Manjeswaram: In an observance suffused with profound meaning, Snehalaya Charitable Trust commemorated its 14th anniversary, an occasion that signifies over a decade of dedicated service imbued with compassion and its consequential effects. The institution, founded upon the principles of empathy and altruism, has emerged as a beacon of hope, catering to the underprivileged and effecting […]

Read More

ಬೆಂಗಳೂರು: ದಿನಾಂಕ 26-08-2023 ರಂದು ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸೈಂಟ್ ಜೋಸೆಫ್ ಸಿಬಿಎಸ್ಇ ಶಾಲೆಯಲ್ಲಿ ವಿಜ್ಞಾನ ವಸ್ತು ಕಲಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಸದಾ ತರಗತಿಗಳಲ್ಲಿ ಪೆನ್ನು ಹಿಡಿಯುತ್ತಿದ್ದ ವಿದ್ಯಾರ್ಥಿಗಳ ಕೈಗಳು ವಿವಿಧ ಬಗೆಯ ವಿಜ್ಞಾನದ ಮಾದರಿಗಳನ್ನು ತಯಾರಿಸಿ ಅಚ್ಚರಿ ಸೃಷ್ಟಿಸಿದ್ದರು. ಪ್ರತಿವರ್ಷವೂ ಶಾಲೆಯೂ ಕೇವಲ ತರಗತಿ ಕೊಠಡಿಯೊಳಗಿನ ಪಠ್ಯ ಪುಸ್ತಕ ಕಲಿಕೆಗೆ ಮಾತ್ರ ಒತ್ತು ನೀಡದೆ, ಮಕ್ಕಳ ಬೌದ್ಧಿಕ ಕೌಶಲ್ಯಗಳ ಜೊತೆಗೆ ವೈಜ್ಞಾನಿಕ ಮತ್ತು ತಾಂತ್ರಿಕ ಅರಿವುಗಳ ಬಾಹ್ಯ ಚಟುವಟಿಕೆಗಳ ಬಗ್ಗೆ ಪ್ರಾಯೋಗಿಕ ಅನುಭವವನ್ನು ಕಟ್ಟಿಕೊಡುವ […]

Read More

ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪ್ರತಿ ವರ್ಷದಂತೆ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ಯೋಜನೆ , ಸ್ವಾವಲಂಬಿ ಸಾರಥಿ ಯೋಜನೆ , ಶ್ರಮಶಕ್ತಿ ಸಾಲದಯೋಜನೆ , ವೃತ್ತಿ ಪ್ರೋತ್ಸಾಹ ಯೋಜನೆ , ಶ್ರಮಶಕ್ತಿ ( ವಿಶೇಷ ಮಹಿಳಾ ಯೋಜನೆ ) , ಸಮುದಾಯ ಆಧಾರಿತ ತರಬೇತಿ ಯೋಜನೆ. ಈ ಯೋಜನೆಗಳಲ್ಲಿ ಸಾಲಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ ( ಅಂದರೆ ಮುಸ್ಲಿಂ , ಕ್ರಿಶ್ಚಿಯನ್ , ಜೈನರು , ಬೌದ್ದರು , ಸಿಬ್ಬರು , ಪಾರ್ಸಿಗಳು ಜನಾಂಗದವರಿಂದ […]

Read More

ಶ್ರೀನಿವಾಸಪುರ: ಪಟ್ಟಣದ ಚಿಂತಾಮಣಿ ವೃತ್ತದಲ್ಲಿ ಮಂಗಳವಾರ ರಾತ್ರಿ ಎಸ್‍ಬಿಐ ಎಟಿಎಂ ಒಡೆದು ರೂ.11 ಲಕ್ಷ ಹಣ ದೋಚಲಾಗಿದೆ.ಎಟಿಎಂನಲ್ಲಿ ಅಳವಾಡಿಸಲಾಗಿದ್ದ ಸಿಸಿ ಕ್ಯಾಮೆರಾಗೆ ಕಪ್ಪು ಪೈಟ್ ಬಳಿದು, ವೆಲ್ಡಿಗ್ ಕಟ್ಟರ್‍ನಿಂದ ಎಟಿಎಂ ಯಂತ್ರ ಕತ್ತರಿಸಿ ಹಣ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More

ಬೆಂಗಳೂರು:ಆ.22: ಕರ್ನಾಟಕದ ಕರಾವಳಿಯ ಏಲ್ಲಾ ಜಿಲ್ಲೆಗಳಲ್ಲೂ ಇಂದಿನಿಂದ ಒಂದು ವಾರದ ತನಕ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮ್ನಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಮಂಕಿ, ಅಜ್ಜಂಪುರ, ಉಡುಪಿ, ಕಾರ್ಕಳ, […]

Read More

ಉಡುಪಿ, ಆ. 19: ಜಿಲ್ಲಾ ಲಯನ್ಸ್ 317C ಇದರ ಸಂಪುಟ ಮತ್ತು ಗವರ್ನರ್ ಪದ ಪ್ರಧಾನ ಸಮಾರಂಭ ಆ.19ರಂದು ಮಧ್ಯಾಾಹ್ನ 3ಕ್ಕೆ ಉಡುಪಿಯ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಜರಗಲಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಲ. ಡಾ. ನೇರಿ ಕರ್ನೇಲಿಯೊ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉಡುಪಿ ಬಿಷಪ್ ಡಾ ಜೆರಾಲ್ಡ್ ಐಸಾಕ್ ಲೋಬೊ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಲಿದ್ದಾಾರೆ. ಲಯನ್ಸ್ ಕ್ಲಬ್‌ನ ಪ್ರಮುಖರಾದ ರಾಮಕೃಷ್ಣ ಮೂರ್ತಿ, ಕೆ. ವಂಶಿಧರ್ ಬಾಬು, ಜಿ. ಶ್ರೀನಿವಾಸ್ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾಾರೆ. […]

Read More

ನಿಘಂಟು ಬ್ರಹ್ಮ, ಭಾಷಾ ತಜ್ಞ ಕೀರ್ತಿಶೇಷ ಜಿ. ವೆಂಕಟಸುಬ್ಬಯ್ಯ ಅವರ ಸ್ಮರಣಾರ್ಥ, ಅವರ ಹೆಸರಿನಲ್ಲಿ ‘ಕಥೆಕೂಟ’ ಪ್ರಶಸ್ತಿಯೊಂದನ್ನು ಆರಂಭಿಸುತ್ತಿದೆ. ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿವರ್ಷ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ಕಥೆಕೂಟ ನಿರ್ಧರಿಸಿದೆ. ಈ ಪ್ರಶಸ್ತಿಯು ರೂ.10,000 ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ. 2023ನೇ ಸಾಲಿನ ಜಿ.ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರವನ್ನು `ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ […]

Read More

ಉಡುಪಿ: ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಹೋಟೆಲ್ ಸಿಬ್ಬಂದಿಯೊಬ್ಬರು ಸಾವಿನಲ್ಲು ಸಾರ್ಥಕತೆ ಮೆರೆದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಾಪು ತಾಲೂಕು ಶಿರ್ವ ಮಂಚಕಲ್ ನಿವಾಸಿ ಪಾಂಡುರಂಗ ಪ್ರಭು ಕೆಲವು ವರ್ಷಗಳಿಂದ ಬಂಟಕಲ್ ನ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು‌.  ಅಲ್ಪಕಾಲದ ಅನಾರೋಗ್ಯದಿಂದ ಪಾಂಡುರಂಗ ಪ್ರಭು ಕೊನೆಯುಸಿರೆಳೆದಿದ್ದಾರೆ. ಜೀವಿತಾವಧಿಯಲ್ಲೇ ಪ್ರಭು ಅವರು ತನ್ನ ಕಣ್ಣುಗಳನ್ನು ದಾನ ಮಾಡುವುದಾಗಿ ಹೇಳಿಕೊಂಡಿದ್ದರು. ತನ್ನ ನಿರ್ಧಾರದಂತೆ ಕುಟುಂಬಸ್ಥರ ಇಚ್ಛೆಯಂತೆ ಈ ವಿಚಾರವನ್ನು ಉಡುಪಿಯ ಪ್ರಸಾದ್ ನೇತ್ರಾಲಯ ಆಸ್ಪತ್ರೆಗೆ ತಲುಪಿಸಲಾಯ್ತು. ಮೃತ […]

Read More
1 60 61 62 63 64 198