ಕುಂದಾಪುರ ; 9/ 11 ಸಮಸ್ಯೆ , ಅಕ್ರಮ ಸಕ್ರಮ 53 ಮತ್ತು 57 ಅರ್ಜಿ ತಿರಸ್ಕಾರ , ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಕಾಂಗ್ರೆಸ್ ಪಕ್ಷದಿಂದ ಜನತೆಗೆ ವಾಸ್ತವ ವಿಚಾರ ತಿಳಿಸುವ ಮತ್ತು ಬಿಜೆಪಿ ಸುಳ್ಳು ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಕಾರ್ಯಕ್ರಮ. “ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ “ ದಿನಾಂಕ : 2 […]
ಕೋಲಾರ,ಜೂ.30: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 1 ರಂದು ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಬೆಳಗ್ಗೆ 10-00 ಗಂಟೆಗೆ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಿದ್ದಾರೆ. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು.ಕಾರ್ಯಕ್ರಮದಲ್ಲಿ ಕೆ.ಯು.ಡಬ್ಲ್ಯೂ.ಜೆ ಖಜಾಂಚಿ […]
ಲೇಖಕರು ; ಡಾ. ನಾಗರಾಜ ಕೆ. ಎಸ್., ಸಹಾಯಕ ಪ್ರಾಧ್ಯಾಪಕರು (ಹಣ್ಣು ವಿಜ್ಞಾನ), ತೋಟಗಾರಿಕ ಮಹಾವಿದ್ಯಾಲಯ, ಕೋಲಾರ ಲೇಖಕರು ; ಡಾ. ನಾಗರಾಜ ಕೆ. ಎಸ್., ಸಹಾಯಕ ಪ್ರಾಧ್ಯಾಪಕರು (ಹಣ್ಣು ವಿಜ್ಞಾನ), ತೋಟಗಾರಿಕ ಮಹಾವಿದ್ಯಾಲಯ, ಕೋಲಾರಪ್ರತಿ ವರ್ಷ ಜುಲೈ 1 ರಂದು ಅಂತರಾಷ್ಟ್ರೀಯ ಹಣ್ಣು ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಜರ್ಮನಿಯ ರಾಜಧಾನಿ ಬರ್ಲಿನ್ ನಲ್ಲಿ 2007ರಲ್ಲಿ ಈ ಮಹತ್ವದ ದಿನಾಚರಣೆ ಹುಟ್ಟಿಕೊಂಡಿದ್ದು, ಈ ದಿನಾಚರಣೆಯ ಮುಖ್ಯ ಧ್ಯೇಯವು ದಿನನಿತ್ಯ ಹಣ್ಣುಗಳನ್ನು ತಿನ್ನಲು ಪ್ರೇರೇಪಿಸುವುದರೊಂದಿಗೆ ಆರೋಗ್ಯವನ್ನು ಸಮತೋಲನದಲ್ಲಿಡುವುದು ಹಾಗೂ ಪ್ರೀತಿ-ಪಾತ್ರರೊಂದಿಗೆ […]
Passed away – Mrs Hilda Baretto, (86) (Fathima ward) Holy Rosary Church Kundapura W/o Late. Late Raymond Baretto. M/O Dorothy / late.Alex, Nelson / Shalet, Linet / late.Michael, Ronald / Irene, Naveen, Dony / Celine, Vincy / Vanitha, Alwyn / Priya. Funeral cortege leaves residence ‘St. Antony Villa’ for Holy Rosary Church, Kundapura on tomorrow 02- […]
ಕುಂದಾಪುರದ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 26.06.2023 ರಂದು ಕುಂದಾಪುರದ ಹೆಸರಾಂತ ವಕೀಲರಾದ ಶ್ರೀ ರಾಘವೇಂದ್ರ ಚರಣ ನಾವುಡ ರವರ ಘನ ಉಪಸ್ಥಿತಿಯಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪ್ರಖ್ಯಾತ ವಕೀಲರು, ರಾಷ್ಟ್ರ ಮಟ್ಟದಲ್ಲಿ ಹೆಸರಾದ ಉತ್ತಮ ವಾಗ್ಮಿ ಸಂಘಟನಾಕಾರರು, ಆದ ಗೌರವಾನ್ವಿತ ಶ್ರೀ ರಾಘವೇಂದ್ರ ಚರಣ ನಾವುಡ ರವರು ಮುಖ್ಯ ಅತಿಥಿಗಳಾಗಿ ದೀಪವನ್ನು ಬೆಳಗುವದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಮಾದಕ ವ್ಯಸನ […]
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿಗಳನ್ನು ಅನುಷ್ಠಾನಗೊಳಿಸಲು ಮತ್ತು ಪ್ರಾಧಿಕಾರ ಕಚೇರಿಯಲ್ಲಿ ತಾಂತ್ರಿಕ ಸಿಬ್ಬಂದಿಗಳನ್ನು ಹೆಚ್ಚಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದ ನಿಯೋಗವು , ನಗರ ಮತ್ತು ಗ್ರಾಮಾಂತರ ಯೋಜನೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ಡಾ. ಪಂಕಜ ಎಂ ಎಸ್ ರವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು. ಭಿನ್ನವಾದ ಭೌಗೋಳಿಕ ಹಿನ್ನೆಲೆ ಹೊಂದಿರುವ ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರತ್ಯೇಕ ಕರಾವಳಿ ವಲಯ ನಿಯಮಾವಳಿ ರಚಿಸಬೇಕೆಂದು ಒತ್ತಾಯಿಸಲಾಯಿತು. […]
ಉಡುಪಿ: ಜಿಲ್ಲೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆಗಮಿಸಿರುವ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅವರ ಶುಭಾಶಯ ಮತ್ತು ಆಶೀರ್ವಾದಗಳನ್ನು ಕೋರಿದ ನಿಯೋಗ ಧರ್ಮಪ್ರಾಂತ್ಯದ ವತಿಯಿಂದ ಸರ್ವ ರೀತಿಯ ಸಹಕಾರದ ಭರವಸೆಯನ್ನು ನೀಡಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಜಿಲ್ಲೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ್ದು ಕ್ರೈಸ್ತ ಸಮುದಾಯದ ಸಂಸ್ಥೆಗಳ ಕುರಿತು ಮಾಹಿತಿ ಪಡೆದು […]
ಕುಂದಾಪುರ, ಜೂ.23; ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ಚರ್ಚಿನಲ್ಲಿ ಶ್ರೀ ಸಾಮಾನ್ಯ ಆಯೋಗ ಹಾಗೂ ಕಥೋಲಿಕ್ ಸಭಾ ತಲ್ಲೂರು ಘಟಕ ಇದರ ಜಂಟಿ ಆಶ್ರಯದಲ್ಲಿ 22/06/2025 ರಂದು ಶ್ರೀ ಸಾಮಾನ್ಯರ ಮಹೋತ್ಸವನ್ನು ಆಚರಿಸಲಾಯಿತು. ಅಂದು ಶ್ರೀ ಸಾಮಾನ್ಯರಿಗಾಗಿ ದಿವ್ಯ ಬಲಿಪೂಜೆಯನ್ನು, ಮೂಲತಃ ದುಬೈಯಲ್ಲಿ ಧಾರ್ಮಿಕ ಸೇವೆಯನ್ನು ನೀಡುತ್ತಿರುವ ವಂದನೀಯ ಫಾ. ವಿಕ್ಟರ್ ಫೆರ್ನಾಂಡಿಸ್, ಪ್ರಧಾನ ಗುರುಗಳಾಗಿ ಆಗಮಿಸಿ ಬಲಿಪೂಜೆಯನ್ನು ನೆರವೇರಿಸಿ ಶ್ರೀ ಸಾಮಾನ್ಯರಿಗಾಗಿ ಪ್ರಾರ್ಥಿಸಿದರು.ಲಘು ಉಪಹಾರದ ನಂತರ ಚರ್ಚಿನ ಸಭಾಂಗಣದಲ್ಲಿ ಉದ್ಯಮಿಗಳಿಗೆ ಹಾಗೂ ಸ್ವಂತ ಉದ್ದಿಮೆ […]
ಕುಂದಾಪುರ;”ಮನಸ್ಸನ್ನು ಪ್ರಶಾಂತವಾಗಿಡಲು ಮತ್ತು ಮನಸ್ಸಿನ ಚಂಚಲತೆಯನ್ನು ದೂರ ಮಾಡಲು ಯೋಗ ಸಹಾಯಕ. ದೇಹದ ಪ್ರತಿ ಅಂಗಾಂಗವು ಸಧೃಢವಾಗಿ ಆರೋಗ್ಯಯುತವಾಗಿರಲು ಯೋಗವೊಂದೇ ಪರಿಹಾರ, ಆದ್ದರಿಂದ ಎಲ್ಲರೂ ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ” ಎಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಾಹಿತಿ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೋಟೇಶ್ವರದ ಓಮ್ ಯೋಗ ವಿದ್ಯಾಮಂದಿರದ ಕೇಂದ್ರ ಸರಕಾರದ ಆಯುಷ್ ಘಟಕದ ತರಬೇತುದಾರರಾದ ಶ್ರೀಮತಿ ಗೀತಾ ಎಸ್. ಇವರು ಅಭಿಪ್ರಾಯ ಪಟ್ಟರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಆರೋಗ್ಯವಂತ ಭಾರತ ನಿರ್ಮಿಸಲು ಯೋಗ ದಿನಾಚರಣೆಯ ಆಶಯ ಮತ್ತು ಚಟುವಟಿಕೆಗಳು ಸ್ಪೂರ್ತಿದಾಯಕ ಎಂದು ತಿಳಿಸಿದರು.ಯೋಗ ದಿನಾಚರಣೆಯ ಅಂಗವಾಗಿ ವೀಡಿಯೋ ಪ್ರದರ್ಶಿಸಲಾಯಿತು. ಉತ್ತಮ ವೀಡಿಯೋ ತುಣುಕುಗಳನ್ನು ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಲಾಯಿತು. ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯೋಗಪಟುಗಳಾದ ಸಂಜನಾ ಮತ್ತು ಅನಿರುದ್ಧ ಇವರು ಯೋಗಾಸನದ ಭಂಗಿಗಳನ್ನು ಪ್ರದರ್ಶಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಸ್ವಾಗತಿಸಿದರು. ಕಂಪ್ಯೂಟರ್ ವಿಭಾಗದ ಉಪನ್ಯಾಸಕರಾದ ಅಭಿಜಿತ್ ರವರು ಧನ್ಯವಾದ ಸಲ್ಲಿಸಿದರು. ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ರವಿ ಉಪಾಧ್ಯರವರು ಕಾರ್ಯಕ್ರಮ ನಿರೂಪಿಸಿದರು.

