
ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ ಮ್ರತರ ಸಂಖೆ 8 ಕ್ಕೆ ಎರಿದೆ. ಕಟ್ಟಡ ಅನಧಿಕ್ರತ ಹಾಗೂ ಕಳಪೆ ಮಟ್ಟದ ಕಾಮಗಾರಿಯೆಂದು ಪರಿಗಣಿಸಿ, ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಇಇ ಕೆ.ವಿನಯ್ ಅವರನ್ನು ಅಮಾನತು ಮಾಡಲಾಗಿದೆ.ಹೊರಮಾವು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ವಿನಯ್ ಅವರನ್ನು ಅಮಾನತು ಮಾಡಿ ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಕಟ್ಟಡದ ಅವಷೇಶಗಳಡಿ ಇನ್ನೂ ಇಬ್ಬರು ಇದ್ದಾರೆಂದು ತಿಳಿದು ಬಂದು ಶೋಧ ಕಾರ್ಯ ಮುಂದುವರಿದಿದೆ. ನಿಗದಿ ಅವಧಿಯಲ್ಲಿ ನೋಟಿಸ್ ನೀಡಿದ್ದರೂ, […]

ದಾವಣಗೆರೆ: ಗೃಹಲಕ್ಷ್ಮೀ ಯೋಜನೆ ಹಣ ತರಲು ಬ್ಯಾಂಕ್ಗೆ ಹೋಗಿದ್ದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಸಿರುಗಟ್ಟಿಸಿ ಪತ್ನಿ ಸತ್ಯಮ್ಮಳನ್ನು ಕೊಲೆಮಾಡಿ ಪತಿ ಅಣ್ಣಪ್ಪ ಪರಾರಿಯಾಗಿದ್ದಾನೆ. ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಸತ್ಯಮ್ಮ ತವರು ಮನೆ ಸೇರಿದ್ದರು. ಆದ್ರೆ, […]

ಬೆಂಗಳೂರು, ಅ.23: ಕೆಪಿಸಿಸಿ ಕಚೇರಿಯಲ್ಲಿ ಇಂದು ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಕ್ಕದಲ್ಲಿ ಕಾಂಗ್ರೆಸ್ ಸೇರ್ಪಡೆ ಗೊಂಡರು. ನಂತರ ಮಾತನಾಡಿದ ಡಿಕೆ ಶಿವಕುಮಾರ್ ಅವರು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದೆ ಉದಾಹರಣೆ ಯೋಗೇಶ್ ಮತ್ತೆ ಮರಳಿ ಮಾತೃ ಪಕ್ಷಕ್ಕೆ ಬಂದಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ವರಿಷ್ಠರ ಗಮನಕ್ಕೆ ತಂದು ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ರಾಮಲಿಂಗಾ ರೆಡ್ಡಿ,ಜಮೀರ್ ಅಹಮದ್,ಚೆಲುವರಾಯಸ್ವಾಮಿ,ಡಿ.ಕೆ.ಸುರೇಶ್ ಸೇರಿದಂತೆ ಇತರ ಅನೇಕ ಮುಖಂಡರಿದ್ದರು.

ಶ್ರೀನಿವಾಸಪುರ : ಲೋಕ ಕಲ್ಯಾಣರ್ಥವಾಗಿ ಎರಡನೇ ವಾರ್ಷಿಕೋತ್ಸವವದ ಅಂಗವಾಗಿ ಶ್ರೀದೇವಿ ಭೂದೇವಿ ಸಮೇತ ಶ್ರೀನಿವಾಸಕಲ್ಯಾಣೋತ್ಸವವನ್ನು ಅ.೨೬ ಶನಿವಾರ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ರೂವಾರಿ ಹೂಹಳ್ಳಿ ಅಂಬರೀಶ್ ಮಾಹಿತಿ ನೀಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಪತ್ರಿಕೆಯೊಂದಿಗೆ ಮಾತನಾಡಿ ತಾಲೂಕಿನ ಹೂಹಳ್ಳಿ ಗ್ರಾಮದಲ್ಲಿ ನಾನಪ್ಪ ಕುಟುಂಬದವರಿಂದ ಲೋಕಕಲ್ಯಾಣರ್ಥವಾಗಿ ತಿರುಪತಿ ತಿರುಮಲದ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಶುಕ್ರವಾರ, ಶನಿವಾರ ಅಯೋಜಿಸಲಾಗಿದೆ . ಇದರ ಸಲುವಾಗಿ ಅ.೨೫ ರ ಶುಕ್ರವಾರ ರಾತ್ರಿ ೮ ಗಂಟೆಗೆ ಹೋಳರು ಜನಪ್ರಿಯ ಕರಗದಮ್ಮ ಕಲಾ […]

ಬೆಂಗಳೂರು: ರಾಜಧಾನಿಯ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು ರಕ್ಷಣಾ ಕಾರ್ಯಾಚರಣೆ ನಡೆದಿದೆ. ಧರಾಶಾಹಿವಾಗಿರುವ ಕಟ್ಟಡದ ಸಮೀಪ ಮೂವರು ಕಾರ್ಮಿಕರ ಶವ ಪತ್ತೆಯಾಗಿದ್ದು, ಅವಶೇಷಗಳಡಿ ಇನ್ನೂ ಸುಮಾರು 10 ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹೆಣ್ಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸುತ್ತಿದ್ದಾರೆ. ನೆರೆಮನೆಯವರು ಕಟ್ಟಡ ಕುಸಿದು ಬೀಳುತ್ತೀರುವಾಗ ಮಾಡಿರುವ ವಿಡೀಯೊ ವೈರಲ್ ಆಗಿದೆ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಹೊರಬಂದು ಘಟನೆಯ ಭೀಕರತೆ ಬಿಚ್ಚಿಟ್ಟಿದ್ದಾನೆ. ತಲೆಯಲ್ಲಿ […]

ಕುಂದಾಪುರದ ಪ್ರತಿಷ್ಠಿತ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಡಿ’ಸೋಜಾ ಎ.ಸಿ. ರವರು ಕರ್ನಾಟಕರಾಜ್ಯ ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ರುಪ್ಸಾ ಇವರಿಂದ ಕೊಡಲ್ಪಡುವ ರಾಜ್ಯ ಮಟ್ಟದ‘ವಿದ್ಯಾರತ್ನ’ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ದಿನಾಂ :21/10/2024ರ ಸೋಮವಾರದಂದು ಬೆಂಗಳೂರಿನ ಜುಬಲಿ ಇಂಟರ್‍ನ್ಯಾಶಾನಲ್ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಮಾನ್ಯ ಶಿಕ್ಷಣ ಸಚಿವರಿಂದ ಪಡೆದಿರುತ್ತಾರೆ.ಇವರು ಕಳೆದ 5 ವರ್ಷಗಳಿಂದ ಕುಂದಾಪುರದ ಹೋಲಿ ರೋಜರಿಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮುಖ್ಯೋಪಾಧ್ಯಾಯಿನಿಯಾಗಿ ಜವಬ್ದಾರಿ […]

ಬೆಂಗಳೂರು : ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಅ.21ರಂದು ರಾಜೀನಾಮೆಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮರಾಜೀನಾಮೆ ಪತ್ರವನ್ನುನೀಡಿದ್ದಾರೆ. ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್‌ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು ಈ ಬಾರಿ ಚನ್ನಪಟ್ಟಣ ಉಪಚುನಾವಣೆಯಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡದಿರಲು ನಿರ್ಧರಿಸಿದೆ. ಬಿಜೆಪಿ ಹೈಕಮಾಂಡ್ ಸಹ ಜೆಡಿಎಸ್ ಕ್ಷೇತ್ರವಾಗಿದ್ದರಿಂದ ಅವರಿಗೆ ಬಿಟ್ಟುಕೊಟ್ಟಿದೆ. ಅಲ್ಲದೇ ಈ ಹಿಂದೆ ಜೆಡಿಎಸ್ […]

ಅನುದಾನ ರಹಿತ ಶಾಲೆಗಳ ಸಂಘ (ರುಪ್ಪಾ) ನೀಡುವ 2024-25ನೇ ಸಾಲಿನ, ರಾಜ್ಯ ಮಟ್ಟದ ಉತ್ತಮ ಆಡಳಿತ ಮಂಡಳಿ (ಆಡಳಿತಗಾರ) ಪ್ರಶಸ್ತಿ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಉತ್ತಮ ಆಡಳಿತಗಾರ. ಪ್ರಶಸ್ತಿಗೆ ಶಕ್ತಿನಗರದ ಶಕ್ತಿ ರೆಸಿಡೆನ್ನಿಯಲ್ ಶಾಲೆಯ ಅಧ್ಯಕ್ಷರಾದ ಡಾ:ಕೆ.ಸಿ.ನ್ಭಾಕ್, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅದ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸವಣೂರು ವಿದ್ಯಾರಶ್ಚಿ ಸಮೂಹ. ವಿದ್ಯಾಸಂಸ್ಥೆಗಳ ಸಂಚಾಲಕ. ಸವಣೂರು ಸೀತಾರಾಮ ರೈ, ಬಂಟ್ವಾಳ ತಾಲೂಕಿನ ವಿಠಲ್. ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾದ ಎಲ್. […]

ಉಡುಪಿ: ಮಲ್ಪೆ ಸಹಿತ ವಿವಿಧ ಕಡೆಗಳಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದವರು ಒಟ್ಟು ಎಂಟು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅ.12ರಂದು ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಕೀಂ ಅಲಿ, ಸುಜೋನ್ ಎಸ್.ಕೆ. ಫಾರೂಕ್, ಇಸ್ಮಾಯಿಲ್ ಎಸ್.ಕೆ., ಕರೀಂ ಎಸ್.ಕೆ., ಸಲಾಂ ಎಸ್.ಕೆ., ರಾಜಿಕುಲ್ ಎಸ್.ಕೆ. ಅವರನ್ನು ಪೊಲೀಸರು ಬಂಧಿಸಿದ್ದರು. ಅ.14ರಂದು ಪೊಲೀಸರು ಇವರನ್ನು ಐದು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದರು. ಇವರು ನೀಡಿದ ಮಾಹಿತಿ […]