
Karwar, April 10, 2023: Episcopal Ordination & Solemn Installation of Msgr. Duming Dias, Bishop Elect of Diocese of Karwar took place on April 9th, at 9am at St. Joseph’s High School Ground, Kodibag Road, Kajubag, Karwar. His Grace Most Rev. Dr Peter Machado, Archbishop of Archdiocese of Bangalore led the consecration ceremony. His Excellency Most […]

ಕುಂದಾಪುರ, ಎ. 10: 23-24 ರ ಸಾಲಿನ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ಪಿಯು ಕಾಲೇಜು ಶೆ 99.15 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 475 ವಿದ್ಯಾರ್ಥಿಗಳಲ್ಲಿ 471 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 222 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 226 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸುಹಾನಿ ಎನ್. 588 ಅಂಕಗಳನ್ನು ಪಡೆದು ಮೊದಲ ಸ್ಥಾನ ಗಳಿಸಿದ್ದಾರೆ. ಹಾಗೂ ನಿಶಾ 587 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ತ್ರಿಷಾ […]

ಬಳ್ಳಾರಿ:ನಗರದ ಕಂಬಳಿ ಬಜಾರ್ ನಲ್ಲಿ ದಾಖಲೆ ರಹಿತ 5 ಕೋಟಿ 60 ಲಕ್ಷ ಹಣ ಕೇಜಿಗಟ್ಟಲೆ ಚಿನ್ನಾಭರಣ ಮೂಟೆಗಟ್ಟಲೇ ಬೆಳ್ಳಿಯನ್ನು ಚುನಾವಣಾ ಅಧಿಕಾರಿ ವಶಪಡಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಹಣ ಸೀರೆ ಬೆಳ್ಳಿ ಬಂಗಾರ ಸಾಗಿಸಲು ಯತ್ನಿಸುತ್ತಾರೆ.ಇಂತಹ ಆಕ್ರಮಗಳನ್ನು ತಡೆಯಲು ಆಯಾ ಜಿಲ್ಲಾಧಿಕಾರಿಗಳು ಜಿಲ್ಲಾ ಪೋಲಿಸ್ ಪರಿಷ್ಠಧಿಕಾರಿಗಳು ಹಲವಾರು ಕಡೆ ಚೆಕ್ ಪೋಸ್ಟ್ ತೆರೆದು ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಿ ಬಿಡಲಾಗುತ್ತದೆ. ಈ ವೇಳೆ ಯಾವುದೇ ದಾಖಲೆಯಿಲ್ಲದ ಅಧಿಕ ಮೊತ್ತದ ನಗದು ಹಾಗೂ ಇನ್ನಿತರೆ ವಸ್ತುಗಳನ್ನು ಸಾಗಿಸುತ್ತಿದ್ದರೆ […]

ನವದೆಹಲಿ: ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಕರ್ನಾಟಕ ಸರ್ಕಾರ ಬರ ಪರಿಹಾರ ಕೊಡಿಸುವಂತೆ ಕೇಂದ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಈ ರೀತಿ ಪ್ರಶ್ನಿಸಿದೆ. ಕೇಂದ್ರ ಹಾಗೂ ರಾಜ್ಯಗಳ ನಡುವೆ ವಾದಗಳಾಗುವುದು ಬೇಡ ಎಂದೂ ಸುಪ್ರೀಂ ಕೋರ್ಟ್ ಇದೇ ವೇಳೆ ಅಭಿಪ್ರಾಯಪಟ್ಟಿದೆ. ಬರ ನಿರ್ವಹಣೆಗಾಗಿ ಎನ್ ಡಿಆರ್ ಎಫ್ ನಿಂದ ಪರಿಹಾರ ಬಿಡುಗಡೆ ಮಾಡುವುದಕ್ಕೆ ಕೇಂದ್ರಕ್ಕೆ ನಿರ್ದೇಶನ […]

ಕೇಂದ್ರ ಸಚಿವೆ, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ. ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಮೃತಪಟ್ಟ ದುರ್ವೈವಿ.ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ನಿಲ್ಲಿಸಿದ್ದ ಶೋಭಾ ಕರಂದ್ಲಾಜೆ ಅವರ ಕಾರಿನ ಬಾಗಿಲು ಸಡನ್ ಆಗಿ ತೆರೆದು ಈ ದುರ್ಘಟನೆ ನಡೆದಿದೆ. ಕಾರಿನ ಡೋರ್ ತೆಗೆದಾಗ ಹಿಂಬಂದಿಯಿಂದ ಬಂದಿದ್ದ ಬೈಕ್ ಸವಾರ ಕಾರಿನ ಡೋರ್‌ಗೆ ಡಿಕ್ಕಿ ಹೊಡೆದು […]

ಬೆಂಗಳೂರು, ಸಾರ್ವಜನಿಕರಿಗೆ 100 ಕೋಟಿ ಕಪ್ಪು ಹಣವಿರುವ ಬಗ್ಗೆ ನಂಬಿಸಿ ನಕಲಿ ನೋಟುಗಳನ್ನು ತೋರಿಸಿ, ಮಂಕುಬೂದಿ ಎರಚುತ್ತಿದ್ದ ಐವರು ಖದೀಮರನ್ನು ಸಿಸಿಬಿ ಪೊಲೀಸರು ಬಲೆಗೆ ಕೆಡವಿದ್ದಾರೆ. ಆರೋಪಿಗಳಿಂದ 30.91 ಕೋಟಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ಧಿಗಾರರಿಗೆ ಈ ವಿಷಯ ತಿಳಿಸಿದ ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ಧಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಸಾರ್ವಜನಿಕರನ್ನು ವಂಚಿಸಿದ ಆರೋಪದ ಮೇಲೆ ಸುಧೀರ್, ಕಿಶೋರ್, ರಿಶಿ ಸೇರಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ಹೇಳಿದರು. ಈ ಸಂಬಂಧ ವಂಚನೆಗೊಳಗಾದ ದೂರುದಾರರ […]

ಶ್ರೀನಿವಾಸಪುರ : ನನಗೆ ಯಾರು ದ್ರೋಹ ಮಾಡಿದ್ದಾರೆ ನನ್ನೊಂದಿಗೆ ಇದ್ದು ನನ್ನ ಬೆನ್ನಿಗೆ ಯಾರು ಚೂರಿ ಹಾಕಿದ್ದಾರೆ ಹಾಗೂ ನನಗೆ ಕತ್ತು ಇಸುಕ್ಕಿದ್ದಾರೆ ಯಾರು ಮಡದಿ ಅಲ್ಲದೆ ಬೇರೆಯವರ ಜೊತೆ ಸಂಸಾರ ನಡೆಸಿದರು ಎಂಬ ಎಲ್ಲಾ ಸರ್ವಂಶಗಳು ನನಗೆ ತಿಳಿದಿದೆ ಎಂದು ಮಾಜಿ ಸಚಿವ ಹಾಗೂ ಮಾಜಿ ವಿಧಾನಸಭಾಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ರವರು ಸಂಕಟದಿಂದ ನುಡಿದರು.ತಾಲೂಕಿನ ಅಡ್ಡಗಲ್‌ನ ಸ್ವಗೃಹದಲ್ಲಿ ಭಾನುವಾರ ನಡೆದ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಆದರೆ ನನಗೆ ೪೫ ವರ್ಷಗಳ […]

Episcopal Ordination & Solemn Installation of Msgr. Duming Dias, Bishop Elect of Karwar by: Fr Franklin D’Souza, Diocese of Shimoga April 6, 2024: Episcopal Ordination & Solemn Installation of Msgr. Duming Dias, Bishop Elect of Diocese of Karwar will take place on April 9th at St. Joseph’s High School Ground, Kodibag Road, Kajubag, Karwar at […]

ತುಮಕೂರು: ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿದ್ದ ಕಾರಿನಲ್ಲಿ ಮೂರು ಶವಗಳು ಪತ್ತೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ನಿಗೂಡವಾಗಿ ಮೂವರ ಶವ ಸಿಕ್ಕಿದ್ದು,ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಒಂದೇ ದಿನದಲ್ಲಿ ಮೂವರ ಭೀಕರ ಕೊಲೆಯ ಪ್ರಕರಣವನ್ನು ಭೇದಿಸಿದ್ದಾರೆ. ಚಿನ್ನದ ಆಸೆಗಾಗಿ ಹಣ ತಂದ ಮೂವರು ಭೀಕರವಾಗಿ ಕೊಲೆಯಾಗಿ ಹೋಗಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಮೃತರ ಸಂಬಂಧಿಕರಿಗೆ ಅಸಲಿ ಸತ್ಯ ತಿಳಿದಿದೆ. ಸದ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಸ್ವಾಮಿ ಸೇರಿ ಒಟ್ಟು […]