National level open karate Championship -2024 held at DivyaKshetra Shree Math hariharapuraKoppa District on 21-01-2024 & 22-01-2024. Milagres Central School Participants exhibited outstanding performance, clinching numerous prizes across various categories. The school success at such a prestigious event not only highlights the student’s individual achievements but also underscore the institutions commitment to nurturing sporting talent […]
ಕುಂದಾಪುರ (ಫೆ.1) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಏಷಿಯನ್ ಶೀಟೋ – ರೂ ಸ್ಪೋರ್ಟ್ಸ್ ಕರಾಟೆ – ಡೊ ಅಸೋಸಿಯೇಷನ್ ವತಿಯಿಂದ ಮುಂಬೈನಲ್ಲಿ ನಡೆದ 7ಣh ಇಂಟರ್ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ – 2024 ಏಷ್ಯಾ ಕಪ್ ನಲ್ಲಿ ಭಾಗವಹಿಸಿ ಹಲವು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ, ಅರ್ನೋನ್ ಡಿ ಅಲ್ಮೇಡಾ, ಅಥರ್ವ ಕಟಾ – ಕುಮಿಟೆಯಲ್ಲಿ ಪ್ರಥಮ, ಭುವನ್ […]
ಕೋಲಾರ : ತಾಲ್ಲೂಕು ಪಾರ್ಶ್ವಗಾನಹಳ್ಳಿ ಮೊರಾರ್ಜಿದೇಸಾಯಿ ಮಾದರಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿ, ವಿದ್ಯಾಭ್ಯಾಸ , ವಸತಿ ಸೌಲಭ್ಯಗಳ ಹಾಗೂ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ್ದ ಜಿಲ್ಲಾಧಿಕಾರಿ ಅಕ್ರಂ ಪಾಷ.
ಉಡುಪಿಯಿಂದ ದಾವಣಗೆರೆಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಚಂದ್ರು (24) ಅವರು ಜನ್ಸಾಲೆ ಬಳಿ ಬಂದಾಗ ಅವರಿಗೆ ಜೋರಾಗಿ ನಡುಕ ಪ್ರಾರಂಭಗೊಂಡಿತು ನಂತರ ಸಿದ್ದಾಪುರದಲ್ಲಿ ಬಸ್ಸನ್ನು ನಿಲ್ಲಿಸಿದ ಚಾಲಕ 108ಕ್ಕೆ ವಾಹನದ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ನಿರ್ವಾಹಕ ಪರಪ್ಪ ಅವರು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೆಂಗಳೂರು, ಜ.29: ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸೈಂಟ್ ಜೋಸೆಫ್ಸ್ ಇಂಡಿಯನ್ ವಿದ್ಯಾ ಸಂಸ್ಥೆಯು, ಹೊಸ ವಿಭಿನ್ನ ಆಲೋಚನೆಯೊಂದಿಗೆ ತನ್ನ ವಿದ್ಯಾರ್ಥಿಗಳೊಂದಿಗೆ ಕ್ರಿಯಾತ್ಮಕವಾಗಿ ತನ್ನ ಸುವರ್ಣ ಮಹೋತ್ಸವವನ್ನು ಶಾಲಾ ಆವರಣದಲ್ಲಿ ಜನವರಿ 28, 2024 ರಂದು ‘ಗೋಲ್ಡನ್ ಜೂಬಿಲಿ ಯೂನಿಟಿ ರನ್’ ಎಂಬ ಈವೆಂಟ್ನ್ನು ಆಯೋಜಿಸುವ ಮೂಲಕ ಆಚರಿಸಿತು. ದೃಷ್ಠಿಹೀನ ಮತ್ತು ಬಡ ಮಕ್ಕಳಿಗೆ ಶಿಕ್ಷಣದ ಸೌಲಭ್ಯಗಳನ್ನು ನೀಡುವ ಉದ್ದೇಶವನ್ನು ಶಿಕ್ಷಣ ಸಂಸ್ಥೆ ಹೊಂದಿದ್ದು, ಸಾಮಾಜಿಕ ಹಿತಾಸಕ್ತಿಯನ್ನು ದೃಷ್ಠಿಯಲ್ಲಿಟ್ಟುಕೊಂಡು ಮಾನವೀಯತೆಯ ಸಂದೇಶವನ್ಬು ಸಾರಿತು. ಈ ಕಾರ್ಯಕ್ರಮಕ್ಕೆ ಗೌರವಾನ್ವಿತ […]
ಬ್ಯಾಂಕ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ನ ಸುರತ್ಕಲ್ ಶಾಖೆಯನ್ನು 26.01.2024ರಂದು ಲ್ಯಾಂಡ್ ಲಿಂಕ್ಸ್ ಪರ್ಲ್, ಸರ್ವಿಸ್ ರಸ್ತೆ, ಸುರತ್ಕಲ್, ಮಂಗಳೂರಿನ ನೆಲ ಮಹಡಿಯಲ್ಲಿರುವ ಸಂಪೂರ್ಣ ಹವಾನಿಯಂತ್ರಿತ ಆವರಣಕ್ಕೆ ಸ್ಥಳಾಂತರಿಸಲಾಯಿತು. ಇದೇ ಸಂದರ್ಭದಲ್ಲಿ ಸುರತ್ಕಲ್ ಶಾಖೆಯ ಬೆಳ್ಳಿಹಬ್ಬವನ್ನು ಆಚರಿಸಲಾಯಿತು.ಸುರತ್ಕಲ್ ಶಾಖೆಯ ನೂತನ ಆವರಣವನ್ನು ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಸುರತ್ಕಲ್ನ ಸೇಕ್ರೆಡ್ ಹಾರ್ಟ್ ಚರ್ಚ್ನ ಧರ್ಮಗುರುಗಳಾದ ರೆ| ಫಾ| ಆಸ್ಟಿನ್ ಪೀಟರ್ ಪೆರಿಸ್ ಅವರು ನೂತನ ಆವರಣವನ್ನು ಆಶೀರ್ವಚಿಸಿದರು. ಕಾರ್ಯಕ್ರಮಕ್ಕೆ ಮುಖ್ಯ […]
ಕುಂದಾಪುರ (ಜ.26) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿರುವ ಕುಂದಾಪುರದ ವಿದ್ಯುತ್ ಗುತ್ತಿಗೆದಾರರೂ ಆಗಿರುವ ಕೆ. ರತ್ನಾಕರ್ ನಾಯಕ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಾರೆ, ಆರ್ಥಿಕವಾಗಿ ಸಭಲರಾಗುತ್ತಾರೆ, ಹಣವಂತರಾಗುತ್ತಾರೆ. ಆದರೆ ಹೃದಯವಂತರಾಗುವುದೂ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಆದರೆ ಇಂದಿನ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದೊಂದಿಗೆ, ಮೌಲ್ಯಾಧಾರಿತ ಶಿಕ್ಷಣ […]
ಮಂಗಳೂರು: (ದಿನಾಂಕ 19.012024ರ ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ ಅಧಿಸೂಚನೆ ಸಂಖ್ಯೆ 9-27/2017-0,3 (1) ಪ್ರಕಾರ ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜನ್ನು ಪರಿಗಣಿತ ವಿಶ್ವವಿದ್ಯಾನಿಲಯವೆಂದು ಘೋಷಿಸಲ್ಪಟ್ಟಿದೆ.) ಮಂಗಳೂರಿನ ಪ್ರಸಿದ್ದ ಸ೦ತ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ವಿಶ್ವವಿದ್ಯಾನಿಲಯದ ಸ್ಥಾನಮಾನದ ಪ್ರಸ್ತಾವನೆಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ಅನುಮೋದಿಸಿದೆ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯದ ಸ್ಥಾನಮಾನವನ್ನು ನೀಡಿದೆ. ಈ ಸ್ಥಾನಮಾನದೊಂದಿಗೆ ಸಂಸ್ಥೆಯು ಇನ್ನು ಮುಂದೆ ಸ೦ತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಎಂದು ಕರೆಯಲ್ಪಡುತ್ತದೆ. […]
ಕೋಟೇಶ್ವರ: ಬೀಜಾಡಿ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಸಂಭ್ರಮ ಪರಿಕ್ರಮ-2024 ಜ.26ರ ಶುಕ್ರವಾರ ಮತ್ತು 27ರ ಶನಿವಾರ ಜರುಗಲಿದೆ. ಜ.26ರಂದು ಪೂರ್ವಾಹ್ನ 9.15ಕ್ಕೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ ಗಾಣಿಗ ಗಣರಾಜ್ಯದ ಧ್ವಜಾರೋಹಣವನ್ನು ಮಾಡಲಿದ್ದಾರೆ. ಪೂರ್ವಾಹ್ನ 10.15ಕ್ಕೆ ರಾಷ್ಟ್ರೀಯ ಹೆದ್ದಾರಿಯ ಬೀಜಾಡಿ ಯೂ ಟರ್ನ್ನಿಂದ ಶಾಲೆಯ ತನಕ ಅಮೃತ ಮಹೋತ್ಸವದ ನೆನಪಿಗಾಗಿ ಶಾಲೆಗೆ ನೀಡುವ ಶಾಲಾ ವಾಹನದ ಮೆರವಣಿಗೆಗೆ ಖ್ಯಾತ ಅರಿವಳಿಕೆ ತಜ್ಞ ಡಾ.ಶೇಖರ್ ಚಾಲನೆ ನೀಡಲಿದ್ದಾರೆ. ಪೂರ್ವಾಹ್ನ 11.15ಕ್ಕೆ ಅಮೃತ ಮಹೋತ್ಸವದ […]