ಬೆಂಗಳೂರು;ಸೇಂಟ್ ಜೋಸೆಫ್ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ದಿ: 21.11. 2024 ರಂದು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಸಾಹಿತಿಗಳಾದ ರೆವರೆಂಟ್ ಫಾದರ್ ಪ್ರಶಾಂತ್ ವಿ ಮಾಡ್ತ ರವರು ಆಗಮಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರಾದ ಇವರ ಮಾತೃಭಾಷೆ ಕೊಂಕಣಿ. ಬೆಂಗಳೂರಿನ ವಿಶ್ವವಿದ್ಯಾಲಯದಲ್ಲಿ ಮೂರು ಚಿನ್ನದ ಪದಕಗಳನ್ನು ಗಳಿಸಿರುವ ಇವರು ಎಂಎ ಪದವಿಯಲ್ಲಿ ಮೊದಲ ರ್‍ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಯಾಗಿದ್ದಾಗ ಸುಂದರ ಕನ್ನಡ ಭಾಷೆಯ […]
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 27ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ‘RUBYCON 2024’- 27ನೇ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನ ’ ಇದರ ಉದ್ಘಾಟನಾ ಸಮಾರಂಭವು ನವೆಂಬರ್ 21 ರಂದು ಬೆಳಿಗ್ಗೆ 9.30ಕ್ಕೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‍ನಲ್ಲಿ ನಡೆಯಿತು. ಶ್ರೀ ದಿನೇಶ್ ಗುಂಡೂ ರಾವ್, ಮಾನ್ಯ ಉಸ್ತುವಾರಿ ಸಚಿವರು (ದಕ್ಷಿಣ ಕನ್ನಡ ಜಿಲ್ಲೆ) ಹಾಗೂ ಸ್ವಾಸ್ಥ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಕರ್ನಾಟಕ ಸರಕಾರ ಇವರು ಮುಖ್ಯ ಅತಿಥಿಗಳಾಗಿ […]
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು. ನಿನ್ನೆ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ. ಈ ಕೂಂಬಿಂಗ್ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ […]
ಶ್ರೀನಿವಾಸಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲ್ಲೂಕಿನ ಕನಕ ಸಭಾಭನದಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶೀನಪ್ಪರವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ವಿದ ದಾನಗಳಿಗೆ ಹೆಸರುವಾಸಿಯಾದ ಕ್ಷೇತ್ರ… ಹಸಿದವನಿಗೆ ಅನ್ನ ನೀಡುವುದಕ್ಕಿಂತ ಅನ್ನವನ್ನು ಉತ್ಪಾದಿಸುವ ಕಲೆಯನ್ನು ಕಲಿಸಿಕೊಡಿ ಎನ್ನುವುದು ಧರ್ಮಾಧಿಕಾರಿಗಳ ಕಲ್ಪನೆ.. ಪೂಜ್ಯರ ಧರ್ಮಪತ್ನಿ ಮಾತೃಶ್ರೀ ಹೇಮಾವತಿ ಅಮ್ಮನವರ […]
The Father Muller Homoeopathic Pharmaceutical Division (FMHPD), a unit of the esteemed Father Muller Charitable Institutions (FMCI), commemorated 20 years since its relocation to Paneer, Deralakatte, with a grand vicennial celebration on November 16, 2024. The event was held at the Father Muller Homoeopathic Medical College Auditorium, Deralakatte, at 10 a.m. A Journey of Growth […]
ಕುಂದಾಪುರದ ಮೂಡ್ಲಕಟ್ಟೆಯ ಐ ಎಮ್ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಇಲ್ಲಿ 16 /11/2024 ರಂದು ನಡೆದ “NAVONMESH” ಅಂತರ್ಕಾಲೇಜು ಸ್ಫರ್ಧೆಯಲ್ಲಿ, ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭಾಭಿವ್ಯಕ್ತಿಯ ಮೂಲಕ ಸ್ಪರ್ಧೆಯ ಸಮಗ್ರ ಪ್ರಶಸ್ತಿ ನಗದು ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ ಕರುನಾಡ ವೈಭವ ಎಂಬ ಶೀರ್ಷಿಕೆಯಡಿಯಲ್ಲಿದ್ದ ವೈವಿಧ್ಯಮಯ ಪ್ರದರ್ಶನದಲ್ಲಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಭರತನಾಟ್ಯದಲ್ಲಿ ಪ್ರಥಮ ಕೊಲಾಜ್ ರಚನೆಯಲ್ಲಿ ಪ್ರಥಮ ಏಕಪಾತ್ರಾಭಿನಯದಲ್ಲಿ ಪ್ರಥಮ ವಿಡಿಯೋಗ್ರಫಿಯಲ್ಲಿ ಪ್ರಥಮ ಐಟಿ ರಸಪ್ರಶ್ನೆಯಲ್ಲಿ […]
ಶಂಕರನಾರಾಯಣ: ದಿನಾಂಕ 15/11/2024 ರಂದು ಎಂಪ್ರೆಸ್ ಕಾಲೇಜು ಆಡಿಟೋರಿಯಂ, ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಟಿ ಸಿ ಎಸ್ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ *ಮಾಸ್ಟರ್ ಸುಜನ್ ಶೆಟ್ಟಿ ( ಸುಕುಮಾರ್ ಶೆಟ್ಟಿ ಮತ್ತು ಅಶ್ವಿನಿ ಎಸ್ ಶೆಟ್ಟಿ, ಕೂಡಲ್ ಇವರ ಪುತ್ರ )ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆವಿದ್ಯಾರ್ಥಿಯ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ […]
Bangalore, India – The Karnataka Catholic Think Tank convened its Governing Board meeting today at the Archbishop’s House in Bangalore to discuss the agenda, “A Way Forward.” Presided over by Mr. Roy Castelino, President of the Think Tank, and hosted by Archbishop Peter Machado, the meeting focused on expanding the Think Tank’s outreach, strengthening diocesan […]
“Every child is a different kind of flower, and all together make this world a beautiful garden.” St Joseph’s School, CBSE, Vittal Mallya Road, Bengaluru, on 14th November, 2024, celebrated Children’s Day with great gusto in honour of Pandit Jawaharlal Nehru’s 135th birthday. After a prayer and song to invoke God’s blessing, the program paid […]