ಶಿರೂರು: ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ನಾಡದೇವಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿ ಕನ್ನಡ ಭಾಷೆ ಕಲಿಯಲು ಸುಲಭ, ಮಾತನಾಡಲು ಸರಳ, ಕನ್ನಡ ಲಿಪಿ ನೋಡಲು ಅಂದ, ಕನ್ನಡ ಮಾತು ಕೇಳಲು ಚೆಂದ, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ […]

Read More

ಕುಂದಾಪುರ,ನ.5: “ಬಡವರಿಗೆ ಶುಭ ವಾರ್ತೆಯನ್ನು ಪ್ರಕಟಿಸಲು ನನಗೆ ಅಭಿಷೇಕ ಮಾಡಲಾಗಿದೆ ” ಎಂಬ ಧ್ಯೇಯ ವಾಕ್ಯದೊಂದಿಗೆ ಕೊಟೇಶ್ವರ ಸಂತ ಅಂತೋನಿ ಚರ್ಚಿನ ವಾರ್ಷಿಕ ಮಹಾಹಬ್ಬವು ಭಕ್ತಿ ಸಡಗರದ ಬಲಿದಾನದ ಅರ್ಪಿಸುವ ಮೂಲಕ ನವೆಂಬರ್ 5 ರಂದು ಆಚರಿಸಲಾಯಿತು.         ಹಬ್ಬದ ಬಲಿದಾನವನ್ನು ನೇಟತ್ರತ್ವವನ್ನು ವಹಿಸಿಕೊಂಡ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಅ।ವಂ।ಸ್ಟೀಫನ್ ಡಿಸೋಜಾ ಬಲಿದಾನವನ್ನು ಅರ್ಪಿಸಿ ‘ಈ ಹಬ್ಬದಂದು ಬಡವರಿಗೆ ಶುಭ ವಾರ್ತೆಯನ್ನು ಪ್ರಕಟಿಸಲು “ನನಗೆ ಅಭಿಷೇಕ ಮಾಡಲಾಗಿದೆ” ಎಂಬ ವಿಷಯವಾಗಿದೆ. ಇದು ಏಸು ಸ್ವಾಮಿ ಹೇಳಿದಂತಹ ಮಾತು. […]

Read More

ಬೈಂದೂರು ; ಉಡುಪಿ ಜಿಲ್ಲಾ ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ, ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಕೆ.ಎಸ್.ಆರ್.ಟಿ.ಸಿ. ಬಸ್ಸು ಸಂಚರಿಸುವಂತೆ ವ್ಯವಸ್ಥೆ ಮಾಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಶಕ್ತಿ ಯೋಜನೆ, ಸಾರಿಗೆ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ನವಂಬರ್ 03 ರಂದು ಶಿರೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.ಸಂಚಾಲಕಿ ನಾಗರತ್ನ ನಾಡ ರವರು ಮಾತನಾಡಿ ಈ ಹಿಂದೆ ಜುಲೈ 29 ರಂದು ಸ್ಥಳೀಯ ನಾಗರೀಕರೊಂದಿಗೆ ಹೋರಾಟ ನಡೆಸಿ ಮನವಿ […]

Read More

ಬಾರ್ಕೂರಿನ ನ್ಯಾಷನಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಗುರುವಾರ, ಅಕ್ಟೋಬರ್ 30, 2025 ರಂದು ಕಾಲೇಜು ಸಭಾಂಗಣದಲ್ಲಿ ಒಂದು ಪ್ರಬುದ್ಧ ಜಾಗೃತಿ ಅಧಿವೇಶನ ನಡೆಯಿತು. ಹದಿಹರೆಯದ ವಿವಿಧ ಸವಾಲುಗಳು ಮತ್ತು ಆಧುನಿಕ ಕಾಲದ ಗೊಂದಲಗಳ ಮೂಲಕ ಯುವ ಮನಸ್ಸುಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶವನ್ನು ಈ ಅಧಿವೇಶನ ಹೊಂದಿತ್ತು. ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ಮಾಜಿ ಪ್ರಾಧ್ಯಾಪಕ ಮತ್ತು ಎಂಎಸ್‌ಡಬ್ಲ್ಯೂ ವಿಭಾಗದ ಮುಖ್ಯಸ್ಥ, ಪ್ರಸಿದ್ಧ ಸಲಹೆಗಾರ ಮತ್ತು ಪ್ರೇರಕ ಭಾಷಣಕಾರ ಪ್ರೊ. ಅನಿಲ್ ದಾಂತಿ ಈ ದಿನದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮೂರು […]

Read More

ಕುಂದಾಪುರ; ರೆಡ್ ಕ್ರಾಸನ ಸಂಸ್ಥಾಪಕ ಜೀನ್ ಹೆನ್ರಿ ಡ್ಯೂನಾಂಟ್ ಅವರ ಪುಣ್ಯತಿಥಿಯನ್ನು ಕುಂದಾಪುರ ಇಂಡಿಯನ್ ರೆಡ್ ಕ್ರಾಸನಲ್ಲಿ ಆಚರಿಸಲಾಯಿತು. ಕುಂದಾಪುರ ರೆಡ್ ಕ್ರಾಸನ ಸಭಾಪತಿ ಎಸ್ ಜಯಕರ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಸ್ಥಾಪಕ ಜೀನ್ ಹೆನ್ರಿ ಡ್ಯೂನಾಂಟ್ ಅಂದು ಸ್ಥಾಪಿಸಿದ ರೆಡ್ ಕ್ರಾಸ್ ಸಂಸ್ಥೆಯ ಯಶೋಗಾಥೆಯನ್ನು ವಿವರಸಿ, ಪ್ರಸ್ತುತ ಕುಂದಾಪುರ ತಾಲೂಕು ಘಟಕದ ಕಾರ್ಯ ಕ್ಷೇತ್ರದ ಪರಿಚಯ ಮಾಡಿಸಿದರು. ಸಮಾಜಕ್ಕೆ ಅಗತ್ಯವಿರುವ ಸಹಾಯ ಮಾಡುತ್ತಿರುವ ಕುಂದಾಪುರ ರೆಡ್ ಕ್ರಾಸ ಈ ಸಂದರ್ಭದಲ್ಲಿ ಮಳೆ, ಗಾಳಿ, […]

Read More

Shimoga Diocesan Commissions Planning Meeting held at Sannidhi hall Shivamogga. ಶಿವಮೊಗ್ಗ, ನವೆಂಬರ್ 1, 2025: ಆಯೋಗದ ನಿರ್ದೇಶಕರೊಂದಿಗೆ ಡೀನರಿ ಆಯೋಗದ ಸದಸ್ಯರ ವಾರ್ಷಿಕ ಸಭೆಯು ಅಕ್ಟೋಬರ್ 31, 2025 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30 ರವರೆಗೆ ಶಿವಮೊಗ್ಗದ ಸನ್ನಿಧಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಿವಮೊಗ್ಗ ಡಯೋಸಿಸನ್‌ನ ಅಪೋಸ್ಟೋಲಿಕ್ ಆಡಳಿತಾಧಿಕಾರಿ ಅತಿ ವಂದನೀಯ ಡಾ. ಡುಮಿಂಗ್ ಡಯಾಸ್ ವಹಿಸಿದ್ದರು.ಸಭೆಯು ವೆರಿ ರೆವರೆಂಡ್ ಶ್ರೀಮತಿ ಸ್ಟ್ಯಾನಿ ಡಿ’ಸೋಜಾ ಅವರ ನೇತೃತ್ವದಲ್ಲಿ ಪ್ರಾರ್ಥನಾ ಗೀತೆಯೊಂದಿಗೆ […]

Read More

ಬಲಿಷ್ಠ ,ಸ್ವಾವಲಂಬಿ ಮತ್ತು ಸ್ವಾಭಿಮಾನಿ ಭಾರತದ ಶಿಲ್ಪಿ ಮಾಜಿ ಪ್ರಧಾನಿ ಇಂದಿರಾಗಾಂಧಿ. ಅವರ ಆಡಳಿತ ಅವಧಿಯಲ್ಲಿ ಬಾಹ್ಯ ಮತ್ತು ಆಂತರಿಕ ಶತ್ರುಗಳ ವಿರುದ್ಧ ದುರ್ಗೆಯಂತೆ ಹೋರಾಡಿ ಹುತಾತ್ಮರಾದರು. ಬಡತನ ಮತ್ತು ಅಸಮಾನತೆಯ ನಿರ್ಮೂಲನೆಗಾಗಿ ಅವರು ಹಮ್ಮಿಕೊಂಡ ಕಾರ್ಯಕ್ರಮ ಗಳು ಇಂದಿಗೂ ಮಾದರಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಯಾಡಿ ಶಿವರಾಮ ಶೆಟ್ಟಿ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿಯವರು , ಗೃಹ ಸಚಿವರಾದ ಪಟೇಲರು ಸ್ವಾತಂತ್ರ್ಯ ಹೋರಾಟದಲ್ಲಿ ಮಂಚೂಣಿಯಲ್ಲಿದ್ದು , ಸ್ವಾತಂತ್ರ್ಯ […]

Read More

PA First Grade College Hosts Campus Chroma 2025:National Level Festival of Talents ಮಂಗಳೂರು; ಪೇಸ್ ಗ್ರೂಪ್‌ ನ ಬೆಳ್ಳಿಹಬ್ಬ ‘ಪೇಸ್ ಸಿಲ್ವಿಯೋರಾ 2025’ರ ಅಂಗವಾಗಿ ಪಿ.ಎ. ಎಜ್ಯುಕೇಶನಲ್ ಟ್ರಸ್ಟ್‌ನಡಿ ಕಾರ್ಯನಿರ್ವಹಿಸುತ್ತಿರುವ ಪಿ.ಎ. ಪ್ರಥಮ ದರ್ಜೆ ಕಾಲೇಜು ವತಿಯಿಂದ ‘ಕ್ಯಾಂಪಸ್ ಕ್ರೋಮಾ 2025’ ಎಂಬ ರಾಷ್ಟ್ರ ಮಟ್ಟದ ಉತ್ಸವ ಮತ್ತು ಆಹಾರ ಮೇಳ ಅ.30ರಂದು ಕೊಣಾಜೆಯ ಮಂಗಳೂರು ವಿವಿ ಬಳಿಯ ಪೇಸ್ ಜ್ಞಾನ ನಗರದಲ್ಲಿ ನಡೆಯಿತು.  ಕೆಸಿಸಿಐ ಅಧ್ಯಕ್ಷ ಪಿ.ಬಿ.ಅಹ್ಮದ್ ಮುದಸ್ಸರ್ ಮುಖ್ಯ ಅಥಿತಿಗಳಾಗಿ […]

Read More

AICU (All India Catholic University Federation) Initiation Program at Milagres College Reported and photography by Ganesh Nayak ಅಕ್ಟೋಬರ್ 27, 2025 ರಂದು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಅಖಿಲ ಭಾರತ ಕ್ಯಾಥೋಲಿಕ್ ವಿಶ್ವವಿದ್ಯಾಲಯ ಒಕ್ಕೂಟ (AICUF) ದೀಕ್ಷಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಮಧ್ಯಾಹ್ನ 3:30 ಕ್ಕೆ AV ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಭಾಗವಹಿಸಿದ್ದರು. ಈ ಕಾರ್ಯಕ್ರಮವು ಹೊಸ ಸ್ವಯಂಸೇವಕರನ್ನು ಸಂಸ್ಥೆಯ ಧ್ಯೇಯ ಮತ್ತು ಮೌಲ್ಯಗಳಿಗೆ ಪರಿಚಯಿಸುವ ಗುರಿಯನ್ನು […]

Read More
1 36 37 38 39 40 278