
ಕೋಲಾರ : ರಾಜ್ಯದಲ್ಲಿನ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ಅನುದಾನ ಒದಗಿಸಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಅಗತ್ಯವಿರುವಷ್ಟು ಅನುದಾನ ಕೊಡಲು ಸರ್ಕಾರವು ಸಿದ್ಧವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್ ಸುರೇಶ್ ತಿಳಿಸಿದರು.ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಇಂದು ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 […]

ಬೆಂಗಳೂರ್, ಸೆ. 14 ಮತ್ತು 15 ವೆರ್ ಬೆಂಗಳೂರ್ ಕೋರಮಂಗಲ ಹಾಂಗಾಸರ್ ಚಲಲ್ಯಾ ಅಖೀಲ್ ಕರ್ನಾಟಕ ಸ್ಫೊಟ್ರ್ಸ್ ಕರಾಟೆ ಅಸೋಸಿಯೆನ್ ಹಾಣಿ ಮಾಂಡುನ್ ಹಾಡ್ಲ್ಯಾ 15 ವೇ ರಾಜ್ಯ್ ಮಟ್ಟಚ್ಯಾ ಸಬ್ ಜೂನಿಯರ್ ಕರಾಟೆ ಚಾಂಪಿಯೆನ್ ಶಿಫ್ 2024, ಹಾಂತುನ್ ಕುಂದಾಪುರ್ ಫಿರ್ಗಜೆಚ್ಯಾ ಅರ್ನೊನ್ ಡಿಆಲ್ಮೇಡಾ, 10 ವರ್ಸಾಂ ಪ್ರಾಯೆಚ್ಯಾ ಪಂಗ್ಡಾಂತ್, ಕರಾಟೆ ‘ಕಟಾ’ ವಿಭಾಗಾಂತ್ ರೂಪ್ಯಾಳೆ ಪದಕ್ ಆನಿ 10 ವರ್ಸಾಂ ಪ್ರಾಯೆಚ್ಯಾ, ತಸೆಂ 30-40 ಕೆ.ಜಿ. ‘ಕಮಿಟೆ’ ವಿಭಾಗಾಂತಾಯಿ ರೂಪ್ಯಾಳೆ ಪದಕ್ ಅಪ್ಣಾಯ್ಲಾ. ಹೊ […]

ಬೆಂಗಳೂರು, ಸೆ. 14 ಮತ್ತು 15 ರಂದು ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಅಖೀಲ ಕರ್ನಾಟಕ ಕರ್ನಾಟಕ ಸ್ಫೊರ್ಟ್ಸ್ ಕರಾಟೆ ಅಸೋಸಿಯೆನ್ ವತಿಯಿಂದ ನಡೆದ 15 ನೇ ರಾಜ್ಯ ಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯೆನ್ ಶಿಫ್ 2024 ಇದರಲ್ಲಿ ಬೀಜಾಡಿಯ ಝಾರ, ಸಬ್ ಜೂನಿಯರ್ ವಿಭಾದ 13 ರ ವಯೋಮಿತಿಯ ಉಡುಪಿ ಜಿಲ್ಲೆಯಿಂದ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಪಡೆದು, ರಾಜ್ಯ ಮಟ್ಟದಲ್ಲಿ ಆರಿಸಿ ಬಂದು, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯೆನ್ ಶಿಪ್ಗೆ ಆಯ್ಕೆಯಾಗಿದ್ದಾಳೆ. […]

ಬೆಂಗಳೂರು, ಸೆ. 14 ಮತ್ತು 15 ರಂದು ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಅಖೀಲ ಕರ್ನಾಟಕ ಕರ್ನಾಟಕ ಸ್ಫೊಟ್ರ್ಸ್ ಕರಾಟೆ ಅಸೋಸಿಯೆನ್ ವತಿಯಿಂದ ನಡೆದ 15 ನೇ ರಾಜ್ಯ ಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯೆನ್ ಶಿಫ್ 2024. ಇದರಲ್ಲಿ ಕುಂದಾಪುರದ ಅರ್ನೊನ್ ಡಿಆಲ್ಮೇಡಾ, 10 ರ ವಯೋಮಿತಿಯ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ 10 ವಯೋಮಿತಿ, 30-40 ಕೆ.ಜಿ. ಕಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿರುತ್ತಾನೆ, ಈತ ಕುಂದಾಪುರ ನಿವಾಸಿ ವಿಲ್ಸನ್ ಮತ್ತು ಜ್ಯೋತಿ ಡಿಆಲ್ಮೇಡಾ […]

ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಹಾಗೂ ವಿ ಕೆ ಆರ್ ಶಾಲೆಗಳ ಟೀಚರ್ ಟ್ರೈನಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ 14.09.2024 ರಂದು ಸಂಸ್ಥೆಯ ಪ್ರಾಂಶುಪಾಲರಾಗಿರುವ ಡಾ. ಚಿಂತನಾ ರಾಜೇಶ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನೆರವೇರಿತು.ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಮಾತಾ ಹಾಸ್ಪಿಟಲ್ ನ ಸೈಕಲಾಜಿಸ್ಟ್ ಆಗಿರುವ ಶ್ರೀಮತಿ ಜಾಹ್ನವಿ ಪ್ರಕಾಶ್ ರವರು ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಅವರ ವರ್ತನೆ, ಸಮಸ್ಯೆಗಳು ಹಾಗೂ ಪರಿಹಾರ ಮಾರ್ಗಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರುಶಿಕ್ಷಕ ವಿದ್ಯಾರ್ಥಿನಿಯರಾದ ಶೈಲಜಾ, ರಜನಿ, ಭಾರತಿ […]

ಶ್ರೀನಿವಾಸಪುರದಲ್ಲಿ ಕೋಲಾರ ಪತ್ರಿಕೆ ಸುವರ್ಣ ಮಹೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಲಾಗಿದ್ದ ಹಾಸ್ಯ ಕವಿಗೋಷ್ಠಿಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಯಾ ಬಾಲಚಂದ್ರ ಉದ್ಘಾಟನೆ – ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ- ಮಾಯಾ ಬಾಲಚಂದ್ರ ಶ್ರೀನಿವಾಸಪುರ: ವಿದ್ಯಾರ್ಥಿಗಳು ವಾರ್ತಾ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸತ್ಯನಿಷ್ಠ ವಿಚಾರಗಳನ್ನು ಅರಿತುಕೊಳ್ಳಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಯಾ ಬಾಲಚಂದ್ರ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೋಲಾರ […]

ಕುಂದಾಪುರ, ಸೆ: ಮಂಗಳೂರು ವಿಶ್ವವಿದ್ಯಾಲಯದಲ್ಲಿನ ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗಾಗಿ ಸರ್ಕಾರದಿಂದ ಮಂಗಳೂರು ವಿಶ್ವವಿದ್ಯಾಲಯಕ್ಕೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಜುಡಿತ್ ಮೆಂಡೊನ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರು ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯ ಮಾಡಿದ್ದಲ್ಲದೆ, ಅಧ್ಯಯನ ಪೀಠದ ಕಾರ್ಯಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ 1 ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಿದ್ದ […]

ಬೆಂಗಳೂರು: ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟಿದ್ದ ವಿಜಯ ಕರ್ನಾಟಕ ಪತ್ರಿಕೆಯ ಬಳ್ಳಾರಿ ವರದಿಗಾರ ವೀರೇಶ್ ಜಿ.ಕೆ. ಅವರ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.ಪ್ರಜಾವಾಣಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದ ವೀರೇಶ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ತಂದಿದ್ದ ಸಂಘದ ರಾಜ್ಯಾಧ್ಯಕ್ಷರಾದ […]

ಉತ್ತಮ ಶಿಕ್ಷಕ ಪ್ರಶಸ್ತ ವಾಪಾಸ್ – ಪ್ರತಿಭಟನೆ ನಡೆಸಿದವರ ಮೇಲೆ ಕೇಸು ದಾಖಲು ಜಿಲ್ಲೆಯಲ್ಲಿ ಸಂಘಟನಾ ಶಕ್ತಿಯಿಲ್ಲದ ಕಾಂಗ್ರೆಸ್ಸಿಗರಿಗೆ ಸೇಡಿನ ರಾಜಕೀಯವೊಂದೇ ಶ್ರೀ ರಕ್ಷೆಯಾಗಿದೆ:- ಶಿಲ್ಪಾ ಜಿ ಸುವರ್ಣ ಉಡುಪಿ : ಜಿಲ್ಲೆಯ ಕುಂದಾಪುರದ ಶಿಕ್ಷಕರಾದ ಬಿಜಿ ರಾಮಕೃಷ್ಣ ಅವರಿಗೆ ಅಂತಿಮಗೊಳಿಸಲಾಗಿದ್ದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆಹಿಡಿಯುವ ಮೂಲಕ ಮತೀಯವಾದಿಗಳ ಆಶಯಗಳಿಗೆ ಪೂರಕವಾಗಿ ನಡೆದುಕೊಂಡಂತಹ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾವು ಪ್ರತಿಭಟನೆಯನ್ನು ನಡೆಸಿತ್ತು. ಪ್ರತಿಭಟನೆಯನ್ನು ನಡೆಸಿದಂತಹ ಉಡುಪಿ […]