ಬೆಂಗಳೂರು,ಜು.4: ಮುಂಗಾರು ಮಳೆ ಈಗಾಗಲೇ ದೇಶದಾದ್ಯಂತ ಪ್ರಾರಂಭವಾಗಿದ್ದು,. ಉತ್ತಮ ಮಳೆಯಾಗುತ್ತಿದೆ.ಇನ್ನು ಜುಲೈ 9ರವರೆಗೆ ಕರ್ನಾಟಕದ ಕರಾಣಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ. ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,ಚಿಕ್ಕಬಳ್ಳಾಪುರ, […]

Read More

ಬೆಂಗಳೂರು : ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಶಾಲಾ ಅವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ದಿನೇ ದಿನೇ ಮೊಬೈಲ್ ಉಪಯೋಗವು ಶಾಲಾ ಕಾಲೇಜುಗಳಲ್ಲಿ ಹೆಚ್ಚಾಗುತ್ತಿದ್ದು, ಶಾಲಾ ಕಾಲೇಜುಗಳಲ್ಲಿನ ಶೈಕ್ಷಣಿಕ ವಾತಾವರಣವನ್ನು ಸಹ ಹದಗೆಡಿಸುತ್ತಿದೆ, ಇದರ ದುಷ್ಪರಿಣಾಮ ವಿದ್ಯಾರ್ಥಿಗಳ ಮೇಲೆ ಬೀರುತ್ತಿದೆ. ವಿದ್ಯಾರ್ಥಿಗಳು ತರಗತಿಯಲ್ಲಿ ಮೊಬೈಲ್ ನಲ್ಲಿ ಹಾಡು ಕೇಳುವುದು, ಆಟವಾಡುವುದು ಹಾಗೂ ಚಾಟಿಂಗ್ ಮಾಡುತ್ತಿದ್ದು, ಇದರಿಂದಾಗಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಹಾಗೆಯೇ ಅನೇಕ […]

Read More

ಕೋಲಾರ:- ಕೆಲಸದ ಒತ್ತಡದದಲ್ಲಿರುವ ಪತ್ರಕರ್ತರು ಕಾಲಕಾಲಕ್ಕೆ ತಪಾಸಣೆಗೆ ಒಳಗಾಗುವ ಮೂಲಕ ರಕ್ತದೊತ್ತಡ, ಡಯಾಬಿಟೀಸ್‍ನಿಂದಾಗುವ ಆರೋಗ್ಯ ಸಮಸ್ಯೆಗಳಿಂದ ದೂರವಾಗಬೇಕು ಎಂದು ನಗರದ ವಂಶೋದಯ ಅಡ್ವಾನ್ಸ್ಡ್ ಮಲ್ಟಿಸ್ಪೆಷಾಲಿಟಿ ಸೆಂಟರ್ ನಿರ್ದೇಶಕ ಡಾ.ಅರವಿಂದ್ ಸಲಹೆ ನೀಡಿದರು.ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲೆಯ ಪತ್ರಕರ್ತರಿಗೆ ನಗರದ ವಂಶೋದಯ ಅಡ್ವಾನ್ಸ್ಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಿ ಅವರು ಮಾತನಾಡುತ್ತಿದ್ದರು.ಅನೇಕರಿಗೆ ರಕ್ತದೊತ್ತಡ, ಡಯಾಬಿಟೀಸ್ ಇದ್ದರೂ ಅದರ ಅರಿವು ಇರುವುದಿಲ್ಲ ಮತ್ತು ತಪಾಸಣೆಗೆ ಒಳಗಾಗುವುದಿಲ್ಲ, ಇದು ಮುಂದೊಂದು ದಿನ ಮಾರಕ ಪರಿಣಾಮ ಬೀರುತ್ತದೆ […]

Read More

ಕುಂದಾಪುರ, ಕೆನರಾ ಪ್ರಾಂತ್ಯದ ಕಪುಚಿನ್ ಸಭೆಯ ಹಿರಿಯ ಧರ್ಮಗುರು ವಂ| ಪ್ಯಾಟ್ರಿಕ್ ಕ್ರಾಸ್ತಾ ಅವರು ಬೆಂಗಳೂರಿನ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸ್ವಸ್ಥತೆಯಿಂದ 2024 ಜೂನ್ 27 ರಂದು ದೈವಾಧೀನರಾದರು.ಅವರು ಗಂಗೊಳ್ಳಿ ಧರ್ಮಕೇಂದ್ರದ ವ್ಯಾಪ್ತಿಯಲ್ಲಿನ ಕನ್ನಡ ಕುದ್ರುವಿನ, ದಿ.ರೋಸಾರಿಯೊ ಕ್ರಾಸ್ತಾ ಮತ್ತು ದಿ.ಸಿಸಿಲಿಯಾ ಕ್ರಾಸ್ತಾ ಇವರ ಪುತ್ರನಾಗಿ 1943 ಅಕ್ಟೋಬರ್ 3 ರಂದು ಜನಿಸಿದರು. ಅವರು ಬಾಲ್ಯದಲ್ಲಿನ ಶಿಕ್ಷಣ ಗಂಗೊಳ್ಳಿಯಲ್ಲಿ ಕಲಿತು, ಅದ ನಂತರ ಅವರು ಕಪುಚಿನ್ ಸಭೆಯಲ್ಲಿ ಗುರುದೀಕ್ಷೆಯನ್ನು ಪಡೆದುಕೊಂಡರು.ತಮ್ಮ ಧಾರ್ಮಿಕ ಜೀವನದಲ್ಲಿ ಉತ್ತಮ […]

Read More

ಸರ್ಕಾರವು ಬಿ‌ಪಿ‌ಎಲ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವಂತಹ ವರ್ಗದ ಜನರಿಗೆ ವಿತರಿಸುತ್ತದೆ. ಆದರೆ ಇದರ ಲಾಭ ಪದೆದು ಅನಹ್ರರಲ್ಲದವರೂ, ಬಿ‌ಪಿ‌ಎಲ್ ರೇಷನ್ ಕಾರ್ಡ್ ಪಡೆದುಕೊಳ್ಳುತ್ತಾರೆ. ಬಿ‌ಪಿ‌ಎಲ್ ರೇಷನ್ ಕಾರ್ಡ್ ಇದ್ದಂತಹ ಜನರು ಉಚಿತವಾಗಿಯೇ ಪಡಿತರವನ್ನು ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬಿ‌ಪಿ‌ಎಲ್ ಕಾರ್ಡ್ ಅನ್ನು ಹೊಂದಿದವರಿಗೆ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡುತ್ತಿದೆ. ಇನ್ನು ಮುಂದೆ ಇಂತಹ ಉದ್ಯೋಗ ಮಾಡುತ್ತಿದ್ದರೆ ಅವರಿಗೆ ಬಿ‌ಪಿ‌ಎಲ್ ರೇಷನ್ ಕಾರ್ಡ್ಸ್ ಸಿಗುವುದಿಲ್ಲ ಯಾವ ಉದ್ಯೋಗ […]

Read More

ದಾವಣಗೆರೆ, ಜೂನ್ 25, 2024: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಜೂನ್ 25) ಮಧ್ಯಾಹ್ನ 1 ಗಂಟೆಗೆ ಹರಿಹರದ ಅವರ್ ಲೇಡಿ ಆಫ್ ಹೆಲ್ತ್ ಮೈನರ್ ಬಸಲಿಕಾಗೆ ಭೇಟಿ ನೀಡಿ ಬಿಷಪ್ ಡಾ. ಫ್ರಾನ್ಸಿಸ್ ಸೆರಾವೊ ಎಸ್.ಜೆ. ಶಿವಮೊಗ್ಗ ಧರ್ಮಪ್ರಾಂತ್ಯ. ಅವರ ಜೊತೆಯಲ್ಲಿ ಹರಿಹರದ ಮೈನರ್ ಬೆಸಿಲಿಕಾದ ಅವರ್ ಲೇಡಿ ಆಫ್ ಹೆಲ್ತ್‌ನ ರೆಕ್ಟರ್ ವೆರಿ ರೆವ್ ಫಾದರ್ ಜಾರ್ಜ್ ಕೆ ಎ. ಶಿವಮೊಗ್ಗ ಧರ್ಮಾಧ್ಯಕ್ಷರಿಗೆ ಇದೊಂದು ಐತಿಹಾಸಿಕ ಕ್ಷಣ. […]

Read More

ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೆಳಿಗ್ಗಿನ ವಿಭಾಗದಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ವೈ ಆರ್ ಸಿ ಘಟಕದ ವತಿಯಿಂದ ಯೋಗ ತರಭೇತಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಶಿಕ್ಷಕರಾದ ಶ್ರೀ ಮಂಜುನಾಥ ಬಿಜೂರು ಆಗಮಿಸಿದ್ದರು. ಯೋಗ ಎಂದರೆ ಕೇವಲ ಆಸನಗಳಲ್ಲ, ಅದಕ್ಕೂ ಹೊರತಾಗಿ ನಾವು ಪಾಲಿಸಬೇಕಾದ ನಿಯಮಗಳನ್ನು ವಿವರವಾಗಿ ತಿಳಿಸಿಕೊಟ್ಟಿದ್ದಲ್ಲದೆ ದಿನನಿತ್ಯ ಮಾಡಬಹುದಾದ ಕೆಲವು ಸರಳ ಆಸನಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟರು. ಮಧ್ಯಾಹ್ನದ […]

Read More

ತೀರ್ಥಹಳ್ಳಿ – ಜೂನ್ 23. ಅಂಬೇಡ್ಕರ್ ಈ ದೇಶದ ಎಲ್ಲಾ ಮೂಲ ನಿವಾಸಿಗಳ ನಾಯಕರು, ಮಹಿಳೆಯರ ಮತ್ತು ಸಕಲ ಬಹುಜನರ ನಾಯಕರು. ಆದರೆ ಬಾಬಾ ಸಾಹೇಬರನ್ನ ಈ ಎಲ್ಲಾ ಸಮುದಾಯಗಳಿಂದ ದೂರ ಮಾಡಿ, ಅವರ ವಿಚಾರಗಳನ್ನು ಸಾಮಾನ್ಯರಿಗೆ ತಲುಪದಂತೆ ಈ ವ್ಯವಸ್ಥೆ ಷಡ್ಯಂತ್ರ ನಡೆಸಿತ್ತು ಅದು ಸಾಧ್ಯವಾಗದಿದ್ದಾಗ ವರನ್ನ ದಲಿತ ನಾಯಕ ಎಂದು ಬಿಂಬಿಸಲಾಯಿತು’ ಎಂದು ಚಿಂತಕ ಮತ್ತು ಹಿಂದುಳಿದ ವರ್ಗದ ಯುವ ಹೋರಾಟಗಾರ ಲೋಹಿತ್ ನಾಯ್ಕ ತೀರ್ಥಹಳ್ಳಿಯಲ್ಲಿ ನಡೆದ BAMCEF ನ south india half […]

Read More
1 24 25 26 27 28 196