
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ ಶ್ರೀನಿವಾಸಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮೂರು ಸ್ಥಾನಗಳಿಗೆ ಬಂಗವಾದಿ ಎಂ.ನಾಗರಾಜ್, ತಿಪ್ಪಣ್ಣ, ಸಿ.ಎಂ.ವೆಂಕಟರವಣ ಆಯ್ಕೆಯಾಗಿರುತ್ತಾರೆ. ಮುಂದಿನ 5 ವರ್ಷಗಳ ಸರ್ಕಾರಿ ನೌಕರರ ಸಂಘದ ಆಡಳಿತಾವಧಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ 3 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಒಟ್ಟು 810 ಮಂದಿ ಮತಗಳ ಪೈಕಿ ಇವುಗಳಲ್ಲಿ 700 ಮತಗಳು ಚಲಾಯಿಸಿದ್ದು, ಈ ಚುನಾವಣೆಯಲ್ಲಿ 3 […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರ ಚುನಾವಣೆ 2 ನೇ ಅವಧಿಗೆ 13 ರಂದು ನಿಗದಿಯಾಗಿದ್ದು ಕೋರಂ ಕೊರತೆ ಶ್ರೀನಿವಾಸಪುರ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರ ಚುನಾವಣೆ 2 ನೇ ಅವಧಿಗೆ 13 ರಂದು ನಿಗದಿಯಾಗಿದ್ದು ಕೋರಂ ಕೊರತೆಇರುವುದರಿಂದ ಇದೇ ತಿಂಗಳು 21 ರಂದು ಮತ್ತೊಂದು ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿಯಾದ ವಿ.ಸೋಮಶೇಖರ್ ರವರು ತಿಳಿಸಿದ್ದಾರೆ. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಆಯ್ಕೆಯ ಪ್ರಕ್ರಿಯೆ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಲೋಕಸಭಾ ಕ್ಷೇತ್ರದ ನೂತನ ಸಂಸದ ಎಸ್. ಮುನಿಸ್ವಾಮಿಯ ರವರಿಗೆ ಅಭಿನಂದನ ಕಾರ್ಯಕ್ರಮಗಳು ಕೋಲಾರ.ಜೂ.12: ಕೋಲಾರ ಲೋಕಸಭಾ ಕ್ಷೇತ್ರದ ನೂತನ ಸಂಸದ ಎಸ್. ಮುನಿಸ್ವಾಮಿ ರವರಿಗೆ ಜೂನ್ 13 ರಿಂದ 16 ರವರೆಗೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಪಿ ವೆಂಕಟಮುನಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂ, 13ರ ಗುರುವಾರ ಮಧ್ಯಾಹ್ನ 2-30 ಗಂಟೆಗೆ ಶ್ರೀನಿವಾಸಪುರ ಪಟ್ಟಣದ ವೆಂಕಟೇಶ್ಗೌಡ ಕಲ್ಯಾಣ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ದಲಿತ ವ್ಯಕ್ತ್ತಿಯನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ ಗಡಿಪಾರು ಮಾಡಿ –ರೈತ ಸಂಘ ಕೋಲಾರ. ಗುಂಡ್ಲು ಪೇಟೆ ತಾಲ್ಲೂಕಿನಲ್ಲಿ ವೀರನ ಪುರ ಗ್ರಾಮದ ಪ್ರತಾಪ್ ಎಂಬ ದಲಿತ ವ್ಯಕ್ತ್ತಿಯನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ ಗಡಿಪಾರು ಮಾಡಬೇಕು ಹಾಗೂ ಗ್ರಾಮದಲ್ಲಿ ಶಾಂ ತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ರೈತ ಸಂಘದಿಂದ ಉಪ ತಹಶೀಲ್ದಾರ್ರವರ ಮುಖಾಂತರ ಗೃಹ ಮಂತ್ರಿಗೆ ಮನವಿ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ ಚಾಲನೆ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಚ ಮೇವ ಜಯತೆ ಹಾಗೂ ಜಲಾಮೃತ ಯೋಜನೆಗಳಿಗೆ ಅಧಿಕೃತವಾಗಿ ಇಂದು ಚಾಲನೆ ದೊರೆಕಿದೆ. ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಪಿ ಡಿ ಒ ಏಜಜ್ ಪಾಶಾ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯತಿ ಗಿಡಗಳನ್ನು ನೆಡುವುದರ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು.

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಡಿಸೆಂಬರ್ ಅಂತ್ಯದೊಳಗೆ ಯರಗೋಳ್ ಡ್ಯಾಂ ಕಾಮಗಾರಿ ಪೂರ್ಣ -ಕೆ.ಆರ್ ರಮೇಶ್ ಕುಮಾರ್ ಕೋಲಾರ: ಇದೇ ವರ್ಷದ ಡಿಸೆಂಬರ್ ಅಂತ್ಯದೊಳಗೆ ಯರಗೋಳ್ ಡ್ಯಾಂ ಕಾಮಗಾರಿಯನ್ನು ಪೂರ್ಣಗೊಳಿಸಿ ಜನವರಿ 01 ರಂದು ಡ್ಯಾಂ ಅನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಮಾನ್ಯ ವಿಧಾನಸಭಾಧ್ಯಕ್ಷರಾದ ಕೆ. ಆರ್ ರಮೇಶ್ ಕುಮಾರ್ ಅವರು ತಿಳಿಸಿದರು. ಇಂದು ಜಿಲ್ಲೆಯ ಶಾಸಕರು ಹಾಗೂ ಸಂಸದರೊಂದಿಗೆ ಯರಗೋಳ್ ಜಲಾಶಯದ ಕಾಮಗಾರಿ ಸ್ಥಳವನ್ನು ಪರಿವೀಕ್ಷಣೆ ಮಾಡಿ ಮಾತನಾಡಿದ ಅವರು, ಈ ಡ್ಯಾಂ ಪೂರ್ಣಗೊಂಡರೆ 8 ಟಿ.ಎಂ.ಸಿ ನೀರನ್ನು […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಜನ್ಮಭೂಮಿ ಸೇವಾ ಟ್ರಸ್ಟ್ ವತಿಯಿಂದ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಸಮಾರಂಭ -ವಿಧಾನ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಶುಭ ಹಾರೈಸಿದರು. ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರ್ಮಿಸಲಾಗಿದ್ದ ಭವ್ಯ ವೇದಿಕೆಯ ಮೇಲೆ ಜನ್ಮಭೂಮಿ ಸೇವಾ ಟ್ರಸ್ಟ್ ವತಿಯಿಂದ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಪಟ್ಟಣದ ಎಲ್ಲ ರಸ್ತೆಗಳಿಂದ ಜನ ವೇದಿಕೆಯ ಮುಂದೆ ನಿರ್ಮಿಸಲಾಗಿದ್ದ ಬೃಹತ್ ಪೆಂಡಾಲ್ ಕೆಳಗೆ ಸೇರಿದವು. ಪಟ್ಟಣ ಹಾಗೂ ತಾಲ್ಲೂಕಿನ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಇದ್ದರೂ ಕರಾಟೆಯಲ್ಲಿ ಚಿನ್ನದ ಬೇಟೆ: ಎಸ್.ವಿ.ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ರುಮಾನಾ ಕೌಸರ್ ದೇಶಕ್ಕೆ ಕೀರ್ತಿ ತಂದಿದ್ದಾರೆ ಶ್ರೀನಿವಾಸಪುರ: ಕ್ರೀಡಾಪಟಗಳು ಕೆಲವೊಮ್ಮೆ ಅನಾರೋಗ್ಯಕ್ಕೆ ಗುರಿಯಾದರೆ, ಕ್ರೀಡೆಯನ್ನು ತೊರೆಯುವ ಸಾಧ್ಯತೆಗಳೇ ಹೆಚ್ಚು. ಆದರೆ, ಕೆಲ ಕ್ರೀಡಾಪಟುಗಳು ಅಂಥ ನ್ಯೂನತೆಯನ್ನು ಮೆಟ್ಟಿ ನಿಂತು ಸಾಧನೆ ಶಿಖರವೇರಿದ ಉದಾಹರಣೆಗಳು ನಮ್ಮಲ್ಲಿ ಸಾಕಷ್ಟಿವೆ. ಅಂಥವರ ಸಾಲಿಗೆ ಕೋಲಾರ ಜಿಲ್ಲೆಯ ‘ರುಮಾನಾ ಕೌಸರ್’ ಸೇರಿದ್ದಾರೆ. ಹೌದು.., ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಕಾಣಿಸಿಕೊಂಡು, ಚಿಕಿತ್ಸೆಗೆ ಒಳಗಾದರೂ, […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಸಾಹಿತ್ಯ ಸಮ್ಮೇಳನ ಈ ಬಾರಿ ಗಡಿ ಬಾಗದಲ್ಲಿ ಉತ್ತಮವಾಗಿ ಆಚರಿಸಲು ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಹಕಾರ ನೀಡಿ ಊರ ಹಬ್ಬದಂತೆ ಆಚರಿಸ ಬೇಕು:ಕಸಾಪ ಅಧ್ಯಕ್ಷ ಕುಬೇರಗೌಡ ಸಾಹಿತ್ಯ ಸಮ್ಮೇಳನ ಈ ಬಾರಿ ಗಡಿ ಬಾಗದಲ್ಲಿ ಉತ್ತಮವಾಗಿ ಆಚರಿಸಲು ಸಮಿತಿಯ ಎಲ್ಲಾ ಪದಾಧಿಕಾರಿಗಳು ಸಹಕಾರ ನೀಡಿ ಊರ ಹಬ್ಬದಂತೆ ಆಚರಿಸಲು ಒತ್ತು ಕೊಟ್ಟು ಬಾಗವಹಿಸಬೇಕೆಂದು ತಾಲೂಕು ಕಸಾಪ ಅಧ್ಯಕ್ಷ ಕುಬೇರಗೌಡ ಹೇಳಿದರು. ಇಲ್ಲಿನ ವೆಂಕಟೆಶ್ವರ ಪ್ಯಾರ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ತಾಲೂಕು ಕನ್ನಡ […]