Bangluru: “A fine work of art – music, dance, painting, story – has the power to silence the chatter in the mind and lift us to another place” – Robert McKee. This truly sums up the profound experience felt by one and all present at The Annual Day – A Symphony of Diversity which was […]
ಬೆಂಗಳೂರು,ನ.25:ಭ್ರೂಣ ಪತ್ತೆ ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಭ್ರೂಣಗಳನ್ನು ಪತ್ತೆ ಮಾಡಿ ಅಬಾರ್ಷನ್ ಮಾಡಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 900 ಭ್ರೂಣ ಹತ್ಯೆ ಮಾಡಿರೋದು ತಿಳಿದು ಬಂದಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ನಾಲ್ವರು ಗರ್ಭಿಣಿಯರನ್ನು ಸ್ಕ್ಯಾನ್ ಮಾಡಿಸುತ್ತಿದ್ದರು.ಇದು ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನ್ ಮಾಡಿಸುತ್ತಿದ್ದಾಗ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹೆಸರಿನವರನ್ನು ಬಂಧಿಸಲಾಗಿತ್ತು. ಆರೋಪಿಗಳ […]
ಬೆಂಗಳೂರು, ನ.೨೫: ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನವೆಂಬರ್ 25 ರಂದು ಹಾಗೂ 26 ರಂದು ಕರಾವಳಿ ಶ್ರೀಮಂತ ಕ್ರೀಡೆ ಕಂಬಳ ಆಯೋಜಿಸಲಾಗಿದ್ದು, ʼಬೆಂಗಳೂರು ಕಂಬಳʼಕ್ಕೆ ಮೊದಲ ಕೆರೆ ಉದ್ಘಾಟನೆ ನಡೆದಿದೆ. ಇಂದು ಈ ಸಮಾರಂಭದಲ್ಲಿ ಪಾಲುಗೊಂಡ ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿಶೇಷ ದೀಪ ಬೆಳಗಿಸಿ, ಗಂಗಾರಾತಿ ಮಾಡುವುದರ ಮೂಲಕ ಕಂಬಳಕ್ಕೆ ಚಾಲನೆ ನೀಡಿದರು ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು […]
ಬಿಹಾರ: ಗರ್ಭಿಣಿಯೊಬ್ಬರು ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಜಿಲ್ಲೆಯ ನೈನಿಜೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಜೋಟ್ಯಿ ನೈನಿಜೋರ್ ಗ್ರಾಮದ ಭರತ್ ಯಾದವ್ ಅವರ ಪತ್ನಿ ಜ್ಞಾನತಿ ದೇವಿ (32) ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅವರ ಇಡೀ ಕುಟುಂಬವು ಅತ್ಯಂತ ಸಂತೋಷದಿಂದ ನವಜಾತ ಶಿಶುಗಳ ಆರೈಕೆಗಾಗಿ ಒಟ್ಟಿಗೆ ಕೂಡಿದ್ದಾರೆ. ಈ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ ನಾಲ್ಕು ಶಿಶುಗಳು ಜನಿಸಿರುವುದು ಇದೇ ಮೊದಲು ಎಂದು […]
ಬೆಂಗಳೂರು, ನವೆಂಬರ್ 23: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸತೊಡಗಿದೆ. ಕಳೆದೊಂದು ವಾರದಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಆಗಿದ್ದು. ಈ ಮಳೆ ಮುಂದಿನ ಎರಡು ವಾರಗಳ ಕಾಲ ಮುಂದುವರಿಯಲಿದೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ತಿಂಗಳು ಡಿಸೆಂಬರ್ 1ರವರೆಗೆ ವ್ಯಾಪಕವಾಗಿ ಮಳೆ ಆಗಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲಿದೆ. ಕರಾವಳಿಯ ಮೂರು ಜಿಲ್ಲೆಗಳು […]
ಶಿವಮೊಗ್ಗ, ನವೆಂಬರ್ 23, 2023: ಶಿವಮೊಗ್ಗ ವಿವಿಧೋದ್ದೇಶ ಸಮಾಜ ಸೇವಾ ಸಂಘ® ತನ್ನ ವಾರ್ಷಿಕ ದಿನಾಚರಣೆ – 2023 ಮತ್ತು ಸ್ತ್ರೀಬಂಧು ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ದಶಮಾನೋತ್ಸವವನ್ನು 22 ನವೆಂಬರ್ 2023 ರಂದು ಶಿವಮೊಗ್ಗದ ಲಗಾನ ಮಂದಿರದ ಲಗಾನ ಮಂದಿರದಲ್ಲಿ ಸಾರ್ವಜನಿಕ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿಯ ಅಧ್ಯಕ್ಷ ಅತಿ ವಂದನೀಯ ಡಾ.ಫ್ರಾನ್ಸಿಸ್ ಸೆರಾವೋ ಎಸ್.ಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. […]
ಶ್ರೀನಿವಾಸಪುರ; ನ.22: ಕಂದಾಯ ಅಧಿಕಾರಿಗಳು ಅರಣ್ಯ ಅಧಿಕಾರಿಗಳಿಗೆ ಸಹಕರಿಸಿ ಸ್ಥಗಿತವಾಗಿರುವ ಅರಣ್ಯ ಭೂ ಒತ್ತುವರಿ ತೆರವು ಮುಂದುವರೆಸುವ ಜೊತೆಗೆ ಕೆರೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚಿಸುವಂತೆ ರೈತಸಂಘದಿಂದ ನೂತನ ತಾಲೂಕು ದಂಡಾಧಿಕಾರಿಗಳಾದ ಸುಧೀಂದ್ರ ಅವರಿಗೆ ಗಿಡ ನೀಡುವ ಮೂಲಕ ಸ್ವಾಗತಿಸಿ, ಮನವಿ ನೀಡಿ ಒತ್ತಾಯಿಸಲಾಯಿತು.ಅರಣ್ಯ ಭೂಮಿ ಕೆರೆ ರಾಜಕಾಲುವೆಗೆ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿ ಕಂದಾಯ ಹಾಗೂ ಸರ್ವೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ರೈತಸಂಘದ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ […]
Mangluru: In the dynamic world of sports, our athletes have showcased exceptional competence and determination in various disciplines, with notable achievements in Table Tennis, Throw ball, Basketball, Volleyball, Football, Wrestling, Karate, Floor ball and more. (PHOTO 1) At the State Level Free Style Wrestling Tournament held at Karwar, Anusha and AnanyaAshokan garnered the third prize […]
ಬೆಂಗಳೂರು: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಸರಕಾರ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಜನಪರ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸುಮಾರು 5000 ಮಕ್ಕಳಿಗೆ ಇದರ ಪ್ರಯೋಜನ ಪಡೆಯಲಿದ್ದಾರೆ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಇಂತಹ ಮಹತ್ತರವಾದ ಹೆಜ್ಜೆ ಇಟ್ಟಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಮಧುಮೇಹ ಸಮಸ್ಯೆ ಕಾಡುವುದನ್ನು ತಪ್ಪಿಸಲು ಸರಕಾರ […]