಯದುವೀರ್ ಮಹಾರಾಜರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಅತೀ ಚಿಕ್ಕ ವಯಸ್ಸಿನಲ್ಲೇ […]

Read More
1 17 18 19 20 21 194